Tel: 7676775624 | Mail: info@yellowandred.in

Language: EN KAN

    Follow us :


ವಿಶ್ವ ಪ್ರವಾಸೋದ್ಯಮ ದಿನಾಚರಣೆಗೆ ಚಾಲನೆ ನೀಡಿದ ತಹಶಿಲ್ದಾರ್ ನಾಗೇಶ್

Posted date: 27 Sep, 2021

Powered by:     Yellow and Red

ವಿಶ್ವ ಪ್ರವಾಸೋದ್ಯಮ ದಿನಾಚರಣೆಗೆ ಚಾಲನೆ ನೀಡಿದ ತಹಶಿಲ್ದಾರ್ ನಾಗೇಶ್

ರಾಮನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಚನ್ನಪಟ್ಟಣ ತಾಲ್ಲೂಕಿನ ಕನ್ನಮಂಗಲ ಗ್ರಾಮ ಟ್ರೈಕ್ವೆಟ್ರಾ ಅಡ್ವೆಂಚರ್ ಕ್ಯಾಂಪ್ ನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಗೆ ಚನ್ನಪಟ್ಟಣ ತಾಲ್ಲೂಕಿನ ತಹಶೀಲ್ದಾರ್ ನಾಗೇಶ್ ಅವರು ಚಾಲನೆ ನೀಡಿದರು.


ರಾಮನಗರದಲ್ಲಿ ಬಹಳಷ್ಟು  ಹಸಿರು ತುಂಬಿದ ಪ್ರವಾಸಿ ಸ್ಥಳಗಳಿವೆ. ಸುತ್ತಲೂ ರಕ್ಷಣೆ ನೀಡುವ ಬಂಡೆಗಳಿವೆ‌.  ಬೆಂಗಳೂರಿಗೆ ಹತ್ತಿರವಿರುವುದರಿಂದ ಜಿಲ್ಲೆ ಅಭಿವೃದ್ಧಿಯಾಗುತ್ತದೆ ಹಾಗೂ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಪ್ರವಾಸೋದ್ಯಮ ಜನರಿಗೆ ಉದ್ಯೋಗ ಹಾಗೂ ಮನರಂಜನೆ ನೀಡುತ್ತದೆ. ಪ್ರವಾಸಿಗರು ಬಂದರೆ ವ್ಯಾಪಾರ ವಹಿವಾಟು ನಡೆಯುತ್ತದೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಹರೀಶ್ ಅವರು ತಿಳಿಸಿದರು.


ವೀರಗಾಸೆ ಹಾಗೂ ಡೊಳ್ಳು ಕುಣಿತದ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರನ್ನು ಸ್ವಾಗತಿಸಲಾಯಿತು.


ಕಾರ್ಯಕ್ರಮದಲ್ಲಿ ರಾಂಪುರ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳಾದ  ಕೃಷ್ಣ ಕುಮಾರ್, ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಪ್ರವಾಸಿ ಮಿತ್ರರು ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in arts »

ವನಂ ಶಿವರಾಂ ರವರಿಗೆ ಒಲಿದ ಜಾನಪದ ತಜ್ಞ ಪ್ರಶಸ್ತಿ
ವನಂ ಶಿವರಾಂ ರವರಿಗೆ ಒಲಿದ ಜಾನಪದ ತಜ್ಞ ಪ್ರಶಸ್ತಿ

ಕನ್ನಡ ಜಾನಪದದ ಮೊದಲ ಪ್ರಾಧ್ಯಾಪಕ ಜೀಶಂಪ ಅವರ ಶಿಷ್ಯರಾಗಿ, ನಾಡೋಜ ಜಾನಪದ ಪರಿಷತ್ತಿನ ರೂವಾರಿ, ಜಾನಪದ ಕಲಾವಿದರ ಆಪ್ತಬಂಧು ಹೆಚ್ ಎಲ್ ನಾಗೇಗೌಡರ ಗರಡಿ ಜಾನಪದ ಲೋಕದಲ್ಲಿ ದುಡಿದು ದಣಿವರಿಯದೆ ಜಾನಪದ

ಕರ್ನಾಟಕ ಜಾನಪದ ಪರಿಷತ್ತು ಮತ್ತು ಜಾನಪದ ಲೋಕ ದ ನೂತನ ಅಧ್ಯಕ್ಷರಾಗಿ ಡಾ ಹಿ ಶಿ ರಾಮಚಂದ್ರೇಗೌಡ
ಕರ್ನಾಟಕ ಜಾನಪದ ಪರಿಷತ್ತು ಮತ್ತು ಜಾನಪದ ಲೋಕ ದ ನೂತನ ಅಧ್ಯಕ್ಷರಾಗಿ ಡಾ ಹಿ ಶಿ ರಾಮಚಂದ್ರೇಗೌಡ

ರಾಮನಗರ:  ಹಲವಾರು ದಿನಗಳಿಂದ ವಿವಾದಕ್ಕೀಡಾಗಿ, ನೆನೆಗುದಿಗೆ ಬಿದ್ದಿದ್ದ ಕರ್ನಾಟಕ ಜಾನಪದ ಪರಿಷತ್ತು ಮತ್ತು ಜಾನಪದ ಲೋಕದ ಅಧ್ಯಕ್ಷ ಸ್ಥಾನಕ್ಕೆ ಬೆಂಗಳೂರಿನ

ತಿಂಗಳಿಂದ ಖಾಲಿ ಉಳಿದಿರುವ ಜಾನಪದ ಪರಿಷತ್ ಅಧ್ಯಕ್ಷ ಸ್ಥಾನ* ಐಎಎಸ್ ಅಧಿಕಾರಿಗಳು ಬೇಡ ಜನಪದ ಹಿನ್ನೆಲೆಯುಳ್ಳವರ ನೇಮಕಕ್ಕೆ ಪಟ್ಟು
ತಿಂಗಳಿಂದ ಖಾಲಿ ಉಳಿದಿರುವ ಜಾನಪದ ಪರಿಷತ್ ಅಧ್ಯಕ್ಷ ಸ್ಥಾನ* ಐಎಎಸ್ ಅಧಿಕಾರಿಗಳು ಬೇಡ ಜನಪದ ಹಿನ್ನೆಲೆಯುಳ್ಳವರ ನೇಮಕಕ್ಕೆ ಪಟ್ಟು

ರಾಮನಗರ: ರಾಜ್ಯ ಮತ್ತು ದೇಶದ ಜಾನಪದ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ತನ್ನ ಜೀವನವನ್ನೇ ಮುಡಿಪಾಗಿಟ್ಟು ಕರ್ನಾಟಕ ಜಾನಪದ ಪರಿಷತ್ತು ಮತ್ತ

ಕಲೆ ಉಳಿಯಬೇಕಾದರೆ ಕಲೆಗಾರ ಉಳಿಯಬೇಕು ಅಬ್ಬಿಗೆರೆ ರಾಜಣ್ಣ
ಕಲೆ ಉಳಿಯಬೇಕಾದರೆ ಕಲೆಗಾರ ಉಳಿಯಬೇಕು ಅಬ್ಬಿಗೆರೆ ರಾಜಣ್ಣ

ಚನ್ನಪಟ್ಟಣ: ಕಣ್ಮರೆಯಾಗುತ್ತಿರುವ ಜನಪದ ಕಲೆ. 

ರಂಗಭೂಮಿ ಕಲೆ. ಸಂಸ್ಕೃತಿ ಸೇರಿದಂತೆ ವಿವಿಧ ಜನಪರ ಕಲೆಗಳ ತವರು ಬೊಂಬೆನಾಡ

ಸಂಗೀತ ಸೌರಭ ಟ್ರಸ್ಟ್ ನಿಂದ ಇದೇ ತಿಂಗಳ 17 ರಂದು ರಸಮಂಜರಿ ಕಾರ್ಯಕ್ರಮ
ಸಂಗೀತ ಸೌರಭ ಟ್ರಸ್ಟ್ ನಿಂದ ಇದೇ ತಿಂಗಳ 17 ರಂದು ರಸಮಂಜರಿ ಕಾರ್ಯಕ್ರಮ

ಚನ್ನಪಟ್ಟಣ: ಸಂಗೀತ ಸೌರಭ ವಾದ್ಯಗೋಷ್ಠಿ ವತಿಯಿಂದ ನಗರದ ಜೆಸಿ ರಸ್ತೆಯಲ್ಲಿರುವ ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿನಿಲಯದ ಆವರಣದಲ್ಲಿ ಜು.17 ರ

ವಿಶ್ವ ಪ್ರವಾಸೋದ್ಯಮ ದಿನಾಚರಣೆಗೆ ಚಾಲನೆ ನೀಡಿದ ತಹಶಿಲ್ದಾರ್ ನಾಗೇಶ್
ವಿಶ್ವ ಪ್ರವಾಸೋದ್ಯಮ ದಿನಾಚರಣೆಗೆ ಚಾಲನೆ ನೀಡಿದ ತಹಶಿಲ್ದಾರ್ ನಾಗೇಶ್

ರಾಮನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಚನ್ನಪಟ್ಟಣ ತಾಲ್ಲೂಕಿನ ಕನ್ನಮಂಗಲ ಗ್ರಾಮ ಟ್ರೈಕ್ವೆಟ್ರಾ ಅಡ್ವೆಂಚರ್ ಕ್ಯಾಂಪ್ ನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಗ

20 ಕೆಜಿಯ ಕಾಸ್ಟ್ಯೂಮ್ ಧರಿಸಿ ಲಂಬಾಣಿಯಾಗಿ  ಶುಭಾಪುಂಜಾ
20 ಕೆಜಿಯ ಕಾಸ್ಟ್ಯೂಮ್ ಧರಿಸಿ ಲಂಬಾಣಿಯಾಗಿ ಶುಭಾಪುಂಜಾ

ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರರಂಗದಲ್ಲಿ ಬಹುದಿನಗಳಿಂದ ಎಲ್ಲೂ ಕಾಣಿಸಿಕೊಳ್ಳದ ನಟಿ ಶುಭಾಪುಂಜಾ ಇದೀಗ ಲಂಬಾಣಿ ಹುಡುಗಿಯಾಗಿ ಮತ್ತೆ ತೆರೆ ಮೇಲೆ ರಂಜಿಸಲು ಸಿದ್ದರಾಗಿದ್ದಾರೆ.


ಕಲಾವಿದರಿಗೆ ಪ್ಯಾಕೇಜ್: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಇಂದಿನಿಂದ ಅವಕಾಶ
ಕಲಾವಿದರಿಗೆ ಪ್ಯಾಕೇಜ್: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಇಂದಿನಿಂದ ಅವಕಾಶ

ರಾಮನಗರ, 28ನೇ ಮೇ: ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾಗಶಃ ಲಾಕಡೌನ್ ಜಾರಿಯಲ್ಲಿದೆ. ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರು/ ಕಲಾತಂಡಗಳಿಗೆ ಪ್ರತಿ ಫಲಾನುಭವಿಗಳಿಗೆ ತಲಾ ರೂ.3,000/- ಗಳಂ

ಸಂಗೀತ ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ. ಡಿವೈಎಸ್ಪಿ ರಮೇಶ್
ಸಂಗೀತ ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ. ಡಿವೈಎಸ್ಪಿ ರಮೇಶ್

ಸಂಗೀತ ಎನ್ನುವುದು ಕೇವಲ ಮನುಷ್ಯರಿಗೆ ಮಾತ್ರ ಸೀಮಿತವಲ್ಲ, ಸಕಲ ಜೀವ ರಾಶಿಗಳಿಗೂ ಸಂಗೀತದ ಇಂಪು ಗೊತ್ತಿದೆ. ಪ್ರಾಣಿ ಪಕ್ಷಿಗಳೂ ಸಹ ಸಂಗೀತಕ್ಕೆ ತಲೆದೂಗುತ್ತವೆ. ಇತ್ತೀಚಿನ ಅಧ್ಯಯನದ ಪ್ರಕಾರ, ಸಾಕು ಪ್

ಐವತ್ತೈದು ವರ್ಷಗಳ ಸಾಧನೆಗೆ ನೂರಕ್ಕೂ ಹೆಚ್ಚು ಶಿಷ್ಯರನ್ನು ತಯಾರಿಗೆ ಸಿಕ್ಕ ಪ್ರಶಸ್ತಿ: ಬ್ರಹ್ಮಣಿಪುರ ತಮಟೆ ತಿಮ್ಮಯ್ಯಗೆ ಒಲಿದ ಪ್ರಶಸ್ತಿ
ಐವತ್ತೈದು ವರ್ಷಗಳ ಸಾಧನೆಗೆ ನೂರಕ್ಕೂ ಹೆಚ್ಚು ಶಿಷ್ಯರನ್ನು ತಯಾರಿಗೆ ಸಿಕ್ಕ ಪ್ರಶಸ್ತಿ: ಬ್ರಹ್ಮಣಿಪುರ ತಮಟೆ ತಿಮ್ಮಯ್ಯಗೆ ಒಲಿದ ಪ್ರಶಸ್ತಿ

ಚನ್ನಪಟ್ಟಣ:ಜ/05/21/ಮಂಗಳವಾರ. ಹದಿನೈದು ವರ್ಷದ ಬಾಲಕನಾಗಿದ್ದಾಗಲೇ ತಮಟೆ ವಾದನದಲ್ಲಿ ಸೈ ಎನಿಸಿಕೊಂಡು, ಕಳೆದ ಐವತ್ತೈದು ವರ್ಷಗಳಿಂದ ಮೈಸೂರು ದ

Top Stories »  


Top ↑