Tel: 7676775624 | Mail: info@yellowandred.in

Language: EN KAN

    Follow us :


ನಗರದಲ್ಲಿನ ಪುರಭವನ ಕೆಡವದಂತೆ ಆಗ್ರಹಿಸಲು ಸಭೆ. ಸರ್ವರೂ ಭಾಗವಹಿಸಲು ಕರೆ

Posted date: 20 Nov, 2022

Powered by:     Yellow and Red

ನಗರದಲ್ಲಿನ ಪುರಭವನ ಕೆಡವದಂತೆ ಆಗ್ರಹಿಸಲು ಸಭೆ. ಸರ್ವರೂ ಭಾಗವಹಿಸಲು ಕರೆ

ಚನ್ನಪಟ್ಟಣ


ತಾಲ್ಲೂಕಿನ ಸನ್ಮಿತ್ರರೇ;

*ನಗರದ ಹೃದಯ ಭಾಗದಲ್ಲಿರುವ 'ಪುರಭವನ' ವನ್ನು ನಗರಸಭಾ ಆಡಳಿತವು ಕೆಡವಲು ಯೋಜನೆ ರೂಪಿಸಿ, ಆಕ್ಷೇಪಣೆಗಳಿದ್ದರೆ ಸಾರ್ವಜನಿಕರು ಸಲ್ಲಿಸಲು ಪ್ರಕಟಣೆ ನೀಡಿದೆ.*


*ಇದು ಸಾಂಪ್ರದಾಯಿಕ ಕಟ್ಟಡವಾಗಿದ್ದು, ಮೈಸೂರು ರಾಜ್ಯದಿಂದ ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿ ಇಡೀ ರಾಜ್ಯದಲ್ಲಿ ನಾಲ್ಕು ಕಟ್ಟಡಗಳನ್ನು ನಿರ್ಮಿಸಿತ್ತು. ಬೆಂಗಳೂರಿನ ಪುಟ್ಟಣಚೆಟ್ಟಿ ಭವನ, ಮೈಸೂರಿನ ರಂಗಚಾರ್ಲು ಭವನ, ತುಮಕೂರು ಮತ್ತು ಚನ್ನಪಟ್ಟಣ ದಲ್ಲಿ ಪುರಭವನಗಳು ಸೇರಿವೆ.*


*ಚನ್ನಪಟ್ಟಣ ಪುರಭವನಕ್ಕೆ ಸರಾಸರಿ ನೂರು ವರ್ಷಗಳು ತುಂಬಿದ್ದು ಶತಮಾನೋತ್ಸವ ಆಚರಿಸುವ ಬದಲು ಕೆಡವಲು ಹೊರಟಿರುವುದು ದುರದೃಷ್ಟಕರವಾಗಿದೆ. ಅಸಲಿಗೆ ಈ ಜಾಗವನ್ನು ಪುರಭವನಕ್ಕೆಂದು ಮುಸ್ಲಿಂ ಸಮುದಾಯದ ಅಂದಿನ ದಾನಿಯೊಬ್ಬರು ದಾನವಾಗಿ ನೀಡಿದ್ದು, ಇದು ನಗರಸಭೆಯ ಆಸ್ತಿಯೇ ಅಲ್ಲಾ. ಅಕ್ರಮವಾಗಿ ನಗರಸಭೆಯವರು ವಶಪಡಿಸಿಕೊಂಡಿರುವುದಾಗಿ ಹಿರಿಯರ ಸ್ಪಷ್ಟೀಕರಣವಾಗಿದೆ. ಕಟ್ಟಡವು ಸಂಪೂರ್ಣವಾಗಿ ಸುಸ್ಥಿತಿಯಲ್ಲಿದ್ದು, ಸಣ್ಣಪುಟ್ಟ ತೊಂದರೆಯಾಗಿದ್ದರೆ ಅದಕ್ಕೂ ಸಹ ನಗರಸಭೆಯವರೇ ಕಾರಣರಾಗಿದ್ದಾರೆ.*


*ಆದ್ದರಿಂದ ಈ ಕಟ್ಟಡವನ್ನು ಉಳಿಸಿ, ಜೀರ್ಣೋದ್ಧಾರ ಮಾಡಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡಲು ಅನುವು ಮಾಡಿಕೊಡುವಂತೆ ಆಗ್ರಹಿಸಲು ನಗರಸಭಾ ಆವರಣದಲ್ಲಿರುವ ಪುರಭವನದ ಮುಂಭಾಗ ನಾಳೆ ಬೆಳಿಗ್ಗೆ ಅಂದರೆ 21/11/22ರ ಸೋಮವಾರ 10:30 ಗಂಟೆಗೆ ಸಾರ್ವಜನಿಕ ಸಭೆಯನ್ನು ಏರ್ಪಡಿಸಲಾಗಿದೆ. ಕನ್ನಡ ನಾಡು, ನುಡಿ, ಜಲಕ್ಕೆ ಸಂಬಂಧಿಸಿದ ಕನ್ನಡಪರ ಹೋರಾಟಗಾರರು, ಸಂಘಟನಾಕಾರರು, ಹಿರಿಯ ಮುತ್ಸದ್ದಿಗಳು, ಪತ್ರಕರ್ತ ಮಿತ್ರರು, ಸಾಂಸ್ಕೃತಿಕ ಸಂಘನೆಗಳು ಸೇರಿದಂತೆ ತಾಲ್ಲೂಕಿನ ಸರ್ವ ಸಾರ್ವಜನಿಕರು ಭಾಗವಹಿಸಿ, ಚರ್ಚಿಸಿ, ಕಟ್ಟಡವನ್ನು ಕೆಡವದಂತೆ ಆಗ್ರಹಿಸಲು ಕೋರಲಾಗಿದೆ. ಸರಿಯಾದ ಸಮಯಕ್ಕೆ ಎಲ್ಲರೂ ಭಾಗವಹಿಸ ಸಾಂಪ್ರದಾಯಿಕ ಕಟ್ಟಡವನ್ನು ಉಳಿಸಲು ಕೋರಲಾಗಿದೆ.*


*ಗೋ ರಾ ಶ್ರೀನಿವಾಸ...*

*ಮೊ:9845856139.*

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in channapatna »

ನಗರದ ವಿವಿಧ ದೇವಾಲಯಗಳಲ್ಲಿ ವಿಜೃಂಭಣೆಯಿಂದ ಜರುಗಿದ ಹನುಮ ಜಯಂತಿ
ನಗರದ ವಿವಿಧ ದೇವಾಲಯಗಳಲ್ಲಿ ವಿಜೃಂಭಣೆಯಿಂದ ಜರುಗಿದ ಹನುಮ ಜಯಂತಿ

ಚನ್ನಪಟ್ಟಣ: ನಗರ ಸೇರಿದಂತೆ ತಾಲೂಕಿನಾದ್ಯಂತ ಹಲವಾರು ಆಂಜನೇಯ ದೇವಾಲಯಗಳಲ್ಲಿ ಸೋಮವಾರ ವಿಜೃಂಭಣೆಯಿಂದ ಹನುಮ ಜಯಂತಿಯನ್ನು ಆಚರಿಸಲಾಯಿತು. ಪಟ್ಟಣ

ರಸ್ತೆ ಅಭಿವೃದ್ಧಿಗೆ ಅಡ್ಡಲಾಗಿದ್ದ ಖಬರಸ್ಥಾನ ಮತ್ತು ದೇವಸ್ಥಾನವನ್ನು ಮುಂಜಾನೆ ತೆರವುಗೊಳಿಸಿದ ಅಧಿಕಾರಿಗಳು
ರಸ್ತೆ ಅಭಿವೃದ್ಧಿಗೆ ಅಡ್ಡಲಾಗಿದ್ದ ಖಬರಸ್ಥಾನ ಮತ್ತು ದೇವಸ್ಥಾನವನ್ನು ಮುಂಜಾನೆ ತೆರವುಗೊಳಿಸಿದ ಅಧಿಕಾರಿಗಳು

ಚನ್ನಪಟ್ಟಣ: ಸಾತನೂರು ರಸ್ತೆ ಎಂದೆ ಪ್ರಸಿದ್ದಿಯಾದ ಚನ್ನಪಟ್ಟಣ-ಹಲಗೂರು ರಾಜ್ಯ ಹೆದ್ದಾರಿಯಲ್ಲಿದ್ದ ನಗರಕ್ಕೆ ಹೊಂದಿಕೊಂಡಿರುವ ರಸ್ತೆಯ ಪಕ್ಕದಲ್ಲಿದ್

ಶೋಕಿಗಾಗಿ ಅಧ್ಯಕ್ಷ, ಪೌರಾಯುಕ್ತರಾಗಿದ್ದೀರಿ ಮೊದಲು ಅಭಿವೃದ್ಧಿ ಮಾಡಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರ ಆಕ್ರೋಶ
ಶೋಕಿಗಾಗಿ ಅಧ್ಯಕ್ಷ, ಪೌರಾಯುಕ್ತರಾಗಿದ್ದೀರಿ ಮೊದಲು ಅಭಿವೃದ್ಧಿ ಮಾಡಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರ ಆಕ್ರೋಶ

ಚನ್ನಪಟ್ಟಣ: ನೀವು ಚನ್ನಪಟ್ಟಣ ನಗರವನ್ನು ಅಭಿವೃದ್ಧಿ ಮಾಡಲು ಬಂದವರಲ್ಲಾ, ಕೇವಲ ಶೋಕಿಗಾಗಿ ಅಧ್ಯಕ್ಷ ಮತ್ತು ಪೌರಾಯುಕ್ತರಾಗಿದ್ದೀರಿ, ನಿಮ್ಮ ಶೋ

ಎನ್ಎಸ್ ಗೌಡರಿಗೆ ಗಣ್ಯರಿಂದ ಶ್ರದ್ಧಾಂಜಲಿ
ಎನ್ಎಸ್ ಗೌಡರಿಗೆ ಗಣ್ಯರಿಂದ ಶ್ರದ್ಧಾಂಜಲಿ

ಚನ್ನಪಟ್ಟಣ.ನ.೩೦: ನಗರದ ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ೩೨ವರ್ಷಗಳ ಕಾಲ ದೀರ್ಘಾ ವಧಿ ಅಧ್ಯಕ್ಷರಾಗಿದ್ದ  ಎನ್. ಎಸ್ ಗೌಡ ಅವರ

ಪುರಭವನ ನೆಲಸಮಗೊಳಿಸದಂತೆ ನಗರಸಭೆ ಅಧಿಕಾರಿಗಳಿಗೆ ಮನವಿ
ಪುರಭವನ ನೆಲಸಮಗೊಳಿಸದಂತೆ ನಗರಸಭೆ ಅಧಿಕಾರಿಗಳಿಗೆ ಮನವಿ

ಚನ್ನಪಟ್ಟಣ.ನ.೨೯: ನಗರದ ಪುರಭವನದ ಮುಂದೆ ಸಭೆ ಸೇರಿದ್ದ ನಾಗರಿಕ ಹೋರಾಟ ಸಮಿತಿಯ ಪ್ರಮುಖರು ಪುರಭವನ ಐತಿಹಾಸಿಕವಾದುದು. ಇದನ್ನು ಉಳಿಸಿ, ಕೆಡವಲು ಅವಕ

ನಗರದಲ್ಲಿನ ಪುರಭವನ ಕೆಡವದಂತೆ ಆಗ್ರಹಿಸಲು ಸಭೆ. ಸರ್ವರೂ ಭಾಗವಹಿಸಲು ಕರೆ
ನಗರದಲ್ಲಿನ ಪುರಭವನ ಕೆಡವದಂತೆ ಆಗ್ರಹಿಸಲು ಸಭೆ. ಸರ್ವರೂ ಭಾಗವಹಿಸಲು ಕರೆ

ಚನ್ನಪಟ್ಟಣ


ತಾಲ್ಲೂಕಿನ ಸನ್ಮಿತ್ರರೇ;

*ನಗರದ ಹೃದಯ ಭಾಗದ

ತಾಲ್ಲೂಕಿನಲ್ಲಿ ನಿಂತ ನೀರಾದ ಕಾಂಗ್ರೆಸ್ ಪಕ್ಷ ಬಲಪಡಿಸಲು ಡಿ ಕೆ ಬ್ರದರ್ಸ್ ಹರಸಾಹಸ ಸೋಮವಾರ ಇನ್ನಿಬ್ಬರಿಂದ ಅರ್ಜಿ
ತಾಲ್ಲೂಕಿನಲ್ಲಿ ನಿಂತ ನೀರಾದ ಕಾಂಗ್ರೆಸ್ ಪಕ್ಷ ಬಲಪಡಿಸಲು ಡಿ ಕೆ ಬ್ರದರ್ಸ್ ಹರಸಾಹಸ ಸೋಮವಾರ ಇನ್ನಿಬ್ಬರಿಂದ ಅರ್ಜಿ

ಚನ್ನಪಟ್ಟಣ: ೨೦೨೩ ರ ಚುನಾವಣೆಗೆ ಇನ್ನೂ ಆರು ತಿಂಗಳ ಸಮಯವಿದೆ. ರಾಜ್ಯಾದ್ಯಂತ ಇನ್ನು ಮುಂದೆ ಆರಂಭವಾಗುವ ಚುನಾವಣಾ ಕಾವು ಚನ್ನಪಟ್ಟಣ ಕ್ಷೇತ್ರದಲ್ಲಿ ಮಾತ್ರ ವರ್ಷದ ಹಿಂದೆಯೇ ಆರಂಭವಾಗಿದ್ದು ವಿಶ

ಚೋಳಮಾರನಹಳ್ಳಿ ಸರ್ವೆ ನಂ.90ರ ಕಡತ ತಾಲ್ಲೂಕು ಕಛೇರಿಯಿಂದ ಕಾಣೆ: ಇಬ್ಬರ ಮೇಲೆ ಎಫ್ಐಆರ್ ದಾಖಲು
ಚೋಳಮಾರನಹಳ್ಳಿ ಸರ್ವೆ ನಂ.90ರ ಕಡತ ತಾಲ್ಲೂಕು ಕಛೇರಿಯಿಂದ ಕಾಣೆ: ಇಬ್ಬರ ಮೇಲೆ ಎಫ್ಐಆರ್ ದಾಖಲು

ಚನ್ನಪಟ್ಟಣ: ಕಳೆದ ಎರಡು ವರ್ಷಗಳ ಹಿಂದಿನಿಂದಲೂ ತಾಲ್ಲೂಕು ಕಛೇರಿಯಲ್ಲಿ ಅಕ್ರಮ ವ್ಯವಹಾರ, ಅಕ್ರಮ ಖಾತೆ, ನಕಲಿ ಖಾತೆ ಸೃಷ್ಠಿ, ಕಡತಗಳು ಅಭಿಲೇಖಾ

ಒತ್ತಡದ ವೃತ್ತಿ ಜೀವನದಲ್ಲಿಯೂ ಸಂಭ್ರಮಿಸುವುದನ್ನು ಕಲಿಯಿರಿ ಐಜಿಪಿ ಕೆ ಚಂದ್ರಶೇಖರ
ಒತ್ತಡದ ವೃತ್ತಿ ಜೀವನದಲ್ಲಿಯೂ ಸಂಭ್ರಮಿಸುವುದನ್ನು ಕಲಿಯಿರಿ ಐಜಿಪಿ ಕೆ ಚಂದ್ರಶೇಖರ

ಚನ್ನಪಟ್ಟಣ: ಪೋಲೀಸ್ ವೃತ್ತಿಯೇ ಒತ್ತಡದ ವೃತ್ತಿಯಾಗಿದ್ದು, ಒತ್ತಡದ ಕೆಲಸದ ಜೊತೆಗೆ ತಮ್ಮ ಕುಟುಂಬಕ್ಕೂ ಸಮಯ ನೀಡಿ, ಕ್ರೀಡೆಯಲ್ಲಿ ಭಾಗವಹಿಸುವ ಮ

ಕನಕದಾಸರು ದಾಸ ಶ್ರೇಷ್ಠರಲ್ಲೇ ಶ್ರೇಷ್ಠರು ತಹಶಿಲ್ದಾರ್ ಸುದರ್ಶನ್
ಕನಕದಾಸರು ದಾಸ ಶ್ರೇಷ್ಠರಲ್ಲೇ ಶ್ರೇಷ್ಠರು ತಹಶಿಲ್ದಾರ್ ಸುದರ್ಶನ್

ಚನ್ನಪಟ್ಟಣ: ದಾಸಸಾಹಿತ್ಯದಲ್ಲೇ ಶ್ರೇಷ್ಠ ಸಾಹಿತ್ಯ ಕನಕದಾಸ ಸಾಹಿತ್ಯ. ಈ ಸಾಹಿತ್ಯವನ್ನು ಓದುವ ಮೂಲಕ ನಾವೆಲ್ಲರೂ ನಮ್ಮ ಬದುಕಿನಲ್ಲಿ ಸಾಹಿತ್ಯದ

Top Stories »  


Top ↑