Tel: 7676775624 | Mail: info@yellowandred.in

Language: EN KAN

    Follow us :

ವಳಗೆರೆದೊಡ್ಡಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಶಂಕರ್

Posted date: 28 Oct, 2023

Powered by:     Yellow and Red

ವಳಗೆರೆದೊಡ್ಡಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಶಂಕರ್

ಚನ್ನಪಟ್ಟಣ: ತಾಲೂಕಿನ ವಳಗೆರೆದೊಡ್ಡಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪತ್ರಕರ್ತ ಆರ್. ಶಂಕರ್‍ಅವರು ಅವಿರೋಧವಾಗಿ ಆಯ್ಕೆಯಾದರು.

ಸಂಘದ ಅಧ್ಯಕ್ಷರಾದ ಮಹದೇವು ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಆರ್. ಶಂಕರ್ ಅವರು ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರಿಂದ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ್ದ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಕೆ. ಉಮೇಶ್‍ಅವರು ಪ್ರಕಟಿಸಿದರು.

ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಮಹದೇವು, ಉಪಾಧ್ಯಕ್ಷರಾದ ಜಯಲಕ್ಷ್ಮಮ್ಮ, ನಿರ್ದೇಶಕರುಗಳಾದ ಚಿಕ್ಕರಾಜು, ವೆಂಕಟೇಶ್, ಶಿವಣ್ಣ, ವೆಂಕಟೇಶ್, ಎಸ್.ಸಿದ್ದರಾಜು, ಬಿ.ಎಸ್. ಸವಿತ ಅವರು ಭಾಗವಹಿಸಿ ಅಧ್ಯಕ್ಷರ ಆಯ್ಕೆಗೆ ಒಮ್ಮತ ನೀಡಿದರು.

ಸಂಘದ ಅಭಿವೃದ್ಧಿಗೆ ಶ್ರಮಿಸುವೆ: ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಆರ್.ಶಂಕರ್ ಮಾತನಾಡಿ ಸಂಘದ ಕಟ್ಟಡ ಹಳೆಯದಾಗಿದ್ದು ನೂತನ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದು ಈ ಬಗ್ಗೆ ಬಮೂಲ್ ನಿರ್ದೇಶಕರು ಮತ್ತು ಸಂಘದ ಎಲ್ಲಾ ನಿರ್ದೇಶಕರು ಹಾಗೂ ಗ್ರಾಮದ ಮುಖಂಡರ ಮಾರ್ಗದರ್ಶನದಲ್ಲಿ ಸಂಘದ ಹೊಸ ಕಟ್ಟಡ ನಿರ್ಮಾಣಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಿಳಿಸಿದರು. ನನ್ನನ್ನು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ನಿರ್ದೆಶಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಸಂದರ್ಭದಲ್ಲಿ ಗ್ರಾಮದ ಮುಖಂಡರು ಹಾಜರಿದ್ದು ಅಭಿನಂದಿಸಿದರು. 

ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in channapatna »

ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ
ಎಂ. ರಾಜು ರವರ ಭೂಶಾಂತಿ ಕಾರ್ಯಕ್ಕೆ ಆಗಮಿಸುವಂತೆ, ಕುಟುಂಬದವರ ಮನವಿ

ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ನಿವಾಸಿ, ರಾಮನಗರ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾಗಿದ್ದ, ದಿವಂಗತ ಎಂ.

ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ
ಮತ್ತೀಕೆರೆ ಗ್ರಾಪಂಗೆ ನೂತನ ಅಧ್ಯಕ್ಷರಾದ ಯಶವಂತಗೌಡ

ಚನ್ನಪಟ್ಟಣ:ತಾಲೂಕಿನ ಮತ್ತೀಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಎಸ್.ಯಶವಂತಗೌಡ (ಯತೀಶ್) ಅವಿರೋಧ ಅಯ್ಕೆಯಾಗಿದ್ದಾರೆ. 

ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ
ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ

ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದ

ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ
ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ

ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರ

ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್
ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್

  ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ  ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ

ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್
ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್

ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾ

ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ
ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ

ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ,

ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ
ಗವಿರಂಗಸ್ವಾಮಿ ಬೆಟ್ಟದಿಂದ ಜಿಗಿದು ಯುವಕ ಆತ್ಮಹತ್ಯೆ

ಚನ್ನಪಟ್ಟಣ: ಜೀವನದಲ್ಲಿ ಜಿಗುಪ್ಸೆಗೊಂಡ ಬೆಂಗಳೂರಿನ ವಿವಾಹಿತನೋರ್ವ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ತಾಲ್ಲೂಕಿನ ಅಕ್ಕೂರು ಪೊಲೀಸ್

ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್
ರಾಮಂದಿರ ಪ್ರತಿ ಗ್ರಾಮದಲ್ಲಿಯೂ ಆಗಬೇಕೆಂಬುದು ಭಾರತೀಯರ ಆಸೆ, ಡಿ ಕೆ ಸುರೇಶ್

ಚನ್ನಪಟ್ಟಣ: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಸಮಸ್ತ ಭಾರತೀಯರ ಬಹು ದೊಡ್ಡ ಆಸೆಯಾಗಿದೆ.  ಒಬ್ಬರು ಒಂದು ಕಡೆ ಮಾತ್ರ ರಾಮಮಂದಿರ ನಿರ್ಮಾಣ ಮಾಡಬೇಕೆಂದು

ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ
ವಕೀಲ ಎಂ ಕೆ ನಿಂಗಪ್ಪ ರವರಿಂದ ಚಕ್ಕಲೂರು ಸರ್ಕಾರಿ ಶಾಲೆಗೆ ಪ್ರಿಂಟರ್ ಸ್ಕ್ಯಾನರ್ ಕೊಡುಗೆ

ಚನ್ನಪಟ್ಟಣ : ೨೦೨೪ರ ನೂತನ ವರ್ಷದಾರಂಭ ಪ್ರಯುಕ್ತ ಸರ್ಕಾರಿ ಶಾಲಾ ಮಕ್ಕಳನ್ನು ಶೈಕ್ಷಣಿಕವಾಗಿ, ಕ್ರೀಡಾಶಕ್ತರಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ.ಕೆ.ಚಾ

Top Stories »  

Top ↑