ಕೊರೊನಾ: ರಾಮನಗರ ಜಿಲ್ಲೆಯಲ್ಲಿ ಇಂದಿನ ೨೩ ಮಂದಿ ಸೇರಿ ೨,೮೧೮ ಮಂದಿ ನಿಗಾದಲ್ಲಿ ಜಿಲ್ಲಾಧಿಕಾರಿ
ರಾಮನಗರ:ಮೇ/೧೭/೨೦/ಭಾನುವಾರ. ರಾಮನಗರ ಜಿಲ್ಲೆಯ ಕೊರೊನಾ (ಕೋವಿಡ್-೧೯) ಪಿಡುಗು ತಡೆ ಕುರಿತ ಪ್ರಕರಣಗಳಿಗೆ ಸಂಬಂಧ ಪಟ್ಟಂತೆ ಭಾನುವಾರ (ದಿ.೧೭) ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರು ಬಿಡುಗಡೆ ಮಾಡಿದ್ದಾರೆ.
ಇದುವರೆಗೆ ರಾಮನಗರ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ ೨,೮೧೮ (ಹೊಸದಾಗಿ ಇಂದಿನ ೨೩ ಸೇರಿ). ೨೮ ದಿನಗಳ ನಿಗಾ ಅವಧಿ ಪೂರೈಸಿದವರು ೫೨೦ ಜನ (ಹೊಸದಾಗಿ ಇಂದು 0), ೧೪ ದಿನಗಳ ನಿಗಾ ಅವಧಿ ಪೂರೈಸಿದವರು ೭೦೮ (ಹೊಸದಾಗಿ ಇಂದು 0 ಜನ). ಜನ, ಮನೆಯಲ್ಲಿಯೇ ಪ್ರತ್ಯೇಕ ನಿಗಾದಲ್ಲಿರುವವರ ಸಂಖ್ಯೆ: ೧,೨೧೭ ಜನ (ಹೊಸದಾಗಿ ಇಂದಿನ ೧೬ ಜನ) ಜನರಿರುವುದಾಗಿ ತಿಳಿಸಿದ್ದಾರೆ.
ಜ್ವರ ತಪಾಸಣಾ ಕೇಂದ್ರದಲ್ಲಿ ತಪಾಸಣೆಗೆ ಒಳಗಾದವರ ಸಂಖ್ಯೆ ೧,೧೯೫ (ಇಂದು-೧೦ ಮಂದಿ ಸೇರಿದಂತೆ) ಜನ. ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿರುವವರ ಸಂಖ್ಯೆ ೦೫(ಹೊಸದಾಗಿ ಇಂದು ೦೧), ಇನ್ಸಟ್ಯೂಷನಲ್ ಕ್ವಾರಂಟೈನ್ ನಲ್ಲಿ ಇರುವವರ ಸಂಖ್ಯೆ ೨೪೭ ಜನ (ಹೊಸದಾಗಿ ಇಂದು ೦೬). ರಿದ್ದಾರೆ.
ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಿದ ಒಟ್ಟು ಮಾದರಿ ೨,೫೬೪ (ಹೊಸದಾಗಿ ಇಂದಿನ ೨೩ ಸೇರಿ) ಮಾದರಿಗಳು. ನಕಾರಾತ್ಮಕವಾಗಿವೆ (ನೆಗಟಿವ್) ಎಂದು ವರದಿಯಾದ ಸಂಖ್ಯೆ ೨,೩೧೬ (ಇಂದು -೨೯), ಪಾಸಿಟಿವ್ ವರದಿಯ ಸಂಖ್ಯೆ-0 ಮತ್ತು ವರದಿ ಬರಲು ಬಾಕಿ ಇರುವ ಸಂಖ್ಯೆ ೨೪೮ (ಇಂದಿನ ೨೩ ಸೇರಿ) ಆಗಿದೆ ಎಂದು ಅವರು ಪ್ರಕಟಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in corona »
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು ಜಿಲ್ಲೆಯಾದ್ಯಂತ ಕೋವಿಡ್-19 ಲಸಿಕಾ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ
ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ
ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ
ಪ್ರತಿಕ್ರಿಯೆಗಳು