Tel: 7676775624 | Mail: info@yellowandred.in

Language: EN KAN

    Follow us :

ಟಿಎಪಿಸಿಎಂಎಸ್ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಮೆಹರೀಶ್
ಟಿಎಪಿಸಿಎಂಎಸ್ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಮೆಹರೀಶ್

ಚನ್ನಪಟ್ಟಣ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತದ ಅಧ್ಯಕ್ಷರಾಗಿ ಮತ್ತೀಕೆರೆ ಗ್ರಾಮದ ಮೆಹರೀಶ್ (ಮನು) ರವರು ಸೋಮವಾರ ಅವಿರೋಧವಾಗಿ ಆಯ್ಕೆಯಾದರು.‌ಈ ವೇಳೆ ನೂತನ ಅಧ್ಯಕ್ಷ ಮೆಹರೀಶ್ ಮಾತನಾಡಿ ನನ್ನನ್ನು ಅಧ್ಯಕ್ಷನಾಗಿ ಆಯ್ಕೆಮಾಡಲು ಸಹಕರಿಸಿದ ಮಾಜಿ

ಪಂಪ್ ಸೆಟ್ ಬಾವಿ ನೀರಿಗಾಗಿ  ತಾಯಿ, ಪುತ್ರ ಕೊಲೆ
ಪಂಪ್ ಸೆಟ್ ಬಾವಿ ನೀರಿಗಾಗಿ ತಾಯಿ, ಪುತ್ರ ಕೊಲೆ

ಪಾಂಡವಪುರ: ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸಲು ಪಂಪ್ ಸೆಟ್ ಬಾವಿ ನೀರಿನ ವಿಚಾರಕ್ಕೆ ಸಂಬಂಧಪಟ್ಟಂತೆ ತಾಯಿ ಹಾಗೂ ಪುತ್ರನನ್ನು ಸ್ವಂತ ಸಂಬಂಧಿ ಮೈದುನ ಕುಡುಗೋಲಿನಿಂದ ಕತ್ತು ಕೊಯ್ದು ಜೋಡಿ ಕೊಲೆ ಮಾಡಿರುವ ಘಟನೆ ತಾಲೂಕಿನ‌ ಹೆಗ್ಗಡಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದ ನಿವಾಸಿ ಶಾಂತಮ್ಮ (47) ಹಾಗೂ ಇವರ ಪುತ್ರ ಯಶ್ವಂತ್ (1

ಕೆರೆಯಲ್ಲಿ ಕುರಿ ಮೈತೊಳೆಯುತ್ತಿದ್ದ ಒಂದೇ ಕುಟುಂಬದ ಮೂರು ಮಂದಿ ಸಾವು
ಕೆರೆಯಲ್ಲಿ ಕುರಿ ಮೈತೊಳೆಯುತ್ತಿದ್ದ ಒಂದೇ ಕುಟುಂಬದ ಮೂರು ಮಂದಿ ಸಾವು

ಮಾಗಡಿ: ತಾಲೂಕಿನ ಮುತ್ತಸಾಗರ ಗೊಲ್ಲರಹಟ್ಟಿ ಗ್ರಾಮದ  ಪೂಜಾರಿ ರಾಜಣ್ಣ ಎಂಬುವರ ಪುತ್ರ ನಾಗರಾಜು [30], ಜ್ಯೋತಿ [35], ಲಕ್ಷ್ಮೀ [22] ಕುರಿ ಮೈತೊಳೆಯುತ್ತಿದ್ದಾಗ ಕೆರೆಯಲ್ಲಿದ್ದ ಆಳವಾದ ಕಮರಿಯಲ್ಲಿ ಮುಳುಗಿ ಸಾವನ್ನಪಿದ ಮೃತ ದುರ್ದೈವಿಗಳಾಗಿದ್ದಾರೆ.ಜಳಜಳ ಬಿಸಿಲಿನ ತಾಪದ ಹಿನ್ನಲೆಯಲ್ಲಿ ತಾವು ಸಾಕಿರುವ ಕುರಿಗಳನ್ನು  ಗ್ರಾಮದ ಬಳಿಯ ಹೊಸ ಕೆರೆಯಲ್ಲಿ  ಶನಿವಾರ ಮಧ್ಯಾಹ್ನ

ರೇಷ್ಮೆ ಬಿತ್ತನೆ ಮೊಟ್ಟೆಗಳಿಗೆ ತೀವ್ರ ಗಂಟುರೋಗ (ಪೆಬ್ರಿನ್) ಸೋಂಕು ತಕ್ಷಣ ನಿಯಂತ್ರಿಸದಿದ್ದರೆ ರೇಷ್ಮೆ ಉದ್ಯಮ ಸರ್ವನಾಶ: ವಿ.ಬಾಲಸುಬ್ರಮಣ್ಯಂ ಆತಂಕ
ರೇಷ್ಮೆ ಬಿತ್ತನೆ ಮೊಟ್ಟೆಗಳಿಗೆ ತೀವ್ರ ಗಂಟುರೋಗ (ಪೆಬ್ರಿನ್) ಸೋಂಕು ತಕ್ಷಣ ನಿಯಂತ್ರಿಸದಿದ್ದರೆ ರೇಷ್ಮೆ ಉದ್ಯಮ ಸರ್ವನಾಶ: ವಿ.ಬಾಲಸುಬ್ರಮಣ್ಯಂ ಆತಂಕ

ಬೆಂಗಳೂರು: ರೇಷ್ಮೆ ಬಿತ್ತನೆ ಮೊಟ್ಟೆಗಳಿಗೆ ತೀವ್ರ ತರವಾಗಿ ಹರಡುತ್ತಿರುವ ಗಂಟುರೋಗ (ಪೆಬ್ರಿನ್) ಸೋಂಕನ್ನು ತಕ್ಷಣವೇ ನಿಯಂತ್ರಿಸದಿದ್ದರೆ ಇನ್ನೊಂದು ವರ್ಷದೊಳಗೆ ರೇಷ್ಮೆ ಉದ್ಯಮ ಪೂರ್ತಿ ನಶಿಸಿಹೋಗಲಿದೆ. ಹೀಗಾದಲ್ಲಿ ರೇಷ್ಮೆ ಬೆಳೆಗಾರರು ಬೀದಿ ಪಾಲಾಗಲಿದ್ದಾರೆ ಎಂದು ಭಾರತೀಯ ರೇಷ್ಮೆ ಒಕ್ಕೂಟ (ಸಿಲ್ಕ್ ಅಸೋಸಿಯೇಷನ್ ಇಂಡಿಯಾ- ಎಸ್.ಎ.ಐ.) ಅಧ್ಯಕ್ಷರಾದ ರಾಜ್ಯ ಸರ್ಕಾರದ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ವಿ.ಬಾಲಸುಬ್ರಮಣ್ಯಂ ತೀವ್ರ ಆತಂಕ ವ್ಯಕ್

ಸಮಸ್ಯೆಗಳ ಆಗರವಾಗಿರುವ ರಾಗಿ ಖರೀದಿ ಕೇಂದ್ರ ಖರೀದಿಯಲ್ಲಿ ವಿಳಂಬ
ಸಮಸ್ಯೆಗಳ ಆಗರವಾಗಿರುವ ರಾಗಿ ಖರೀದಿ ಕೇಂದ್ರ ಖರೀದಿಯಲ್ಲಿ ವಿಳಂಬ

ಚನ್ನಪಟ್ಟಣ ಮೇ 23 22. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರೈತರಿಂದ ರಾಗಿ ಖರೀದಿ ಮಾಡುವ ಸಲುವಾಗಿ ಕೇಂದ್ರವೊಂದನ್ನು ತೆರೆದಿದ್ದು ಸಂಪೂರ್ಣವಾಗಿ ಅವ್ಯವಸ್ಥೆಯಿಂದ ಕೂಡಿದೆ ಎಂದು ರೈತರು ಆರೋಪಿಸಿದ್ದಾರೆ. ರಾಮನಗರ ಮತ್ತು ಚನ್ನಪಟ್ಟಣ ತಾಲೂಕಿನ ರಾಗಿ ಖರೀದಿ ಕೇಂದ್ರವನ್ನು ಮೂಲಸೌಕರ್ಯವಿಲ್ಲದ, ಸರಿಯಾದ ರಸ್ತೆಯು ಇರದ ಸ್ಥಳದಲ್ಲಿ ಸ್ಥಾಪನೆ ಮಾಡಿರುವ ಪರಿಣಾಮ ರಾಗಿ ಮಾರಾಟಕ್ಕೆ ಬರುವ ರೈತರ

ಏಪ್ರಿಲ್ 25ರಿಂದ ರೈತರೇ ಸ್ವಯಂ ನಕ್ಷೆ ತಯಾರಿಸುವ ವ್ಯವಸ್ಥೆ ಜಾರಿ: ಆರ್ ಅಶೋಕ್
ಏಪ್ರಿಲ್ 25ರಿಂದ ರೈತರೇ ಸ್ವಯಂ ನಕ್ಷೆ ತಯಾರಿಸುವ ವ್ಯವಸ್ಥೆ ಜಾರಿ: ಆರ್ ಅಶೋಕ್

April 22, 2022: ಬೆಂಗಳೂರು: ಭೂ ಒಡೆತನ ಹೊಂದಿರುವವ ರೈತರು ತಮ್ಮ ಸ್ವಂತ ಜಮೀನಿನ 11 ಇ ಸ್ಕೆಚ್‌, ಪೋಡಿ, ಭೂಪರಿವರ್ತನಾ ಪೂರ್ವ ಸ್ಕೆಚ್‌ಗಳನ್ನು (ನಕ್ಷೆ) ತಾವೇ ತಯಾರಿಸಿಕೊಳ್ಳಬಹುದಾದ ಸ್ವಯಂ ಸೇವೆಯ ಹೊಸ ವ್ಯವಸ್ಥೆಯೊಂದನ್ನು ಕಂದಾಯ ಇಲಾಖೆ ಸಿದ್ಧಪಡಿಸಿದ್ದು, ಇದೇ 25ರಿಂದ ಜಾರಿ ಬರಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.ಇದಕ್ಕಾಗಿ ಕಂದಾಯ ಇಲಾ

ಮಾವು ಮತ್ತು ಇತರೆ ತೋಟಗಾರಿಕೆ ಬೆಳೆಗಾರರ ಸಮಸ್ಯೆಗಳ ನಿವಾರಣೆಗೆ ಒತ್ತಾಯಿಸಿ ಮಾ.23 ರಿಂದ ಅನಿರ್ಧಿಷ್ಠಾವಧಿ ಧರಣಿ : ಸಿ. ಪುಟ್ಟಸ್ವಾಮಿ
ಮಾವು ಮತ್ತು ಇತರೆ ತೋಟಗಾರಿಕೆ ಬೆಳೆಗಾರರ ಸಮಸ್ಯೆಗಳ ನಿವಾರಣೆಗೆ ಒತ್ತಾಯಿಸಿ ಮಾ.23 ರಿಂದ ಅನಿರ್ಧಿಷ್ಠಾವಧಿ ಧರಣಿ : ಸಿ. ಪುಟ್ಟಸ್ವಾಮಿ

ರಾಮನಗರ: ಜಿಲ್ಲೆಯಲ್ಲಿ ಎಲ್ಲಾ ರೈತರು ಬೆಳೆಗಳ ವಿಷಯದಲ್ಲಿ ಸಂಕಷ್ಟಕ್ಕೀಡಾಗಿದ್ದಾರೆ. ಅದರಲ್ಲೂ ಮಾವು, ತೆಂಗು, ಬಾಳೆ ಸೇರಿದಂತೆ ಇತರೆ ತೋಟಗಾರಿಕೆ ಬೆಳೆಗಾರರು ಅತಿ ಹೆಚ್ಚು ಕಷ್ಟ ಎದುರಿಸುತ್ತಿದ್ದು, ಅವುಗಳ ಸಮಸ್ಯೆಗಳ ನಿವಾರಣೆಗೆ ಒತ್ತಾಯಿಸಿ ಮಾ.23 ರಂದು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅನಿಧಿಷ್ಠಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿರುವುದಾಗಿ ಹಿರಿಯ ರೈತ ಮುಖಂಡ ಪುಟ್ಟಸ್ವಾಮಿ ತ

ತಾಲ್ಲೂಕಿನ ರೈತರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಶಾಸಕರ ನೇತೃತ್ವದಲ್ಲಿ ಸಭೆ ಕರೆಯುವಂತೆ ಆಗ್ರಹಿಸಿದ ಸಿ ಪುಟ್ಟಸ್ವಾಮಿ
ತಾಲ್ಲೂಕಿನ ರೈತರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಶಾಸಕರ ನೇತೃತ್ವದಲ್ಲಿ ಸಭೆ ಕರೆಯುವಂತೆ ಆಗ್ರಹಿಸಿದ ಸಿ ಪುಟ್ಟಸ್ವಾಮಿ

ಚನ್ನಪಟ್ಟಣ: ಜಿಲ್ಲಾ ಮತ್ತು ತಾಲೂಕು ಆಡಳಿತ, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹಾಗೂ ಜನಪ್ರತಿನಿಧಿಗಳ ಬೇಜವಾಬ್ದಾರಿತನದಿಂದಾಗಿ, ರೈತರಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು, ಈ ಕುರಿತು ಚರ್ಚೆ ನಡೆಸಿ ರೈತರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕ್ಷೇತ್ರದ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರ ಸಮ್ಮುಖದಲ್ಲಿ ಎಲ್ಲಾ ಅಧಿಕಾರಿಗಳ ಸಭೆ ನಡೆಸಬೇಕು ಎಂದು ಹಿರಿಯ ರೈತ ಹೋರಾಟಗಾರ ಸಿ.ಪುಟ್ಟಸ್ವಾಮಿ ಒ

ರೈತೋತ್ಪನ್ನ ಹೆಚ್ಚಾದಂತೆಲ್ಲಾ ರೈತ ಬಡವನಾಗುತ್ತಿದ್ದಾನೆ. ಕೆಲವರು ಮಾತ್ರ ಶ್ರೀಮಂತರಾಗುತ್ತಿದ್ದಾರೆ. ವೀರಭದ್ರಪ್ಪ ಬಿಸ್ಲಳ್ಳಿ
ರೈತೋತ್ಪನ್ನ ಹೆಚ್ಚಾದಂತೆಲ್ಲಾ ರೈತ ಬಡವನಾಗುತ್ತಿದ್ದಾನೆ. ಕೆಲವರು ಮಾತ್ರ ಶ್ರೀಮಂತರಾಗುತ್ತಿದ್ದಾರೆ. ವೀರಭದ್ರಪ್ಪ ಬಿಸ್ಲಳ್ಳಿ

ರೈತರ ಯೋಗ ಮತ್ತು ಯೋಗ್ಯತೆ ತಿಳಿದುಕೊಂಡಿದ್ದ ಏಕೈಕ ಹೋರಾಟಗಾರ ಪ್ರೊ ನಂಜುಂಡಸ್ವಾಮಿ ಯವರು. ಅವರ ಒಂದು ಮಾತಿಗೆ ಇಡೀ ಸರ್ಕಾರ ನಡುಗುವಂತೆ ಮಾಡುವ ತಾಕತ್ತು ಅವರ ಮಾತಿನಲ್ಲಿತ್ತು. ಸಂಘಟನೆಯ ಮೂಲಕ ರೈತರು ಒಗ್ಗಟ್ಟಾಗಲಿಲ್ಲ ಎಂದರೆ ಒಕ್ಕಲುತನವನ್ನೇ ನಂಬಿರುವ ರೈತರು ಮುಂದೊಂದು ದಿನ ಆಳುವವರ ಗುಲಾಮರಾಗಬೇಕಾಗುತ್ತದೆ. ಈಗಾಗಲೇ ರೈತ ಬೆಳೆಯುತ್ತಾ, ಬೆಳೆಯುತ್ತಾ ಬಡವನಾಗುತ್ತಿದ್ದಾನೆ. ಕಾರ್ಪೋರೆಟ್ ಸಂಸ್ಥೆಯ ಕೆಲವೇ ಮಂದಿಗಳು ದಿನೆದಿನೇ ಶ್ರೀಮಂತರಾಗುತ್ತ

ಕನ್ನಮಂಗಲ ಗ್ರಾಮದ ದೇವಾಲಯಗಳ ಕೊಡುಗೆ ಜಮೀನು ಮಾರಾಟ ಮಾಡಿದವರ ಖಾತೆ ರದ್ದು ಮಾಡುವಂತೆ ಡಿ ಸಿ ಗೆ ಮನವಿ ಸಲ್ಲಿಸಿದ ರೈತ ಮುಖಂಡರು
ಕನ್ನಮಂಗಲ ಗ್ರಾಮದ ದೇವಾಲಯಗಳ ಕೊಡುಗೆ ಜಮೀನು ಮಾರಾಟ ಮಾಡಿದವರ ಖಾತೆ ರದ್ದು ಮಾಡುವಂತೆ ಡಿ ಸಿ ಗೆ ಮನವಿ ಸಲ್ಲಿಸಿದ ರೈತ ಮುಖಂಡರು

ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ಕನ್ನಮಂಗಲ ಗ್ರಾಮದ ದೇವರುಗಳಾದ ಶ್ರೀ ಮಾಧವರಾಯ ಸ್ವಾಮಿ, ಬಸವೇಶ್ವರ ಸ್ವಾಮಿ ಮತ್ತು ಗುರುಮಠ ದ ಅಭಿವೃದ್ಧಿಗಾಗಿ ಗ್ರಾಮಸ್ಥರು ಎರಡು ಸರ್ವೇ ನಂಬರ್ ಗಳಲ್ಲಿ ನ ಒಟ್ಟು 6 ಎಕರೆ 28 ಗುಂಟೆ ಜಮೀನು ಕೊಟ್ಟಿದ್ದು, ಅದನ್ನೇ ದುರುಪಯೋಗ ಪಡಿಸಿಕೊಂಡ ಅರ್ಚಕರು ತಾವು ವ್ಯವಸಾಯಗಾರರೆಂದು ತಪ್ಪು ಮಾಹಿತಿ ನೀಡಿ ತಮ್ಮ ಹೆಸರಿಗೆ ನೋಂದಣಿ ಮಾಡಿಸಿಕೊಂಡು ಬೇರೆಯವರಿಗೆ ಮಾರಾಟ

Top Stories »  

Top ↑