Tel: 7676775624 | Mail: info@yellowandred.in

Language: EN KAN

    Follow us :


ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು
ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು

ಚನ್ನಪಟ್ಟಣ: ನಾವು ನಮ್ಮ ಕಾಲದಲ್ಲಿ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಹಲವಾರು ಸಮಸ್ಯೆಗಳು ನಮ್ಮ ಎದುರಿಗಿದ್ದವು. ಆದರೆ, ಈಗ ಅಂತಹ ಪರಿಸ್ಥಿತಿ ಇಲ್ಲ. ತಂತಮ್ಮ ಮನೆ ಬಾಗಿಲಿಗೆ ಬರುವ ವಾಹನಗಳ ಜೊತೆಗೆ, ಮಗ್ಗುಲಲ್ಲೇ ಪೈಪೋಟಿಗಿಳಿದಂತೆ ಹಲವಾರು ಶಾಲೆಗಳಿವೆ. ವಿದ್ಯಾರ್ಥಿಗಳು ತಮಗೆ ಇರುವ ಈ ಅವಕಾಶವನ್ನು ಉತ್ತಮವಾಗಿ ಬಳಸಿಕೊಂಡು ಜೀವನದಲ್ಲಿ ಉತ್ತಮ ಸಾಧನೆ ತೋರಬೇಕು, ಹೆತ್ತವರಿಗೆ

ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ
ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ

ಚನ್ನಪಟ್ಟಣ: ಶಾಲಾ ವಿದ್ಯಾರ್ಥಿಗಳು ಕೇವಲ ಪಾಠ ಮತ್ತು ಆಟಕ್ಕೆ ಸೀಮಿತವಾಗದೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕೌಶಲ್ಯ ಕಲಿತ ಮಕ್ಕಳ ಪ್ರತಿಭೆಯನ್ನು ಹೊರಸೂಸುವ ಆ ಒಂದು ದಿನವೇ ಸಡಗರ, ಸಂಭ್ರಮ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮರಿಗೌಡ ತಿಳಿಸಿದರು.ಅವರು ನಗರದ ಬಾಲು ಶಾಲೆಯ ಆಟದ ಮೈದಾನ (ಹಳೇ ಕೊರ್ಟ್ ಹತ್ತಿರ) ಕೋಟೆಯಲ್ಲಿ ಆಯೋಜಿಸಿದ್ದ ಬಾಲು ಶಾಲೆಯ ೨೨ ನೇವರ್ಷ ದ ವಾರ್ಷಿಕೋತ್

ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್
ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್

ಚನ್ನಪಟ್ಟಣ: ಪ್ರತಿ ವರ್ಷವೂ ಲಕ್ಷಾಂತರ ಯುವಕ ಯುವತಿಯರು ಪದವಿಯೊಂದಿಗೆ ಹೊರಬರುತ್ತಾರೆ. ವಿಶ್ವ ವಿದ್ಯಾಲಯಗಳಿಂದ ಪದವಿಯೊಂದಿಗೆ ಬರುವವರಿಗೆ ಸೂಕ್ತ  ಉದ್ಯೋಗ ಸಿಗುತ್ತಿಲ್ಲ. ಪ್ರತಿ ನೇಮಕಾತಿಗಳಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರ ಕೇಳಿ ಬರುತ್ತಿದೆ. ಸರ್ಕಾರ ಪದವೀಧರರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ಈ ಹಿನ್ನೆಲೆಯಲ್ಲಿ ಯುವಜನರು ಎದುರಿಸುತ್ತಿರುವ ಸಮಸ್ಯೆ ಗಳಿಗೆ ಧ್ವನಿಯಾಗಲು ತಾವು ಪದವೀಧರ ಕ್ಷೇತ್ರ

ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ
ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ

ಚನ್ನಪಟ್ಟಣ: ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಬ್ರಾಡ್ಕಾಂ ವಿಜ್ಞಾನ ಕೇಂದ್ರ ಚನ್ನಪಟ್ಟಣ ಇವರ ವತಿಯಿಂದ ನಗರದ ದಿವ್ಯ ಚೇತನ ಇಂಗ್ಲಿಷ್ ಪ್ರೌಢಶಾಲೆಯಲ್ಲಿ ಮಿನಿ ವಿಜ್ಞಾನ ಮೇಳ ವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ಎಲ್. ವರದರಾಜು ರವರು ವಹಿಸಿದ್ದರು. ಇದೇ ವೇಳೆ ಮಾತನಾಡಿದ ಅವರು ವಿಜ್ಞಾನದ ಮಕ್ಕಳಿಗೆ ಶಿಕ್ಷಕರು ಮೇಳ ಆ

ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ
ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ

ಚನ್ನಪಟ್ಟಣ,: ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣದ ಜೊತೆಯಲ್ಲಿ ಕ್ರೀಡಾಮನೋಭಾವನೆ ಬೆಳಸಿಕೊಳ್ಳಬೇಕು. ಮನಸ್ಸು ಉಲ್ಲಸಿತವಾಗಲು ಕ್ರೀಡೆ ಸಹಕಾರಿ ಎಂದು ಬಾಲು ಪಬ್ಲಿಕ್ ಶಾಲೆಯ ಜಂಟಿ ಕಾರ್ಯದರ್ಶಿ ವಿ.ಬಾಲಸುಬ್ರಮಣ್ಯಂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ನಗರದ ಪಾರ್ವತಿ ಚಿತ್ರಮಂದಿರದ ರಸ್ತೆಯಲ್ಲಿರುವ ಬಾಲು ಪಬ್ಲಿಕ್ ಶಾಲೆಯಲ್ಲಿ ಆಯೋಜನೆ ಮಾಡಲಾಗಿದ್ದ, ಶಾಲೆಯ ವಾರ್ಷಿಕ ಕ್ರೀಡಾಕೂ

ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ
ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ

ಚನ್ನಪಟ್ಟಣ: ಸರ್ಕಾರಿ ಕಾಲೇಜುಗಳ ಉಪನ್ಯಾಸಕರು ಧರಣಿ ನಿರತರಾಗಿರುವುದರಿಂದ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ. ಇದರಿಂದ ಶೈಕ್ಷಣಿಕ ವರ್ಷದ ಕಲಿಕೆಗೆ ತೊಂದರೆಯಾಗಿದ್ದು, ಇದನ್ನು ಪರಿಹರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನಗರದ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪನಗರದ ತಾಲೂಕು ಕಚೇರಿ ಆವರಣದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಈ ಕೂ

ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ
ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ

ಚನ್ನಪಟ್ಟಣ:bಆಸ್ಪತ್ರೆಗೆ ಬರುವ ರೋಗಿಗಳ ಅರೋಗ್ಯ ತಪಾಸಿಸಿ, ರೋಗ ವಾಸಿ ಮಾಡಿ, ಅವರ ಆರೋಗ್ಯ ದ ಜೊತೆಗೆ ಆಯಸ್ಸನ್ನು ಹೆಚ್ಚಿಸುವಲ್ಲಿ ನಿಷ್ಣಾತರಾದ ವೈದ್ಯರು ತಮ್ಮ ಆರೋಗ್ಯದ ಕಡೆಯೂ ಗಮನ ನೀಡಿ, ತಮ್ಮ ಆರೋಗ್ಯ ಮತ್ತು ಆಯಸ್ಸನ್ನು ಹೆಚ್ಚಿಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಕ್ಷೇತ್ರದ ಪೀಠಾಧಿಪತಿಗಳಾದ ನಿರ್ಮಲಾನಂದನಾಥ ಸ್ವಾಮೀಜಿ ಯವರು ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು

ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ
ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ

ಚನ್ನಪಟ್ಟಣ: ನಗರದ ಡೂಂ ಲೈಟ್ ವೃತ್ತದಲ್ಲಿರುವ ಏಳು ದಶಕದಷ್ಟು ಹಳೆಯಾದಾದ ಪೆಟ್ಟಾ ಹೆಸರಿನ ಸರ್ಕಾರಿ ಶಾಲಾ ಆವರಣದಲ್ಲಿ ಹತ್ತಾರು ಟನ್ ಕಸದ ರಾಶಿಯನ್ನು ರಾತ್ರೋರಾತ್ರಿ ನಗರಸಭೆಯ ಸಿಬ್ಬಂದಿಗಳು ಸುರಿದು ಹೋಗಿದ್ಧು, ಮಕ್ಕಳಿಗೆ ಪಾಠ ಮಾಡಲಾಗದಷ್ಟು ದುರ್ವಾಸನೆ ಹರಡಿದೆ ಎಂದು ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷೆ ಮತ್ತು ಸದಸ್ಯರು ದೂರಿದ್ದಾರೆ.

ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ
ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ

ಚನ್ನಪಟ್ಟಣ: ಬಡತನದ ಬೇಗೆಯಲ್ಲಿ ಬೆಂದು, ಉನ್ನತ ಶಿಕ್ಷಣ ಪಡೆದು, ಉತ್ತಮ ಸ್ಥಾನಮಾನದ ಜೊತೆಗೆ ಆರ್ಥಿಕವಾಗಿ ಸದೃಢವಾದ ನಂತರ ತನ್ನ ಜನ್ಮದಾತರಿಗೆ, ಹುಟ್ಡಿದೂರಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದೊಂದಿಗೆ ವೈದ್ಯ ವೆಂಕಟಪ್ಪ ನವರು ಹದಿನಾಲ್ಕು ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸರ್ಕಾರಿ ಶಾಲೆ ನಿರ್ಮಿಸಿ ಕೊಡುತ್ತಿರುವುದು ಶ್ಲಾಘನೀಯ, ಇಂತಹವರ ಸಂಖ್ಯೆ ಸಹಸ್ರವಾಗಲಿ, ಸರ್ಕಾರ ಹಾಗೂ ಸರ್ವಜನರ ಪರವಾಗಿ ವೆಂಕಟ

ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು
ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು

ರಾಮನಗರ: ನಮ್ಮ ರಾಜ್ಯದ ಕೆಲ ಭಾಗಗಳಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ, ಮಂಡ್ಯ, ಮೈಸೂರು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲಾ, ಇಂತಹ ಸಂಕಷ್ಟದ ಸಮಯದಲ್ಲೂ ಕರ್ನಾಟಕ ಸರ್ಕಾರ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿದ್ದು, ನ್ಯಾಯವು ಸಹ ನಮ್ಮ ಪರವಾಗಿಲ್ಲಾ ಎಂದು ರಾಜ್ಯಾದ್ಯಂತ ಇರುವ ೧,೯೦೦ಕ್ಕೂ ಹೆಚ್ಚಿನ ವಿವಿಧ ರೀತಿಯ ಸಂಘಟನೆಗಳು ಒಗ್ಗೂಡಿ ೨೯ ನೇ ಶುಕ್ರವಾರ ಮುಂಜಾನೆಯಿಂದ ಮುಸ್ಸಂಜೆವರೆಗೂ

Top Stories »  



Top ↑