Tel: 7676775624 | Mail: info@yellowandred.in

Language: EN KAN

    Follow us :


ಹಿಂಡು ಆನೆಗಳ ದಾಳಿಗೆ ಎರಡು ಎಕರೆ ಟೊಮ್ಯಾಟೊ ಬೆಳೆ ನಾಶ
ಹಿಂಡು ಆನೆಗಳ ದಾಳಿಗೆ ಎರಡು ಎಕರೆ ಟೊಮ್ಯಾಟೊ ಬೆಳೆ ನಾಶ

ಚನ್ನಪಟ್ಟಣ:ಜು/೨೧/೨೦/ಮಂಗಳವಾರ. ತಾಲ್ಲೂಕಿನ ಗಡಿ ಗ್ರಾಮವಾದ ಮಲ್ಲುಂಗೆರೆ ಯ ಲೇ ತಮ್ಮೇಗೌಡ ಉ ದೇವೇಗೌಡರ ಪುತ್ರ ರಾಮೇಗೌಡ ಎಂಬುವವರಿಗೆ ಸೇರಿದ ಎರಡು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಗೂದೆ ಹಣ್ಣು (ಟೊಮ್ಯಾಟೊ) ತೋಟಕ್ಕೆ ನುಗ್ಗಿದ ಐದು ಆನೆಗಳ ಹಿಂಡು ಸಂಪೂರ್ಣವಾಗಿ ನಾಶಪಡಿಸಿವೆ.ಪಾತಾಳಕ್ಕಿಳಿದಿದ್ದ ಟೊಮ್ಯಾಟೊ ಬೆಲೆಯು ಇತ್ತೀಚೆಗಷ್ಟೇ ಚೇತರಿಕೆ ಕಂಡು 30 ರೂಪಾಯ

ಭೂಹಳ್ಳಿ ಡೈರಿಯಲ್ಲಿ ಹಾಲು ಕದ್ದ ಅಧ್ಯಕ್ಷ
ಭೂಹಳ್ಳಿ ಡೈರಿಯಲ್ಲಿ ಹಾಲು ಕದ್ದ ಅಧ್ಯಕ್ಷ

ಚನ್ನಪಟ್ಟಣ:ಜೂ/೨೪/೨೦/ಬುಧವಾರ. ತಾಲ್ಲೂಕಿನ ಭೂಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ನ \"ಅಧ್ಯಕ್ಷತೆಯಲ್ಲಿ\" ಕಾರ್ಯದರ್ಶಿ, ಹಾಲು ಪರೀಕ್ಷಕ ಮತ್ತು ಸಹಾಯಕ ಹಾಲು ಪರೀಕ್ಷಕರು ಸೇರಿ ಪ್ರತಿದಿನವೂ ೩೨ ರಿಂದ ೩೫ ಲೀಟರ್ ಹಾಲು ಕದಿಯುತ್ತಿದ್ದದ್ದು ಇಂದು ಬಹಿರಂಗಗೊಂಡಿದೆ.ಭೂಹಳ್ಳಿಯ ಹಾಲು ಉತ್ಪಾದಕರ ಸಂಘದಲ್ಲಿ ಶೇಖರಿಸಿದ ಹಾಲಿನ ಡಬ್ಬಗಳನ್ನು ಅರಳಾಳುಸಂದ್

ಭೂಸುಧಾರಣಾ ಕಾಯ್ದೆ ವಿರೋಧಿಸಿ ರೈತ ಸಂಘದಿಂದ ಮನವಿ
ಭೂಸುಧಾರಣಾ ಕಾಯ್ದೆ ವಿರೋಧಿಸಿ ರೈತ ಸಂಘದಿಂದ ಮನವಿ

ಚನ್ನಪಟ್ಟಣ:ಜೂ/೨೩/೨೦/ಮಂಗಳವಾರ. ರಾಜ್ಯ ಸರ್ಕಾರವು ರೂಪಿಸಲು ಹೊರಟಿರುವ  ಭೂ-ಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಮತ್ತು ಜನಾಂದೋಲನ ಮಹಾಮೈತ್ರಿ ಸಂಘಟನೆಯ ಸಹಯೋಗದೊಂದಿಗೆ ಶಾಸಕರ ಅನುಪಸ್ಥಿತಿಯಲ್ಲಿ ತಾಲ್ಲೂಕಿನ ಜಾತ್ಯಾತೀತ ಜನತಾದಳ ಪಕ್ಷದ ತಾಲ್ಲೂಕು ಅಧ್ಯಕ್ಷ ರಾಂಪುರ ರಾಜಣ್ಣ ನವರಿಗೆ ರೈತ ಸಂಘದ ಪದಾಧಿಕಾರಿಗಳು ಇಂದು ಮನವಿ ಸಲ್ಲಿಸಿದರು.

ರೈತರ ಪರವಾಗಿ ಪ್ರಾಮಾಣಿಕ ಕೆಲಸ ಮಾಡುವೆ. ಎಪಿಎಂಸಿ ನೂತನ ಅಧ್ಯಕ್ಷ ವೆಂಕಟಸ್ವಾಮಿ
ರೈತರ ಪರವಾಗಿ ಪ್ರಾಮಾಣಿಕ ಕೆಲಸ ಮಾಡುವೆ. ಎಪಿಎಂಸಿ ನೂತನ ಅಧ್ಯಕ್ಷ ವೆಂಕಟಸ್ವಾಮಿ

ಚನ್ನಪಟ್ಟಣ:ಜೂ/೨೦/೨೦/ಶನಿವಾರ. ರೈತರ ಪರವಾಗಿ, ಪ್ರಾಮಾಣಿಕವಾಗಿ ಕೆಲಸ ಮಾಡಿ ತಾಲ್ಲೂಕಿನ ಎಪಿಎಂಸಿ ಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದಾಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ಅಧ್ಯಕ್ಷ ವೆಂಕಟಸ್ವಾಮಿ ಹೇಳಿದರು.ಅವರು ಇಂದು ನಡೆದ ಎಪಿಎಂಸಿ ಅಧ್ಯಕ್ಷೀಯ ಚುನಾವಣೆ ಯಲ್ಲಿ ಗೆದ್ದ ನಂತರ ಪತ್ರಕರ್ತರ ಜೊತೆ ಮಾತನಾಡಿ ಈ ವಿಷಯ ತಿಳಿಸಿದರು.ಕಾಂಗ್ರೆಸ

ಭಾಗ-೨: ಭೂ ಹರಣದ ವಿರುದ್ಧ ಅನ್ನ ತಿನ್ನುವವರೆಲ್ಲರೂ ಸಿಡಿದೇಳಬೇಕು
ಭಾಗ-೨: ಭೂ ಹರಣದ ವಿರುದ್ಧ ಅನ್ನ ತಿನ್ನುವವರೆಲ್ಲರೂ ಸಿಡಿದೇಳಬೇಕು

(ರೈತರ ಹಿತದೃಷ್ಟಿ ಮತ್ತು ಮುಂದಿನ ಪೀಳಿಗೆಯನ್ನು ಕಡೆಗಣಿಸಿ, ರಾಜಕಾರಣಿಗಳು ಮತ್ತು ಕಾರ್ಪೋರೆಟ್ ಸಂಸ್ಥೆಗಳ ಅನುಕೂಲಕ್ಕೆ ತಕ್ಕಂತೆ, ಆಗಿಂದಾಗ್ಗೆ ಕೃಷಿ ಭೂಮಿಗೆ ತಿದ್ದುಪಡಿ ತರುತ್ತಿರುವ ಜನಪ್ರತಿನಿಧಿಗಳ ವಿರುದ್ಧ \"ಬೆಂಗಳೂರಿನ ಸಹಜ ಸಾಗುವಳಿ\" ಎಂಬ ದ್ವೈಮಾಸಿಕ ಪತ್ರಿಕೆಯ ಸಂಪಾದಕಿ ಹಾಗೂ ರೈತ ಹೋರಾಟಗಾರ್ತಿ \"ವಿ. ಗಾಯತ್ರಿ\" ರವರು ನಮ್ಮ ಪತ್ರಿಕೆಗೆ ಭೂಸುಧಾರಣಾ ಕಾಯ್ದೆಯ ತಿದ್ದುಪಡಿಗೆ ಮುನ್ನುಡಿ ಬರೆದಿರುವ ರಾಜ್ಯ ಸರ್ಕಾರದ ನಿಲುವು ಖಂಡಿಸಿ

ಭಾಗ-೧: ಭೂ ಹರಣದ ವಿರುದ್ಧ ಅನ್ನ ತಿನ್ನುವವರೆಲ್ಲರೂ ಸಿಡಿದೇಳಬೇಕು
ಭಾಗ-೧: ಭೂ ಹರಣದ ವಿರುದ್ಧ ಅನ್ನ ತಿನ್ನುವವರೆಲ್ಲರೂ ಸಿಡಿದೇಳಬೇಕು

(ರೈತರ ಹಿತದೃಷ್ಟಿ ಮತ್ತು ಮುಂದಿನ ಪೀಳಿಗೆಯನ್ನು ಕಡೆಗಣಿಸಿ, ರಾಜಕಾರಣಿಗಳು ಮತ್ತು ಕಾರ್ಪೋರೆಟ್ ಸಂಸ್ಥೆಗಳ ಅನುಕೂಲಕ್ಕೆ ತಕ್ಕಂತೆ, ಆಗಿಂದಾಗ್ಗೆ ಕೃಷಿ ಭೂಮಿಗೆ ತಿದ್ದುಪಡಿ ತರುತ್ತಿರುವ ಜನಪ್ರತಿನಿಧಿಗಳ ವಿರುದ್ಧ "ಬೆಂಗಳೂರಿನ ಸಹಜ ಸಾಗುವಳಿ" ಎಂಬ ದ್ವೈಮಾಸಿಕ ಪತ್ರಿಕೆಯ ಸಂಪಾದಕಿ ಹಾಗೂ ರೈತ ಹೋರಾಟಗಾರ್ತಿ "ವಿ. ಗಾಯತ್ರಿ" ರವರು ನಮ್ಮ ಪತ್ರಿಕೆಗೆ ಭೂಸುಧಾರಣಾ ಕಾಯ್ದೆಯ ತಿದ್ದುಪಡಿಗೆ ಮುನ್ನುಡಿ ಬರೆದಿರು

ಶಾನುಭೋಗನಹಳ್ಳಿ ಹಸುಗಳ ಹಾಲು ಪಕ್ಕದೂರಿನ ಡೈರಿಯಲ್ಲಿ ಮಾರಾಟ ! ಸೋಂಕಿನ ಭೀತಿಯಲ್ಲಿ ಗ್ರಾಮಸ್ಥರು
ಶಾನುಭೋಗನಹಳ್ಳಿ ಹಸುಗಳ ಹಾಲು ಪಕ್ಕದೂರಿನ ಡೈರಿಯಲ್ಲಿ ಮಾರಾಟ ! ಸೋಂಕಿನ ಭೀತಿಯಲ್ಲಿ ಗ್ರಾಮಸ್ಥರು

ಚನ್ನಪಟ್ಟಣ:ಜೂ/೧೩/೨೦/ಶನಿವಾರ. OKತಾಲ್ಲೂಕಿನ ಶಾನುಭೋಗನಹಳ್ಳಿ ಗ್ರಾಮವನ್ನು ಸೀಲ್ಡೌನ್ ಮಾಡಲಾಗಿದ್ದು, ಹೈನುಗಾರಿಕೆಯನ್ನೆ ಅವಲಂಬಿಸಿ ಜೀವನ ಸಾಗಿಸುತ್ತಿದ್ದ ಗ್ರಾಮದಲ್ಲಿ ಸೂಚಕ ಛಾಯೆ ಅಮರಿಕೊಂಡಿದೆ. ಈ ಗ್ರಾಮದ ಜನರು ಈಗ ಸುಲಭೋಪಾಯವೊಂದನ್ನು ಕಂಡುಕೊಂಡಿದ್ದು, ಅಕ್ಕಪಕ್ಕದೂರಿನ ತಮ್ಮ ನೆಂಟರಿಸ್ಟರ ಮನೆಗಳಿಗೆ ತಮ್ಮ ಹಾಲು ಕರೆಯುವ ಹಸುಗಳನ್ನು ಸಾಗಿಸಿ ಅವರ ಮೂಲಕ ವ್ಯಾಪಾರದಲ್ಲಿ ತೊಡಗಿರುವುದರಿಂದ ಆ

ಹಾಲು ಕರೆಯದೆ ಹೋದರೆ ಹಸುವಿಗೆ ರೋಗ, ಕರೆದು ಚಲ್ಲಿದರೆ ರೈತರಿಗೆ ನಷ್ಟ, ಕಂಟೈನ್ಮೆಂಟ್ ಝೋನ್ ಬೇಡ, ಬಫರ್ ಝೋನ್ ನಲ್ಲಿ ಖರೀದಿಸಿ
ಹಾಲು ಕರೆಯದೆ ಹೋದರೆ ಹಸುವಿಗೆ ರೋಗ, ಕರೆದು ಚಲ್ಲಿದರೆ ರೈತರಿಗೆ ನಷ್ಟ, ಕಂಟೈನ್ಮೆಂಟ್ ಝೋನ್ ಬೇಡ, ಬಫರ್ ಝೋನ್ ನಲ್ಲಿ ಖರೀದಿಸಿ

ಚನ್ನಪಟ್ಟಣ:ಜೂ/೦೭/೨೦/ಭಾನುವಾರ ತಾಲ್ಲೂಕಿನ ಶಾನುಭೋಗನಹಳ್ಳಿ ಗ್ರಾಮದಲ್ಲಿ ಯುವಕನೋರ್ವನಿಗೆ ಕೊರೊನಾ (ಕೋವಿಡ್-೧೯) ಸೋಂಕು ತಗುಲಿದ ನಂತರ ಆತನ ಮನೆಯಿಂದ ೫೦ ಮೀಟರ್ ಅಂತರವನ್ನು ಕಂಟೋನ್ಮೆಂಟ್ ಝೋನ್ ಎಂದು ಸಂಪೂರ್ಣ ಗ್ರಾಮವನ್ನು ಬಫರ್ ಝೋನ್ ಎಂದು ಜಿಲ್ಲಾಡಳಿತವು ಸೀಲ್ಡೌನ್  ಮಾಡಿದ್ದು ಹೈನುಗಾರಿಕೆಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ಗ್ರಾಮದ ಬಹುತೇಕ ಮಂದಿಗೆ ಆಘಾತವಾಗಿದ್ದು, ಸಂಬಂಧಿ

ಕೃಷಿ ಯಂತ್ರಧಾರಾ ಕೇಂದ್ರಕ್ಕೆ ಚಾಲನೆ ನೀಡಿದ ಕುಮಾರಸ್ವಾಮಿ
ಕೃಷಿ ಯಂತ್ರಧಾರಾ ಕೇಂದ್ರಕ್ಕೆ ಚಾಲನೆ ನೀಡಿದ ಕುಮಾರಸ್ವಾಮಿ

ಚನ್ನಪಟ್ಟಣ:ಜೂ/೦೩/೨೦/ಬುಧವಾರ. ಯಾರನ್ನೂ ನಂಬಿ ರಾಜಕೀಯ ಮಾಡುವುದಿಲ್ಲ. ನಂಬಿದ ಕಾರ್ಯಕರ್ತರನ್ನು ಕೈಬಿಡುವುದೂ ಇಲ್ಲ. ಇನ್ನು ಮುಂದೆ ಯಾರ ಹಂಗಿನಲ್ಲೂ ಸರ್ಕಾರ ರಚಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕ್ಷೇತ್ರದ ಶಾಸಕ ಹೆಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ತಿರುಗೇಟು ನೀಡಿದರು. ಅವರು ತಾಲ್ಲೂಕಿನ ಕೃಷಿ ಇಲಾಖೆಯ ವತಿಯಿಂದ, ತಾಲ್ಲೂಕಿನ ಸುಣ್ಣಘಟ್ಟದಲ್ಲಿ ಕೃಷಿ ಯಂತ್ರೋಪಕರಣ ಗಳನ್ನು ಬಾಡಿಗೆಗ

ಕಾಡಾನೆಗಳ ದಾಳಿ ಲಕ್ಷಕ್ಕೂ ಹೆಚ್ಚು ಮೌಲ್ಯದ ಮಾವು ನಾಶ. ಹನಿಯೂರು ರೈತ ಬೋರೆಗೌಡನ ಅಳಲು
ಕಾಡಾನೆಗಳ ದಾಳಿ ಲಕ್ಷಕ್ಕೂ ಹೆಚ್ಚು ಮೌಲ್ಯದ ಮಾವು ನಾಶ. ಹನಿಯೂರು ರೈತ ಬೋರೆಗೌಡನ ಅಳಲು

ಚನ್ನಪಟ್ಟಣ:ಮೇ/೨೯/೨೦/ಶುಕ್ರವಾರ. ರೈತ ಬೆಳೆಯನ್ನು ಬೆಳೆಯಲು ಎಷ್ಟು ಹರಸಾಹಸ ಪಡುತ್ತಾನೋ ಅದಕ್ಕಿಂತ ಎರಡು ಪಟ್ಟು ಶ್ರಮವನ್ನು ಬೆಳೆದ ಬೆಳೆಯನ್ನು ರಕ್ಷಿಸಿಕೊಳ್ಳಲು ತನ್ನ ಜೀವವನ್ನು ಒತ್ತೆ ಇಟ್ಟು ರಕ್ಷಿಸಬೇಕಾಗಿದ್ದು ಅಡಕತ್ತರಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದಾನೆ.ತಾಲ್ಲೂಕಿನ ಹನಿಯೂರು ಗ್ರಾಮದ ಬೋರೇಗೌಡರಿಗೆ ಸೇರಿದ ಮಾವಿನ ತೋಟಕ್ಕೆ ರಾತ್ರೋರಾತ್ರಿ ನುಗ್ಗಿರ

Top Stories »  



Top ↑