Tel: 7676775624 | Mail: info@yellowandred.in

Language: EN KAN

    Follow us :


ತಾಲ್ಲೂಕು ಖಾಸಗಿ ಶಾಲಾ ಶಿಕ್ಷಕರಿಂದ ಶಿಕ್ಷಣ ಸಚಿವ ಸುರೇಶ್ ಕುಮಾರ್ ರಾಜೀನಾಮೆ ನೀಡುವಂತೆ ಆಗ್ರಹ

Posted date: 23 May, 2021

Powered by:     Yellow and Red

ತಾಲ್ಲೂಕು ಖಾಸಗಿ ಶಾಲಾ ಶಿಕ್ಷಕರಿಂದ ಶಿಕ್ಷಣ ಸಚಿವ ಸುರೇಶ್ ಕುಮಾರ್ ರಾಜೀನಾಮೆ ನೀಡುವಂತೆ ಆಗ್ರಹ

ಸರ್ಕಾರಿ ಶಾಲೆ ಮತ್ತು ಅನುದಾನಿತ ಶಾಲೆಯ ಶಿಕ್ಷಕರು  ಮಾತ್ರ ಶಿಕ್ಷಕರು ಎಂದು ಪರಿಗಣಿಸಿ ಖಾಸಗಿ ಶಾಲಾ ಶಿಕ್ಷಕರನ್ನು ಈ ಕೊರೊನಾ ಸಮಯದಲ್ಲಿ ಪರಿಗಣಿಸದೆ ಕಡೆಗಣಿಸಿರುವ ರಾಜ್ಯದ ಶಿಕ್ಷಣ ಸಚಿವ ಸುರೇಶ್ ಕುಮಾರ್ ರವರು ಕೂಡಲೇ ರಾಜೀನಾಮೆ ನೀಡಬೇಕೆಂದು ತಾಲ್ಲೂಕು ಮತ್ತು ಜಿಲ್ಲಾ ಖಾಸಗಿ ಶಾಲಾ ಮುಖ್ಯೋಪಾಧ್ಯಾಯರ ಮತ್ತು ಶಿಕ್ಷಕರ ಸಂಘ.ರಿ ವು ಒತ್ತಾಯಿಸಿದೆ.



ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಸಂಘದ ಅಧ್ಯಕ್ಷರಾದ ಡಿ.ರಾಮಕೃಷ್ಣ ಹಾಗೂ ಸಂಘದ ಪದಾಧಿಕಾರಿಗಳು ಪತ್ರಿಕೆಗೆ ಪತ್ರ ಬರೆದು  ವಿನಂತಿಸಿಕೊಂಡಿದ್ದಾರೆ.


ಕೋವಿಡ್ ನಿಂದ ಲಾಕ್ಡೌನ್ ಆಗಿದ್ದು, ಶಾಲೆಗಳು ಆರಂಭಗೊಂಡಿಲ್ಲ. ಇದರಿಂದ ಎಲ್ಲಾ ಖಾಸಗಿ ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಖಾಸಗಿ ಶಾಲಾ ಶಿಕ್ಷಕರಿಗೆ,ಈ ಬಾರಿಯ ಆರ್ಥಿಕ ಪ್ಯಾಕೆಜ್ ನಲ್ಲಿ ಯಾವುದೇ ಪರಿಹಾರವನ್ನು  ನೀಡಿರುವುದಿಲ್ಲ, ಪದೇಪದೇ ಮನವಿ ಮಾಡಿಕೊಂಡಿಯೂ ಸರ್ಕಾರದ ಖಾಸಗಿ ಶಾಲಾ ಶಿಕ್ಷಕರ ನೋವಿಗೆ ಸ್ಪಂದಿಸಿಲ್ಲ. ಹಾಗೂ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ನೀವು ಕೂಡಲೇ ರಾಜೀನಾಮೆ ನೀಡಿ ಶಿಕ್ಷಕರ ಪರವಾಗಿ ನಿಲ್ಲಬೇಕು.


ಹಲವು ಕ್ಷೇತ್ರದ ವರ್ಗಗಳಿಗೆ ಆರ್ಥಿಕ ಪ್ಯಾಕೇಜ್ ನನ್ನು ಕಳೆದ ಬಾರಿಯಂತೆ ಈ ಬಾರಿಯೂ ಘೋಷಣೆ ಮಾಡಿರುತ್ತಾರೆ. ಸರ್ಕಾರ ಕೇವಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳರವರನ್ನು ಮಾತ್ರ ಶಿಕ್ಷಕರೆಂದು ಭಾವಿಸಿದೆ. ಖಾಸಗಿ ಶಾಲೆಗಳ ಶಿಕ್ಷಕರು ಸಾವಿರಾರು ಸಂಖ್ಯೆಯಲ್ಲಿದ್ದು, ಲಕ್ಷಾಂತರ ಮಕ್ಕಳಿಗೆ ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸ್ಥಾನ ಗಳನ್ನು ನೀಡಿದ್ದಾರೆ. ಇಂತಹ ಮಹಾನ್ ಸಾಧಕರಿಗೆ  ವಿದ್ಯಾದಾನ ಮಾಡಿದ್ದು ,ಅಂತಹ ಶಿಕ್ಷಕರನ್ನು ಇಂದು ಈ ಸರ್ಕಾರ ಕಡೆಗಣಿಸಿರುವುದು ದು:ಖದ ವಿಷಯವಾಗಿದೆ.


ಆದ್ಧರಿಂದ ನಮ್ಮಗಳ ಸಮಸ್ಯೆಗೆ ಸ್ಪಂದಿಸಲು ಅಸಮರ್ಥರಾಗಿರುವ ಶಿಕ್ಷಣ ಮಂತ್ರಿ ಸುರೇಶ್ ಕುಮಾರ್ ರವರು ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತೇವೆ ಎಂದು ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑