ರಾಂಪುರ ಗ್ರಾಮಕ್ಕೆ ಬಂದ ಚಿರತೆ. ಹತ್ತು ಕುರಿಗಳ ಸಾವು. ಹದಿನೈದು ಕುರಿಗಳು ಪ್ರಾಣಾಪಾಯದಲ್ಲಿ
ಚನ್ನಪಟ್ಟಣ ತಾಲ್ಲೂಕಿನಲ್ಲಿ ಚಿರತೆ ಹಾವಳಿ ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಚನ್ನಪಟ್ಟಣ ತಾಲ್ಲೂಕಿನ ರಾಂಪುರ ಗ್ರಾಮಕ್ಕೆ ತಡರಾತ್ರಿ ನುಗ್ಗಿದ ಚಿರತೆ ಏಕಾಏಕಿ ದಾಳಿ ನಡೆಸಿ 25 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದರುವ ಘಟನೆ ಜರುಗಿದೆ.
ಒಂದೆಡೆ ಕಾಡಾನೆ ಮತ್ತೊಂಡೆಡೆ ಚಿರತೆ ದಾಳಿಯಿಂದ ಮಾತ್ರ ರೇಷ್ಮೆನಗರಿ ಮತ್ತು ಬೊಂಬೆನಾಡುಗಳು ಮಾತ್ರ ಸದ್ಯಕ್ಕೆ ಮುಕ್ತಿ ದೊರೆಯುವ ಲಕ್ಷಣ ಮಾತ್ರ ಕಾಣುತ್ತಿಲ್ಲ. ಚನ್ನಪಟ್ಟಣ ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿ ಸುಮಾರು ಹತ್ತು ಕುರಿಗಳು ಸ್ಥಳದಲ್ಲೇ ಅಸುನೀಗಿದರೆ ಹದಿನೈದಕ್ಕೂ ಹೆಚ್ಚು ಕುರಿಗಳನ್ನ ಪ್ರಾಣಾಪಾಯದಲ್ಲಿರುವುದಾಗಿ ಮಾಲೀಕ ನಂಜುಂಡಯ್ಯ ಅಳಲು ತೋಡಿಕೊಂಡಿದ್ದಾರೆ.
ಈ ಎಲ್ಲಾ ಕುರಿಗಳು ಗ್ರಾಮದ ನಂಜುಂಡಯ್ಯ ಉರುಫ್ ಬೋಳೇಗೌಡ ಎಂಬುವವರಿಗೆ ಸೇರಿದ್ದು ಒಂದೊಂದು ಕುರಿ ಸರಿಸುಮಾರು 10 ಸಾವಿರ ರೂ ಬೆಲೆ ಬಾಳುವ ಕುರಿಗಳಾಗಿದ್ದವು. ಚಿರತೆ ದಾಳಿಯಿಂದ ಲಕ್ಷಾಂತರ ರೂ ಹಾನಿಯಾಗಿದೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.
*ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ *
ಕಾಡಾನೆ ಹಾಗೂ ಚಿರತೆ ದಾಳಿಗೆ ಶಾಶ್ವತ ಪರಿಹಾರ ನೀಡುವಲ್ಲಿ ಅರಣ್ಯಾಧಿಕಾರಿಗಳು ಎಡವಿದ್ದಾರೆ. ಪದೇ ಪದೇ ದಾಳಿ ಮಾಡುತ್ತಿದ್ದರು ಕೂಡ ಅರಣ್ಯಾಧಿಕಾರಿಗಳು ಮಾತ್ರ ಜಾಣ ಕುರುಡು ಪ್ರದರ್ಶನ ಮಾಡುತ್ತಿದ್ದಾರೆ. ಈ ಕೂಡಲೆ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ
ಪ್ರತಿಕ್ರಿಯೆಗಳು