Tel: 7676775624 | Mail: info@yellowandred.in

Language: EN KAN

    Follow us :


ಕೊರೊನಾ ಪೀಡಿತ ಶಾನುಭೋಗನಹಳ್ಳಿ ಗ್ರಾಮವನ್ನು ಸೀಲ್ಡೌನ್ ಮಾಡಿದ ಜಿಲ್ಲಾಡಳಿತ
ಕೊರೊನಾ ಪೀಡಿತ ಶಾನುಭೋಗನಹಳ್ಳಿ ಗ್ರಾಮವನ್ನು ಸೀಲ್ಡೌನ್ ಮಾಡಿದ ಜಿಲ್ಲಾಡಳಿತ

ಚನ್ನಪಟ್ಟಣ:ಜೂ/೦೫/೨೦/ಶುಕ್ರವಾರ.ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ, ಕೋಡಂಬಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾನುಭೋಗನಹಳ್ಳಿಯಲ್ಲಿ ೨೮ ವರ್ಷದ ಯುವಕನಿಗೆ ಕೊರೊನಾ (ಕೋವಿಡ್-೧೯) ಸೋಂಕು ತಗುಲಿರುವುದು ದೃಢ ಪಟ್ಟ ನಂತರ ಆತನನ್ನು ರಾಮನಗರದ ಕಂದಾಯ ಭವನದಲ್ಲಿ ನಿರ್ಮಾಣವಾಗಿರುವ ಕೋವಿಡ್ ರೆಫರಲ್ ಆಸ್ಪತ್ರೆಯ ನಿಗಾಘಟಕದಲ್ಲಿ ಇಡಲಾಗಿದೆ.ಗ್ರಾಮದ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ದಲ್ಲಿದ್ದ

ಕೊರೋನಾ: ಜಿಲ್ಲೆಯಲ್ಲಿ ಮತ್ತೆರಡು ಹೊಸ ಪ್ರಕರಣ ದೃಢ ಜಿಲ್ಲಾಧಿಕಾರಿ
ಕೊರೋನಾ: ಜಿಲ್ಲೆಯಲ್ಲಿ ಮತ್ತೆರಡು ಹೊಸ ಪ್ರಕರಣ ದೃಢ ಜಿಲ್ಲಾಧಿಕಾರಿ

ರಾಮನಗರ:ಜೂ:೦೪/೨೦/ಗುರುವಾರ. ರಾಮನಗರ ಜಿಲ್ಲೆಯಲ್ಲಿ ಮತ್ತೆರಡು ಕೊರೊನಾ (ಕೋವಿಡ್-೧೯) ಪಾಸಿಟಿವ್ ಪ್ರಕರಣ ಗುರುವಾರ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಗೊಂಡಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.ರಾಮನಗರದ ಕುಂಬಾರ ಬೀದಿಯ ೫೭ ವರ್ಷ ವಯಸ್ಸಿನ ವ್ಯಕ್ತಿ ಓರ್ವರಿಗೆ (ಪಿ-೩೩೧೩) ಜೂ

ರಾಮನಗರ ಚನ್ನಪಟ್ಟಣ ದಲ್ಲಿ ತಲಾ ಒಂದೊಂದು ಕೊರೊನಾ ಪಾಸಿಟಿವ್. ಆತಂಕದಲ್ಲಿ ನಾಗರೀಕರು
ರಾಮನಗರ ಚನ್ನಪಟ್ಟಣ ದಲ್ಲಿ ತಲಾ ಒಂದೊಂದು ಕೊರೊನಾ ಪಾಸಿಟಿವ್. ಆತಂಕದಲ್ಲಿ ನಾಗರೀಕರು

ರಾಮನಗರ:ಜೂ/೦೪/೨೦/ಗುರುವಾರ. ರಾಮನಗರದ ಕುಂಬಾರಗೇರಿಯಲ್ಲಿ ಐವತ್ತೇಳು ವರ್ಷದ ವ್ಯಕ್ತಿಗೆ ಸೋಂಕು ತಗುಲಿದ ನಂತರ ಅವರ ಕುಟುಂಬವನ್ನು ಸ್ವಾಬ್ ತೆಗೆದು ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಅವರಲ್ಲೊಬ್ಬರಾದ ಅವರ ಪುತ್ರನೊಬ್ಬನಿಗೆ ಸೋಂಕು ತಗುಲಿರುವುದು ಇಂದು ದೃಢಪಟ್ಟಿದೆ.ಕ್ವಾರಂಟೈನ್ ನಲ್ಲಿದ್ದ ೨೩ ವರ್ಷದ ಯುವಕನಿಗೆ ಸೋಂಕು ತಗುಲಿದ್ದು, ಇದೀಗ ಯುವಕನನ್ನು ರಾಮನ

ಡಿವೈಎಸ್ಪಿ ಓಂಪ್ರಕಾಶ್ ನಿರ್ಗಮನ ಎಎಸ್ಪಿ ರಾಮರಾಜನ್ ಪುನರಾಗಮನ
ಡಿವೈಎಸ್ಪಿ ಓಂಪ್ರಕಾಶ್ ನಿರ್ಗಮನ ಎಎಸ್ಪಿ ರಾಮರಾಜನ್ ಪುನರಾಗಮನ

ಚನ್ನಪಟ್ಟಣ:ಜೂ/೦೩/೨೦/ಬುಧವಾರ. ತಾಲ್ಲೂಕಿನ ಪೋಲಿಸ್ ಉಪ ಅಧೀಕ್ಷಕರಾಗಿ (ಪ್ರೊಬೆಷನರಿ) ನಾಲ್ಕು ತಿಂಗಳ ಹಿಂದೆ ನಿಯೋಜನೆಗೊಂಡಿದ್ದ ರಾಮರಾಜನ್ ರವರು ತರಬೇತಿಗಾಗಿ ಎರಡು ತಿಂಗಳ ಹಿಂದೆ ತೆರಳಿದ್ದು ಆ ಜಾಗಕ್ಕೆ ಓಂಪ್ರಕಾಶ್ ನಿಯೋಜನೆಗೊಂಡಿದ್ದರು.ರಾಮರ

ಎಂತಹ ಮಾರಕ ಖಾಯಿಲೆ ಬಂದರೂ ಧೈರ್ಯವಾಗಿ ಕೆಲಸ ಮಾಡುವವರೇ ಪೌರಕಾರ್ಮಿಕರು. ಪೌರಾಯುಕ್ತ
ಎಂತಹ ಮಾರಕ ಖಾಯಿಲೆ ಬಂದರೂ ಧೈರ್ಯವಾಗಿ ಕೆಲಸ ಮಾಡುವವರೇ ಪೌರಕಾರ್ಮಿಕರು. ಪೌರಾಯುಕ್ತ

ಚನ್ನಪಟ್ಟಣ:ಜೂ/೦೩/೨೦/ಬುಧವಾರ. ದೇಶದಲ್ಲಿ ಯಾವುದೇ ರೀತಿಯ ಮಾರಕ ಖಾಯಿಲೆಗಳು ಬಂದರೂ ನಗರವನ್ನು ಶುಚಿಯಾಗಿಟ್ಟು ಖಾಯಿಲೆಯನ್ನು ತಡೆಗಟ್ಟುವುದರ ಜೊತೆಗೆ ಖಾಯಿಲೆ ಬರದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡು, ನಾನು ಕೆಲಸ ಮಾಡಿದರೆ ನನಗೆ ಖಾಯಿಲೆ ತಗುಲಬಹುದು ಎಂದು ಯೋಚಿಸದೆ ಕೆಲಸ ನಿರ್ವಹಿಸುವವರೇ ಪೌರ ಕಾರ್ಮಿಕರು ಎಂದು ಪೌರಾಯುಕ್ತ ಶಿವನಂಕಾರಿಗೌಡ ಅಭಿಪ್ರಾಯ ಪಟ್ಟರು.ಅವರು ಇಂದು

ರಾಮನಗರದ ಕುಂಬಾರ ಬೀದಿ ಸೀಲ್ಡೌನ್; ದ್ವಿತೀಯ ಹಂತದ ೨೨ ಮಂದಿ ಕ್ವಾರಂಟೈನ್
ರಾಮನಗರದ ಕುಂಬಾರ ಬೀದಿ ಸೀಲ್ಡೌನ್; ದ್ವಿತೀಯ ಹಂತದ ೨೨ ಮಂದಿ ಕ್ವಾರಂಟೈನ್

ರಾಮನಗರ:ಜೂ/೦೩/೨೦/ಬುಧವಾರ. ರಾಮನಗರ ಟೌನ್ ನ ಕುಂಬಾರ ಬೀದಿಯ ೫೭ ವರ್ಷದ ವ್ಯಕ್ತಿಯೊಬ್ಬ ಸುಲ್ತಾನ್ ಪೇಟೆಯಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದು, ಕೊರೊನಾ ಸೋಂಕಿಗೆ ಒಳಗಾಗಿದ್ದ. ಈ ಹಿನ್ನೆಲೆಯಲ್ಲಿ ಇವನು ವಾಸವಾಗಿದ್ದ ಈ ಬೀದಿಯನ್ನು ಈಗ ಸಂಪೂರ್ಣವಾಗಿ ದಿಗ್ಬಂಧಿಸಲಾಗಿದೆ.೨ನೆಯ ಸಂಪರ್ಕಕ್ಕೆ ಬಂದಿದ್ದ ೨೨ ಜನರನ್ನು ಕ್ವಾರಂಟೈನ್ ಮಾಡಲಾಗಿದೆ, ೧೦೦ ಮೀಟರ್ ಪ್ರದೇಶ

ಕೊರೋನಾ:  ಜಿಲ್ಲೆಯಲ್ಲಿ ಹೊಸ ಪ್ರಕರಣ ದಾಖಲಾಗಿಲ್ಲ ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ
ಕೊರೋನಾ: ಜಿಲ್ಲೆಯಲ್ಲಿ ಹೊಸ ಪ್ರಕರಣ ದಾಖಲಾಗಿಲ್ಲ ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ

ರಾಮನಗರ:ಜೂ/೦೨/೨೦/ಮಂಗಳವಾರ. ಜಿಲ್ಲೆಯಲ್ಲಿ ಎರಡು ಸಕ್ರಿಯ ಪ್ರಕರಣಗಳನ್ನು ಹೊರತುಪಡಿಸಿ ಇಂದು ಯಾವುದೇ ಕೊರೋನಾ (ಕೋವಿಡ್-೧೯) ಪ್ರಕರಣ ಹೂಸದಾಗಿ ದಾಖಲಾಗಿರುವುದಿಲ್ಲ.ಕೋವಿಡ್ ನಿಯಂತ್ರಣಕ್ಕೆ ಸಂಬಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಮಂಗಳವಾರದ (ಜೂನ್ ೦೨) ವರದಿಯಲ್ಲಿ ಇದುವರೆಗೆ ಜಿಲ್ಲೆಯಲ್ಲಿ ಎರಡು ಕ

ಕೊರೋನಾ: ಹೊಸ ಪ್ರಕರಣ ದೃಢ; ರಾಮನಗರದಲ್ಲಿ ಎರಡನೇ ಪ್ರಕರಣ ದಾಖಲು
ಕೊರೋನಾ: ಹೊಸ ಪ್ರಕರಣ ದೃಢ; ರಾಮನಗರದಲ್ಲಿ ಎರಡನೇ ಪ್ರಕರಣ ದಾಖಲು

ರಾಮನಗರ:ಜೂನ್/೦೧/೨೦/ಸೋಮವಾರ. ರಾಮನಗರ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ (ಕೋವಿಡ್-೧೯) ಪಾಸಿಟಿವ್ ಪ್ರಕರಣ ಸೋಮವಾರ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡಕ್ಕೆ ಏರಿಕೆಗೊಂಡಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.ಜಿಲ್ಲೆಯ ರಾಮನಗರ ತಾಲ್ಲೂಕಿನ ೫೭ ವರ್ಷ ವಯಸ್ಸಿನ ವ್ಯಕ್ತಿ ಓರ್ವರಿಗೆ (ಪಿ-೩೩೧೩)

ಕೊರೋನಾ: ಹೊಸ ಪ್ರಕರಣ ದಾಖಲಾಗಿಲ್ಲ
ಕೊರೋನಾ: ಹೊಸ ಪ್ರಕರಣ ದಾಖಲಾಗಿಲ್ಲ

ರಾಮನಗರ:ಮೇ/೩೦/೨೦/ಶನಿವಾರ. ರಾಮನಗರ ಜಿಲ್ಲೆಯಲ್ಲಿ ಇಂದು ಯಾವುದೇ ಕರೋನಾ (ಕೋವಿಡ್-೧೯) ಪ್ರಕರಣ ಹೊಸದಾಗಿ ಧೃಡಪಟ್ಟಿರುವುದಿಲ್ಲ.ಕೋವಿಡ್ ನಿಯಂತ್ರಣಕ್ಕೆ ಸಂಬಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಶನಿವಾರ (ಮೇ ೩೦) ವರದಿಯಲ್ಲಿ ಇದುವರೆಗೆ ಜಿಲ್ಲೆಯಲ್ಲಿ ಒಂದು ಕೊರೋನಾ ಪಾಸಿಟೀವ್ ಪ್ರಕರಣ ದಾಖಲಾಗಿರುವ ಹ

ಕೊರೋನಾ: ಜಿಲ್ಲೆಯಲ್ಲಿ ಹೊಸ ಪ್ರಕರಣ ದಾಖಲಾಗಿಲ್ಲ ಜಿಲ್ಲಾಧಿಕಾರಿ
ಕೊರೋನಾ: ಜಿಲ್ಲೆಯಲ್ಲಿ ಹೊಸ ಪ್ರಕರಣ ದಾಖಲಾಗಿಲ್ಲ ಜಿಲ್ಲಾಧಿಕಾರಿ

ರಾಮನಗರ:ಮೇ/೨೮/೨೦/ಗುರುವಾರ. ರಾಮನಗರ ಜಿಲ್ಲೆಯಲ್ಲಿ ಇಂದು ಯಾವುದೇ ಕರೋನಾ (ಕೋವಿಡ್-೧೯) ಪ್ರಕರಣ ಹೊಸದಾಗಿ ಧೃಡಪಟ್ಟಿರುವುದಿಲ್ಲ.ಕೋವಿಡ್ ನಿಯಂತ್ರಣಕ್ಕೆ ಸಂಬಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಗುರುವಾರದ (ಮೇ ೨೮) ವರದಿಯಲ್ಲಿ ಇದುವರೆಗೆ ಜಿಲ್ಲೆಯಲ್ಲಿ ಒಂದು ಕೊರೋನಾ ಪಾಸಿಟೀವ್ ಪ್ರಕರಣ ದಾಖಲಾಗಿರುವ ಹೊರತು ಹೊಸ

Top Stories »  



Top ↑