ಸಾಕುನಾಯಿಯ ಮೇಲೆ ಎರಡು ವರ್ಷ ನಿರಂತರ ಅತ್ಯಾಚಾರಗೈದ ಭೂಪ:
ಕೋಲ್ಕತ್ತಾ; 60 ವರ್ಷದ ವೃದ್ದನೋರ್ವ ಸತತ ಎರಡು ವರ್ಷಗಳ ಕಾಲ ತನ್ನ ಮನೆಯ ಸಾಕು ನಾಯಿಯ ಮೇಲೆ ನಿರಂತರ ಅತ್ಯಾಚಾರ ನಡೆಸಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದು, ಸ್ಥಳೀಯರಿಂದ ವೀಡಿಯೋ ವೈರಲ್ ಆದ ನಂತರ ಪ್ರಾಣಿದಯಾಸಂಘದವರ ದೂರಿನ ಮೇರೆಗೆ ಸ್ಥಳೀಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ರತಿಕಾಂತ್ ಸರ್ದಾರ್ ಎಂದು ಗುರುತಿಸಲಾಗಿದೆ. ಅತ್ಯಾಚಾರಕ್ಕೊಳಗಾಗುವ ಸಂದರ್ಭದಲ್ಲಿ ನಾಯಿ ಕೂಗುತ್ತಿದ್ದಂತೆ ಸ್ಥಳೀಯರು ಅನುಮಾನದಿಂದ ನೋಡಿದ್ದ