Tel: 7676775624 | Mail: info@yellowandred.in

Language: EN KAN

    Follow us :

ಸಾರ್ವಜನಿಕರನ್ನು ಕಛೇರಿಗೆ ಅಲೆದಾಡಿಸುವುದನ್ನು ಸರಿಯಲ್ಲಾ, ಡಿ ಕೆ ಸುರೇಶ್
ಸಾರ್ವಜನಿಕರನ್ನು ಕಛೇರಿಗೆ ಅಲೆದಾಡಿಸುವುದನ್ನು ಸರಿಯಲ್ಲಾ, ಡಿ ಕೆ ಸುರೇಶ್

ಚನ್ನಪಟ್ಟಣ: ತಮ್ಮ ಕೆಲಸ ಕಾರ್ಯಗಳಿಗಾಗಿ ಜನರನ್ನು ಅಧಿಕಾರಿಗಳು ಕಚೇರಿಗೆ ಅಲೆದಾಡಿಸುವುದು ಸರಿಯಲ್ಲ.. ಅಧಿಕಾರಿಗಳು ಈ ಹಿಂದೆ ಯಾವ ರೀತಿ ಕೆಲಸ ಮಾಡಿದರೋ ಗೊತ್ತಿಲ್ಲ, ಆದರೆ, ಇನ್ನು ಮುಂದೆ ಜನರ ಕೆಲಸಗಳನ್ನು ತ್ವರಿತವಾಗಿ ಮಾಡಿಕೊಡಿ ಎಂದು ಸಂಸದ ಡಿ.ಕೆ.ಸುರೇಶ್ ಅಧಿಕಾರಿಗಳಿಗೆ ತಾಕೀತು ಮಾಡಿದರು.ತಾಲೂಕಿನ ವಂದಾರಗುಪ್ಪೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆಯಲ್ಲಿ

ದಶವಾರ ಗ್ರಾಪಂ ಸದಸ್ಯ ಅಬ್ಬೂರುದೊಡ್ಡಿ ವರದರಾಜ ನಿಂದ ಅರಣ್ಯಪ್ರದೇಶದಲ್ಲಿ ಸಹಸ್ರಾರು ಗಿಡ ಮರಗಳ ಮಾರಣಹೋಮ
ದಶವಾರ ಗ್ರಾಪಂ ಸದಸ್ಯ ಅಬ್ಬೂರುದೊಡ್ಡಿ ವರದರಾಜ ನಿಂದ ಅರಣ್ಯಪ್ರದೇಶದಲ್ಲಿ ಸಹಸ್ರಾರು ಗಿಡ ಮರಗಳ ಮಾರಣಹೋಮ

ರಾಮನಗರ:ಚನ್ನಪಟ್ಟಣ; ತಾಲ್ಲೂಕಿನ ಅಬ್ಬೂರು ಗ್ರಾಮ ವ್ಯಾಪ್ತಿಯ ಅರಣ್ಯ ಇಲಾಖೆಯ ಸರ್ವೇ ನಂಬರ್ ೩೫೩ ರಲ್ಲಿ ಸರಿಸುಮಾರು ಆರು ಎಕರೆಯಷ್ಟು ಅರಣ್ಯ ಭೂಮಿಯನ್ನು ತನ್ನ ವಶಕ್ಕೆ ಪಡೆದುಕೊಳ್ಳುವ ದುರುದ್ದೇಶದಿಂದ ಸಹಸ್ರಾರು ಗಿಡಮರಗಳನ್ನು ಕಡಿದು ಉರುಳಿಸಿ, ಅವುಗಳನ್ನೆ ಬದುಗಳ ರೀತಿಯಲ್ಲಿ ಜೋಡಿಸಿರುವ ಘಟನೆ ಜರುಗಿದ್ದು ವಲಯ ಅರಣ್ಯಾಧಿಕಾರಿ ದೂರು ದಾಖಲಿಸಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ರಾಷ್ಟ್ರೀಯ ಸೇವಾ ಯೋಜನೆ ಎಂಬುದು ವಿದ್ಯಾರ್ಥಿಗಳಿಗೆ ಸುವರ್ಣವಕಾಶದ ಹೆಬ್ಬಾಗಿಲು
ರಾಷ್ಟ್ರೀಯ ಸೇವಾ ಯೋಜನೆ ಎಂಬುದು ವಿದ್ಯಾರ್ಥಿಗಳಿಗೆ ಸುವರ್ಣವಕಾಶದ ಹೆಬ್ಬಾಗಿಲು

ಚನ್ನಪಟ್ಟಣ: ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಎಂದರೆ ಹಲವಾರು ವಿದ್ಯಾರ್ಥಿಗಳು ಮೂಗು ಮುರಿಯುತ್ತಾರೆ, ಕಸಕಡ್ಡಿ ಶೇಖರಣೆ, ಚರಂಡಿ ಸ್ವಚ್ಚತೆ, ಕೆರೆ-ಕಟ್ಟೆ ಶುಚಿಗೊಳಿಸುವುದು ಎಂದಷ್ಟೇ ಕೆಲವು ವಿದ್ಯಾರ್ಥಿಗಳು ತಿಳಿದುಕೊಂಡಿದ್ದಾರೆ, ಹೆಚ್ಚೆಂದರೆ ಶಿಸ್ತು ಅಷ್ಟೇ ಎಂದು ತಿಳಿದುಕೊಂಡಿರುವುದು ಸರಿಯಲ್ಲಾ. ಇವೆಲ್ಲವೂ ಪ್ರತಿ ವಿದ್ಯಾರ್ಥಿಗಳಿಗೂ ಸುವರ್ಣವಕಾಶ ಎಂದು ಕೊಂಡು ಮುಂದುವರಿಯಬೇಕು. ಸಮಾಜದ ಅರ

೨೦೨೪ರ ಮೊದಲ ತಿಂಗಳಲ್ಲಿ ಕಾಡಾನೆಗಳ ಹಾವಳಿಗೆ ಪೂರ್ಣ ವಿರಾಮ ನೀಡುತ್ತೇವೆ, ರೈತರ ಸಭೆಯಲ್ಲಿ ಅರಣ್ಯಾಧಿಕಾರಿ ಭರವಸೆ
೨೦೨೪ರ ಮೊದಲ ತಿಂಗಳಲ್ಲಿ ಕಾಡಾನೆಗಳ ಹಾವಳಿಗೆ ಪೂರ್ಣ ವಿರಾಮ ನೀಡುತ್ತೇವೆ, ರೈತರ ಸಭೆಯಲ್ಲಿ ಅರಣ್ಯಾಧಿಕಾರಿ ಭರವಸೆ

ರಾಮನಗರ: ೨೦೨೪ ರ ಜನವರಿ ತಿಂಗಳೊಳಗೆ ಕಾಡಾನೆಗಳು ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆ ನಾಶ ಪ್ರಾಣಹಾನಿ ಮಾಡುವುದನ್ನು ತಪ್ಪಿಸಲು ಪಣತೊಟ್ಟಿದ್ದು, 4 ತಿಂಗಳೊಳಗೆ ಕಾಡಾನೆ ಹಾವಳಿಗೆ ಸಂಪೂರ್ಣ ವಿರಾಮ ಹಾಕುವುದಲ್ಲದೆ ರೈತರಿಗೆ ಈಗಾಗಲೇ ನಷ್ಟವಾಗಿರುವ ಬೆಳೆಗಳಿಗೆ ಪರಿಹಾರ ನೀಡಲಾಗುವುದು ಎಂದುಅರಣ್ಯಾಧಿಕಾರಿಗಳು-ರೈತರ ಸಭೆಯಲ್ಲಿ ಭರವಸೆ ನೀಡಿದರು. ಕಾಡಾನೆ ಹಾವಳಿಗೆ ಕಡಿವಾಣ ಹಾಕದ ಅಧಿಕಾರಿಗ

ನಗರಸಭೆ ಆವರಣದಲ್ಲಿ ಅನುಪಯುಕ್ತ ವಸ್ತುಗಳ ಹರಾಜು
ನಗರಸಭೆ ಆವರಣದಲ್ಲಿ ಅನುಪಯುಕ್ತ ವಸ್ತುಗಳ ಹರಾಜು

ಚನ್ನಪಟ್ಟಣ: ಇಲ್ಲಿನ ನಗರಸಭೆ ಆವರಣದಲ್ಲಿ ಮಂಗಳವಾರ 2023-24 ನೇ ಸಾಲಿನ ನಿರುಪಯುಕ್ತ ವಸ್ತುಗಳ ಬಹಿರಂಗ ಹರಾಜು ಪ್ರಕ್ರಿಯೆ ಹಮ್ಮಿಕೊಳ್ಳಲಾಗಿದ್ದು, ಹಳೇ ಕಬ್ಬಿಣ ಹಾಗೂ ಗುಜರಿ ವಸ್ತುಗಳ ಖರೀದಿಗಾಗಿ ಬಿಡ್ಡರ್‍ ಗಳು ಮುಗಿಬಿದ್ದ ಪ್ರಸಂಗ ನಡೆಯಿತು.ನಗರಸಭೆ ಆವರಣದಲ್ಲಿ ಆರೋಗ್ಯ ಶಾಖೆಯ ನಿರುಪಯುಕ್ತ ವಸ್ತುಗಳಾದ 14 ಆಟೋ ಟಿಪ್ಪರ್ ಹಾಗೂ ಡಂಪರ್ ಪೆಸ್ಲರ್ ವಾಹನ, 38 ವಿವಿಧ ಬಗೆ

ಸಾರ್ವಜನಿಕರ ತೆರಿಗೆ ಹಣವನ್ನು ಜ್ಞಾನಾರ್ಜನೆಗೆ ಬಳಸಬೇಕು ಪ್ರೊ ಕಾಳೇಗೌಡ ನಾಗವಾರ.
ಸಾರ್ವಜನಿಕರ ತೆರಿಗೆ ಹಣವನ್ನು ಜ್ಞಾನಾರ್ಜನೆಗೆ ಬಳಸಬೇಕು ಪ್ರೊ ಕಾಳೇಗೌಡ ನಾಗವಾರ.

ಚನ್ನಪಟ್ಟಣ: ಸಾರ್ವಜನಿಕರ ತೆರಿಗೆ ಹಣವನ್ನು ಸರ್ಕಾರಗಳು ವಿದ್ಯಾಭ್ಯಾಸಕ್ಕೆ, ಆಸ್ಪತ್ರೆಗೆ, ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹಾಗೂ ಅಭಿವೃದ್ಧಿಗಾಗಿ ಬಳಸಬೇಕೆ ವಿನಹ ಯಾವುದೇ ಧರ್ಮದ ದೇವಾಲಯಗಳಿಗೆ ಬಳಸಬಾರದು ಎಂದು ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷರು, ವಿಶ್ರಾಂತ ಪ್ರಾಧ್ಯಾಪಕರು, ಜಾನಪದ ವಿದ್ವಾಂಸರು ಆದ ಡಾ ಕಾಳೇಗೌಡ ನಾಗವಾರ ರವರು ತಿಳಿಸಿದರು. ಅವರು ಸೋಮವಾರ ವಂದಾರಗುಪ್ಪೆ ಗ್ರಾಮದ ಬಳಿ ಇರುವ ಹೊಂಬ

ಸುರಕ್ಷತೆ, ಕೌಶಲ್ಯ ಅಭಿವೃದ್ಧಿಗಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಮತ್ತು ಸರ್ಕಾರಿ ಟೂಲ್ ರೂಮ್ ಮತ್ತು ತರಬೇತಿ
ಸುರಕ್ಷತೆ, ಕೌಶಲ್ಯ ಅಭಿವೃದ್ಧಿಗಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಮತ್ತು ಸರ್ಕಾರಿ ಟೂಲ್ ರೂಮ್ ಮತ್ತು ತರಬೇತಿ

ರಾಮನಗರ:ಜುಲೈ 25, 2023: ಸರ್ಕಾರಿ ಟೂಲ್ ರೂಮ್ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಅನ್ನು ಉತ್ಪಾದನಾ ಘಟಕಗಳು ಮತ್ತು ಮೊದಲ ಬಾರಿ ಉದ್ಯಮಿಗಳಿಗೆ ನುರಿತ ಮಾನವ ಸಂಪನ್ಮೂಲವನ್ನು ಅಭಿವೃದ್ಧಿಪಡಿಸಲು ಕೈಗಾರಿಕಾ ತರಬೇತಿ ಪೂರೈಕೆದಾರ (ಐಟಿಪಿ) ಎಂದು ಗುರುತಿಸಿದೆ. ಇದರ ಪರಿಣಾಮವಾಗಿ ಜಿಟಿಟಿಸಿ ಸ್ಥಳಗಳಲ್ಲಿ ಉದ್ಯಮ ನಿರ್ದಿಷ್ಟ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲು 2021 ರ ಜನವರಿಯಲ್ಲಿ ತಿಳಿವಳಿಕೆ ಒಪ್ಪಂದಕ

ಕುವೆಂಪು ನಗರದ ಒಂದನೇ ತಿರುವಿನಲ್ಲಿ ವಾಹನಗಳ ದಟ್ಟಣೆ
ಕುವೆಂಪು ನಗರದ ಒಂದನೇ ತಿರುವಿನಲ್ಲಿ ವಾಹನಗಳ ದಟ್ಟಣೆ

ಚನ್ನಪಟ್ಟಣ: ಪಟ್ಟಣದ ಕುವೆಂಪು ನಗರದ ಒಂದನೇ ತಿರುವು ಸದಾ ಜನಜಂಗುಳಿ ಮತ್ತು ವಾಹನಗಳ ದಟ್ಟಣೆಯಿಂದ ಕೂಡಿದ್ದು ಪಾದಚಾರಿಗಳಿಗೆ ಹಾಗೂ ಆ ಭಾಗದ ನಿವಾಸಿಗಳಿಗೆ ಕಿರಿಕಿರಿಯನ್ನುಂಟು ಮಾಡಿದೆ. ಸದಾ ಜನಜಂಗುಳಿಯಿಂದ ಗಿಜಿಗುಡುವ ಕುವೆಂಪುನಗರದ ಒಂದನೇ ತಿರುವಿನಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆಯಿಂದ ಸಾರ್ವಜನಿಕರಿಗೆ ಇನ್ನಿಲ್ಲದ ರೀತಿಯಲ್ಲಿ ಸಮಸ್ಯೆ ಭಾದಿಸ ತೊಡಗಿದೆ.ನಗರದ ಪ್ರಮು

ಕನ್ನಮಂಗಲ ಗ್ರಾಮದ ದೇವರ ಕೊಡುಗೆ ಜಮೀನು ವಿವಾದ, ಕೊಂಡವನ ಮತ್ತು ಗ್ರಾಮಸ್ಥರ ನಡುವೆ ವಾಗ್ವಾದ, ಪ್ರೊ ಡಿವೈಎಸ್ಪಿ ಸ್ನೇಹರಾಜ್ ಭೇಟಿ
ಕನ್ನಮಂಗಲ ಗ್ರಾಮದ ದೇವರ ಕೊಡುಗೆ ಜಮೀನು ವಿವಾದ, ಕೊಂಡವನ ಮತ್ತು ಗ್ರಾಮಸ್ಥರ ನಡುವೆ ವಾಗ್ವಾದ, ಪ್ರೊ ಡಿವೈಎಸ್ಪಿ ಸ್ನೇಹರಾಜ್ ಭೇಟಿ

ಚನ್ನಪಟ್ಟಣ: ತಾಲ್ಲೂಕಿನ ಕನ್ನಮಂಗಲ ಗ್ರಾಮದಲ್ಲಿರುವ ಮಾಧವರಾಯ ಸ್ವಾಮಿ ದೇವಾಲಯದ ಅರ್ಚಕರಿಗೆ ದೇವರ ಕೊಡುಗೆ ಜಮೀನು ಎಂದು ಸರ್ವೇ ನಂಬರ್ 133/1, & 134/2 ರಲ್ಲಿ ಆರು ಎಕರೆ ಇಪ್ಪತ್ತೈದು ಗುಂಟೆ ಜಮೀನನ್ನು ನೀಡಲಾಗಿದ್ದು, ಇತ್ತೀಚೆಗೆ ಅರ್ಚಕರು ಆ ಜಮೀನನ್ನು ಬೇರೊಬ್ಬರಿಗೆ ಮಾರಾಟ ಮಾಡಿದ್ದರು. ಅದನ್ನು ವಿರೋಧಿಸಿ, ಗ್ರಾಮಸ್ಥರು ಜೆಎಂಎಫ್ಸಿ ನ್ಯಾಯಾಲಯದ ಮೊರೆ ಹೋಗಿದ್ದು, ಆ ಜಮೀನು ಅ ಕೊಂಡವರ ಪರವಾಗಿ ನ್

ಲೋಕ ಕಲ್ಯಾಣಾರ್ಥವಾಗಿ ಗೌಡಗೆರೆ ಗ್ರಾಮದಲ್ಲಿ ಏಳು ದಿನಗಳ ಕಾಲ ಯಾಗ, ಮಲ್ಲೇಶ್ ಗುರೂಜಿ
ಲೋಕ ಕಲ್ಯಾಣಾರ್ಥವಾಗಿ ಗೌಡಗೆರೆ ಗ್ರಾಮದಲ್ಲಿ ಏಳು ದಿನಗಳ ಕಾಲ ಯಾಗ, ಮಲ್ಲೇಶ್ ಗುರೂಜಿ

ಚನ್ನಪಟ್ಟಣ :  ಲೋಕ ಕಲ್ಯಾಣಾರ್ಥ ಶ್ರೀ ಕ್ಷೇತ್ರದಲ್ಲಿ ಇಂದಿನಿಂದ ಏಳು ದಿನಗಳ ಕಾಲ ಶತ ಚಂಡಿಕಾ ಯಾಗವನ್ನು ಹಮ್ಮಿಕೊಳ್ಳಲಾಗಿದ್ದು ಭಕ್ತರು ಯಾಗದಲ್ಲಿ ಪಾಲ್ಗೂಂಡು ಇಷ್ಟಾರ್ಥ ಸಿದ್ದಿಗೆ ಪ್ರಾರ್ಥಿಸುವಂತೆ ಧರ್ಮಾಧಿಕಾರಿ ಮಲ್ಲೇಶ್ ಗುರೂಜಿ ತಿಳಿಸಿದರು.ತಾಲೂಕಿನ ಗೌಡಗೆರೆ ಗ್ರಾಮದ ಚಾಮುಂಡೇಶ್ವರಿ ಬಸಪ್ಪನವರ ಪುಣ್ಯಕ್ಷೇತ್ರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ

Top Stories »  

Top ↑