Tel: 7676775624 | Mail: info@yellowandred.in

Language: EN KAN

    Follow us :


ಕೊರೋನಾ: ಜಿಲ್ಲೆಯಲ್ಲಿ ಹೊಸ ಪ್ರಕರಣ ದಾಖಲಾಗಿಲ್ಲ. ಜಿಲ್ಲಾಧಿಕಾರಿ
ಕೊರೋನಾ: ಜಿಲ್ಲೆಯಲ್ಲಿ ಹೊಸ ಪ್ರಕರಣ ದಾಖಲಾಗಿಲ್ಲ. ಜಿಲ್ಲಾಧಿಕಾರಿ

ರಾಮನಗರ:ಮೇ/೨೭/೨೦/ಬುಧವಾರ. ರಾಮನಗರ ಜಿಲ್ಲೆಯಲ್ಲಿ ಇಂದು ಸಹ ಯಾವುದೇ ಕರೋನಾ (ಕೋವಿಡ್-೧೯) ಪ್ರಕರಣ ಹೊಸದಾಗಿ ಧೃಡಪಟ್ಟಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರು ತಿಳಿಸಿದ್ದಾರೆ.ಕೋವಿಡ್ ನಿಯಂತ್ರಣಕ್ಕೆ ಸಂಬಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಬುಧವಾರದ (ಮೇ ೨೭) ವರದಿಯಲ್ಲಿ ಇದುವರೆಗ

ಕೊರೋನಾ: ಜಿಲ್ಲೆಯಲ್ಲಿ ನಿನ್ನೆಯ ಪ್ರಕರಣ ಹೊರತುಪಡಿಸಿ ಹೊಸ ಪ್ರಕರಣ ದಾಖಲಾಗಿಲ್ಲ ಜಿಲ್ಲಾಧಿಕಾರಿ
ಕೊರೋನಾ: ಜಿಲ್ಲೆಯಲ್ಲಿ ನಿನ್ನೆಯ ಪ್ರಕರಣ ಹೊರತುಪಡಿಸಿ ಹೊಸ ಪ್ರಕರಣ ದಾಖಲಾಗಿಲ್ಲ ಜಿಲ್ಲಾಧಿಕಾರಿ

ರಾಮನಗರ:ಮೇ/೨೬/೨೦/ಮಂಗಳವಾರ. ರಾಮನಗರ ಜಿಲ್ಲೆಯಲ್ಲಿ ನಿನ್ನೆಯ ಒಂದು ಪ್ರಕರಣ ಹೊರತುಪಡಿಸಿ, ಹೊಸದಾಗಿ ಇಂದು ಯಾವುದೇ ಕೊರೋನಾ (ಕೋವಿಡ್-೧೯) ಪ್ರಕರಣ ದಾಖಲಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರು ತಿಳಿಸಿದ್ದಾರೆ.ಕೋವಿಡ್ ನಿಯಂತ್ರಣಕ್ಕೆ ಸಂಬಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಮಂಗಳವಾರದ (ಮೇ

ಕೋವಿಡ್-19 ಸಂಚಾರಿ ತಪಾಸಣಾ ಕೇಂದ್ರಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ
ಕೋವಿಡ್-19 ಸಂಚಾರಿ ತಪಾಸಣಾ ಕೇಂದ್ರಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ

ರಾಮನಗರ:ಮೇ/೨೬/೨೦/ಮಂಗಳವಾರ.ಕೊರೊನಾ (ಕೋವಿಡ್-೧೯) ಸೋಂಕನ್ನು ಜಿಲ್ಲೆಯಲ್ಲಿ ಪತ್ತೆ ಹಚ್ಚಲು ಹಾಗೂ ತಪಾಸಣೆಯನ್ನು ಹೆಚ್ಚಿಸಲು ಕೆ.ಎಸ್.ಆರ್.ಟಿ.ಸಿ ಸಂಚಾರಿ ಬಸ್‌ನ್ನು ಕ್ಲಿನಿಕ್ ರೂಪದಲ್ಲಿ ಪರಿವರ್ತಿಸಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಸಂಚರಿಸಿ ಕೋವಿಡ್-೧೯ ಲಕ್ಷಣವುಳ್ಳವರನ್ನು ಪರೀಕ್ಷಿಸುವ ಸಂಚಾರಿ ವಾಹನಕ್ಕೆ ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಚಾಲನೆ ನೀಡಿದರು.

ಕೊರೊನಾ: ಜಿಲ್ಲೆಯಲ್ಲಿ ಮೊದಲ ಪ್ರಕರಣ ಧೃಢ ಜಿಲ್ಲಾಧಿಕಾರಿ ಘೋಷಣೆ
ಕೊರೊನಾ: ಜಿಲ್ಲೆಯಲ್ಲಿ ಮೊದಲ ಪ್ರಕರಣ ಧೃಢ ಜಿಲ್ಲಾಧಿಕಾರಿ ಘೋಷಣೆ

ರಾಮನಗರ:ಮೇ/೨೫/೨೦/ಸೋಮವಾರ. ರಾಮನಗರ ಜಿಲ್ಲೆಯಲ್ಲಿ ಮೊದಲ ಕೊರೋನಾ (ಕೋವಿಡ್-೧೯) ಪ್ರಕರಣವೊಂದು ದಾಖಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಮೇ ೨೫ ರ ವರದಿಯಲ್ಲಿ ಜಿಲ್ಲೆಯಲ್ಲಿ ಒಂದು ಕೊರೋನಾ ಪಾಸಿಟೀವ್ ಪ್ರಕರಣ ದೃಡಪಟ್ಟಿದೆ ಎಂದು ನಮೂದಿಸಲಾಗಿದೆ.ಪಿಡುಗು ತಡೆ ಕುರಿತ  ಪ್ರಕರ

ಕೊರೊನಾ ಹಿನ್ನೆಲೆ; ಸರಳವಾಗಿ ಆಚರಣೆಗೊಂಡ ರಂಜಾನ್ ಹಬ್ಬ
ಕೊರೊನಾ ಹಿನ್ನೆಲೆ; ಸರಳವಾಗಿ ಆಚರಣೆಗೊಂಡ ರಂಜಾನ್ ಹಬ್ಬ

ಚನ್ನಪಟ್ಟಣ:ಮೇ/೨೫/೨೦/ಸೋಮವಾರ. ಮುಸ್ಲಿಮರ ಬಹುದೊಡ್ಡ ಭಕ್ತಿಯ ಹಾಗೂ ಸ್ನೇಹದ ಆಚರಣೆಯ ಹಬ್ಬವಾದ ರಂಜಾನ್ ಹಬ್ಬವ‌ನ್ನು ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ತಮ್ಮ ತಮ್ಮ ಮನೆಯಲ್ಲೇ ಪ್ರಾರ್ಥನೆ ಸಲ್ಲಿ ಸುವ ಮೂಲಕ ಮುಸ್ಲಿ ಮರು ಆಚರಿಸಿದರು.ಪ್ರತಿವರ್ಷವೂ ಹೆದ್ದಾರಿಯ ಹೊಸ ಕೋರ್ಟ್ ಬಳಿ ಇರುವ ಈದ್ಗಾ ಮೈದಾನದಲ್ಲಿ ಸಹಸ್ರಾರು ಮಂದಿ ಒಗ್ಗೂಡಿ ಸಾಮೂಹಿಕ ಪ್ರಾರ್ಥನೆ ಸಲ್ಲ

ರಾಜ್ಯದ ಮಹಾಮಾರಿ ಕೊರೊನಾ ಕಪ್ ಸೋತ ರಾಮನಗರ !?
ರಾಜ್ಯದ ಮಹಾಮಾರಿ ಕೊರೊನಾ ಕಪ್ ಸೋತ ರಾಮನಗರ !?

ರಾಮನಗರ:ಮೇ/೨೫/೨೦/ಸೋಮವಾರ. ರಾಜ್ಯದ ರಾಮನಗರ ಮತ್ತು ಚಾಮರಾಜನಗರ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿಯೂ ಕೊರೊನಾ ಎಂಬ ಮಹಾ ಮಾರಿಯು ಕಾಲಿಟ್ಟಿದ್ದು. ಈ ಎರಡು ಜಿಲ್ಲೆಗಳು ಕೊರೊನಾದಿಂದ ಮುಕ್ತವಾಗಿದ್ದವು. ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ಕಪ್ ಯಾರಿಗೆ ಎಂಬ ಬರಹ ಗಳು ಇದುವರೆಗೂ ಹರಿದಾಡುತ್ತಿದ್ದವು.ಇಂದಿನ ಬಲ್ಲ ಮೂಲಗಳಿಂದ ಬಂದ ಮಾಹಿತಿಯ ಪ್ರಕಾರ ಜಿಲ್ಲೆಯ ಮಾಗಡ

ಇಪ್ಪತ್ನಾಲ್ಕು ಗಂಟೆಗಳ ಕಾಲ ಲಾಕ್ಡೌನ್ ಗೆ ಸ್ಪಂದಿಸಿದ ಮಂದಿ
ಇಪ್ಪತ್ನಾಲ್ಕು ಗಂಟೆಗಳ ಕಾಲ ಲಾಕ್ಡೌನ್ ಗೆ ಸ್ಪಂದಿಸಿದ ಮಂದಿ

ಚನ್ನಪಟ್ಟಣ:ಮೇ/೨೫/೨೦/ಸೋಮವಾರ. ರಾಜ್ಯಾದ್ಯಂತ ಇಪ್ಪತ್ನಾಲ್ಕು ಗಂಟೆಗಳ ಕಾಲ ವಿಧಿಸಿದ್ದ ಲಾಕ್ಡೌನ್ ಗೆ ನಗರದ ಜನರಲ್ಲದೇ ತಾಲ್ಲೂಕಿನ ಬಹುತೇಕ ಎಲ್ಲಾ ಗ್ರಾಮಗಳಲ್ಲಿಯೂ ಅಂಗಡಿ, ಹೋಟೆಲ್ ಗಳನ್ನು ಮುಚ್ಚುವ ಮೂಲಕ ಲಾಕ್ಡೌನ್ ಗೆ ಸಾಥ್ ನೀಡುವ ಮೂಲಕ ಕೊರೊನಾ (ಕೋವಿಡ್-೧೯) ವಿರುದ್ಧ ಸಮರ ಸಾರುವಲ್ಲಿ ಸಫಲರಾದರು.

ಕೊರೊನಾ: ರಾಮನಗರ ಜಿಲ್ಲೆಯಲ್ಲಿ ಇಂದಿನ ೪೨ ಸೇರಿ ೩,೩೪೧ ಮಂದಿ ನಿಗಾದಲ್ಲಿ ಜಿಲ್ಲಾಧಿಕಾರಿ
ಕೊರೊನಾ: ರಾಮನಗರ ಜಿಲ್ಲೆಯಲ್ಲಿ ಇಂದಿನ ೪೨ ಸೇರಿ ೩,೩೪೧ ಮಂದಿ ನಿಗಾದಲ್ಲಿ ಜಿಲ್ಲಾಧಿಕಾರಿ

ರಾಮನಗರ:ಮೇ/೨೪/೨೦/ಭಾನುವಾರ. ರಾಮನಗರ ಜಿಲ್ಲೆಯ ಕೊರೊನಾ (ಕೋವಿಡ್-೧೯) ಪಿಡುಗು ತಡೆ ಕುರಿತ  ಪ್ರಕರಣಗಳಿಗೆ ಸಂಬಂಧ ಪಟ್ಟಂತೆ ಭಾನುವಾರ (ದಿ.೨೪) ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರು ಬಿಡುಗಡೆ ಮಾಡಿದ್ದಾರೆ. ಇದುವರೆಗೆ ರಾಮನಗರ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ ೩,೩೪೧ (ಹೊಸದಾಗಿ ಇಂದಿನ ೪೨ ಸೇರಿ). ೨೮ ದಿನಗಳ ನಿಗಾ

ಕೊರೊನಾ: ರಾಮನಗರ ಜಿಲ್ಲೆಯಲ್ಲಿ ಇಂದಿನ ೬೬ ಸೇರಿ ೩,೨೯೯ ಮಂದಿ ನಿಗಾದಲ್ಲಿ ಜಿಲ್ಲಾಧಿಕಾರಿ
ಕೊರೊನಾ: ರಾಮನಗರ ಜಿಲ್ಲೆಯಲ್ಲಿ ಇಂದಿನ ೬೬ ಸೇರಿ ೩,೨೯೯ ಮಂದಿ ನಿಗಾದಲ್ಲಿ ಜಿಲ್ಲಾಧಿಕಾರಿ

ರಾಮನಗರ:ಮೇ/೨೩/೨೦/ಶನಿವಾರ. ರಾಮನಗರ ಜಿಲ್ಲೆಯ ಕೊರನಾ (ಕೋವಿಡ್-೧೯) ಪಿಡುಗು ತಡೆ ಕುರಿತ  ಪ್ರಕರಣಗಳಿಗೆ ಸಂಬಂಧ ಪಟ್ಟಂತೆ ಶನಿವಾರ (ದಿ. ೨೩) ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರು ಬಿಡುಗಡೆ ಮಾಡಿದ್ದಾರೆ.ಇದುವರೆಗೆ ರಾಮನಗರ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ ೩,೨೯೯ (ಹೊಸದಾಗಿ ಇಂದಿನ ೬೬ ಸೇರಿ). ೨೮ ದಿನಗಳ ನಿಗಾ ಅವಧ

ಆತ್ಮ ನಿರ್ಭರ್ ಭಾರತ್ ಯೋಜನೆಯಡಿ ವಲಸೆ ಕಾರ್ಮಿಕರಿಗೆ ಆಹಾರ ಧಾನ್ಯ ವಿತರಣೆ ಜಿಲ್ಲಾಧಿಕಾರಿ
ಆತ್ಮ ನಿರ್ಭರ್ ಭಾರತ್ ಯೋಜನೆಯಡಿ ವಲಸೆ ಕಾರ್ಮಿಕರಿಗೆ ಆಹಾರ ಧಾನ್ಯ ವಿತರಣೆ ಜಿಲ್ಲಾಧಿಕಾರಿ

ರಾಮನಗರ:ಮೇ/೨೨/೨೦/ಶುಕ್ರವಾರ. ಜಿಲ್ಲೆಯಲ್ಲಿ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರದಿಂದ ಆತ್ಮ ನಿರ್ಭರ್ ಭಾರತ್ ಯೋಜನೆಯಡಿ ಆಹಾರಧಾನ್ಯ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಎಸ್. ಅರ್ಚನಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕೇಂದ್ರ ಸರ್ಕಾರದ ಆದೇಶದಂತೆ ಕೊರೊನಾ (ಕೋವಿಡ್-೧೯) ತುರ್ತು ಪರಿಸ್ಥಿತಿ ಹಿನ್ನಲೆಯಲ್ಲಿ ರಾಷ್ಟ್ರೀಯ ಆಹಾರ

Top Stories »  



Top ↑