Tel: 7676775624 | Mail: info@yellowandred.in

Language: EN KAN

    Follow us :

ಕೋವಿಡ್ ಚಿಕಿತ್ಸೆಗೆ ಜಿಲ್ಲೆಯಲ್ಲಿ 20 ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. ಜಿಲ್ಲಾಧಿಕಾರಿ ರಾಕೇಶ್ ಕುಮಾರ್
ಕೋವಿಡ್ ಚಿಕಿತ್ಸೆಗೆ ಜಿಲ್ಲೆಯಲ್ಲಿ 20 ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. ಜಿಲ್ಲಾಧಿಕಾರಿ ರಾಕೇಶ್ ಕುಮಾರ್

ರಾಮನಗರ; ಕೋವಿಡ್ ಸೋಂಕನ್ನು ತಡೆಗಟ್ಟಿ ಸೋಂಕಿತರಿಗೆ ಚಿಕಿತ್ಸೆ ನೀಡುವ ದೊಡ್ಡ ಜವಾಬ್ದಾರಿ ಜಿಲ್ಲಾಡಳಿತದ ಮೇಲಿದೆ.  ಕೆಲವರಿಗೆ ಆಸ್ಪತ್ರೆಯಲ್ಲಿ ಉನ್ನತಮಟ್ಟದ ಚಿಕಿತ್ಸೆ ನೀಡುವ ಅವಶ್ಯಕತೆ ಇದೆ. ಕೋವಿಡ್ ರೋಗ ಲಕ್ಷಣ ಇಲ್ಲದವರಿಗೆ ಹಾಗೂ ಸಣ್ಣ ಪುಟ್ಟ ಲಕ್ಷಣ ಇರುವವರಿಗೆ ಕೋವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಬೇಕಿದೆ.ಹೋಮ್ ಐಸೋಲೇಷನ್‌ನಲ್ಲಿ ಕೋವಿಡ್ ರೋಗವು ಹೆಚ್ಚು ಜನರಿಗೆ ಹರಡಬಹುದು ಎಂದು ಜಿಲ್ಲಾಡಳಿತ

ಸಾರ್ವಜನಿಕ ಆಸ್ಪತ್ರೆಯ ಕೋವಿಡ್ ರೋಗಿಗಳಿಗೆ ಹಣ್ಣು ಬ್ರೆಡ್ ವಿತರಿಸಿದ ಚಂದು ಕರಿಯಪ್ಪ
ಸಾರ್ವಜನಿಕ ಆಸ್ಪತ್ರೆಯ ಕೋವಿಡ್ ರೋಗಿಗಳಿಗೆ ಹಣ್ಣು ಬ್ರೆಡ್ ವಿತರಿಸಿದ ಚಂದು ಕರಿಯಪ್ಪ

ಜೆಡಿಎಸ್ ಮುಖಂಡರಾದ ಎಂ ಸಿ ಕರಿಯಪ್ಪ ನವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಅವರ ಪುತ್ರ ಚಂದು ಕರಿಯಪ್ಪನವರು ನಗರದ ಸಾರ್ವಜನಿಕ ಆಸ್ಪತ್ರೆಯ ಕೋವಿಡ್ ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಎಂಜಿಕೆ ಪ್ರಕಾಶ್ ರವರು ಸಮಾಜ ಸೇವಕ ಕರಿಯಪ್ಪ ನವರ ಜನ್ಮ ದಿನದ ಪ್ರಯುಕ್ತ ಪ್ರತಿ ವರ್ಷವೂ ಹಲವಾರು ರೀತಿಯ ನೊಂದವರಿಗೆ ಹಲವಾರು ರೀತಿಯ ಸವಲತ್ತುಗಳನ್ನು ನೀಡಲಾಗುತ್ತಿತ್ತು. ಈ ಬಾರಿ ಕೊರೊನಾ ಹಿನ

ಟೊಯೋಟಾ ಮೋಟಾರ್ ತನ್ನ ಎಲ್ಲಾ ಉದ್ಯೋಗಿಗಳು ಮತ್ತು ಕುಟುಂಬ ಸದಸ್ಯರಿಗೆ ಲಸಿಕೆ ಅಭಿಯಾನವನ್ನು ಹಮ್ಮಿಕೊಂಡಿದೆ
ಟೊಯೋಟಾ ಮೋಟಾರ್ ತನ್ನ ಎಲ್ಲಾ ಉದ್ಯೋಗಿಗಳು ಮತ್ತು ಕುಟುಂಬ ಸದಸ್ಯರಿಗೆ ಲಸಿಕೆ ಅಭಿಯಾನವನ್ನು ಹಮ್ಮಿಕೊಂಡಿದೆ

ಬಹುದೊಡ್ಡ ಕಾರ್ಖಾನೆಯಾದ ಟಯೋಟಾ ಕಿರ್ಲೋಸ್ಕರ್ ಮೋಟಾರ್ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರು ಸೇರಿದಂತೆ ಎಲ್ಲಾ ಉದ್ಯೋಗಿಗಳು ಮತ್ತು ಅವರ ಕುಟುಂಬದ ಸದಸ್ಯರಿಗೆ ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಂಡಿದ್ದು, ಉದ್ಯೋಗಿಗಳು ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕೊರೊನಾ ಮುಕ್ತವಾಗಬೇಕೆಂದು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.ಪ್ರಮುಖ ಆಸ್ಪತ್ರೆಗಳೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದ್ದು, ಜೂನ್ ತಿಂಗಳಿನಿಂದ ಸೆಪ್ಟೆಂಬರ್ ವರೆಗೆ ಟ

ಜಿಲ್ಲೆಯಲ್ಲಿ ಕೋವಿಡ್ ಸೋಂಕು ಇಳಿಮುಖ: ಸಾರ್ವಜನಿಕರು ಮುನ್ನಚ್ಚರಿಕಾ ಕ್ರಮ ಕಡ್ಡಾಯವಾಗಿ ಪಾಲಿಸಿ : ಡಾ.ರಾಕೇಶ್ ಕುಮಾರ್.ಕೆ
ಜಿಲ್ಲೆಯಲ್ಲಿ ಕೋವಿಡ್ ಸೋಂಕು ಇಳಿಮುಖ: ಸಾರ್ವಜನಿಕರು ಮುನ್ನಚ್ಚರಿಕಾ ಕ್ರಮ ಕಡ್ಡಾಯವಾಗಿ ಪಾಲಿಸಿ : ಡಾ.ರಾಕೇಶ್ ಕುಮಾರ್.ಕೆ

ಜಿಲ್ಲೆಯಲ್ಲಿ ಪ್ರತಿದಿನ ಸರಾಸರಿ 200-250 ಕೋವಿಡ್ ಪ್ರಕರಣಗಳು ವರದಿಯಾಗುತ್ತಿದ್ದು, ಹಿಂದಿನ ದಿನಗಳಿಗೆ ಹೋಲಿಕೆ ಮಾಡಿದರೆ ಕೋವಿಡ್ ಸೋಂಕು ಇಳಿಮುಖವಾಗಿರುತ್ತದೆ. ಕೋವಿಡ್ ಸೋಂಕು ಸಂಪೂರ್ಣವಾಗಿ ಹೋಗಿಲ್ಲ ಯಾವ ಸಮಯದಲ್ಲೂ ಬೇಕಾದರೂ ಹೆಚ್ಚಳವಾಗಬಹುದು. ಸಾರ್ವಜನಿಕರು ಮರೆಯದೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಹಾಗೂ ಸ್ಯಾನಿಟೈಜರ್ ಬಳಸುವುದನ್ನು ರೂಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಕೆ ಅವರು ತಿಳಿ

ಕೋವಿಡ್ ಕೇರ್ ಸೆಂಟರ್ ಗಳಲ್ಲಿ ರೋಗಿಗಳಿಗೆ ಉತ್ತಮ ವ್ಯವಸ್ಥೆ: ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್ ಕೆ
ಕೋವಿಡ್ ಕೇರ್ ಸೆಂಟರ್ ಗಳಲ್ಲಿ ರೋಗಿಗಳಿಗೆ ಉತ್ತಮ ವ್ಯವಸ್ಥೆ: ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್ ಕೆ

ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಕೋವಿಡ್ ರೋಗಿಗಳಿಗೆ ಉತ್ತಮ ವೈದ್ಯಕೀಯ ವ್ಯವಸ್ಥೆ, ಪೌಷ್ಠಿಕ ಆಹಾರ ಹಾಗೂ ರೋಗಿಗಳು ಗುಣವಾಗಲು ಬೇಕಿರುವ ಎಲ್ಲಾ ಮೂಲಭೂತ ವ್ಯವಸ್ಥೆಗಳನ್ನು ಒದಗಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು. ಅವರು ಇಂದು ಕನಕಪುರ ತಾಲ್ಲೂಕಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕನಕಪುರ ತಾಲ್ಲೂಕಿನಲ್ಲಿ   ದೊಡ್ಡಹಾಲಹಳ್ಳಿ ಹಾಗೂ ಕೋಡಿಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತ

ಹಾರೋಹಳ್ಳಿ ಪಿಎಸ್ಐ ರವರಿಂದ ಬಡವರಿಗೆ ದಿನಸಿ ಕಿಟ್, ಹಸಿದವರಿಗೆ ಅನ್ನ. ಶ್ಲಾಘಿಸಿದ ಎಸ್ ಪಿ
ಹಾರೋಹಳ್ಳಿ ಪಿಎಸ್ಐ ರವರಿಂದ ಬಡವರಿಗೆ ದಿನಸಿ ಕಿಟ್, ಹಸಿದವರಿಗೆ ಅನ್ನ. ಶ್ಲಾಘಿಸಿದ ಎಸ್ ಪಿ

ರಾಮನಗರ: ಕೊರೋನಾ ಸಂಕಷ್ಟದ ನಡುವೆ ಪೊಲೀಸರಿಗೆ ಸಾಕಷ್ಟು ಕೆಲಸಗಳಿರುತ್ತವೆ. ಲಾಕ್ ಡೌನ್ ಚೆಕ್ ಪೋಸ್ಟ್ ಡ್ಯೂಟಿ, ಕಾನೂನು ಸುವ್ಯವಸ್ಥೆ ಕಾಪಾಡುವುದು ಇದರ ಜತೆಗೆ ಮಹಾ ಹೆಮ್ಮಾರಿ ಕರೋನಾದ ಭಯ. ಇಷ್ಟೆಲ್ಲದರ ನಡುವೆ ಬಡವರ ಕಷ್ಟಕ್ಕೆ ಪೊಲೀಸರು ನೆರವಾಗಿದ್ದಾರೆ. ಎರಡೊತ್ತಿನ ಊಟಕ್ಕೂ ಅನುಕೂಲವಿಲ್ಲದ ಗ್ರಾಮಗಳಲ್ಲಿರುವ ಕುಟುಂಬಕ್ಕೆ ದಿನಸಿ ಕಿಟ್ ವಿತರಣೆ. ಇಷ್ಟೆಲ್ಲಾ ಮಾಡುತ್ತಿರುವ ಪೊಲೀಸರ ಕಾರ್ಯ ಜನರ ಪ್ರೀತಿಗೆ ಪಾತ್ರವಾಗಿದೆ.

ಪ್ರತಿನಿತ್ಯ ಜಿಲ್ಲೆಯಲ್ಲಿ 2,000 ಕ್ಕೂ ಹೆಚ್ಚು ಕೊರೊನಾ ಪರೀಕ್ಷೆ ನಡೆಸಲು ಉಸ್ತುವಾರಿ ಕಾರ್ಯದರ್ಶಿ ಸೂಚನೆ
ಪ್ರತಿನಿತ್ಯ ಜಿಲ್ಲೆಯಲ್ಲಿ 2,000 ಕ್ಕೂ ಹೆಚ್ಚು ಕೊರೊನಾ ಪರೀಕ್ಷೆ ನಡೆಸಲು ಉಸ್ತುವಾರಿ ಕಾರ್ಯದರ್ಶಿ ಸೂಚನೆ

ರಾಮನಗರ, ಮೇ.29 ಜಿಲ್ಲೆಯಲ್ಲಿ ಸರಾಸರಿ ಪ್ರತಿದಿನ 350 ರಿಂದ 400 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಹಿನ್ನಲೆಯಲ್ಲಿ ಪ್ರಾಥಮಿಕ ಸಂಪರ್ಕಕ್ಕೆ ಬರುವವರು ಸೇರಿದಂತೆ ಪ್ರತಿನಿತ್ಯವೂ ಕೋವಿಡ್-19 ಪರೀಕ್ಷೆಯ ಪ್ರಮಾಣವನ್ನು ಕನಿಷ್ಠವೆಂದರೂ 2,100 ಕ್ಕೆ ಹೆಚ್ಚಿಸುವಂತೆ ನಗರಾಭಿವೃದ್ಧಿ ಮತ್ತು ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿರುವ ತುಷಾರ್ ಗಿರಿನಾಥ್ ಅವರು ಕಟ್ಟು ನಿಟ್ಟಿನ ಸೂಚನೆ ನ

ಜಿಲ್ಲೆಯಲ್ಲಿ 2 ನೇ ಡೋಸ್ ಗೆ ಮಾತ್ರ ಕೋವ್ಯಾಕ್ಸಿನ್ ಲಸಿಕೆ ಬಳಕೆ ಆರ್ ಸಿ ಹೆಚ್ ಅಧಿಕಾರಿಗಳು
ಜಿಲ್ಲೆಯಲ್ಲಿ 2 ನೇ ಡೋಸ್ ಗೆ ಮಾತ್ರ ಕೋವ್ಯಾಕ್ಸಿನ್ ಲಸಿಕೆ ಬಳಕೆ ಆರ್ ಸಿ ಹೆಚ್ ಅಧಿಕಾರಿಗಳು

ರಾಮನಗರ ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಲಸಿಕೆಯು ಲಭ್ಯವಿದ್ದು,  ಕೋವ್ಯಾಕ್ಸಿನ್ ಲಸಿಕೆಯನ್ನು ಮೊದಲನೇ ಡೋಸ್ ತೆಗೆದುಕೊಂಡು 6 ವಾರ ಪೂರೈಸಿದ ಫಲಾನುಭವಿಗಳಿಗೆ ಮಾತ್ರ  2 ನೇ ಡೋಸ್ ನೀಡಲಾಗುತ್ತಿದೆ.ರಾಮನಗರ ಜಿಲ್ಲಾ ಆಸ್ಪತ್ರೆ, ಚನ್ನಪಟ್ಟಣ, ಕನಕಪುರ ಮತ್ತು ಮಾಗಡಿ ತಾಲ್ಲೂಕು ಆಸ್ಪತ್ರೆಗಳಲ್ಲಿ ಹಾಗೂ ರಾಮನಗರ, ಚನ್ನಪಟ್ಟಣ ಮತ್ತು ಕನಕಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆಯನ್ನು ಪಡೆಯಬಹುದು.&

ತಿಟ್ಟಮಾರನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಿದ ತಹಶಿಲ್ದಾರ್, ಡಿವೈಎಸ್ಪಿ ಮತ್ತು ತಂಡ
ತಿಟ್ಟಮಾರನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಿದ ತಹಶಿಲ್ದಾರ್, ಡಿವೈಎಸ್ಪಿ ಮತ್ತು ತಂಡ

ಇದು ನಮ್ಮ sanmitra.co.in ಪತ್ರಿಕೆಯ ಫಲಶೃತಿ)ತಾಲ್ಲೂಕಿನ ತಿಟ್ಟಮಾರನಹಳ್ಳಿ ಗ್ರಾಮದಲ್ಲಿ ಚರಂಡಿ ಅವ್ಯವಸ್ಥೆಯಿಂದ, ಮನೆಗೆ ಮಳೆ ನೀರು ನುಗ್ಗಿ ಸಾಕಷ್ಟು ಸಮಸ್ಯೆ ಸೃಷ್ಠಿಯಾಗಿದ್ದನ್ನು ನಮ್ಮ sanmitra.co.in ಪತ್ರಿಕೆಯು ಬುಧವಾರದಂದು ವರದಿ ಪ್ರಕಟಿಸಿತ್ತು.ವರದಿಯನ್ನು ಗಮನಿಸಿದ ತಹಶಿಲ್ದಾರ್ ನಾಗೇಶ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಡಿವೈಎಸ್ಪಿ ರಮೇಶ್ ರವರು ಇಂದು ಭೇಟಿ ನೀಡಿ ಪರಿಶೀಲಿಸಿದರು.

ರಾಜ್ಯದಲ್ಲೇ ಪ್ರಥಮ: ಮಾಗಡಿ ಆಸ್ಪತ್ರೆಯಲ್ಲಿ ಮಾಡ್ಯೂಲರ್‌ ಐಸಿಯು ಲೋಕಾರ್ಪಣೆ ಮಾಡಿದ ಡಿಸಿಎಂ
ರಾಜ್ಯದಲ್ಲೇ ಪ್ರಥಮ: ಮಾಗಡಿ ಆಸ್ಪತ್ರೆಯಲ್ಲಿ ಮಾಡ್ಯೂಲರ್‌ ಐಸಿಯು ಲೋಕಾರ್ಪಣೆ ಮಾಡಿದ ಡಿಸಿಎಂ

ತಾಲೂಕಿನ ಎಲ್ಲಾ ಆರೋಗ್ಯ ಕೇಂದ್ರಗಳಲ್ಲೂ ಆಕ್ಸಿಜನ್‌ ಘಟಕ / ಕೊರತೆ ಸಿಬ್ಬಂದಿ ತಕ್ಕಣವೇ ನೇಮಕ / ಎರಡು ತಿಂಗಳಲ್ಲೇ ಮಾಗಡಿ ಆಸ್ಪತ್ರೆಗೆ ಆಕ್ಸಿಜನ್‌ ಘಟಕ / ಇದು ಡಿಸಿಎಂ ಅಶ್ವಥ್ ನಾರಾಯಣ ರವರ ಸಾಧನೆ.ಮಾಗಡಿ: ರಾಜ್ಯದಲ್ಲಿಯೇ ಮೊತ್ತ ಮೊದಲ ಬಾರಿಗೆ ತಾಲೂಕು ಆಸ್ಪತ್ರೆಯೊಂದರ ಆವರಣದಲ್ಲಿ ಸ್ಥಾಪನೆ ಮಾಡಲಾಗಿರುವ ಅತ್ಯಾಧುನಿಕ ಮಾಡ್ಯೂಲರ್‌ ಐಸಿಯುವನ್ನು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.

Top Stories »  

Top ↑