Tel: 7676775624 | Mail: info@yellowandred.in

Language: EN KAN

    Follow us :


ಕೋವಿಡ್ ನಿಯಮ ಮೀರಿ ಹೋಟೆಲ್ ನಲ್ಲಿ ವ್ಯಾಪಾರ. ಎಪಿಡೆಮಿಕ್ ಆ್ಯಕ್ಟ್ ಅಡಿಯಲ್ಲಿ ದೂರು ದಾಖಲು

Posted date: 17 Jun, 2021

Powered by:     Yellow and Red

ಕೋವಿಡ್ ನಿಯಮ ಮೀರಿ ಹೋಟೆಲ್ ನಲ್ಲಿ ವ್ಯಾಪಾರ. ಎಪಿಡೆಮಿಕ್ ಆ್ಯಕ್ಟ್ ಅಡಿಯಲ್ಲಿ ದೂರು ದಾಖಲು


ನಗರದ ಪ್ರಸಿದ್ಧ ಹಾಗೂ ಹೃದಯ ಭಾಗದಲ್ಲಿರುವ ಬೃಂದಾವನ ಸಸ್ಯಹಾರಿ ಹೋಟೆಲ್‌ ನಲ್ಲಿ ಬುಧವಾರ ಮಧ್ಯಾಹ್ನ 03:30 ಸಮಯದಲ್ಲಿ ಬಾಗಿಲು ತೆರೆದು ವ್ಯಾಪಾರ ನಡೆಸುತ್ತಿದ್ದರು ಎಂದು ನಗರ ಠಾಣೆಯ ಪೋಲೀಸರು ಮಾಲೀಕ ಪ್ರದೀಪ್ ಕುಮಾರ್ ಎಂಬುವವರ ಮೇಲೆ ಎಪಿಡೆಮಿಕ್ ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


ಬೆಳಿಗ್ಗೆ ಆರು ಗಂಟೆಯಿಂದ ಮಧ್ಯಾಹ್ನ ಎರಡು ಗಂಟೆಯವರೆಗೆ ಬಾಗಿಲು ತೆರೆದು, ಪಾರ್ಸಲ್ ನೀಡಲು ಮಾತ್ರ ಅವಕಾಶವಿದೆ. ಎರಡು ಗಂಟೆಯ ನಂತರವೂ ಬಾಗಿಲು ತೆರೆದು ವ್ಯಾಪಾರ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಪುರ ಪೋಲಿಸ್ ಠಾಣೆಯ ಪೋಲೀಸರು ಗಸ್ತು ತಿರುಗುವ ವೇಳೆ ಪೋಲೀಸರು ದಾಳಿ ನಡೆಸಿದ್ದು, ಮಾಲೀಕರಾದ ಪ್ರದೀಪ್ ಕುಮಾರ್ ರವರು ಮೇಲೆ ಪ್ರಕರಣ ದಾಖಲಿಸಲಾಗಿದೆ.


ವ್ಯಾಪಾರದ ವೇಳೆ ಮಾಸ್ಕ್ ಧರಿಸದೆ, ಅಂತರ ಕಾಯ್ದುಕೊಳ್ಳದೆ ಹಾಗೂ ಸ್ಯಾನಿಟೈಸರ್ ಮಾಡದಿರುವುದರಿಂದ ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ: ಕಂ ಇ 158 ಟಿಎನ್ಆರ್ 2020 ರ ಆದೇಶವನ್ನು ಉಲ್ಲಂಘಿಸಿದ್ದಾರೆಂದು ಐಪಿಸಿ 1860 (u/s-269) ಕರ್ನಾಟಕ ಎಪಿಡೆಮಿಕ್ ಡಿಸೀಸ್ ಆ್ಯಕ್ಟ್ 2020 (u/s-5(1) ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

??????????????

  • ????? ???????? ??????????? ???? ??????????.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

ಗೊಂದಲದ ಗೂಡಾದ ವೀಕೆಂಡ್ ಕರ್ಫ್ಯೂ, ತಾಲ್ಲೂಕು ಆಡಳಿತಕ್ಕಿಲ್ಲಾ ಮಾಹಿತಿ !? ಅನಗತ್ಯ ಓಡಾಟ ಬಿಟ್ಟು ಎಲ್ಲವೂ ಯಥಾಸ್ಥಿತಿ ಡಿ ಸಿ ಹೇಳಿಕೆ
ಗೊಂದಲದ ಗೂಡಾದ ವೀಕೆಂಡ್ ಕರ್ಫ್ಯೂ, ತಾಲ್ಲೂಕು ಆಡಳಿತಕ್ಕಿಲ್ಲಾ ಮಾಹಿತಿ !? ಅನಗತ್ಯ ಓಡಾಟ ಬಿಟ್ಟು ಎಲ್ಲವೂ ಯಥಾಸ್ಥಿತಿ ಡಿ ಸಿ ಹೇಳಿಕೆ

ತಾಲ್ಲೂಕಿನ ನಾಲ್ಕು ಸ್ಥಂಭಗಳೆನಿಸಿಕೊಂಡ ತಹಶಿಲ್ದಾರ್, ಉಪ ಪೋಲಿಸ್ ಅಧೀಕ್ಷಕ, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ನಗರಸಭೆ ಪೌರಾಯುಕ್ತ ಯಾರಿಗೂ ಸಹ ರಾತ್ರಿ ಒಂಭತ್ತು ಗಂಟೆಯಾದರೂ ವಾ

Top Stories »  


Top ↑