Tel: 7676775624 | Mail: info@yellowandred.in

Language: EN KAN

    Follow us :

ದಿನಸಿ ಅಂಗಡಿಗೆ ಮಧ್ಯಾಹ್ನ 12. ತಳ್ಳುವ ಗಾಡಿ ಮತ್ತು ಹಾಪ್ಕಾಮ್ಸ್ ಗೆ 6 ರವರೆಗೂ ಅವಕಾಶ

Posted date: 02 May, 2021

Powered by:     Yellow and Red

ದಿನಸಿ ಅಂಗಡಿಗೆ ಮಧ್ಯಾಹ್ನ 12. ತಳ್ಳುವ ಗಾಡಿ ಮತ್ತು ಹಾಪ್ಕಾಮ್ಸ್ ಗೆ 6 ರವರೆಗೂ ಅವಕಾಶ

ಬೆಂಗಳೂರು: ದಿನಸಿ ಮತ್ತು ಎಪಿಎಂಸಿ ಮಾರುಕಟ್ಟೆಯನ್ನು ಬೆಳಿಗ್ಗೆ 6 ಗಂಟೆಯಿಂದ 12 ರವರೆಗೆ ತೆರೆಯಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೇ 2 ರ ಭಾನುವಾರದಿಂದ ಅನ್ವಯವಾಗುವಂತೆ ಈ ಪರಿಷ್ಕೃತ ಆದೇಶ ಜಾರಿಯಲ್ಲಿರಲಿದೆ ಎಂದು  ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.

ಖರೀದಿ ವೇಳೆ ಮಾರುಕಟ್ಟೆಯಲ್ಲಿ ಆಗುತ್ತಿರುವ ನೂಕುನುಗ್ಗಲು, ಜನಸಂದಣಿ ತಪ್ಪಿಸಲು ಈ ‍ ಉಪಕ್ರಮ ಕೈಗೊಳ್ಳಲಾಗಿದೆ. ವಾರದ ಸಂತೆ ಸೇರಿದಂತೆ ಎಲ್ಲ ರೀತಿಯ ಸಂತೆಗಳನ್ನೂ ನಿರ್ಬಂಧಿಸಲಾಗಿದೆ. ಅದರ ಬದಲಿಗೆ ಹಾಪ್‌ಕಾಮ್ಸ್‌, ಹಾಲಿನ ಬೂತ್‌ಗಳು, ತಳ್ಳುಗಾಡಿಗಳ ಮೂಲಕ ತರಕಾರಿ, ಹಣ್ಣು ಮಾರಾಟಮಾಡುವವರು ಹಾಗೂ ದುಬಾರಿ ಬೆಲೆಗೆ ಮಾರದೇ ಮಾರುಕಟ್ಟೆ ದರದಲ್ಲಿ ವ್ಯಾಪಾರ ಮಾಡುವವರಿಗೆ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೂ ಅವಕಾಶ ನೀಡಲಾಗಿದೆ.

ಬಿಬಿಎಂಪಿ, ಪೊಲೀಸ್ ಕಮಿಷನರ್, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಆದೇಶವನ್ನು ಜಾರಿ ಮಾಡುವಂತೆ ಅವರು ಸೂಚಿಸಿದ್ದಾರೆ.

ಗೋ ರಾ ಶ್ರೀನಿವಾಸ...

ಮೊ:9845856139.

??????????????

  • ????? ???????? ??????????? ???? ??????????.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಕೋವಿಡ್ ಲಸಿಕೆ ವೈದ್ಯರ ಜೊತೆ ವಾಗ್ವಾದಕ್ಕಿಳಿದ ಜನತೆ
ಕೋವಿಡ್ ಲಸಿಕೆ ವೈದ್ಯರ ಜೊತೆ ವಾಗ್ವಾದಕ್ಕಿಳಿದ ಜನತೆ

ಚನ್ನಪಟ್ಟಣದಲ್ಲಿ ಕಳೆದ ನಾಲ್ಕಾರು ದಿನಗಳಿಂದ ಕೋವಿಡ್ ಲಸಿಕೆ ಮಿತಿಯಾಗಿಯೇ ಬರುತ್ತಿರುವುದರಿಂದ ಆಕಾಂಕ್ಷಿಗಳಿಗೆ ಲಸಿಕೆ ದೊರೆಯುತ್ತಿಲ್ಲ. ಈ ಸಂಬಂಧ ಲಸಿಕೆ ನೀಡುತ್ತಿರುವ ಕುಶಲಕರ್ಮಿ ತರಬೇತಿ ಕೇಂದ್ರದ

ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಂಧಲೆ ನಡೆಸಿ ಆಕ್ಸಿಜನ್ ಸಿಲಿಂಡರ್ ಹೊತ್ತೊಯ್ದ ಆರೋಪಿಗಳು. ಪ್ರಕರಣ ದಾಖಲು. ಡಾ ವಿಜಯನರಸಿಂಹ ಪಾತ್ರ ಏನು ?
ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಂಧಲೆ ನಡೆಸಿ ಆಕ್ಸಿಜನ್ ಸಿಲಿಂಡರ್ ಹೊತ್ತೊಯ್ದ ಆರೋಪಿಗಳು. ಪ್ರಕರಣ ದಾಖಲು. ಡಾ ವಿಜಯನರಸಿಂಹ ಪಾತ್ರ ಏನು ?

ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ನೆನ್ನೆ ರಾತ್ರಿ ಸೈಯದ್ ನವಾಜ್, ಮುದಾಸಿರ್ ಮತ್ತು 15 ರಿಂದ 20 ಮಂದಿ ಆಸ್ಪತ್ರೆಯ ಒಳಗೆ ನುಗ್ಗಿ, ಸಿಬ್ಬಂದಿಗಳ ಜೊತೆ ಜಗಳ ಮಾಡಿ ಆಕ್ಸಿಜನ್ ಸಿಲಿಂಡರ್ ಸೇರಿದಂತೆ ಮತ್

ವಾರದೊಳಗೆ ರಾಮನಗರದಲ್ಲಿ 240 ಆಕ್ಸಿಜನ್‌ ಬೆಡ್;‌ ಜಿಲ್ಲೆಯಲ್ಲಿ 62 ಕೋವಿಡ್‌ ಕೇರ್‌ ಸೆಂಟರ್‌ಗಳ ಆರಂಭ: ಡಾ.ಸಿ.ಎನ್.‌ಅಶ್ವತ್ಥನಾರಾಯಣ
ವಾರದೊಳಗೆ ರಾಮನಗರದಲ್ಲಿ 240 ಆಕ್ಸಿಜನ್‌ ಬೆಡ್;‌ ಜಿಲ್ಲೆಯಲ್ಲಿ 62 ಕೋವಿಡ್‌ ಕೇರ್‌ ಸೆಂಟರ್‌ಗಳ ಆರಂಭ: ಡಾ.ಸಿ.ಎನ್.‌ಅಶ್ವತ್ಥನಾರಾಯಣ

ಬೆಂಗಳೂರು: ಮುಂದಿನ ಒಂದು ವಾರದೊಳಗೆ ರಾಮನಗರ ಜಿಲ್ಲಾ ಕೇಂದ್ರದಲ್ಲಿ 240 ಆಕ್ಸಿಜನ್‌ ಬೆಡ್‌ಗಳ ವ್ಯವಸ್ಥೆ ಮಾಡಲಾಗುವುದು ಹಾಗೂ ಜಿಲ್ಲೆಯ ಒಟ್ಟು 62 ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ತಲಾ

ನಗರದ ಆಸ್ಪತ್ರೆಗೆ ಶಾಸಕ ಕುಮಾರಸ್ವಾಮಿ ಭೇಟಿ. ನಿಮ್ಮ ಜೊತೆಗೆ ನಾನಿರುತ್ತೇನೆ ಎಂಬ ಆಭಯ. ಅಂಬೇಡ್ಕರ್ ಭವನ ಉಪಯೋಗಿಸಿಕೊಳ್ಳಲು ಸೂಚನೆ
ನಗರದ ಆಸ್ಪತ್ರೆಗೆ ಶಾಸಕ ಕುಮಾರಸ್ವಾಮಿ ಭೇಟಿ. ನಿಮ್ಮ ಜೊತೆಗೆ ನಾನಿರುತ್ತೇನೆ ಎಂಬ ಆಭಯ. ಅಂಬೇಡ್ಕರ್ ಭವನ ಉಪಯೋಗಿಸಿಕೊಳ್ಳಲು ಸೂಚನೆ

ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ತಾತ್ಕಾಲಿಕ ಕೋವಿಡ್ ಸೆಂಟರ್ ನಿರ್ಮಾಣಕ್ಕೆ ತಾಲೂಕು ಆಡಳಿತಕ್ಕೆ ಸೂಚಿಸಲಾಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ನಗರದ ಸಾರ

ಕೋವಿಡ್ ನಿಯಂತ್ರಿಸಲು ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಕೈಜೋಡಿಸಬೇಕು: ಸಿಇಓ ಇಕ್ರಂ
ಕೋವಿಡ್ ನಿಯಂತ್ರಿಸಲು ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಕೈಜೋಡಿಸಬೇಕು: ಸಿಇಓ ಇಕ್ರಂ

ಪ್ರತಿ ಗ್ರಾಮದಲ್ಲೂ ಕೋವಿಡ್ ನಿಯಂತ್ರಿಸಲು ಗ್ರಾಮ ಪಂಚಾಯಿತಿ ಅಧ್ಯಕ್ಷರು,  ಉಪಾಧ್ಯಕ್ಷರು, ಸದಸ್ಯರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಮನ್ವಯವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ

ಅಂಗನವಾಡಿ ಕಾರ್ಯಕರ್ತೆಯರು ಮುಂಜಾಗ್ರತೆ ವಹಿಸಿ ಕೆಲಸ ನಿರ್ವಹಿಸಿ: ನಿಮ್ಮ ಜೀವವೂ ಅಮೂಲ್ಯ. ಸಿಇಓ ಇಕ್ರಂ
ಅಂಗನವಾಡಿ ಕಾರ್ಯಕರ್ತೆಯರು ಮುಂಜಾಗ್ರತೆ ವಹಿಸಿ ಕೆಲಸ ನಿರ್ವಹಿಸಿ: ನಿಮ್ಮ ಜೀವವೂ ಅಮೂಲ್ಯ. ಸಿಇಓ ಇಕ್ರಂ

ಕೋವಿಡ್ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ಹೋಮ್ ಐಸೊಲೇಷನ್ ಹಾಗೂ ಹೋಮ್ ಕ್ವಾರಂಟೈನ್ ನೀಡಲಾಗಿದೆ. ಸೋಂಕಿತರ ಆರೋಗ್ಯದ ಬಗ್ಗೆ ಪರಿಶೀಲನೆಗೆ ತೆರಳುವ ಅಂಗನವಾಡಿ ಕಾರ್ಯ

ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಇನ್ನು ಹತ್ತೇ ದಿನದಲ್ಲಿ ಆಕ್ಸಿಜನ್‌ ಟ್ಯಾಂಕ್‌ ಅಳವಡಿಕೆ
ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಇನ್ನು ಹತ್ತೇ ದಿನದಲ್ಲಿ ಆಕ್ಸಿಜನ್‌ ಟ್ಯಾಂಕ್‌ ಅಳವಡಿಕೆ

ಬೆಂಗಳೂರು: ಯಾರಾದರೂ ಕೋವಿಡ್‌ ಪರಿಸ್ಥಿತಿಯ ದುರ್ಲಾಭವನ್ನು ಪಡೆದುಕೊಂಡು ಹಣ ಸುಲಿಗೆ ಮಾಡಲೆತ್ನಿಸಿದರೆ ಮುಲಾಜಿಲ್ಲದೆ ಕ್ರಮ ಕೈಕೊಳ್ಳಲಾಗುವುದು ಹಾಗೂ ಬಂಧಿಸಿ ಜೈಲಿಗಟ್ಟಲಾಗುವುದು ಎಂದು ರಾಜ್ಯ ಕೋವಿಡ

ಎಪಿಎಂಎಸಿ ಮಾರುಕಟ್ಟೆಯ ಮಾವಿನ ಮಂಡಿ ಮಾಲೀಕರಿಗೆ ಎಚ್ಚರಿಕೆ ನೀಡಿದ ತಹಶಿಲ್ದಾರ್ ನಾಗೇಶ್
ಎಪಿಎಂಎಸಿ ಮಾರುಕಟ್ಟೆಯ ಮಾವಿನ ಮಂಡಿ ಮಾಲೀಕರಿಗೆ ಎಚ್ಚರಿಕೆ ನೀಡಿದ ತಹಶಿಲ್ದಾರ್ ನಾಗೇಶ್

ಚನ್ನಪಟ್ಟಣ ನಗರದಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿ ಹೆಚ್ಚಿನ ಜನರು ಸೇರುತ್ತಿರುವ ಕಾರಣ ತಹಶೀಲ್ದಾರ್ ನಾಗೇಶ್, ಡಿವೈಎಸ್ಪಿ ರಮೇಶ್ ಮತ್ತು ಸಿಬ್ಬಂದಿಗಳು ನೆನ್ನೆ ಭೇಟಿ ನೀಡಿ, ಮಂಡಿ ವ

ಇಂದಿನಿಂದ ಕೋವಿಶೀಲ್ಡ್ ಲಭ್ಯ. ತಾಲ್ಲೂಕು ವೈದ್ಯಾಧಿಕಾರಿ ಡಾ ಕೆ ಪಿ ರಾಜು
ಇಂದಿನಿಂದ ಕೋವಿಶೀಲ್ಡ್ ಲಭ್ಯ. ತಾಲ್ಲೂಕು ವೈದ್ಯಾಧಿಕಾರಿ ಡಾ ಕೆ ಪಿ ರಾಜು

ಕಳೆದ ನಾಲ್ಕೈದು ದಿನಗಳಿಂದ ಕೊರೊನಾ ಲಸಿಕೆ ಸಿಗದ ಕಾರಣ ಪರಿತಪಿಸುತ್ತಿದ್ದ ಸಾರ್ವಜನಿಕರಿಗೆ ಇಂದು ಲಸಿಕೆ ಬಂದಿರುವುದಾಗಿ ತಾಲ್ಲೂಕು ವೈದ್ಯಾಧಿಕಾ

ಕೋಡಂಬಳ್ಳಿ ಗ್ರಾಮದ ವ್ಯಾಪಾರಸ್ಥರಿಗೆ ಲೆಕ್ಕಕ್ಕಿಲ್ಲದ ಕೊರೊನಾ
ಕೋಡಂಬಳ್ಳಿ ಗ್ರಾಮದ ವ್ಯಾಪಾರಸ್ಥರಿಗೆ ಲೆಕ್ಕಕ್ಕಿಲ್ಲದ ಕೊರೊನಾ

ತಾಲ್ಲೂಕಿನಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದರೂ, ತಾಲ್ಲೂಕಿನ ಪ್ರಮುಖ ವಾಣಿಜ್ಯ ಕೇಂದ್ರಗಳಲ್ಲಿ ಒಂದಾದ ಕೋಡಂಬಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಾತ್ರ ಬೆಳಿಗ್ಗೆ 5 ಗಂಟೆಗೇ ಟೀ ಅಂಗಡಿಗಳು

Top Stories »  

Top ↑