
ಹಾಲಿನ ಪೂರಕ ಉತ್ಪನ್ನಗಳಿಂದ ರೈತರಿಗೆ ಲಾಭ : ಎಸ್.ಟಿ. ಸೋಮಶೇಖರ್
ರಾಮನಗರ:ಸೆ/11/20/ಶುಕ್ರವಾರ. ಹಾಲಿನ ಜೊತೆಗೆ ಹಾಲಿನ ಪೂರಕ ಉತ್ಪನ್ನಗಳನ್ನು ಉತ್ಪಾದಿಸಲು ಹೆಚ್ಚಿನ ಒತ್ತು ನೀಡುವುದರಿಂದ ರೈತರಿಗೆ ಅಧಿಕ ಲಾಭ ದೊರೆತು ಅವರ ಏಳಿಗೆಗೆ ಸಹಾಯಕವಾಗಲಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ತಿಳಿಸಿದರು.ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನಲ್ಲಿರುವ ನೂತನ ಹಾಲು ಸಂಸ್ಕರಣಾ ಮತ್ತು ಹಾಲಿನ ಪುಡಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನ

ಮುಂಗಾರು ಮಳೆಗೆ ಚುರುಕುಗೊಂಡ ಬಿತ್ತನೆ ಕಾರ್ಯ. ಮುಂದುವರೆದ ರಸಗೊಬ್ಬರ ಕೊರತೆ
ಚನ್ನಪಟ್ಟಣ:ಆ/13/20/ಗುರುವಾರ. ತಾಲ್ಲೂಕಿನಾದ್ಯಂತ ಮುಂಗಾರು ಮಳೆಯ ನಡುವೆಯೇ ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಈಗಾಗಲೇ ರಾಗಿ ಬಿತ್ತನೆ ಮಾಡಿದ ಅನೇಕ ರೈತರು ಅವುಗಳನ್ನು ಬಿಡಿಬಿಡಿಯಾಗಿಸಿ ನಾಟಿ ಮಾಡಿದರೆ ಇನ್ನೂ ಕೆಲ ರೈತರು ಬಿತ್ತಿದ್ದ ರಾಗಿಗೆ ಕುಂಟೆ ಹೊಡೆದು ಬಿಡಿಯಾಗಿಸತೊಡಗಿರುವುದು ಕಂಡು ಬರುತ್ತಿದೆ.ಈ ಬಾರಿ ಹಿಂಗಾರು ಸ್ವಲ್ಪ ಮುಂದಾಗಿಯೇ ಆರಂಭವಾದ್ದರಿಂದ ಕೆಲ ರೈತರು ತಮ್ಮ ಜಮೀನನ್ನು ಉತ್ತು ಹಸ

ತೋಟಗಾರಿಕೆ ಪಿತಾಮಹ ಡಾ.ಎಂ.ಹೆಚ್. ಮರಿಗೌಡ ಅವರ ೧೦೪ ನೇ ಜನ್ಮದಿನದ ನೆನಪಿಗಾಗಿ ಸು ತ ರಾಮೇಗೌಡ ರ ಲೇಖನ.
ಜೀವನಕ್ಕೆ ದವಸ ಧಾನ್ಯ ನಂಬಿದ್ದ ರೈತಾಪಿ ವರ್ಗಕ್ಕೆ ಫಲಪುಷ್ಪ ಬೆಳೆಸುವ ಕಾಂಚಾಣ ಮಾರ್ಗವನ್ನು ತೋರಿಸಿದ ಕೀರ್ತಿ ಡಾ. ಎಂ.ಎಚ್. ಮರಿಗೌಡ ಅವರದು. ದೇಶದ ನಕಾಶೆಯಲ್ಲಿ *‘ತೋಟಗಾರಿಕೆ ಬೀಡು’* ಎಂಬ ಖ್ಯಾತಿ ಕರ್ನಾಟಕಕ್ಕೆ ದೊರೆಯಲು ಕಾರಣಕರ್ತ ಎನ್ನುವ ಹೆಗ್ಗಳಿಕೆಯೂ ಅವರಿಗೇ ಸಲ್ಲಬೇಕು.ಕರ್ನಾಟಕದುದ್ದಕ್ಕೂ ನೂರಾರು ತೋಟಗಾರಿಕಾ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಿದ ಈ ಮಹಾನ್ ಸಾಧಕ, ಮಾರಗೊಂಡನಹಳ್ಳಿ ಹೊಂಬೇಗೌಡ ಮರಿಗೌಡರು .

ನಮ್ಮ ಭೂಮಿ, ನಮ್ಮ ತಾಯಿ ಮಾರಾಟಕ್ಕಿಲ್ಲ. ರೈತಸಂಘ
ಚನ್ನಪಟ್ಟಣ:ಆ/11/20/ಮಂಗಳವಾರ. ತಾಲ್ಲೂಕಿನ ಕೋಡಂಬಳ್ಳಿ ಗ್ರಾಮದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕ ದಿಂದ *'ನಮ್ಮ ಭೂಮಿ, ನಮ್ಮ ತಾಯಿ ಎರಡೂ ಮಾರಾಟಕ್ಕಿಲ್ಲ’* ಎಂಬ ಹೋರಾಟಕ್ಕೆ ಚಾಲನೆ ನೀಡಲಾಯ್ತು.ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ರಾಜ್ಯ ಸಮಿತಿ ಉಪಾಧ್ಯಕ್ಷರಾದ ಎಂ.ರಾಮು ಅವರು, ನಮ್ಮ ಭೂಮಿ ಮತ್ತು ನಮ್ಮ ತಾಯಿ ಈ ಎರಡೂ ಮಾರಾಟಕ್ಕಿಲ್ಲ ಎಂದು ತಮ್ಮ

ರೈತ ಶಕ್ತಿ ಬಲಗೊಳ್ಳಲು ಮುಂಚೂಣಿಯಲ್ಲಿರುವವರು ಪ್ರಾಮಾಣಿಕರಾಗಿರಬೇಕು. ಅನಸೂಯಮ್ಮ
ಚನ್ನಪಟ್ಟಣ:ಜು/೨೨/೨೦/ಬುಧವಾರ. ಜುಲೈ ೨೧ ರಂದು ನರ ಗುಂದ-ನವಲುಗುಂದ ಪ್ರದೇಶದಲ್ಲಿ ರೈತರು ತಮ್ಮ ಹಕ್ಕುಗಳಿಗಾಗಿ, ಲೆವಿ ಪದ್ಧತಿ ಯನ್ನು ವಿರೋಧಿಸಿ ಗೋಲಿಬಾರಿಗೆ ಒಳಗಾದರು ಅವರ ಸ್ಮರಣಾರ್ಥ ಕಳೆದ ೪೦ ವರ್ಷಗಳಿಂದಲೂ ರೈತ ಹುತಾತ್ಮರ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ.ರಾಜ್ಯ ರೈತ ಸಂಘದ, ರಾಮನಗರ ಜಿಲ್ಲೆಯ ರೈತ ನಾಯಕರಾದ ಚೆಲುವಯ್ಯ ಅವರ ಪುಣ್ಯ ತಿಥಿಯ ಅಂಗ ವಾಗಿ ಇಲ್ಲಿ, ರೈತ ಹುತಾತ್ಮ ದಿನಾಚರಣೆಯನ್ನು ಆಚರಿಸಿ, ಸ

ಕರ್ನಾಟಕ ರಾಜ್ಯ ರೈತ ಸಂಘದಿಂದ ರೈತ ಹುತಾತ್ಮ ದಿನಾಚರಣೆ
ರಾಮನಗರ:ಜು/೨೧/೨೦/ಮಂಗಳವಾರ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ೪೦ ನೇ ವರ್ಷದ ರೈತ ಹುತಾತ್ಮ ದಿನಾಚರಣೆಯನ್ನು ಸಂಘದ ಕಛೇರಿಯಲ್ಲಿ ಆಚರಿಸಿದರು. ಸಂಘವು ಈ ದಿನವನ್ನು ರೈತ ಹೋರಾಟ ದಿನವನ್ನಾಗಿ ಆಚರಿಸಿ ಹುತಾತ್ಮರಿಗೆ ಶ್ರದ್ಧಾಂಜಲಿ ಅರ್ಪಿಸಿದರು.ಕೊರೊನಾ ಸಂಕಷ್ಟದ ಸನ್ನಿವೇಶದಲ್ಲಿ ರೈತರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್

ಹಿಂಡು ಆನೆಗಳ ದಾಳಿಗೆ ಎರಡು ಎಕರೆ ಟೊಮ್ಯಾಟೊ ಬೆಳೆ ನಾಶ
ಚನ್ನಪಟ್ಟಣ:ಜು/೨೧/೨೦/ಮಂಗಳವಾರ. ತಾಲ್ಲೂಕಿನ ಗಡಿ ಗ್ರಾಮವಾದ ಮಲ್ಲುಂಗೆರೆ ಯ ಲೇ ತಮ್ಮೇಗೌಡ ಉ ದೇವೇಗೌಡರ ಪುತ್ರ ರಾಮೇಗೌಡ ಎಂಬುವವರಿಗೆ ಸೇರಿದ ಎರಡು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಗೂದೆ ಹಣ್ಣು (ಟೊಮ್ಯಾಟೊ) ತೋಟಕ್ಕೆ ನುಗ್ಗಿದ ಐದು ಆನೆಗಳ ಹಿಂಡು ಸಂಪೂರ್ಣವಾಗಿ ನಾಶಪಡಿಸಿವೆ.ಪಾತಾಳಕ್ಕಿಳಿದಿದ್ದ ಟೊಮ್ಯಾಟೊ ಬೆಲೆಯು ಇತ್ತೀಚೆಗಷ್ಟೇ ಚೇತರಿಕೆ ಕಂಡು 30 ರೂಪಾಯ

ಭೂಹಳ್ಳಿ ಡೈರಿಯಲ್ಲಿ ಹಾಲು ಕದ್ದ ಅಧ್ಯಕ್ಷ
ಚನ್ನಪಟ್ಟಣ:ಜೂ/೨೪/೨೦/ಬುಧವಾರ. ತಾಲ್ಲೂಕಿನ ಭೂಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ನ \"ಅಧ್ಯಕ್ಷತೆಯಲ್ಲಿ\" ಕಾರ್ಯದರ್ಶಿ, ಹಾಲು ಪರೀಕ್ಷಕ ಮತ್ತು ಸಹಾಯಕ ಹಾಲು ಪರೀಕ್ಷಕರು ಸೇರಿ ಪ್ರತಿದಿನವೂ ೩೨ ರಿಂದ ೩೫ ಲೀಟರ್ ಹಾಲು ಕದಿಯುತ್ತಿದ್ದದ್ದು ಇಂದು ಬಹಿರಂಗಗೊಂಡಿದೆ.ಭೂಹಳ್ಳಿಯ ಹಾಲು ಉತ್ಪಾದಕರ ಸಂಘದಲ್ಲಿ ಶೇಖರಿಸಿದ ಹಾಲಿನ ಡಬ್ಬಗಳನ್ನು ಅರಳಾಳುಸಂದ್

ಭೂಸುಧಾರಣಾ ಕಾಯ್ದೆ ವಿರೋಧಿಸಿ ರೈತ ಸಂಘದಿಂದ ಮನವಿ
ಚನ್ನಪಟ್ಟಣ:ಜೂ/೨೩/೨೦/ಮಂಗಳವಾರ. ರಾಜ್ಯ ಸರ್ಕಾರವು ರೂಪಿಸಲು ಹೊರಟಿರುವ ಭೂ-ಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಮತ್ತು ಜನಾಂದೋಲನ ಮಹಾಮೈತ್ರಿ ಸಂಘಟನೆಯ ಸಹಯೋಗದೊಂದಿಗೆ ಶಾಸಕರ ಅನುಪಸ್ಥಿತಿಯಲ್ಲಿ ತಾಲ್ಲೂಕಿನ ಜಾತ್ಯಾತೀತ ಜನತಾದಳ ಪಕ್ಷದ ತಾಲ್ಲೂಕು ಅಧ್ಯಕ್ಷ ರಾಂಪುರ ರಾಜಣ್ಣ ನವರಿಗೆ ರೈತ ಸಂಘದ ಪದಾಧಿಕಾರಿಗಳು ಇಂದು ಮನವಿ ಸಲ್ಲಿಸಿದರು.

ರೈತರ ಪರವಾಗಿ ಪ್ರಾಮಾಣಿಕ ಕೆಲಸ ಮಾಡುವೆ. ಎಪಿಎಂಸಿ ನೂತನ ಅಧ್ಯಕ್ಷ ವೆಂಕಟಸ್ವಾಮಿ
ಚನ್ನಪಟ್ಟಣ:ಜೂ/೨೦/೨೦/ಶನಿವಾರ. ರೈತರ ಪರವಾಗಿ, ಪ್ರಾಮಾಣಿಕವಾಗಿ ಕೆಲಸ ಮಾಡಿ ತಾಲ್ಲೂಕಿನ ಎಪಿಎಂಸಿ ಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದಾಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ಅಧ್ಯಕ್ಷ ವೆಂಕಟಸ್ವಾಮಿ ಹೇಳಿದರು.ಅವರು ಇಂದು ನಡೆದ ಎಪಿಎಂಸಿ ಅಧ್ಯಕ್ಷೀಯ ಚುನಾವಣೆ ಯಲ್ಲಿ ಗೆದ್ದ ನಂತರ ಪತ್ರಕರ್ತರ ಜೊತೆ ಮಾತನಾಡಿ ಈ ವಿಷಯ ತಿಳಿಸಿದರು.ಕಾಂಗ್ರೆಸ