Tel: 7676775624 | Mail: info@yellowandred.in

Language: EN KAN

    Follow us :


ವಿದ್ಯುತ್ ವ್ಯತ್ಯಯ

Posted date: 24 May, 2023

Powered by:     Yellow and Red

ವಿದ್ಯುತ್ ವ್ಯತ್ಯಯ

ಚನ್ನಪಟ್ಟಣ, ಮೇ 23:  66/11 ಕೆವಿ ಬಿ.ವಿ. ಹಳ್ಳಿ ವಿದ್ಯುತ್ ಉಪಕೇಂದ್ರದ ಮಾರ್ಗದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಬಿ.ವಿ.ಹಳ್ಳಿ, ವಿರುಪಾಕ್ಷಿಪುರ, ಮಂಗಾಡಹಳ್ಳಿ, ಸಿಂಗರಾಜಿಪುರ, ಕೋಡಂಬಳ್ಳಿ, ಶ್ಯಾನುಭೋಗನಹಳ್ಳಿ, ಮೆಣಸಿಗನಹಳ್ಳಿ, ಸೋಮೆಗೌಡನದೊಡ್ಡಿ, ಅರಳಾಳುಸಂದ್ರ, ವಿಠೇಲನಹಳ್ಳಿ, ಗೊಲ್ಲರದೊಡ್ಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 24 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗುತ್ತದೆ.


ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಬೆಂಗಳೂರು ವಿದ್ಯುತ್ ಕಂಪನಿಯ ರಾಮನಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಪ್ರಕಟಣೆಯಲ್ಲಿ ಕೋರಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in channapatna »

ವಿದ್ಯುತ್ ವ್ಯತ್ಯಯ
ವಿದ್ಯುತ್ ವ್ಯತ್ಯಯ

ಚನ್ನಪಟ್ಟಣ, ಮೇ 23:  66/11 ಕೆವಿ ಬಿ.ವಿ. ಹಳ್ಳಿ ವಿದ್ಯುತ್ ಉಪಕೇಂದ್ರದ ಮಾರ್ಗದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಬ

ನಾನು ಸೋತಿದ್ದೇನೆ, ನನ್ನನ್ನು ಸೋಲಿಸಿದವರು ಪೂರ್ಣ ಸೋತು ಹೋಗಿದ್ದಾರೆ. ಸಿ ಪಿ ಯೋಗೇಶ್ವರ್
ನಾನು ಸೋತಿದ್ದೇನೆ, ನನ್ನನ್ನು ಸೋಲಿಸಿದವರು ಪೂರ್ಣ ಸೋತು ಹೋಗಿದ್ದಾರೆ. ಸಿ ಪಿ ಯೋಗೇಶ್ವರ್

ಚನ್ನಪಟ್ಟಣ : ನಾನು ಸೋತಿದ್ದೇನೆ, ನನ್ನನ್ನು ಸೋಲಿಸಿದವರೂ ಸಂಪೂರ್ಣವಾಗಿ ಸೋತು ಹೋಗಿದ್ದಾರೆ. ಚುನಾವಣೆಗಳು ಸಾಲುಸಾಲಾಗಿ ಬರುತ್ತವೆ. ಮುಂದಿನ ಸರ್ಕಾರದಲ್ಲೂ

ಶೇಕಡಾ ೮೫. ೨ ೩ ರಷ್ಟು ಸುಸೂತ್ರವಾಗಿ ನಡೆದ ಮತದಾನ
ಶೇಕಡಾ ೮೫. ೨ ೩ ರಷ್ಟು ಸುಸೂತ್ರವಾಗಿ ನಡೆದ ಮತದಾನ

ಚನ್ನಪಟ್ಟಣಃ ತಾಲೂಕಿನ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ಕೇಂದ್ರದಲ್ಲಿ ಮತದಾರರು ಶಾಂತಿಯುತವಾಗಿ ಮತಚಲಾಯಿಸಿದರು. ಸ್ಥಳೀಯ ಪೋಲಿಸರು, ಅರೆಸೇನ

ನಮ್ಮ ನಡೆ ಮತಗಟ್ಟೆಯ ಕಡೆ ಚುನಾವಣಾಧಿಕಾರಿಗಳಿಂದ ಜಾಗೃತಿ
ನಮ್ಮ ನಡೆ ಮತಗಟ್ಟೆಯ ಕಡೆ ಚುನಾವಣಾಧಿಕಾರಿಗಳಿಂದ ಜಾಗೃತಿ

ಚನ್ನಪಟ್ಟಣ  (ಏ.30):-- ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಚುನಾವಣೆ 2023ರ ಅಂಗವಾಗಿ ಚನ್ನಪಟ್ಟಣ ತಾಲ್ಲೂಕು ಸ್ವೀಪ್ ಸಮಿತಿ ಮತ್ತು ತಾಲ್ಲೂಕು ಪಂಚಾಯಿತಿ ವತಿಯಿಂದ ರಾಂಪುರ ಗ್ರಾಮ ಪಂಚಾಯಿತಿ ಮ

ಪ್ರತಿಯೊಂದು ಸಮುದಾಯಕ್ಕೂ ನ್ಯಾಯ ಒದಗಿಸುವ ವ್ಯಕ್ತಿ ಕುಮಾರಸ್ವಾಮಿ ಮಾತ್ರ. ಅನಿತಾ ಕುಮಾರಸ್ವಾಮಿ
ಪ್ರತಿಯೊಂದು ಸಮುದಾಯಕ್ಕೂ ನ್ಯಾಯ ಒದಗಿಸುವ ವ್ಯಕ್ತಿ ಕುಮಾರಸ್ವಾಮಿ ಮಾತ್ರ. ಅನಿತಾ ಕುಮಾರಸ್ವಾಮಿ

ಚನ್ನಪಟ್ಟಣ,ಏ:30-ಯಾವ ಸಮುದಾಯದ, ಓರ್ವ ವ್ಯಕ್ತಿಗೂ ತೊಂದರೆ ಆಗಬಾರದೆಂಬ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಪ್ರತಿಯೊಂದು ಸಮುದಾಯಕ್ಕೂ ತಮ್ಮ ಚಿಂತನೆಯಿಂದ ಒಂ

ಚುನಾವಣಾ ನೀತಿಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ: ಚುನಾವಣಾಧಿಕಾರಿ ಮುನೇಗೌಡ
ಚುನಾವಣಾ ನೀತಿಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ: ಚುನಾವಣಾಧಿಕಾರಿ ಮುನೇಗೌಡ

ಚನ್ನಪಟ್ಟಣ: ೧೮೫:ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕಿನ ನಾಲ್ಕು ಕಡೆ ಚೆಕ್ ಪೋಸ್ಟ್ ನಿರ್ಮಾಣ ಸೇರಿದಂತೆ ಎಲ್ಲಾ ರೀತಿಯಿ

ಸರಳವಾಗಿ ಸಾಮಾನ್ಯರಂತೆ ಕಲ್ಪವೃಕ್ಷ ಕುಡಿಕೆ ಲೆಮನ್ ಟೀ ಕುಡಿದ ಕುಮಾರಸ್ವಾಮಿ
ಸರಳವಾಗಿ ಸಾಮಾನ್ಯರಂತೆ ಕಲ್ಪವೃಕ್ಷ ಕುಡಿಕೆ ಲೆಮನ್ ಟೀ ಕುಡಿದ ಕುಮಾರಸ್ವಾಮಿ

ಚನ್ನಪಟ್ಟಣ: ಮಾಜಿ ಮುಖ್ಯ ಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಯವರು ಸುಣ್ಣಘಟ್ಟ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂ

Top Stories »  


Top ↑