Tel: 7676775624 | Mail: info@yellowandred.in

Language: EN KAN

    Follow us :


ವಿದ್ಯುತ್ ವ್ಯತ್ಯಯ
ವಿದ್ಯುತ್ ವ್ಯತ್ಯಯ

ಚನ್ನಪಟ್ಟಣ, ಮೇ 23:  66/11 ಕೆವಿ ಬಿ.ವಿ. ಹಳ್ಳಿ ವಿದ್ಯುತ್ ಉಪಕೇಂದ್ರದ ಮಾರ್ಗದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಬಿ.ವಿ.ಹಳ್ಳಿ, ವಿರುಪಾಕ್ಷಿಪುರ, ಮಂಗಾಡಹಳ್ಳಿ, ಸಿಂಗರಾಜಿಪುರ, ಕೋಡಂಬಳ್ಳಿ, ಶ್ಯಾನುಭೋಗನಹಳ್ಳಿ, ಮೆಣಸಿಗನಹಳ್ಳಿ, ಸೋಮೆಗೌಡನದೊಡ್ಡಿ, ಅರಳಾಳುಸಂದ್ರ, ವಿಠೇಲನಹಳ್ಳಿ, ಗೊಲ್ಲರದೊಡ್ಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 24 ರಂದು ಬೆಳಿಗ್ಗೆ

ನಾನು ಸೋತಿದ್ದೇನೆ, ನನ್ನನ್ನು ಸೋಲಿಸಿದವರು ಪೂರ್ಣ ಸೋತು ಹೋಗಿದ್ದಾರೆ. ಸಿ ಪಿ ಯೋಗೇಶ್ವರ್
ನಾನು ಸೋತಿದ್ದೇನೆ, ನನ್ನನ್ನು ಸೋಲಿಸಿದವರು ಪೂರ್ಣ ಸೋತು ಹೋಗಿದ್ದಾರೆ. ಸಿ ಪಿ ಯೋಗೇಶ್ವರ್

ಚನ್ನಪಟ್ಟಣ : ನಾನು ಸೋತಿದ್ದೇನೆ, ನನ್ನನ್ನು ಸೋಲಿಸಿದವರೂ ಸಂಪೂರ್ಣವಾಗಿ ಸೋತು ಹೋಗಿದ್ದಾರೆ. ಚುನಾವಣೆಗಳು ಸಾಲುಸಾಲಾಗಿ ಬರುತ್ತವೆ. ಮುಂದಿನ ಸರ್ಕಾರದಲ್ಲೂ ಏನು ಬೇಕಾದರೂ ಘಟಿಸಬಹುದು. ಚುನಾವಣೆಯಲ್ಲಿ ಸೋತರೂ ಸಹ ನಿಮ್ಮ ಮುಂದೆ ಬಂದಿದ್ದೇನೆ. ನಾನು ಗೆಲ್ಲಲೇಬೇಕೆಂದು ಹಗಲಿರುಳು ಶ್ರಮದ ಹೋರಾಟ ರೂಪಿಸಿದವರೆಲ್ಲರಿಗೂ ನನ್ನ ನಮನಗಳನ್ನು ಸಲ್ಲಿಸಲು ತಮ್ಮ ಮುಂದೆ ಬಂದಿದ್ದೇನೆ ಎಂದು ಮಾಜಿ ಸಚಿವ ಸಿ ಪಿ ಯೋಗೇ

ಶೇಕಡಾ ೮೫. ೨ ೩ ರಷ್ಟು ಸುಸೂತ್ರವಾಗಿ ನಡೆದ ಮತದಾನ
ಶೇಕಡಾ ೮೫. ೨ ೩ ರಷ್ಟು ಸುಸೂತ್ರವಾಗಿ ನಡೆದ ಮತದಾನ

ಚನ್ನಪಟ್ಟಣಃ ತಾಲೂಕಿನ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ಕೇಂದ್ರದಲ್ಲಿ ಮತದಾರರು ಶಾಂತಿಯುತವಾಗಿ ಮತಚಲಾಯಿಸಿದರು. ಸ್ಥಳೀಯ ಪೋಲಿಸರು, ಅರೆಸೇನಾ ಪಡೆ ಹಾಗೂ ಚುನಾವಣಾಧಿಕಾರಿಗಳ ಸಹಯೋಗದೊಂದಿಗೆ ಸಣ್ಣಪುಟ್ಟ ತಾಂತ್ರಿಕ ದೋಷ ಹಾಗೂ ಮಾತಿನ ಚಕಮಕಿ ಹೊರತು ಪಡಿಸಿ ಯಾವುದೇ ಅಹಿತಕರ ಘಟನೆಗಳು ಜರುಗದೆ ನಿರಾತಂಕವಾಗಿ ನಡೆದಿದೆ.ತಾಲ್ಲೂಕಿನ ಕೆಲವೊಂದು ಗ್ರಾ

ನಮ್ಮ ನಡೆ ಮತಗಟ್ಟೆಯ ಕಡೆ ಚುನಾವಣಾಧಿಕಾರಿಗಳಿಂದ ಜಾಗೃತಿ
ನಮ್ಮ ನಡೆ ಮತಗಟ್ಟೆಯ ಕಡೆ ಚುನಾವಣಾಧಿಕಾರಿಗಳಿಂದ ಜಾಗೃತಿ

ಚನ್ನಪಟ್ಟಣ  (ಏ.30):-- ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಚುನಾವಣೆ 2023ರ ಅಂಗವಾಗಿ ಚನ್ನಪಟ್ಟಣ ತಾಲ್ಲೂಕು ಸ್ವೀಪ್ ಸಮಿತಿ ಮತ್ತು ತಾಲ್ಲೂಕು ಪಂಚಾಯಿತಿ ವತಿಯಿಂದ ರಾಂಪುರ ಗ್ರಾಮ ಪಂಚಾಯಿತಿ ಮತ್ತು ವಂದಾರಗುಪ್ಪೆ ಗ್ರಾಪಂ ವ್ಯಾಪ್ತಿಯಲ್ಲಿ ಚುನಾವಣಾಧಿಕಾರಿಗಳು ಹಾಗೂ ಸ್ವೀಪ್ ಕಮಿಟಿ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ \"ನಮ್ಮ ನಡೆ ಮತಗಟ್ಟೆಯ ಕಡೆ\"ಎಂಬ ಕಾರ್ಯಕ್ರಮವನ್ನು ಧ್ವಜಾರೋಹಣ ನೆರವೇರಿಸಿ ಪ್ರತಿಜ್ಞಾ ವಿಧಿ  ಭೋದಿಸುವ ಮೂಲಕ ಹಮ್

ಪ್ರತಿಯೊಂದು ಸಮುದಾಯಕ್ಕೂ ನ್ಯಾಯ ಒದಗಿಸುವ ವ್ಯಕ್ತಿ ಕುಮಾರಸ್ವಾಮಿ ಮಾತ್ರ. ಅನಿತಾ ಕುಮಾರಸ್ವಾಮಿ
ಪ್ರತಿಯೊಂದು ಸಮುದಾಯಕ್ಕೂ ನ್ಯಾಯ ಒದಗಿಸುವ ವ್ಯಕ್ತಿ ಕುಮಾರಸ್ವಾಮಿ ಮಾತ್ರ. ಅನಿತಾ ಕುಮಾರಸ್ವಾಮಿ

ಚನ್ನಪಟ್ಟಣ,ಏ:30-ಯಾವ ಸಮುದಾಯದ, ಓರ್ವ ವ್ಯಕ್ತಿಗೂ ತೊಂದರೆ ಆಗಬಾರದೆಂಬ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಪ್ರತಿಯೊಂದು ಸಮುದಾಯಕ್ಕೂ ತಮ್ಮ ಚಿಂತನೆಯಿಂದ ಒಂದಲ್ಲಾ ಒಂದು ಯೋಜನೆಗಳನ್ನು ರೂಪಿಸಿ ಜಾರಿಗೆ ತರುವ ಮುಖ್ಯಮಂತ್ರಿ ಇದ್ದರೇ ಅದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರವರಿಂದ ಮಾತ್ರ ಸಾಧ್ಯ ಎಂದು ರಾಮನಗರ ಕ್ಷೇತ್ರದ ಶಾಸಕಿ ಅನಿತಾಕುಮಾರಸ್ವಾಮಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಚುನಾವಣಾ ನೀತಿಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ: ಚುನಾವಣಾಧಿಕಾರಿ ಮುನೇಗೌಡ
ಚುನಾವಣಾ ನೀತಿಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ: ಚುನಾವಣಾಧಿಕಾರಿ ಮುನೇಗೌಡ

ಚನ್ನಪಟ್ಟಣ: ೧೮೫:ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕಿನ ನಾಲ್ಕು ಕಡೆ ಚೆಕ್ ಪೋಸ್ಟ್ ನಿರ್ಮಾಣ ಸೇರಿದಂತೆ ಎಲ್ಲಾ ರೀತಿಯಿಂದಲೂ ಈಗಾಗಲೇ ಕಟ್ಟುನಿಟ್ಟಾದ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ ಎಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ, ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಮುನೇಗೌಡ ತಿಳಿಸಿದರು.ನಗರದ ತಾಲೂಕು ಕಚೇರಿ ಸಭಾ

ಸರಳವಾಗಿ ಸಾಮಾನ್ಯರಂತೆ ಕಲ್ಪವೃಕ್ಷ ಕುಡಿಕೆ ಲೆಮನ್ ಟೀ ಕುಡಿದ ಕುಮಾರಸ್ವಾಮಿ
ಸರಳವಾಗಿ ಸಾಮಾನ್ಯರಂತೆ ಕಲ್ಪವೃಕ್ಷ ಕುಡಿಕೆ ಲೆಮನ್ ಟೀ ಕುಡಿದ ಕುಮಾರಸ್ವಾಮಿ

ಚನ್ನಪಟ್ಟಣ: ಮಾಜಿ ಮುಖ್ಯ ಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಯವರು ಸುಣ್ಣಘಟ್ಟ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅನ್ಯ ಪಕ್ಷ ತೊರೆದು ಹಾಗೂ ಈ ಹಿಂದೆ ಪಕ್ಷ ತೊರೆದು ಹೋಗಿದ್ದವರ ಜೆಡಿಎಸ್ ಪಕ್ಷ ಮರು ಸೇರ್ಪಡೆ ಕಾರ್ಯಕ್ರಮಕ್ಕೆ ಬಂದು ವಾಪಸ್ ತೆರಳುವ ವೇಳೆ  ಸಾತನೂರು ರಸ್ತೆಯಲ್ಲಿರುವ ಕಲ್ಪವೃಕ್ಷ ಕುಡಿಕೆ ಟೀ ಹೋಟೆಲ್ ಗೆ ಬಂದು ಸರಳವಾಗಿ, ಸಾಮಾನ್ಯರಂತೆ ಲ

Top Stories »  



Top ↑