Tel: 7676775624 | Mail: info@yellowandred.in

Language: EN KAN

    Follow us :


ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Posted date: 10 Jun, 2023

Powered by:     Yellow and Red

ರಾಮನಗರ, ಜೂ. 09:      ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಅರ್ಹ ಕೈಮಗ್ಗ ನೇಕಾರರಿಂದ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.


ಅರ್ಹ ಕೈಮಗ್ಗ ನೇಕಾರರು ಮಾತ್ರ ರಾಷ್ಟ್ರೀಕೃತ ಬ್ಯಾಂಕಿನಿಂದ ಕೈಮಗ್ಗ ನೇಯ್ಗೆ ಚಟುವಟಿಕೆಗಾಗಿ ರೂ.50,000/-ಗಳವರೆಗೆ ಆರ್ಥಿಕ ಸಾಲ-ಸೌಲಭ್ಯ ಪಡೆಯಲು ಅವಕಾಶವಿರುತ್ತದೆ.


ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-27272288 ಅಥವಾ ಸಹಾಯಕ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್ ಭವನ, ಮೊದಲನೆ ಮಹಡಿ, ರಾಮನಗರ ಇಲ್ಲಿ  ಸಂಪರ್ಕಿಸುವಂತೆ ರಾಮನಗರ ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in bengaluru »

ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಮನಗರ, ಜೂ. 09:      ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಅರ್ಹ

Top Stories »  


Top ↑