
ಅನ್ಸರ್ ಅಹಮದ್ ಷೇಕ್ ರವರು ಅತಿ ಚಿಕ್ಕ 21 ವಯಸ್ಸಿನಲ್ಲಿ ಐ.ಎ.ಎಸ್ ಅಧಿಕಾರಿ ಆಗಿ ಚರಿತ್ರೆ ಸೃಷ್ಟಿಸಿದ್ದಾರೆ.
ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದ ಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಎಸ್ ಅಧಿಕಾರಿ ಆಗಿ ಚರಿತ್ರೆ ಸೃಷ್ಟಿಸಿದ್ದಾರೆ.. 2013 ರಲ್ಲಿ ನಡೆದ ಐ.ಎ.ಎಸ್ ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್

ಪ್ರವೇಶಾತಿಗೆ ಅರ್ಜಿ ಆಹ್ವಾನ
ರಾಮನಗರ-ಅ.11: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2022-23ನೇ ಜುಲೈ ಆವೃತ್ತಿಗೆ ಯುಜಿಸಿ ಅನಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.ಸ್ನಾತಕ/ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಎಸ್.ಸಿ, ಬಿ.ಸಿ.ಎ, ಬಿ.ಬಿ.ಎ, ಬಿ.ಲಿಬ್.ಐ.ಎ.ಸ್ಸಿ, ಎಂ.ಎ, ಎಂ.ಕಾಂ, ಎಂ.ಎಸ್ಸಿ, ಎಂ.ಬಿ.ಎ, ಎಂ.ಲಿಬ್.ಐ.ಎಸ್ಸಿ

ಕಂಪ್ಯೂಟರೈಸ್ಡ್ ಅಕೌಂಟಿಂಗ್ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ
ರಾಮನಗರ-ಅ.01: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಕಂಪ್ಯೂಟರೈಸ್ಡ್ ಅಕೌಂಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿ

ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ
ರಾಮನಗರ-ಅ.01: 2022-23ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಸುವ ಸಂಬಂಧ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಪಡೆದ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಮನಗರ ಜಿಲ್ಲೆಯ ಅರ್ಹ ಕ್ರೀಡಾಪಟುಗಳಿಂದ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸಲು ಅರ್ಜಿಗಳನ್ನು ಆಹ್ವಾ

NEET UG 2022 ಫಲಿತಾಂಶ ಪ್ರಕಟ: ಕರ್ನಾಟಕದ ಹೃಷಿಕೇಶ್ಗೆ 3ನೇ ಸ್ಥಾನ
ನವದೆಹಲಿ: 2022ನೇ ಸಾಲಿನ ನೀಟ್ ಯುಜಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು 3 ಹಾಗೂ 4ನೇ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮೊದಲನೇ ಸ್ಥಾನ ರಾಜಸ್ಥಾನದ ವಿದ್ಯಾರ್ಥಿನಿ ತನಿಷ್ಕಾ ಪಾಲಾಗಿದೆ.NEET UG 2022 resultsನೀಟ್ನಲ್ಲಿ ಮೊದಲ ಸ್ಥಾನ ಗಳಿಸಿದ ರಾಜಸ್ಥಾನದ ತನಿಷ್ಕಾ ಜುಲೈ 17ರಂದು ದೇಶದ 546 ನಗರ

ಸ್ಪರ್ಧಾತ್ಮಕ ಯುಗದಲ್ಲಿ ಡಿಜಿಟಲ್ ಗ್ರಂಥಾಲಯ ಸಹಕಾರಿಯಾಗಲಿದೆ; ಉಮಾ ಮಹದೇವನ್
ರಾಮನಗರ, ಆ.04: ಪ್ರತೀ ಗ್ರಾಮ ಪಚಾಯಿತಿಗಳಲ್ಲಿ ಡಿಜಿಟಲ್ ಗ್ರಂಥಾಲಯ ತೆರೆಯುವುದರಿಂದ ಗ್ರಾಮೀಣ ಭಾಗದ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಮತ್ತು ಓದುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಪಂಚಾಯತ್ ರಾಜ್ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಉಮಾ ಮಹದೇವನ್ ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.ಅವರು ಇಂದ

ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಚುನಾವಣೆ ಅಕ್ರಮ ವಸಂತಕುಮಾರ್ ಆರೋಪ
ಚನ್ನಪಟ್ಟಣ: ತಾಲ್ಲೂಕಿನ ಪ್ರೌಢಶಾಲೆ ಸಹಶಿಕ್ಷಕರ ಸಂಘದ ಚುನಾವಣೆಯಲ್ಲಿ ನನ್ನಂಥ ಹಲವಾರು ಮಂದಿ ಪ್ರೌಢಶಾಲಾ ಸಹಶಿಕ್ಷಕರ ಹೆಸರನ್ನು ಕೈಬಿಟ್ಟು, ತಮಗೆ ಇಷ್ಟಬಂದವರನ್ನು ಸಂಘದ ಸದಸ್ಯರನ್ನಾಗಿ ಮಾಡಿಕೊಂಡು ಅಕ್ರಮವಾಗಿ ಚುನಾವಣೆ ನಡೆಸಲಾಗಿದೆ ಎಂದು ಸೋಗಾಲ ಸರ್ಕಾರಿ ಪ್ರೌಢಶಾಲೆಯ ಸಹಶಿಕ್ಷಕ ವಸಂತ್ ಕುಮಾರ್ ಆರೋಪಿಸಿದ್ದಾರೆ.ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠ

ಬಡ ವಿದ್ಯಾರ್ಥಿಗಳಿಗೆ ವಿದ್ಯೆ ಹೊರೆಯಾಗಬಾರದು ಟಿ ಕೆ ಯೋಗೇಶ್
ಚನ್ನಪಟ್ಟಣ: ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೆ ಯಾವುದೇ ಹೊರೆ ಆಗದಂತೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸಂಸ್ಥೆ ನಿರಂತರವಾಗಿ ಶ್ರಮಿಸುತ್ತಿದೆ. ಸಂಸ್ಥೆಗೆ ದಾನಿಗಳು ಸಹ ಬೆನ್ನೆಲುಬಾಗಿ ನಿಂತಿರುವುದು ಸಂತಷದ ವಿಚಾರ ಎಂದು ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಅಧ್ಯಕ್ಷ ಟಿ.ಕೆ.ಯೋಗೇಶ್ (ಪಾಪು) ತಿಳಿಸಿದರು.ನಗರದ ಜೆಸಿ ರಸ್ತೆಯಲ್ಲಿರುವ ಒಕ್ಕಲಿಗರ

ಎಸ್ಎಸ್ಎಲ್ಸಿ ಪರೀಕ್ಷೆ ಅಕ್ರಮ: ಹೆಚ್ಚಿನ ವಿಚಾರಣೆಗಾಗಿ ಮೂವರು ಪೊಲೀಸರ ವಶಕ್ಕೆ: ಏಳು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ
ರಾಮನಗರ: 2022-23 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಹತ್ತು ಆರೋಪಿಗಳನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಇವರಲ್ಲಿ ಮೂವರನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.ಮಾಗಡಿಯ ಕೆಂಪೇಗೌಡ ಶಾಲೆಯ ಪ್ರಾಚಾರ್ಯ ಶ್ರೀನಿವಾಸ, ಗುಮಾಸ್ತ ರಂಗೇಗೌಡ ಹಾಗೂ ರಂಗನಾಥ ಶಾಲೆಯ ಹಿಂದಿ ಶಿಕ್ಷಕ ಕೃಷ್ಣಮೂರ್ತಿ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಉಳಿದ ಏಳು ಮಂದಿಯನ್ನು ನ್ಯಾ

ಎಸ್ಎಸ್ಎಲ್ಸಿ ಯಲ್ಲಿ ತಾಲ್ಲೂಕಿನಲ್ಲಿ ಶೇ 95.46 ಫಲಿತಾಂಶ
ಚನ್ನಪಟ್ಟಣ: ತಾಲೂಕಿನಲ್ಲಿ ಈ ಬಾರಿ ಒಟ್ಟು 2821 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಬರೆದಿದ್ದು, ಅದರಲ್ಲಿ 2693 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಶೇ 95.46 ರಷ್ಟು ಫಲಿತಾಂಶದೊಂದಿಗೆ ಚನ್ನಪಟ್ಟಣ ತಾಲ್ಲೂಕು ಜಿಲ್ಲೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತದೆ. ತಾಲ್ಲೂಕಿನ ಒಟ್ಟು ಅರವತ್ತೇಳು ಪ್ರೌಢಶಾಲೆ