Tel: 7676775624 | Mail: info@yellowandred.in

Language: EN KAN

    Follow us :


ತೆಂಗಿನಲ್ಲಿ ಎಲೆಚುಕ್ಕೆ ರೋಗ ಅಥವಾ ಬೆಂಕಿ ರೋಗ ಹತೋಟಿ ಕ್ರಮಗಳು

Posted date: 22 Feb, 2018

Powered by:     Yellow and Red

ತೆಂಗಿನಲ್ಲಿ ಎಲೆಚುಕ್ಕೆ ರೋಗ ಅಥವಾ ಬೆಂಕಿ ರೋಗ ಹತೋಟಿ ಕ್ರಮಗಳು

ತೆಂಗಿನಲ್ಲಿ ಕಂಡುಬರುವ ಎಲೆಚುಕ್ಕೆ ರೋಗವು ಪೆಸ್ಟಲೋಷಿಯ ಪಾಮೇರಮ್ ಎಂಬ ಶಿಲೀಂಧ್ರದಿಂದ ಬರುತ್ತದೆ. ಈ ರೋಗವು ತೆಂಗು ಬೆಳೆಯುವ ಎಲ್ಲಾ ರಾಜ್ಯಗಳಲ್ಲಿಯೂ ಕಂಡು ಬಂದಿರುತ್ತದೆ.

ರೋಗದ ಲಕ್ಷಣಗಳು:
ಪ್ರಾರಂಭದಲ್ಲಿ ತೆಂಗಿನ ಮರದ ಹೊರಭಾಗದ ಬಲಿತ ಗರಿಗಳಲ್ಲಿ ಬೂದು ಬಣ್ಣದಿಂದ ಸುತ್ತುವರಿದು ಅತಿ ಚಿಕ್ಕ ಹಳದಿ ಚುಕ್ಕೆಗಳು ಕಾಣಿಸಿಕೊಳ್ಳುತ್ತದೆ. ಚುಕ್ಕೆಗಳು ಕ್ರಮೇಣ ಬೂದು ಬಣ್ಣಕ್ಕೆ ತಿರುಗುತ್ತವೆ.  ನಂತರ ಇದರ ತೀವ್ರತೆ ಹೆಚ್ಚಾದಾಗ ಗರಿಗಳೆಲ್ಲಾ ಒಣಗಿ ಹೋಗಿ ಮರದ ಬೆಳವಣಿಗೆ ಹಾಗೂ ಇಳುವರಿಯ ಮೇಲೆ ದುಷ್ಪರಿಣಾಮವನ್ನು ಬೀರುತ್ತದೆ.

ಹತೋಟಿ ಕ್ರಮಗಳು:
ತೀವ್ರವಾಗಿ ರೋಗಕ್ಕೆ ತುತ್ತಾದ ಗರಿಗಳನ್ನು ಕತ್ತರಿಸಿ ಸುಟ್ಟು ಹಾಕುವುದು, ಕೈಗೆಟಕುವ ಗಿಡಗಳಿಗೆ ಶೇ. 1 ರಷ್ಟು ಬೋರ್ಡೋ ದ್ರಾವಣ ಅಥವಾ 1.5 ಮಿ.ಲಿ ಫ್ರೋಫಿಕೋನಾಜಾಲ್ ಪ್ರತಿ ಲೀಟರ್ ನೀರಿನೊಂದಿಗೆ ಬೆರೆಸಿ ಸಿಂಪಡಿಸುವುದು, ಪ್ರತಿ ವರ್ಷ 500 ರಿಂದ 600 ಗ್ರಾಂ ಪೊಟ್ಯಾಷ್‍ನ್ನು ಪ್ರತಿ ಗಿಡಕ್ಕೆ ತಪ್ಪದೇ ಕೊಡವುದು, ಪ್ರತಿ ವರ್ಷ ಪ್ರತಿ ಗಿಡಕ್ಕೆ ಕೊಟ್ಟಿಗೆ ಗೊಬ್ಬರದೊಂದಿಗೆ 5 ಕೆ.ಜಿ. ಬೇವಿನ ಹಿಂಡಿ, 25 ರಿಂದ 30 ಗ್ರಾಂ ಬೋರಾನ್ ಮತ್ತು 50 ಗ್ರಾಂ ಜಿಪ್ಸಂನ್ನು ಕೊಡುವ ಮೂಲಕ ರೋಗವನ್ನು ನಿಯಂತ್ರಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑