Tel: 7676775624 | Mail: info@yellowandred.in

Language: EN KAN

    Follow us :


ರಾಮನಗರ ಜಿಲ್ಲೆಯಲ್ಲಿ  ಇಂದು ಒಂದು ಕೋವಿಡ್ ಪಾಸಿಟಿವ್ ಪ್ರಕರಣ ದೃಢ ಜಿಲ್ಲಾಧಿಕಾರಿ
ರಾಮನಗರ ಜಿಲ್ಲೆಯಲ್ಲಿ ಇಂದು ಒಂದು ಕೋವಿಡ್ ಪಾಸಿಟಿವ್ ಪ್ರಕರಣ ದೃಢ ಜಿಲ್ಲಾಧಿಕಾರಿ

ರಾಮನಗರ:ಜೂ/೧೩/೨೦/ಶನಿವಾರ. ಜಿಲ್ಲೆಯಲ್ಲಿ ಇಂದು ಒಂದು ಕೊರೊನಾ (ಕೋವಿಡ್-೧೯) ಪಾಸಿಟಿವ್ ಬಂದಿದ್ದು ಪ್ರಕರಣಗಳ ಒಟ್ಟು ಸಂಖ್ಯೆ ೧೬ ಕ್ಕೆ ಏರಿಕೆಯಾಗಿದೆ.ರಾಮನಗರ  ತಾಲ್ಲೂಕಿನಲ್ಲಿ  ೨೩ ವರ್ಷದ ವ್ಯಕ್ತಿಯಲ್ಲಿ  ಕೋವಿಡ್ ಪಾಸಿಟಿವ್ ಕಂಡುಬಂದಿರುತ್ತದೆ. ಇವರು ತಮಿಳುನಾಡು ರಾಜ್ಯದಿಂದ ಹಿಂದಿರುಗಿರುವ  ಹಿನ್ನಲೆ ಹೊಂದಿದ್ದಾರೆ. ಇವರು ತಮಿಳನ

ಕೊರೋನಾ:  ಜಿಲ್ಲೆಯಲ್ಲಿ ಮತ್ತೆ ೦೩ ಪ್ರಕರಣ ಪತ್ತೆ ಜಿಲ್ಲಾಧಿಕಾರಿ
ಕೊರೋನಾ: ಜಿಲ್ಲೆಯಲ್ಲಿ ಮತ್ತೆ ೦೩ ಪ್ರಕರಣ ಪತ್ತೆ ಜಿಲ್ಲಾಧಿಕಾರಿ

ರಾಮನಗರ:ಜೂನ್/೧೨/೨೦/ಶುಕ್ರವಾರ. ಜಿಲ್ಲೆಯಲ್ಲಿ ಮತ್ತೆ ಮೂರು ಕೊರೊನಾ (ಕೋವಿಡ್-೧೯) ಪಾಸಿಟಿವ್ ಪ್ರಕರಣ ಶುಕ್ರವಾರ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ ೧೫ ಕ್ಕೆ ಏರಿಕೆಗೊಂಡಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.ರಾಮನಗರ ಟೌನಿನಲ್ಲಿ ಪ್ರಾಥಮಿಕ ಹೊಂದಿದ್ದ ಮೂರು ಜನರಲ್ಲಿ ಸೋಂಕು ದೃಢಪಟ್ಟಿರುತ್ತದೆ.

ರಾಮನಗರ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಸೋಂಕು, ಹದಿನೈದಕ್ಕೇರಿದ ಕೊರೊನಾ ಪ್ರಕರಣ
ರಾಮನಗರ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಸೋಂಕು, ಹದಿನೈದಕ್ಕೇರಿದ ಕೊರೊನಾ ಪ್ರಕರಣ

ರಾಮನಗರ:೧೨/೨೦/ಶುಕ್ರವಾರ. ರಾಮನಗರ ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ ಮೂವರು ಸೋಂಕಿತರು ಪತ್ತೆಯಾಗಿದ್ದು, ಜಿಲ್ಲೆಯ ಸೋಂಕಿತರ ಸಂಖ್ಯೆ ಹದಿನೈದಕ್ಕೆ ಏರಿಕೆಯಾಗಿದ್ದು ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರದ ವಿರುದ್ಧ ಸ್ಥಳೀಯರು ಆಕ್ರೋಶಗೊಂಡಿದ್ದಾರೆ.ರಾಮನಗರ ಜಿಲ್ಲೆಯಲ್ಲಿ ಮಾಗಡಿ ಹೊರತುಪಡಿಸಿ ಇದುವರೆಗೂ ಸೋಂಕು ಹರಡಿರುವುದು ಪಾದರಾಯನಪುರ ದ ಪುಂಡರಿಂದಲೇ ! ಇದ

ಚನ್ನಪಟ್ಟಣದಲ್ಲಿ ಇಂದು ಏಳು ಮಂದಿ ಸೇರಿ ಜಿಲ್ಲೆಯಲ್ಲಿ ಹನ್ನೆರಡಕ್ಕೇರಿದ ಸೋಂಕಿತರ ಸಂಖ್ಯೆ
ಚನ್ನಪಟ್ಟಣದಲ್ಲಿ ಇಂದು ಏಳು ಮಂದಿ ಸೇರಿ ಜಿಲ್ಲೆಯಲ್ಲಿ ಹನ್ನೆರಡಕ್ಕೇರಿದ ಸೋಂಕಿತರ ಸಂಖ್ಯೆ

ರಾಮನಗರ:ಜೂ/೧೦/೨೦/ಬುಧವಾರ. ತಾಲ್ಲೂಕಿನ ಶಾನುಭೋಗನಹಳ್ಳಿಯ ೨೨ ಜನರನ್ನು ಹಾಗೂ ಎನ್ ಆರ್ ಕಾಲೋನಿಯ ೦೭ ಮಂದಿಯನ್ನು ಇಲ್ಲಿನ ಹೊನ್ನನಾಯಕಹಳ್ಳಿಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಅವರ ಪೈಕಿ ೧೮ ಜನರ ವರದಿ ಬಂದಿದ್ದು, ಅವರಿಗೆ ಕೊರೊನಾ ನೆಗೆಟೀವ್ ಇರುವುದು ಈ ಹಿಂದೆಯೇ ದೃಢವಾಗಿತ್ತು. ಉಳಿದವರ ವರದಿ ನಿಧಾನವಾದ ಬಗ್ಗೆ ಹಲವು ಗೊಂದಲ ಶುರುವಾಗಿತ್ತು. ಈ ಕ್ಷೇತ್ರದ ಶಾಸಕ ಕುಮಾರಸ್ವಾಮಿಯವರು ಇಂದು

ರಾಮನಗರ ಜಿಲ್ಲೆಯಲ್ಲಿ  ಇಂದು ಎರಡು ಕೋವಿಡ್ ಪಾಸಿಟಿವ್ ಪ್ರಕರಣ ದೃಢ ಜಿಲ್ಲಾಧಿಕಾರಿ
ರಾಮನಗರ ಜಿಲ್ಲೆಯಲ್ಲಿ ಇಂದು ಎರಡು ಕೋವಿಡ್ ಪಾಸಿಟಿವ್ ಪ್ರಕರಣ ದೃಢ ಜಿಲ್ಲಾಧಿಕಾರಿ

ರಾಮನಗರ:ಜೂ/೦೯/೨೦/ಮಂಗಳವಾರ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆಯು ಇಂದಿನ ಎರಡು ಪಾಸಿಟಿವ್ ಪ್ರಕರಣ ಸೇರಿ ೭ ಕ್ಕೆ ಏರಿಕೆ ಆಗಿದೆ ಎಂದು ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರು ತಿಳಿಸಿದ್ದಾರೆ.ಮಾಗಡಿ ತಾಲ್ಲೂಕಿನಲ್ಲಿ ೨೪ ವರ್ಷದ ಮಹಿಳೆಯಲ್ಲಿ ಕೋವಿಡ್ ಪಾಸಿಟಿವ್ ಕಂಡುಬಂದಿರುತ್ತದೆ. ಇವರು ಮಹಾರಾಷ್ಟ್ರ ರಾಜ್ಯದಿಂದ ಹಿಂದಿರುಗಿರುವ ಹಿನ್ನಲೆ ಹೊ

ಜಿಲ್ಲೆಯ ಎ ವರ್ಗದ  ದೇವಸ್ಥಾನಗಳ ಪ್ರವೇಶ  ತಾತ್ಕಾಲಿಕ ನಿಷೇಧ : ಜಿಲ್ಲಾಧಿಕಾರಿ ಆದೇಶ
ಜಿಲ್ಲೆಯ ಎ ವರ್ಗದ ದೇವಸ್ಥಾನಗಳ ಪ್ರವೇಶ ತಾತ್ಕಾಲಿಕ ನಿಷೇಧ : ಜಿಲ್ಲಾಧಿಕಾರಿ ಆದೇಶ

ರಾಮನಗರ:ಜೂ/೦೮/೨೦/ಸೋಮವಾರ. ಸಾರ್ವಜನಿಕರ ಮತ್ತು ಭಕ್ತಾದಿಗಳ ಆರೋಗ್ಯದ ಹಿತದೃಷ್ಠಿಯಿಂದ ಹಾಗೂ ಕಾನೂನು ಸುವ್ಯವಸ್ಥೆಯ ಹಿತದೃಷ್ಠಿಯಿಂದ ಕೊರೊನಾ (ಕೋವಿಡ್-೧೯) (ಕರೋನಾ ವೈರಾಣು ಕಾಯಿಲೆ-೨೦೧೯) ಹರಡುವುದನ್ನು ತಡೆಯುವ ಕುರಿತು ಮುಂಜಾಗೃತಾ ಕ್ರಮವಾಗಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ ಹಾಗೂ ದಂಡ ಪ್ರಕ್ರಿಯಾ ಸಂಹಿತೆ ೧೯೭೩ ಕಲಂ ೧೪೪ ರಡಿ ರಾಮನಗರ ಜಿಲ್ಲ

ಜಿಲ್ಲೆಯಿಂದ ಹೊರ ರಾಜ್ಯಕ್ಕೆ ತೆರಳುವವರಿಗೆ ಅಂಬೇಡ್ಕರ್ ಭವನದಲ್ಲಿ ಮಸ್ಟರಿಂಗ್ ಸ್ಥಳ ನಿಗದಿ ಜಿಲ್ಲಾಧಿಕಾರಿ
ಜಿಲ್ಲೆಯಿಂದ ಹೊರ ರಾಜ್ಯಕ್ಕೆ ತೆರಳುವವರಿಗೆ ಅಂಬೇಡ್ಕರ್ ಭವನದಲ್ಲಿ ಮಸ್ಟರಿಂಗ್ ಸ್ಥಳ ನಿಗದಿ ಜಿಲ್ಲಾಧಿಕಾರಿ

ರಾಮನಗರ:ಜೂ/೦೮/೨೦/ಸೋಮವಾರ. ಕೊರೊನಾ (ಕೋವಿಡ್-೧೯) ರೋಗ ತಡೆ ಹಾಗೂ ನಿಯಂತ್ರಣ ಸಂಬಂಧ ದೇಶಾದ್ಯಂತ ಲಾಕಡೌನ್  ಸಮಯದಲ್ಲಿ  ರಾಮನಗರ ಜಿಲ್ಲೆಯಲ್ಲಿ ಸಿಲುಕಿರುವ ವಲಸೆ ಕಾರ್ಮಿಕರು, ಯಾತ್ರಿಕರು ,  ವಿದ್ಯಾರ್ಥಿಗಳು ಹಾಗೂ ಇತರರನ್ನು  ಹೊರ ರಾಜ್ಯಗಳಿಗೆ ಕಳುಹಿಸಲು ಅನುಕೂಲವಾಗುವಂತೆ  ರಾಮನಗರ ಟೌನ್  ನಲ್ಲಿರುವ ಅಂಬೇಡ್ಕರ್ ಭವನದಲ್ಲಿ  ಮಸ್ಟರಿಂಗ್ ಸ್ಥಳ&

ಕೊರೊನಾ: ಇಂದಿನ ಜಿಲ್ಲಾ ಆರೋಗ್ಯ ಇಲಾಖೆ ವರದಿ
ಕೊರೊನಾ: ಇಂದಿನ ಜಿಲ್ಲಾ ಆರೋಗ್ಯ ಇಲಾಖೆ ವರದಿ

ಕೊರೊನಾ (ಕೋವಿಡ್-೧೯) ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಭಾನುವಾರದ (ಜೂನ್ ೦೭) ಅಂಕಿ - ಅಂಶಗಳು ಹೀಗಿವೆ.ಇದುವರೆಗೆ  ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ ೪,೮೮೪ (ಹೊಸದಾಗಿ ಇಂದಿನ ೪೪ ಸೇರಿ). ೨೮ ದಿನಗಳ ನಿಗಾ ಅವಧಿ ಪೂರೈಸಿದವರು ೧,೮೮೧ ಜನರಿದ್ದಾರೆ. ಇಂದು ಹೊಸದಾಗಿ ಪೂರೈಸಿದವರು ಯಾರೂ ಇರುವುದಿಲ್ಲ. ೧೪ ದಿನಗಳ ನಿಗಾ

ಕೊರೋನಾ: ಚನ್ನಪಟ್ಟಣ ತಾಲ್ಲೂಕಿನಲ್ಲಿ ಮತ್ತೊಂದು ಪ್ರಕರಣ ದೃಢ. ಜಿಲ್ಲೆಯಲ್ಲಿ ಒಟ್ಟು ೪+೧=೫-೧=೪
ಕೊರೋನಾ: ಚನ್ನಪಟ್ಟಣ ತಾಲ್ಲೂಕಿನಲ್ಲಿ ಮತ್ತೊಂದು ಪ್ರಕರಣ ದೃಢ. ಜಿಲ್ಲೆಯಲ್ಲಿ ಒಟ್ಟು ೪+೧=೫-೧=೪

ರಾಮನಗರ:ಜೂ/೦೭/೨೦/ಭಾನುವಾರ. ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ (ಕೋವಿಡ್-೧೯) ಪಾಸಿಟಿವ್ ಪ್ರಕರಣ ಭಾನುವಾರ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟಾರೆ ಐದು ಪ್ರಕರಣಗಳು ದಾಖಲಾಗಿದ್ದು ಈ ಪೈಕಿ ಓರ್ವರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರೆ, ಇನ್ನೂ ನಾಲ್ವರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.

ಕೊರೋನಾ:  ಜಿಲ್ಲೆಯಲ್ಲಿ ಹೊಸ ಪ್ರಕರಣ ದಾಖಲಾಗಿಲ್ಲ ಜಿಲ್ಲಾಧಿಕಾರಿ
ಕೊರೋನಾ: ಜಿಲ್ಲೆಯಲ್ಲಿ ಹೊಸ ಪ್ರಕರಣ ದಾಖಲಾಗಿಲ್ಲ ಜಿಲ್ಲಾಧಿಕಾರಿ

ರಾಮನಗರ:ಜೂ/೦೫/೨೦/ಶುಕ್ರವಾರ. ಜಿಲ್ಲೆಯಲ್ಲಿ ನಾಲ್ಕು ಸಕ್ರಿಯ ಪ್ರಕರಣಗಳನ್ನು ಹೊರತುಪಡಿಸಿ ಇಂದು ಯಾವುದೇ ಕರೋನಾ (ಕೋವಿಡ್-೧೯) ಪ್ರಕರಣ ಹೂಸದಾಗಿ ದಾಖಲಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರು ತಿಳಿಸಿದ್ದಾರೆ.ಕೋವಿಡ್ ನಿಯಂತ್ರಣಕ್ಕೆ ಸಂಬಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಶುಕ್

Top Stories »  



Top ↑