
ಸಮಾನ ಮನಸ್ಕರ ವೇದಿಕೆಯ ರೈತ ಸಂಘಟನೆ ಶರವೇಗದಲ್ಲಿ ಮುನ್ನುಗ್ಗುತ್ತಿದೆ. ಹೊಂಬಾಳೇಗೌಡ
ಚನ್ನಪಟ್ಟಣ:ಜ/13/22.ಗುರುವಾರ. ರೈತ ಸಂಘ ಎಂದರೆ ಮೂಗುಮುರಿಯುವ ಕಾಲ ಮುಗಿದು, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ರೈತರಿಗೆ ಅನ್ಯಾಯವಾಗದಂತೆ ಎಚ್ಚರವಹಿಸುವ ಕಾಲ ಸನ್ನಿಹಿತವಾಗುತ್ತಿದೆ ಎಂದು ಹಿರಿಯ ರೈತ ಮುಖಂಡ ವಿಠಲೇನಹಳ್ಳಿ ಹೊಂಬಾಳೇಗೌಡ ತಿಳಿಸಿದರು.ಅವರು ಇಂದು ಕನ್ನಮಂಗಲ ಗ್ರಾಮದ ಹೊರವಲಯದಲ್ಲಿರುವ ಕಂತೆಸ್ವಾಮಿ ಮತ್ತು ಮಂಟೇಸ್ವಾಮಿ ದೇವಾಲಯದ ಆವರಣದಲ್ಲಿ ಹಮ್ಮಿಕೊಂಡಿ

ವಿಚಾರವನ್ನೇ ನಾಯಕನನ್ನಾಗಿ ಮಾಡಿಕೊಂಡು ಸಂಘಟನೆ ಕಟ್ಟಬೇಕು. ಸಿ ಪುಟ್ಟಸ್ವಾಮಿ
80ರ ದಶಕದ ರೈತ ಚಳುವಳಿಯ ಆಶಯದಂತೆ ಜಿಲ್ಲೆಯಲ್ಲಿ ಸದೃಢ ರೈತಚಳುವಳಿಯನ್ನು ಸಂಘಟಿಸಲು ನಿರ್ಧರಿಸಲಾಗಿದೆ. ಈ ಸಂಘಟನೆಗೆ ಯಾವುದೇ ನಾಯಕರಿಲ್ಲ, ವಿಚಾರಗಳೇ ಸಂಘಟನೆಯ ನಾಯಕ ಎಂದು ಹಿರಿಯ ರೈತ ಮುಖಂಡ ಸಿ.ಪುಟ್ಟಸ್ವಾಮಿ ತಿಳಿಸಿದರು.ಕರ್ನಾಟಕ ರಾಜ್ಯ ರೈತಸಂಘ ಸಮಾನ ಮನಸ್ಕರ ಸಹಭಾಗಿತ್ವದ ಸಂಘಟನೆಗೆ ತಾಲೂಕಿನ ದೇವರಹೊಸಹಳ್ಳಿ, ಮಾಕಳಿ ಹಾಗೂ ಎಲೇಕೇರಿ ಗ್ರಾಮದಲ್ಲಿ ನೂರಾರು ಸದಸ್ಯರನ್ನು ಸೇರ್ಪಡೆಗೊಳಿಸಿ ಮಾತನಾಡಿದರು.ದ

ಅರಳಾಪುರ ಸುತ್ತ ರೈತರ ಪಂಪ್ ಸೆಟ್ ಗೆ ಕನ್ನ, ಬೆಲೆಬಾಳುವ ಎಲೆಕ್ಟ್ರಿಕ್ ವಸ್ತು-ಕಾಪರ್ ವೈಯರ್ ಕದಿಯುತ್ತಿರುವ ಖದೀಮರು
ಚನ್ನಪಟ್ಟಣ:ಜ/01/22. ಕಳೆದ ಇಪ್ಪತ್ತು ದಿನಗಳಿಂದ ಸತತವಾಗಿ ರೈತರ ಕೃಷಿಪಂಪ್ ಸೆಟ್ ಗಳಲ್ಲಿನ ಬೆಲೆಬಾಳುವ ಎಲೆಕ್ಟ್ರಿಕ್ ವಸ್ತುಗಳು ಹಾಗೂ ಕಾಪರ್ ವೈಯರ್ ಗಳನ್ನು ಖದೀಮರು ಕಳ್ಳತನ ಮಾಡುತ್ತಿದ್ದಾರೆ ಎಂದು ರೈತರು ದೂರಿದ್ದಾರೆ.ತಾಲೂಕಿನ ಅರಳಾಪುರ ಗ್ರಾಮ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಾದ ಬೇವೂರು ಮಂಡ್ಯ, ಬೊಮ್ಮನಾಯಕನಹಳ್ಳಿ, ಕುರಿದೊಡ್ಡಿ, ಹೊಸೂರುದೊಡ್ಡಿ ಗ್ರಾಮದಲ್ಲಿನ ರೈತ

ಬೂದು ನೀರು ಮುಕ್ತ ಗ್ರಾಮಗಳ ಕಾಮಗಾರಿ ಪ್ರಾರಂಭಿಸಿ ನೀರು ಪುನರ್ಬಳಕೆಗೆ ಎಲ್ಲರು ಕೈಜೊಡಿಸೋಣ :ಇಓ ಚಂದ್ರು
ಇಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರು ಅವರು ಎಲೆತೋಟದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇಹಳ್ಳಿ ಹಾಗೂ ಅಂಚಿಪುರ ಗ್ರಾಮಪಂಚಾಯತಿ ಗ್ರಾಮದ ವ್ಯಾಪ್ತಿಯ ಗ್ರಾಮಗಳಲ್ಲಿ ಬೂದು ನೀರು ಮುಕ್ತ ಗ್ರಾಮ ಮಾಡುವ ಕಾಮಗಾರಿ ಸ್ಥಳಗಳ ಪರಿಶೀಲನೆ ಮಾಡಿದರು.ಬೂದು ಮುಕ್ತ ಗ್ರಾಮವಾಗಿಸಲು ಅಂತಿಮವಾಗಿ ಇಂಜಿನಿಯರ್ ಗಳಿಗೆ ಬೂದು ಮುಕ್ತ ಕಾಮಗಾರಿ ಕೆಲಸ ಪ್ರ

ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ. ಡಾ ರವಿಶಂಕರ್
ಚನ್ನಪಟ್ಟಣ: ಕಾಲು ಬಾಯಿ ಜ್ವರದ ಪ್ರಕರಣಗಳಿಂದ ಸೀಮೆಹಸುಗಳು ಅಕಾಲ ಮರಣಕ್ಕೆ ತುತ್ತಾಗುವುದನ್ನು ತಡೆಯಲು ಕಡ್ಡಾಯವಾಗಿ ಲಸಿಕೆ ಹಾಕಿಸಿ ಎಂದು ಬಿ.ವಿ. ಹಳ್ಳಿ ಪಶು ವೈದ್ಯ ಆಸ್ಪತ್ರೆ ವೈದ್ಯ ಡಾ. ರವಿಶಂಕರ್ ತಿಳಿಸಿದರು.ಅವರು ಬುಧವಾರ ತಾಲೂಕಿನ ದ್ಯಾವಪಟ್ಟಣ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಮತ್ತು ಗ್ರಾಮದ ಎಂಪಿಸಿಎಸ್ ಆಶ್ರಯದಲ್ಲಿ ಕಾಲು ಜ್ವರಕ್ಕೆ ಸೀಮೆ ಹಸುಗಳಿಗೆ ಲಸಿಕೆ ಹಾಕುವ

ಬೆಂಬಲ ಬೆಲೆಯಡಿ ಭತ್ತ ಖರೀದಿ ಕೇಂದ್ರ ಡಿಸೆಂಬರ್ 1 ರಿಂದ ರೈತರಿಂದ ನೋಂದಣಿ ಆರಂಭಿಸಲು ಡಿಸಿ ಸೂಚನೆ
ರಾಮನಗರ, ನ.30/21: ಬೆಂಬಲ ಬೆಲೆ ಯೋಜನೆಯಡಿ ರೈತರು ಬೆಳೆದ ಭತ್ತ ಖರೀದಿಸಲು ರಾಮನಗರ, ಚನ್ನಪಟ್ಟಣ, ಮಾಗಡಿ ಹಾಗೂ ಕನಕಪುರದಲ್ಲಿ ತಾಲ್ಲೂಕುವಾರು ಒಂದರಂತೆ ಡಿಸೆಂಬರ 1 ರಿಂದ 4 ನೋಂದಣಿ ಕೇಂದ್ರ ತೆರೆದು ಕೆಲಸ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು.ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕನಿಷ್ಟ ಬೆಂಬಲ ಬೆಲೆಯಡಿ ಭತ್ತ ಖರೀದಿ ಕೇಂದ್ರ ಆರಂಭಿಸುವ ಕುರ

ಅಕಾಲಿಕ ಮಳೆಗೆ ನಲುಗಿದ ರೈತರು, ಜಿಲ್ಲೆಯಲ್ಲಿ 27 ಕೋಟಿ ರೂ. ಮೌಲ್ಯದ ಬೆಳೆ ನಷ್ಟ
ರಾಮನಗರ: ಕೈಗೆ ಬಂದು ತುತ್ತು ಬಾಯಿಗೆ ಇಲ್ಲ ಎಂಬಂತಹ ಸ್ಥಿತಿ ರೇಷ್ಮನಾಡು ರಾಮನಗರ ಜಿಲ್ಲೆಯ ರೈತರದ್ದಾಗಿದೆ. ಕಳೆದ ಹದಿನೈದು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಅನ್ನದಾತ ತತ್ತರಿಸಿದ್ದು, ಕೈಗೆ ಬರಬೇಕಿದ್ದ ಫಸಲು ಕಣ್ಣ ಮುಂದೆಯೇ ನೆಲಕಚ್ಚುತ್ತಿದೆ. ಜಿಲ್ಲೆಯಲ್ಲಿ 41 ಹೆಕ್ಟೇರ್ ಗೂ ಅಧಿಕ ಪ್ರದೇಶದಲ್ಲಿ ಬೆಳೆದಿದ್ದ ರಾಗಿ, ಭತ್ತ ಸೇರಿದಂತೆ ವಿವಿಧ ಬೆಳೆ ನಷ್ಟವಾಗಿದೆ.ಜಿಲ್ಲೆಯಾದ್ಯಂತ ಸುರಿದ ಅಕಾಲಿಕ

ತಿಮ್ಮಸಂದ್ರ ಕೆರೆಯಲ್ಲಿ ಜಲಕ್ರೀಡೆ ಆಡುತ್ತಿರುವ ಕಾಡಾನೆಗಳು
ಚನ್ನಪಟ್ಟಣ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಆನೆಗಳ ಹಿಂಡು ಚನ್ನಪಟ್ಟಣ ತಾಲೂಕಿನ ತಿಮ್ಮಸಂದ್ರ ಗ್ರಾಮದ ಕೆರೆಯಲ್ಲಿ ಬೀಡುಬಿಟ್ಟಿವೆ. ತಿಮ್ಮಸಂದ್ರ ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ಕೆರೆಯಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು ಸ್ಥಳೀಯರಲ್ಲಿ ಆತಂಕ ಶುರುವಾಗಿದೆ.ಇಂದು ಬೆಳಗಿನಿಂದಲೇ ಆನೆಗಳನ್ನು ನೋಡಲು ಕೆರೆಯ ಬಳಿ ಜನಜಂಗುಳಿ ಸೇರಿದ್ದು ಆನೆಗಳನ್ನು ಕಾಡಿಗೆ ಅಟ್ಟಲು ಜನರ ಚೀರಾಟ ಅರಣ್ಯ ಇಲಾಖೆಗೆ ದೊ

ಮೀನು ಕೃಷಿ ಮಾಡಿ ಹೆಚ್ಚಿನ ಆದಾಯ ಗಳಿಸಿ :ಇಕ್ರಂ
ನರೇಗಾ ಯೋಜನೆಯಡಿ ಮೀನು ಕೃಷಿಕೊಳ ನಿರ್ಮಿಸಿಕೊಂಡು ಮೀನುಗಾರಿಕೆಯನ್ನು ರೈತರು ತಮ್ಮ ದೈನಂದಿನ ಚಟುವಟಿಕೆಯೊಂದಿಗೆ ಉಪ ಕಸುಬನ್ನಾಗಿ ಮಾಡಿಕೊಂಡರೆ ಹೆಚ್ಚಿನ ಆದಾಯ ಗಳಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಅವರು ತಿಳಿಸಿದರು.ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮೀನು ಕೃಷಿ ತರಬೇತಿ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗವನ್ನು&n

ತಾಲ್ಲೂಕು ಆಡಳಿತದ ಭ್ರಷ್ಟಾಚಾರ ಖಂಡಿಸಿ ಬಾರುಕೋಲು ಚಳವಳಿ ನಡೆಸಿದ ರೈತರು
ಚನ್ನಪಟ್ಟಣ:ನ/02/21. ಪ್ರತಿನಿತ್ಯವೂ, ಪ್ರತಿಯೊಬ್ಬ ರೈತರಿಗೂ ತಾಲೂಕು ಆಡಳಿತಾಧಿಕಾರಿಗಳು ವಿಳಂಬ ನೀತಿ ಅನುಸರಿಸುವುದು ಮತ್ತು ಲಂಚ ಪಡೆದು ಕೆಲಸ ನಿರ್ವಹಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ತಾಲ್ಲೂಕು ಆಡಳಿತ ಭ್ರಷ್ಟಾಚಾರ ಹಾಗೂ ಸಾರ್ವಜನಿಕ ಕೆಲಸಗಳಲ್ಲಿನ ವಿಳಂಬ ನೀತಿಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತಸಂಘದ ವತಿಯಿಂದ ನಗರದ ತಾಲೂಕು ಕಚೇರಿ ಮುಂಭಾಗ ಬಾರುಗೋಲು ಚಳುವಳಿ ನಡೆಸಲಾ