Tel: 7676775624 | Mail: info@yellowandred.in

Language: EN KAN

    Follow us :


ಬೀದಿ ಬದಿ ವ್ಯಾಪಾರಿಗಳು ಲಸಿಕೆ ಪಡೆದುಕೊಂಡ ನಂತರವು ಕೋವಿಡ್ ನಿಯಮ ಪಾಲಿಸಿ: ಡಾ ರಾಕೇಶ್ ಕುಮಾರ್ ಕೆ

Posted date: 03 Jun, 2021

Powered by:     Yellow and Red

ಬೀದಿ ಬದಿ ವ್ಯಾಪಾರಿಗಳು ಲಸಿಕೆ ಪಡೆದುಕೊಂಡ ನಂತರವು ಕೋವಿಡ್ ನಿಯಮ ಪಾಲಿಸಿ: ಡಾ ರಾಕೇಶ್ ಕುಮಾರ್ ಕೆ

ಬೀದಿ ಬದಿ ವ್ಯಾಪಾರಿಗಳನ್ನು  ಆದ್ಯತಾ ವಲಯ ಎಂದು ಪರಿಗಣಿಸಿ ಕೋವಿಡ್ ಲಸಿಕೆ‌ ನೀಡಲಾಗುತ್ತಿದೆ. ಬೀದಿ ಬದಿ ವ್ಯಾಪಾರಿಗಳು ಲಸಿಕೆ ಪಡೆದುಕೊಂಡು,  ನಿಗದಿಪಡಿಸುವ ಅವಧಿಯಲ್ಲಿ ಎರಡನೇ ಡೋಸ್ ಸಹ ತಪ್ಪದೇ ಪಡದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು  ತಿಳಿಸಿದರು.


ಅವರು ಇಂದು ಬಿಡದಿಯ ಬಸವೇಶ್ವರ ಪ್ರಾಥಮಿಕ ಶಾಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಆಯೋಜಿಸಲಾಗಿದ್ದ ಲಸಿಕಾ ಶಿಬಿರವನ್ನು ಪರಿಶೀಲಿಸಿ ಮಾತನಾಡಿದರು. ಬೀದಿ ಬದಿ ವ್ಯಾಪಾರಿಗಳು ಸದಾ ಜನ ಸಂಪರ್ಕದೊಂದಿಗೆ ವ್ಯವಹಾರ ನಡೆಸಬೇಕಿದ್ದು, ಲಸಿಕೆ ಪಡೆದ ನಂತರವು ವ್ಯಾಪಾರ ನಡೆಸುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ  ತಿಳಿಸಿದರು.


ಕೋವಿಡ್ ಹರಡದಂತೆ ಜೀವನೋಪಾಯ ನಡೆಸಲು ಕೋವಿಡ್ ನಿಯಮ ಪಾಲಿಸಿ.ಕೋವಿಡ್ ಲಕ್ಷಣಗಳು ಕಂಡು ಬಂದಲ್ಲಿ ವೈದ್ಯರ ಸಲಹೆ ಪಡೆದು ಪರೀಕ್ಷೆ ಮಾಡಿಸಿಕೊಳ್ಳಿ ಎಂದರು.


ನಂತರ ಬಿಡದಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ  ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಬಗ್ಗೆ ಜಿಲ್ಲಾಡಳಿತ ಹೆಚ್ಚಿನ ನಿಗಾ ವಹಿಸಿದ್ದು, ಕೋವಿಡ್ ಸೋಂಕಿತರೊಂದಿಗೆ ನಾನ್ ಕೋವಿಡ್ ರೋಗಿಗಳಿಗೆ ಸರಿಯಾದ ಸಮಯಕ್ಕೆ  ಚಿಕಿತ್ಸೆ ದೊರಕಬೇಕು.ಇದಕ್ಕಾಗಿ ಆರೋಗ್ಯ ಕೇಂದ್ರದಲ್ಲಿ ಮಾಡಿಕೊಂಡಿರುವ ವ್ಯವಸ್ಥೆಯ ಬಗ್ಗೆ ವೈದ್ಯರು ಹಾಗೂ ಸಿಬ್ಬಂದಿಗಳಿಂದ ಮಾಹಿತಿ ಪಡೆದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑