Tel: 7676775624 | Mail: info@yellowandred.in

Language: EN KAN

    Follow us :


ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌ ತಪಾಸಣೆಗೆ ಬಂದ ಯುವಕನಲ್ಲಿ ಸೋಂಕು ಪತ್ತೆಯಾಗಿರುವುದನ್ನು ಜಿಲ್ಲಾ ಆರೋಗ್ಯ ಅಧಿಕಾರಿ ದೃಢಪಡಿಸಿದ್ದಾರೆ ೬೦ ವರ್ಷದ ಮೇಲ್ಪಟ್ಟರವರೆಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಸಚಿವರು ಫರ್ಮಾನು ಹೊರಡಿ

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು ತಮ್ಮ ಗ್ರಾಮ ಹಾಗೂ ವಾರ್ಡ್ಗಳಲ್ಲಿ ಲಸಿಕಾ ಕೇಂದ್ರವನ್ನು ತೆರೆಯಲಿದ್ದು, ಮೊದಲನೇ ಡೋಸ್ ಪಡೆಯದ 18 ವರ್ಷ ಮೇಲ್ಪಟ್ಟವರು ಹಾಗೂ ಎರಡನೇ ಡೋಸ್ ಪಡೆಯಲು ಅವಧಿ ಪೂರ್ಣಗೊಳಿಸಿರುವ ಅರ್ಹರು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು.ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್ ಲಸಿಕಾ ಮೇಳದ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.ಕೋವಿಡ್ ಲಸಿಕೆ ಪಡೆಯಲು ಜಿಲ್ಲೆಯಲ್ಲಿ 1,81,000 ಮೊದಲ ಡೋಸ್ ಹಾಗೂ ಎರಡನೇ ಡೋ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ:ರಾಕೇಶ್ ಕುಮಾರ್ ಕೆ ಅವರು ತಿಳಿಸಿದ್ದಾರೆ.ಜಿಲ್ಲೆಯಲ್ಲಿ 12,000 ಜನರಿಗೆ ಲಸಿಕೆ‌ ನೀಡಲು ವಿವಿಧ ಕಡೆ ಮೇಳವನ್ನು  ಆಯೋಜಿಸಿ ಸಿದ್ಧತೆ ಮಾಡಿಕೊಳ್ಳಲಾಗ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ, ಐಟಿ ಮತ್ತು ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಡಾ. ಅಶ್ವಥ್ ನಾರಾಯಣ ಸಿ.ಎನ್ ಅವರು ತಿಳಿಸಿದರು.ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಸಭೆ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್ವದಲ್ಲಿ ನೀಡಲಾಗುತ್ತಿದ್ದು, ಇಂದು ಜೆಡಿಎಸ್ ನೇತೃತ್ವದಲ್ಲಿ ನೀಡಿದ ದಿನಸಿ ಕಿಟ್‌ಗಳಿಗೆ ಜನರು ಕೊರೊನಾ ಲೆಕ್ಕಿಸದೆ ಮುಗಿಬಿದ್ದಿದ್ದರು.ಇಲಾಖೆಯು ಹತ್ತು ದಿನಗಳ ಹಿಂದೆಯೇ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಅವರ

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಸಹಾಯ ಹಸ್ತ ನೀಡುವ ನೆಪದಲ್ಲಿ ಮತ್ತಷ್ಟು ಕೊರೊನಾ ಹರಡುತ್ತಿರುವುದಂತು ಸತ್ಯವಾಗಿದೆ.ಮಂಗಳವಾರ ದಿನ ಕೋಡಂಬಳ್ಳಿ ಗ್ರಾಮದಲ್ಲಿ ಸಂಸದ ಡಿಕೆ ಸುರೇಶ್ ಅವರ ನೇತೃತ್ವದಲ್ಲಿ, ಮಾಜಿ ಬ್ಲಾಕ್ ಕಾಂ

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ ಮುಂಜಾನೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ತನಕ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್ ರವರು ಮಾಹಿತಿ ನೀಡಿದ್ದಾರೆ.ಕಳೆದ ವಾರಾಂತ್ಯದ ನಿಷೇಧಾಜ್ನೆ ವೇಳೆ ತಾಲ್ಲೂಕು ಆಡಳಿತದ ಯಾವ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ಸೂಚನೆ ನೀಡಿದರು.  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಮಕ್ಕಳ ತಜ್ಞರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂಬ ಹಿನ್ನಲೆಯಲ್ಲಿ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆಚ್ಚಿದ ಹಿನ್ನಲೆಯಲ್ಲಿ ಲಾಕ್‌ಡೌನ್ ಕಾರಣದಿಂದ ಕಳೆದ ಹಲವಾರು ದಿನಗಳಿಂದ ಸ್ಥಗಿತಗೊಂಡಿತ್ತು. ಧರಣಿ ಈಗ  ಮತ್ತೆ ಆರಂಭವಾಗಿದ್ದು,  ಅರಣ್ಯ ಪ್ರದೇಶದಲ್ಲಿ 115 ದಿನಕ್ಕೆ ಗ್ರಾಮಸ್ಥರ ಧರಣಿ ಕಾಲಿಟ್ಟಿದೆ.

Top Stories »  



Top ↑