Tel: 7676775624 | Mail: info@yellowandred.in

Language: EN KAN

    Follow us :


ಜಿಲ್ಲೆಯಲ್ಲಿ ಇಂದು ೪೭ ಕೋವಿಡ್ ಪಾಸಿಟಿವ್ ಪ್ರಕರಣ ದೃಢ. ಜಿಲ್ಲಾಧಿಕಾರಿ

Posted date: 01 Jul, 2020

Powered by:     Yellow and Red

ಜಿಲ್ಲೆಯಲ್ಲಿ ಇಂದು ೪೭ ಕೋವಿಡ್ ಪಾಸಿಟಿವ್ ಪ್ರಕರಣ ದೃಢ. ಜಿಲ್ಲಾಧಿಕಾರಿ

ರಾಮನಗರ:ಜು/೦೧/೨೦/ಬುಧವಾರ. ರಾಮನಗರ ಜಿಲ್ಲೆಯಾದ್ಯಂತ ಇಂದು ೪೭ ಕೊರೊನಾ ಪ್ರಕರಣಗಳು ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರು ಮಾಹಿತಿ ನೀಡಿದ್ದಾರೆ.


ಮಾಗಡಿ ತಾಲ್ಲೂಕು ಒಂದರಲ್ಲೇ ೩೭ ಪ್ರಕರಣಗಳು ಇಂದು ಕಂಡುಬಂದಿರುತ್ತದೆ. 


ರಾಮನಗರ ತಾಲ್ಲೂಕಿನಲ್ಲಿ ೦೮ ಪ್ರಕರಣಗಳು ಕಂಡುಬಂದಿರುತ್ತದೆ. 


ಕನಕಪುರ ತಾಲೂಕಿನಲ್ಲಿ ೦೨ ಪ್ರಕರಣಗಳು ಕಂಡಿಬಂದಿರುತ್ತದೆ.


 ಈ ಎಲ್ಲಾ ಮಾಹಿತಿಯನ್ನು ಜಿಲ್ಲಾ ಆರೋಗ್ಯಾಧಿಕಾರಿಗಳು ಜಿಲ್ಲಾಧಿಕಾರಿಗಳ ಸಭೆಯಲ್ಲಿದ್ದು, ಮೌಖಿಕವಾಗಿ ಮಾಹಿತಿ ನೀಡಿರುತ್ತಾರೆ. ಸಂಪೂರ್ಣ ಮಾಹಿತಿಯನ್ನು ನಾಳೆ ಬೆಳಿಗ್ಗೆ ವರದಿ ಬಂದ ನಂತರ ಕಳುಹಿಸಿಕೊಡಲಾಗುವುದು ಎಂದು ಸಂಬಂಧಿಸಿದ ಅಧಿಕಾರಿಗಳು ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ನಗರಸಭೆ ಗೆ ಸೇರಿದ ನಿವೇಶನದಲ್ಲಿ ಸ್ಲಂ ಬೋರ್ಡ್ ನವರಿಂದ ಅಕ್ರಮ ಕಟ್ಟಡ. ಶೀಘ್ರ ನೆಲಸಮ ಮಾಡುವಂತೆ ಪೌರಾಯುಕ್ತ ಆದೇಶ
ನಗರಸಭೆ ಗೆ ಸೇರಿದ ನಿವೇಶನದಲ್ಲಿ ಸ್ಲಂ ಬೋರ್ಡ್ ನವರಿಂದ ಅಕ್ರಮ ಕಟ್ಟಡ. ಶೀಘ್ರ ನೆಲಸಮ ಮಾಡುವಂತೆ ಪೌರಾಯುಕ್ತ ಆದೇಶ

ಚನ್ನಪಟ್ಟಣ:ಅ/13/20/ಮಂಗಳವಾರ. ನಗರದ ಸಿಎಂಸಿ ಲೇಔಟ್ ನಲ್ಲಿನ ನಗರಸಭೆಗೆ ಸೇರಿದ ನಿವೇಶನಗಳಲ್ಲಿ ಕೊಳಚೆ ನಿರ್ಮೂಲನೆ ಮಂಡಳಿ (ಸ್ಲಂ ಬೋರ್ಡ್) ಯವರ

ಸಾರ್ವಜನಿಕ ಆಸ್ಪತ್ರೆಯಲ್ಲಿಲ್ಲ ಕೊರೊನಾ ಮುಂಜಾಗ್ರತಾ ಕ್ರಮ. ಗುಂಪುಗುಂಪಾಗಿ ನಿಂತ ರೋಗಿಗಳು
ಸಾರ್ವಜನಿಕ ಆಸ್ಪತ್ರೆಯಲ್ಲಿಲ್ಲ ಕೊರೊನಾ ಮುಂಜಾಗ್ರತಾ ಕ್ರಮ. ಗುಂಪುಗುಂಪಾಗಿ ನಿಂತ ರೋಗಿಗಳು

ಚನ್ನಪಟ್ಟಣ:ಅ/12/20/ಸೋಮವಾರ. ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳು ಗುಂಪುಗುಂಪಾಗಿ ಚಿಕಿತ್ಸೆಗಾಗಿ ನಿಂತಿರುವುದು ಕೊರೊನಾ ಮತ್ತಷ್ಟು ಹರ

ಇಂದು 82 ಕೊರೊನಾ ಪ್ರಕರಣ ದೃಢ: ಒಂದು ಸಾವು
ಇಂದು 82 ಕೊರೊನಾ ಪ್ರಕರಣ ದೃಢ: ಒಂದು ಸಾವು

ರಾಮನಗರ:ಅ/08/20/ಗುರುವಾರ. ಜಿಲ್ಲೆಯಲ್ಲಿ ಚನ್ನಪಟ್ಟಣ 39, ಕನಕಪುರ 13, ಮಾಗಡಿ 8 ಮತ್ತು ರಾಮನಗರ 22 ಪ್ರಕರಣಗಳು ಸೇರಿ ಇಂದು ಒಟ್ಟು 82 ಕರೋನಾ

ಇಂದು 60 ಕೊರೊನಾ ಪ್ರಕರಣ ದೃಢ: ಒಂದು ಸಾವು
ಇಂದು 60 ಕೊರೊನಾ ಪ್ರಕರಣ ದೃಢ: ಒಂದು ಸಾವು

ರಾಮನಗರ:ಅ/06/20/ಮಂಗಳವಾರ. ಜಿಲ್ಲೆಯಲ್ಲಿ ಚನ್ನಪಟ್ಟಣ 6, ಕನಕಪುರ 27, ಮಾಗಡಿ 19 ಮತ್ತು ರಾಮನಗರ 8 ಪ್ರಕರಣಗಳು ಸೇರಿ ಇಂದು ಒಟ್ಟು 60 ಕರೋನಾ

ಇಂದು 96 ಕೊರೊನಾ ಪ್ರಕರಣ ದೃಢ: ಒಂದು ಸಾವು
ಇಂದು 96 ಕೊರೊನಾ ಪ್ರಕರಣ ದೃಢ: ಒಂದು ಸಾವು

ರಾಮನಗರ:ಅ/05/20/ಸೋಮವಾರ. ಜಿಲ್ಲೆಯಲ್ಲಿ ಚನ್ನಪಟ್ಟಣ 18, ಕನಕಪುರ 34, ಮಾಗಡಿ 16 ಮತ್ತು ರಾಮನಗರ 28 ಪ್ರಕರಣಗಳು ಸೇರಿ ಇಂದು ಒಟ್ಟು 96 ಕರೋನಾ

ಕೊರೊನಾ : ಇಂದು 56 ಪ್ರಕರಣ ದೃಢ
ಕೊರೊನಾ : ಇಂದು 56 ಪ್ರಕರಣ ದೃಢ

ರಾಮನಗರ:ಅ/04/20/ಭಾನುವಾರ. ಜಿಲ್ಲೆಯಲ್ಲಿ ಚನ್ನಪಟ್ಟಣ 12, ಕನಕಪುರ 16, ಮಾಗಡಿ 9 ಮತ್ತು ರಾಮನಗರ 19 ಪ್ರಕರಣಗಳು ಸೇರಿ ಇಂದು ಒಟ್ಟು 56 ಕರೋನಾ

ಕೊರೊನಾ : ಇಂದು 61 ಪ್ರಕರಣ ದೃಢ
ಕೊರೊನಾ : ಇಂದು 61 ಪ್ರಕರಣ ದೃಢ

ರಾಮನಗರ:ಅ/02/20/ಶುಕ್ರವಾರ. ಜಿಲ್ಲೆಯಲ್ಲಿ ಚನ್ನಪಟ್ಟಣ 12, ಕನಕಪುರ 21, ಮಾಗಡಿ 10 ಮತ್ತು ರಾಮನಗರ 18 ಪ್ರಕರಣಗಳು ಸೇರಿ ಇಂದು ಒಟ್ಟು 61 ಕರೋ

ಕೊರೊನಾ : ಇಂದು 95 ಪ್ರಕರಣ ದೃಢ
ಕೊರೊನಾ : ಇಂದು 95 ಪ್ರಕರಣ ದೃಢ

ರಾಮನಗರ:ಅ/01/20/ಗುರುವಾರ. ಜಿಲ್ಲೆಯಲ್ಲಿ ಚನ್ನಪಟ್ಟಣ 26, ಕನಕಪುರ 19, ಮಾಗಡಿ 13 ಮತ್ತು ರಾಮನಗರ 37 ಪ್ರಕರಣಗಳು ಸೇರಿ ಇಂದು ಒಟ್ಟು 95 ಕರೋನ

ಇಂದು 67 ಕೊರೊನಾ ಪ್ರಕರಣ ದೃಢ: ಒಂದು ಸಾವು
ಇಂದು 67 ಕೊರೊನಾ ಪ್ರಕರಣ ದೃಢ: ಒಂದು ಸಾವು

ರಾಮನಗರ:ಸೆ/29/20/ಮಂಗಳವಾರ. ಜಿಲ್ಲೆಯಲ್ಲಿ ಚನ್ನಪಟ್ಟಣ 21, ಕನಕಪುರ 17, ಮಾಗಡಿ 11 ಮತ್ತು ರಾಮನಗರ 18 ಪ್ರಕರಣಗಳು ಸೇರಿ ಇಂದು ಒಟ್ಟು 67 ಕರೋ

ಮೃತಪಟ್ಟ ವೃದ್ದರಿಗೆ ನೆಗೆಟಿವ್, ಪಾಸಿಟಿವ್ ಎಂದು ಬಿಂಬಿಸಿ ಶವಸಂಸ್ಕಾರ, ಆಸ್ಪತ್ರೆಗೆ ಮುತ್ತಿಗೆ ಹಾಕಿದ ಕುಟುಂಬ
ಮೃತಪಟ್ಟ ವೃದ್ದರಿಗೆ ನೆಗೆಟಿವ್, ಪಾಸಿಟಿವ್ ಎಂದು ಬಿಂಬಿಸಿ ಶವಸಂಸ್ಕಾರ, ಆಸ್ಪತ್ರೆಗೆ ಮುತ್ತಿಗೆ ಹಾಕಿದ ಕುಟುಂಬ

ಚನ್ನಪಟ್ಟಣ:ಸೆ/28/20/ಸೋಮವಾರ. ಮೊದಲಿಗೆ ಎಲೆತೋಟದಹಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡು ಹೋಗಿದ್ದು ಫಲಿತಾಂ

Top Stories »  


Top ↑