Tel: 7676775624 | Mail: info@yellowandred.in

Language: EN KAN

    Follow us :


ಜಾನಪದಕ್ಕೆ ಆದಿ ಅಂತ್ಯವಿಲ್ಲ, ಪದ್ಮಶ್ರೀ ಪುರಸ್ಕೃತ ಸೋಮಣ್ಣ
ಜಾನಪದಕ್ಕೆ ಆದಿ ಅಂತ್ಯವಿಲ್ಲ, ಪದ್ಮಶ್ರೀ ಪುರಸ್ಕೃತ ಸೋಮಣ್ಣ

ರಾಮನಗರ : ಫೆ 10: ಜಾನಪದಕ್ಕೆ ಆದಿ ಅಂತ್ಯವಿಲ್ಲ, ಇಂತಹ ಸಂದರ್ಭದಲ್ಲೇ ಜಾನಪದ ಜನ್ಮತಾಳಿತು. ಮುಂದೆ ಇಂತಹ ಸಮಯದಲ್ಲಿ ಅಂತ್ಯವಾಗುತ್ತದೆ ಎಂದು ಯಾರು ಹೇಳಲು ಸಾಧ್ಯವಾಗುವುದಿಲ್ಲ. ಜನರಿಂದ ಜನರಿಗೆ ತಲುಪಿದ್ದೇ ಜಾನಪದ.  ಈ ಜಾನಪದವು ಇತ್ತಿಚೆಗೆ ನವೀಕರಣಗೊಳ್ಳುತ್ತಿದೆ. ನವೀಕರಣದಲ್ಲಿ ಮೂಲ ಜಾನಪದವನ್ನು ಆಧುನಿಕರು ಬಿಟ್ಟುಕೊಡಬಾರದು ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸೋಮಣ್ಣ ಅಭಿಪ್ರಾಯಪಟ್ಟರು.

ಜಾನಪದ ಲೋಕದಲ್ಲಿ ಇಂದಿನಿಂದ ಸುವರ್ಣ ಕರ್ನಾಟಕ ಜಾನಪದ ಲೋಕೋತ್ಸವ: ಪ್ರೊ. ಬೋರಲಿಂಗಯ್ಯ
ಜಾನಪದ ಲೋಕದಲ್ಲಿ ಇಂದಿನಿಂದ ಸುವರ್ಣ ಕರ್ನಾಟಕ ಜಾನಪದ ಲೋಕೋತ್ಸವ: ಪ್ರೊ. ಬೋರಲಿಂಗಯ್ಯ

ರಾಮನಗರ : ಇಲ್ಲಿನ ಜಾನಪದ ಲೋಕದಲ್ಲಿ ಫೆ. 10 ಮತ್ತು 11 ರಂದು ಪ್ರತಿಷ್ಠಿತ ಸುವರ್ಣ ಕರ್ನಾಟಕ ಜಾನಪದ ಲೋಕೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಕಾರ್ಯಾಧ್ಯಕ್ಷ ಪ್ರೊ. ಹಿ.ಚಿ. ಬೋರಲಿಂಗಯ್ಯ ಅವರು ತಿಳಿಸಿದರು.ಅವರು ಜಾನಪದ ಲೋಕದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಲೋಕೋತ್ಸವದ ಅಂಗವಾಗಿ ಜ

ಮಹಾಪೌರ್ಣಿಮೆ ನಾಟಕ ಬಡಜನರ ದನಿಯಾಗಿದೆ, ಪ್ರೊ ಹೊನ್ನು ಸಿದ್ದಾರ್ಥ
ಮಹಾಪೌರ್ಣಿಮೆ ನಾಟಕ ಬಡಜನರ ದನಿಯಾಗಿದೆ, ಪ್ರೊ ಹೊನ್ನು ಸಿದ್ದಾರ್ಥ

ಬೆಂಗಳೂರು: ರಂಗ ನಿರ್ದೇಶಕ ಶಿವಲಿಂಗಯ್ಯ ನವರು ನಿರ್ದೇಶಿಸಿದ ಮಹಾಪೌರ್ಣಿಮೆ ನಾಟಕವು ಬಡಜನರ ದನಿಯಾಗಿದೆ, ಒಂದಲ್ಲಾ ಹತ್ತು ಬಾರಿ ನೋಡಿದರೂ ಮತ್ತೊಮ್ಮೆ ನೋಡಬೇಕಿನಿಸುತ್ತದೆ. ಅವರ ಮತ್ತೊಂದು ಅತ್ಯುತ್ತಮ ನಾಟಕವೆಂದರೆ ದೇವನಾಂಪ್ರಿಯ ಅಶೋಕ, ಆ ನಾಟಕವನ್ನು ನೋಡುವಾಗ ನಾವು ಗತಕಾಲದಲ್ಲಿದ್ದೇವೆ ಎಂಬ ಭಾಸವಾಗುತ್ತದೆ. ಇಂದಿನ ಮತ್ತು ಮುಂದಿನ ಪೀಳಿಗೆಗೆ ಇಂತಹ ಸಂದೇಶವಿರುವ ನಾಟಕಗಳ ಅವಶ್ಯಕತೆ ತುಂಬಾ ಇದ್ದು, ಅ

ವಿಶ್ವ ಪ್ರವಾಸೋದ್ಯಮ ದಿನಾಚರಣೆಗೆ ಚಾಲನೆ ನೀಡಿದ ತಹಶಿಲ್ದಾರ್ ನಾಗೇಶ್
ವಿಶ್ವ ಪ್ರವಾಸೋದ್ಯಮ ದಿನಾಚರಣೆಗೆ ಚಾಲನೆ ನೀಡಿದ ತಹಶಿಲ್ದಾರ್ ನಾಗೇಶ್

ರಾಮನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಚನ್ನಪಟ್ಟಣ ತಾಲ್ಲೂಕಿನ ಕನ್ನಮಂಗಲ ಗ್ರಾಮ ಟ್ರೈಕ್ವೆಟ್ರಾ ಅಡ್ವೆಂಚರ್ ಕ್ಯಾಂಪ್ ನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಗೆ ಚನ್ನಪಟ್ಟಣ ತಾಲ್ಲೂಕಿನ ತಹಶೀಲ್ದಾರ್ ನಾಗೇಶ್ ಅವರು ಚಾಲನೆ ನೀಡಿದರು.ರಾಮನಗರದಲ್ಲಿ ಬಹಳಷ್ಟು  ಹಸಿರು ತುಂಬಿದ ಪ್ರವಾಸಿ ಸ್ಥಳಗಳಿವೆ. ಸುತ್ತಲೂ ರಕ್ಷಣೆ ನೀಡುವ ಬಂಡೆಗಳಿವೆ‌.  ಬೆಂಗಳೂರಿಗೆ ಹತ್ತಿರವಿ

20 ಕೆಜಿಯ ಕಾಸ್ಟ್ಯೂಮ್ ಧರಿಸಿ ಲಂಬಾಣಿಯಾಗಿ  ಶುಭಾಪುಂಜಾ
20 ಕೆಜಿಯ ಕಾಸ್ಟ್ಯೂಮ್ ಧರಿಸಿ ಲಂಬಾಣಿಯಾಗಿ ಶುಭಾಪುಂಜಾ

ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರರಂಗದಲ್ಲಿ ಬಹುದಿನಗಳಿಂದ ಎಲ್ಲೂ ಕಾಣಿಸಿಕೊಳ್ಳದ ನಟಿ ಶುಭಾಪುಂಜಾ ಇದೀಗ ಲಂಬಾಣಿ ಹುಡುಗಿಯಾಗಿ ಮತ್ತೆ ತೆರೆ ಮೇಲೆ ರಂಜಿಸಲು ಸಿದ್ದರಾಗಿದ್ದಾರೆ.2018 ರಲ್ಲಿ ಸ್ಯಾಂಡಲ್ ವುಡ್ ಚಿತ್ರರಂಗದಲ್ಲಿ ಬಹು ನಿರೀಕ್ಷೆಯನ್ನು ಹುಟ್ಟಿಸಿ ಪ್ರೇಕ್ಷಕರನ್ನು ಗಮನಸೆಳೆದ ಕೆಲವು ದಿನಗಳ ನಂತರ ಎನ್ನುವ ಸಿನಿಮಾದ ನಿರ್ದೇಶಕ ಶ್ರೀನಿ ಇದೀಗ ಹೊಸತೊಂದು ಭಿನ್ನ ಪ್ರಯತ್ನಕ್ಕೆ ಕೈಹಾಕಿದ್ದಾರೆ. ಶ್ರೀನಿ ಭರವ

ಕಲಾವಿದರಿಗೆ ಪ್ಯಾಕೇಜ್: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಇಂದಿನಿಂದ ಅವಕಾಶ
ಕಲಾವಿದರಿಗೆ ಪ್ಯಾಕೇಜ್: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಇಂದಿನಿಂದ ಅವಕಾಶ

ರಾಮನಗರ, 28ನೇ ಮೇ: ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾಗಶಃ ಲಾಕಡೌನ್ ಜಾರಿಯಲ್ಲಿದೆ. ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರು/ ಕಲಾತಂಡಗಳಿಗೆ ಪ್ರತಿ ಫಲಾನುಭವಿಗಳಿಗೆ ತಲಾ ರೂ.3,000/- ಗಳಂತೆ ಸರ್ಕಾರ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದೆ. ಈ ಸಂಬಂಧ ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿರುವ ಕಲಾವಿದರು/ಕಲಾತಂಡದವರು ನಿಗಧಿತ ಅರ್ಜಿ ನಮೂನೆಯಲ್ಲಿ ದಿ:28-05-2021 ರ ಬೆಳಿಗ್ಗೆ 10.00 ರಿಂದ ದಿ:05-06-2021 ರವರೆಗೆ ಸೇವಾಸಿಂಧು ವೆಬ್

ಸಂಗೀತ ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ. ಡಿವೈಎಸ್ಪಿ ರಮೇಶ್
ಸಂಗೀತ ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ. ಡಿವೈಎಸ್ಪಿ ರಮೇಶ್

ಸಂಗೀತ ಎನ್ನುವುದು ಕೇವಲ ಮನುಷ್ಯರಿಗೆ ಮಾತ್ರ ಸೀಮಿತವಲ್ಲ, ಸಕಲ ಜೀವ ರಾಶಿಗಳಿಗೂ ಸಂಗೀತದ ಇಂಪು ಗೊತ್ತಿದೆ. ಪ್ರಾಣಿ ಪಕ್ಷಿಗಳೂ ಸಹ ಸಂಗೀತಕ್ಕೆ ತಲೆದೂಗುತ್ತವೆ. ಇತ್ತೀಚಿನ ಅಧ್ಯಯನದ ಪ್ರಕಾರ, ಸಾಕು ಪ್ರಾಣಿಗಳಾದ ಎಮ್ಮೆ ಮತ್ತು ಹಸುಗಳೂ ಸಹ ಸಂಗೀತ ಆಲಿಸುವಾಗ ಹೆಚ್ಚು ಹಾಲು ಉತ್ಪತ್ತಿಯಾಗುತ್ತದೆ ಎಂದು ಸಾಬೀತು ಪಡಿಸಿದೆ. ಬಹುಶಃ ಮನುಷ್ಯ ಸಂಗೀತ ಕಲಿತಿದ್ದೂ ಸಹ ಪಕ್ಷಿಗಳ ಕಲರವದಿಂದಲೇ. ಇಂತಹ ಸಂಗೀತವು ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ

ಐವತ್ತೈದು ವರ್ಷಗಳ ಸಾಧನೆಗೆ ನೂರಕ್ಕೂ ಹೆಚ್ಚು ಶಿಷ್ಯರನ್ನು ತಯಾರಿಗೆ ಸಿಕ್ಕ ಪ್ರಶಸ್ತಿ: ಬ್ರಹ್ಮಣಿಪುರ ತಮಟೆ ತಿಮ್ಮಯ್ಯಗೆ ಒಲಿದ ಪ್ರಶಸ್ತಿ
ಐವತ್ತೈದು ವರ್ಷಗಳ ಸಾಧನೆಗೆ ನೂರಕ್ಕೂ ಹೆಚ್ಚು ಶಿಷ್ಯರನ್ನು ತಯಾರಿಗೆ ಸಿಕ್ಕ ಪ್ರಶಸ್ತಿ: ಬ್ರಹ್ಮಣಿಪುರ ತಮಟೆ ತಿಮ್ಮಯ್ಯಗೆ ಒಲಿದ ಪ್ರಶಸ್ತಿ

ಚನ್ನಪಟ್ಟಣ:ಜ/05/21/ಮಂಗಳವಾರ. ಹದಿನೈದು ವರ್ಷದ ಬಾಲಕನಾಗಿದ್ದಾಗಲೇ ತಮಟೆ ವಾದನದಲ್ಲಿ ಸೈ ಎನಿಸಿಕೊಂಡು, ಕಳೆದ ಐವತ್ತೈದು ವರ್ಷಗಳಿಂದ ಮೈಸೂರು ದಸರಾ ಸೇರಿದಂತೆ, ರಾಜ್ಯದಾದ್ಯಂತ ಶುಭ ಅಶುಭ ಕಾರ್ಯಗಳಿಗೆಲ್ಲಾ ತಮಟೆ ನುಡಿಸಿ ಎಲೆ ಮರೆಕಾಯಿಯಂತಿದ್ದ ಬ್ರಹ್ಮಣೀಪುರ ಗ್ರಾಮದ ಹಿರಿಯ ತಮಟೆ ಕಲಾವಿದ ತಿಮ್ಮಯ್ಯ ಅವರಿಗೆ 2020 ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪುರಸ್ಕಾರ ದೊರೆತಿದೆ.

ಜಿಲ್ಲೆಯ ಕಲಾವಿದರಿಗೆ ಹಣ ನೀಡದೆ ವಾಪಸ್ಸು ಕಳುಹಿಸಿದ ಕಸಂ ಇಲಾಖೆ. ಕಲಾವಿದರ ನೋವಿನ ನುಡಿ
ಜಿಲ್ಲೆಯ ಕಲಾವಿದರಿಗೆ ಹಣ ನೀಡದೆ ವಾಪಸ್ಸು ಕಳುಹಿಸಿದ ಕಸಂ ಇಲಾಖೆ. ಕಲಾವಿದರ ನೋವಿನ ನುಡಿ

ರಾಮನಗರ:ಏ/೨೫/೨೦/ಶನಿವಾರ. ಕೊರೊನಾ (ಕೋವಿಡ್-೧೯) ವೈರಸ್ ದೇಶಕ್ಕೆ ಕಾಲಿಟ್ಟ ನಂತರ ದೇಶ ಮತ್ತು ರಾಜ್ಯದ ಆರ್ಥಿಕತೆಗೆ ಪೆಟ್ಟು ಬಿದ್ದಿರುವಂತೆಯೇ, ಪ್ರತಿಯೊಬ್ಬ ನಾಗರೀಕರಿಗೂ ಆರ್ಥಿಕವಾಗಿ ಹೊಡೆತ ಬಿದ್ದಿರುವುದು ಸತ್ಯ.ಹಾಗೆಯೇ ಸಾಂಸ್ಕೃತಿಕ ಕಲೆಗಳನ್ನು ಶ್ರೀಮಂತಗೊಳಿಸಲು ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಕಲಾವಿದರ ಬದುಕು ಸಹ ಇದರಿಂದ ಹೊರತಾಗಿಲ್ಲ.೨೦

ಅಬ್ಬೂರು ರಾಜಶೇಖರ ರವರಿಗೆ ಎಚ್ ಕೆ ವೀರಣ್ಣಗೌಡ ಪ್ರಶಸ್ತಿ*
ಅಬ್ಬೂರು ರಾಜಶೇಖರ ರವರಿಗೆ ಎಚ್ ಕೆ ವೀರಣ್ಣಗೌಡ ಪ್ರಶಸ್ತಿ*

ರಾಮನಗರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ಎಚ್.ಕೆ.ವೀರಣ್ಣಗೌಡ ಪ್ರಶಸ್ತಿಗೆ ಹಿರಿಯ ಪರ್ತಕರ್ತರು ಆರಂಭ ಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ಅಬ್ಬೂರು ರಾಜಶೇಖರ್ ಅವರು ಆಯ್ಕೆಯಾಗಿದ್ದಾರೆ.ಮಂಗಳೂರಿನ  ಪುರಭವನದಲ್ಲಿ ಮಾರ್ಚ್ ೦೮ ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಎಚ್.ಕೆ.ವೀರಣ್ಣಗೌಡ ಅವರ ಹೆಸರಿನಲ್ಲ

Top Stories »  



Top ↑