Tel: 7676775624 | Mail: info@yellowandred.in

Language: EN KAN

    Follow us :


ಮೀನು ಕೃಷಿ ಮಾಡಿ ಹೆಚ್ಚಿನ ಆದಾಯ ಗಳಿಸಿ :ಇಕ್ರಂ

Posted date: 17 Nov, 2021

Powered by:     Yellow and Red

ಮೀನು ಕೃಷಿ ಮಾಡಿ ಹೆಚ್ಚಿನ ಆದಾಯ ಗಳಿಸಿ :ಇಕ್ರಂ

ನರೇಗಾ ಯೋಜನೆಯಡಿ ಮೀನು ಕೃಷಿಕೊಳ ನಿರ್ಮಿಸಿಕೊಂಡು ಮೀನುಗಾರಿಕೆಯನ್ನು ರೈತರು ತಮ್ಮ ದೈನಂದಿನ ಚಟುವಟಿಕೆಯೊಂದಿಗೆ ಉಪ ಕಸುಬನ್ನಾಗಿ ಮಾಡಿಕೊಂಡರೆ ಹೆಚ್ಚಿನ‌ ಆದಾಯ‌ ಗಳಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಅವರು ತಿಳಿಸಿದರು.


ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮೀನು ಕೃಷಿ ತರಬೇತಿ‌ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗವನ್ನು  ಸೃಜಿಸುವ ಉದ್ದೇಶದಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಉಪಯೋಗಿಸಿಕೊಂಡು ಹೇಗೆ ಮೀನು ಉತ್ಪಾದನೆ ಮಾಡಬಹುದು ಎಂದು 03 ದಿನಗಳ ತರಬೇತಿ ನೀಡಲಾಗುತ್ತಿದೆ. ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.  


ಇದೆ ರೀತಿಯಲ್ಲಿ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲೂ ಕನಿಷ್ಠ 100 ಜನ ಮೀನು ಕೃಷಿಕರಿಗೆ ತರಬೇತಿ ನೀಡಿ ಮೀನುಕೃಷಿಗೆ ಉತ್ತೇಜನ ನೀಡಲು ಉದ್ದೇಶಿಸಲಾಗಾಗಿದೆ ಎಂದರು.


ತರಬೇತಿ ಕಾರ್ಯಕ್ರಮದಲ್ಲಿ 200 ಜನ ಮೀನು ಕೃಷಿಕರು ಭಾಗವಹಿಸಿದ್ದರು. ಬೆಂಗಳೂರಿನ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ  ಡಾ. ಶಿವಕುಮಾರ ಮಗಧ ಹಾಗೂ  ಸಹಾಯಕ ಪ್ರಾಧ್ಯಪಕ ಡಾ.ಮಂಜಪ್ಪ ಅವರು ಮೀನು ಕೃಷಿಯ ಬಗ್ಗೆ ಉಪನ್ಯಾಸ ನೀಡಿದರು.


ಕಾರ್ಯಕ್ರಮದಲ್ಲಿ ಉಪಕಾರ್ಯದರ್ಶಿ ರಮೇಶ್,  ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

??????????????

  • ????? ???????? ??????????? ???? ??????????.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ. ಡಾ ರವಿಶಂಕರ್
ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ. ಡಾ ರವಿಶಂಕರ್

ಚನ್ನಪಟ್ಟಣ: ಕಾಲು ಬಾಯಿ ಜ್ವರದ ಪ್ರಕರಣಗಳಿಂದ ಸೀಮೆಹಸುಗಳು ಅಕಾಲ ಮರಣಕ್ಕೆ ತುತ್ತಾಗುವುದನ್ನು ತಡೆಯಲು ಕಡ್ಡಾಯವಾಗಿ ಲಸಿಕೆ ಹಾಕಿಸಿ ಎಂದು ಬಿ.ವಿ. ಹಳ್ಳಿ ಪಶು ವೈದ್ಯ ಆಸ್ಪತ್ರೆ ವೈದ್ಯ ಡಾ. ರವಿಶಂಕರ

ಬೆಂಬಲ ಬೆಲೆಯಡಿ ಭತ್ತ ಖರೀದಿ ಕೇಂದ್ರ ಡಿಸೆಂಬರ್ 1 ರಿಂದ ರೈತರಿಂದ ನೋಂದಣಿ ಆರಂಭಿಸಲು ಡಿಸಿ ಸೂಚನೆ
ಬೆಂಬಲ ಬೆಲೆಯಡಿ ಭತ್ತ ಖರೀದಿ ಕೇಂದ್ರ ಡಿಸೆಂಬರ್ 1 ರಿಂದ ರೈತರಿಂದ ನೋಂದಣಿ ಆರಂಭಿಸಲು ಡಿಸಿ ಸೂಚನೆ

ರಾಮನಗರ, ನ.30/21:  ಬೆಂಬಲ ಬೆಲೆ ಯೋಜನೆಯಡಿ ರೈತರು ಬೆಳೆದ ಭತ್ತ ಖರೀದಿಸಲು ರಾಮನಗರ, ಚನ್ನಪಟ್ಟಣ, ಮಾಗಡಿ  ಹಾಗೂ ಕನಕಪುರದಲ್ಲಿ ತಾಲ್ಲೂಕುವಾರು ಒಂದರಂತೆ ಡಿಸೆಂಬರ 1 ರಿಂದ 4 ನೋಂದಣಿ ಕೇ

ಅಕಾಲಿಕ ಮಳೆಗೆ ನಲುಗಿದ ರೈತರು, ಜಿಲ್ಲೆಯಲ್ಲಿ 27 ಕೋಟಿ ರೂ. ಮೌಲ್ಯದ ಬೆಳೆ ನಷ್ಟ
ಅಕಾಲಿಕ ಮಳೆಗೆ ನಲುಗಿದ ರೈತರು, ಜಿಲ್ಲೆಯಲ್ಲಿ 27 ಕೋಟಿ ರೂ. ಮೌಲ್ಯದ ಬೆಳೆ ನಷ್ಟ

ರಾಮನಗರ: ಕೈಗೆ ಬಂದು ತುತ್ತು ಬಾಯಿಗೆ ಇಲ್ಲ ಎಂಬಂತಹ ಸ್ಥಿತಿ ರೇಷ್ಮನಾಡು ರಾಮನಗರ ಜಿಲ್ಲೆಯ ರೈತರದ್ದಾಗಿದೆ. ಕಳೆದ ಹದಿನೈದು ದಿನಗಳಿಂದ ನಿರಂತರವಾಗಿ ಸುರಿದ  ಮಳೆಯಿಂದಾಗಿ ಅನ್ನದಾತ ತತ್ತರಿಸಿದ್

ತಿಮ್ಮಸಂದ್ರ ಕೆರೆಯಲ್ಲಿ ಜಲಕ್ರೀಡೆ ಆಡುತ್ತಿರುವ ಕಾಡಾನೆಗಳು
ತಿಮ್ಮಸಂದ್ರ ಕೆರೆಯಲ್ಲಿ ಜಲಕ್ರೀಡೆ ಆಡುತ್ತಿರುವ ಕಾಡಾನೆಗಳು

ಚನ್ನಪಟ್ಟಣ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಆನೆಗಳ ಹಿಂಡು ಚನ್ನಪಟ್ಟಣ ತಾಲೂಕಿನ ತಿಮ್ಮಸಂದ್ರ ಗ್ರಾಮದ ಕೆರೆಯಲ್ಲಿ ಬೀಡುಬಿಟ್ಟಿವೆ.  ತಿಮ್ಮಸಂದ್ರ ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ಕೆರೆಯಲ

ಮೀನು ಕೃಷಿ ಮಾಡಿ ಹೆಚ್ಚಿನ ಆದಾಯ ಗಳಿಸಿ :ಇಕ್ರಂ
ಮೀನು ಕೃಷಿ ಮಾಡಿ ಹೆಚ್ಚಿನ ಆದಾಯ ಗಳಿಸಿ :ಇಕ್ರಂ

ನರೇಗಾ ಯೋಜನೆಯಡಿ ಮೀನು ಕೃಷಿಕೊಳ ನಿರ್ಮಿಸಿಕೊಂಡು ಮೀನುಗಾರಿಕೆಯನ್ನು ರೈತರು ತಮ್ಮ ದೈನಂದಿನ ಚಟುವಟಿಕೆಯೊಂದಿಗೆ ಉಪ ಕಸುಬನ್ನಾಗಿ ಮಾಡಿಕೊಂಡರೆ ಹೆಚ್ಚಿನ‌ ಆದಾಯ‌ ಗಳಿಸಬಹುದು ಎಂದು ಜಿಲ್ಲಾ ಪಂಚಾಯತ್ ಮ

ತಾಲ್ಲೂಕು ಆಡಳಿತದ ಭ್ರಷ್ಟಾಚಾರ ಖಂಡಿಸಿ ಬಾರುಕೋಲು ಚಳವಳಿ ನಡೆಸಿದ ರೈತರು
ತಾಲ್ಲೂಕು ಆಡಳಿತದ ಭ್ರಷ್ಟಾಚಾರ ಖಂಡಿಸಿ ಬಾರುಕೋಲು ಚಳವಳಿ ನಡೆಸಿದ ರೈತರು

ಚನ್ನಪಟ್ಟಣ:ನ/02/21. ಪ್ರತಿನಿತ್ಯವೂ, ಪ್ರತಿಯೊಬ್ಬ ರೈತರಿಗೂ ತಾಲೂಕು ಆಡಳಿತಾಧಿಕಾರಿಗಳು ವಿಳಂಬ ನೀತಿ ಅನುಸರಿಸುವುದು ಮತ್ತು ಲಂಚ ಪಡೆದು ಕೆಲಸ

ನವೆಂಬರ್ 2 ನೇ ತಾರೀಖಿನಂದು ರೈತಸಂಘದಿಂದ ನಾಲ್ಕು ತಾಲ್ಲೂಕು ಕಛೇರಿಗಳ ಮುಂದೆ ಏಕಕಾಲದಲ್ಲಿ ಪ್ರತಿಭಟನೆ
ನವೆಂಬರ್ 2 ನೇ ತಾರೀಖಿನಂದು ರೈತಸಂಘದಿಂದ ನಾಲ್ಕು ತಾಲ್ಲೂಕು ಕಛೇರಿಗಳ ಮುಂದೆ ಏಕಕಾಲದಲ್ಲಿ ಪ್ರತಿಭಟನೆ

ಚನ್ನಪಟ್ಟಣ: ಅ:23/21. ಜಿಲ್ಲೆಯಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಚಾರ, ಲಂಚಗುಳಿತನ ಮತ್ತು ಭ್ರಷ್ಟಚಾರದಿಂದ ಕೂಡಿರುವ ಆಡಳಿತ ವೈಫಲ್ಯವನ್ನು

ಕೋಳಿಫಾರಂ ಗೆ ಚಿರತೆ ದಾಳಿ ಲಕ್ಷಾಂತರ ರೂ ಲುಕ್ಸಾನು
ಕೋಳಿಫಾರಂ ಗೆ ಚಿರತೆ ದಾಳಿ ಲಕ್ಷಾಂತರ ರೂ ಲುಕ್ಸಾನು

ರಾಮನಗರ.ಅ.25/21: ರಾಮನಗರ ತಾಲೂಕಿನ ಬಿಡದಿ ಹೋಬಳಿ ಶೆಟ್ಟಿಗೌಡನದೊಡ್ಡಿ ಗ್ರಾಮದ ಬಳಿ ಇರುವ ಕೋಳಿ ಫಾರಂ ನಲ್ಲಿ ಚಿರತೆ ಏಕಾಏಕಿ ದಾಳಿ ನಡೆಸಿ ನೂರ

ನೂತನ ಹೆದ್ದಾರಿಯಲ್ಲಿ ಅವೈಜ್ಞಾನಿಕ ಚರಂಡಿ ನಿರ್ಮಾಣ. ಗದ್ದೆಗೆ ನುಗ್ಗಿದ ನೀರು
ನೂತನ ಹೆದ್ದಾರಿಯಲ್ಲಿ ಅವೈಜ್ಞಾನಿಕ ಚರಂಡಿ ನಿರ್ಮಾಣ. ಗದ್ದೆಗೆ ನುಗ್ಗಿದ ನೀರು

ಚನ್ನಪಟ್ಟಣ.ಅ.20:21. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣವಾಗುತ್ತಿದೆ. ಈ ನಿರ್ಮಾಣದ ಕಾಮಗಾರಿ ವೇಳೆ ಅವೈಜ್ಞಾನಿಕ ಚರಂಡಿ ನಿರ್ಮಾಣ ಮಾಡಿದ ಹಿನ್ನೆಲೆಯಲ್ಲಿ ಮಳೆ ನೀರು ಕೃಷಿ ಜಮೀನಿಗೆ ನು

ಗರಕಹಳ್ಳಿ ಡೈರಿ ಸಭೆಯಲ್ಲಿ ಮಾರಾಮಾರಿ. ಸೆಕ್ರೆಟರಿ ವಿರುದ್ದ ಹರಿಹಾಯ್ದ ಸದಸ್ಯರು. ಮೂರು ಮಂದಿಗೆ ಗಾಯ
ಗರಕಹಳ್ಳಿ ಡೈರಿ ಸಭೆಯಲ್ಲಿ ಮಾರಾಮಾರಿ. ಸೆಕ್ರೆಟರಿ ವಿರುದ್ದ ಹರಿಹಾಯ್ದ ಸದಸ್ಯರು. ಮೂರು ಮಂದಿಗೆ ಗಾಯ

ಚನ್ನಪಟ್ಟಣ: ಅ/11/21. ಗರಕಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ 2020/21 ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಶಿವಲಿಂಗಯ್ಯ

Top Stories »  


Top ↑