Tel: 7676775624 | Mail: info@yellowandred.in

Language: EN KAN

    Follow us :

ಸರಳವಾಗಿ ಸಾಮಾನ್ಯರಂತೆ ಕಲ್ಪವೃಕ್ಷ ಕುಡಿಕೆ ಲೆಮನ್ ಟೀ ಕುಡಿದ ಕುಮಾರಸ್ವಾಮಿ

Posted date: 04 Apr, 2023

Powered by:     Yellow and Red

ಸರಳವಾಗಿ ಸಾಮಾನ್ಯರಂತೆ ಕಲ್ಪವೃಕ್ಷ ಕುಡಿಕೆ ಲೆಮನ್ ಟೀ ಕುಡಿದ ಕುಮಾರಸ್ವಾಮಿ

ಚನ್ನಪಟ್ಟಣ: ಮಾಜಿ ಮುಖ್ಯ ಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಯವರು ಸುಣ್ಣಘಟ್ಟ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅನ್ಯ ಪಕ್ಷ ತೊರೆದು ಹಾಗೂ ಈ ಹಿಂದೆ ಪಕ್ಷ ತೊರೆದು ಹೋಗಿದ್ದವರ ಜೆಡಿಎಸ್ ಪಕ್ಷ ಮರು ಸೇರ್ಪಡೆ ಕಾರ್ಯಕ್ರಮಕ್ಕೆ ಬಂದು ವಾಪಸ್ ತೆರಳುವ ವೇಳೆ  ಸಾತನೂರು ರಸ್ತೆಯಲ್ಲಿರುವ ಕಲ್ಪವೃಕ್ಷ ಕುಡಿಕೆ ಟೀ ಹೋಟೆಲ್ ಗೆ ಬಂದು ಸರಳವಾಗಿ, ಸಾಮಾನ್ಯರಂತೆ ಲೆಮನ್ ಟೀ ಸವಿದರು.

 ಹೋಟೆಲ್ ಮಾಲಿಕ ಮರಿಸ್ವಾಮಿ ಹಾಗೂ ಸ್ನೇಹಿತರಾದ ರವಿ ಸಂದೀಪ್ ಸೇರಿದಂತೆ ಅನೇಕರು ಕುಮಾರಸ್ವಾಮಿ ರವರು  ತೆರಳುವ ಕಾರನ್ನು ನಿಲ್ಲಿಸಿ ಅವರಿಗೆ ಕುಡಿಕೆ ಲೆಮನ್ ಟೀ ನೀಡಿದರು ಟೀ ಕುಡಿದ ಅವರು ಮೆಚ್ಚುಗೆ ವ್ಯಕ್ತ ಪಡಿಸಿ ಮತ್ತೊಮ್ಮೆ ಬಂದು ಟೀ ಕುಡಿಯುವುದಾಗಿ ತಮ್ಮ ಸರಳತೆಯನ್ನು ತೋರಿದರು.

ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in education »

ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು
ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು

ರಾಮನಗರ: ನಮ್ಮ ರಾಜ್ಯದ ಕೆಲ ಭಾಗಗಳಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ, ಮಂಡ್ಯ, ಮೈಸೂರು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲಾ, ಇಂತಹ ಸಂಕಷ್ಟದ ಸಮಯ

ಜವಾಹರ್ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಹಾಕುವಂತೆ ಬಿಇಓ ಮರಿಗೌಡ ಮನವಿ
ಜವಾಹರ್ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಹಾಕುವಂತೆ ಬಿಇಓ ಮರಿಗೌಡ ಮನವಿ

ಚನ್ನಪಟ್ಟಣ : ಕನಕಪುರ ತಾಲೂಕಿನ ಶಿವನಹಳ್ಳಿ ಬಳಿ ಇರುವ ಜವಾಹರ್ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ, ನವೋದಯ ವಿದ್ಯಾಲಯ ಸ

ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ

ರಾಮನಗರ: ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ರಾಮನಗರ ಜಿಲ್ಲೆಯ ವಸತಿ ಶಾಲೆ, ಕಾಲೇಜು ಹಾಗೂ ಮೌಲಾನಾ ಆಜ

ಅನಧಿಕೃತ ಶಾಲೆಗಳಿಗೆ ದಾಖಲಾತಿ ಮಾಡಿಸಬೇಡಿ: ಕ್ಷೇತ್ರ ಶಿಕ್ಷಣಾಧಿಕಾರಿ
ಅನಧಿಕೃತ ಶಾಲೆಗಳಿಗೆ ದಾಖಲಾತಿ ಮಾಡಿಸಬೇಡಿ: ಕ್ಷೇತ್ರ ಶಿಕ್ಷಣಾಧಿಕಾರಿ

ರಾಮನಗರ, ಜೂ. 28:   ಅನುದಾನ ರಹಿತ ಶಾಲೆಗಳು 2023-24ನೇ ಸಾಲಿನಲ್ಲಿ ಆಡಳಿತ ಮಂಡಳಿಯವರು ಇಲಾಖೆಯ ಅನುಮತಿ ಪಡೆಯದೇ ಶಾಲೆಗಳನ್ನು ನಡೆಸುತ್ತ

ಪಜಾ ಮತ್ತು ಪಪಂ ದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ರಾಮನಗರ, ಜೂ. 17:    ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರ

ಸಿಂ.ಲಿಂ.ನಾಗರಾಜು ಪ್ರತಿಷ್ಠಾನ ವತಿಯಿಂದ ಇರುಳಿಗರದೊಡ್ಡಿ ಶಾಲಾ ಮಕ್ಕಳಿಗೆ ಬ್ಯಾಗ್, ಪಠ್ಯ ಸಾಮಗ್ರಿ ವಿತರಣೆ
ಸಿಂ.ಲಿಂ.ನಾಗರಾಜು ಪ್ರತಿಷ್ಠಾನ ವತಿಯಿಂದ ಇರುಳಿಗರದೊಡ್ಡಿ ಶಾಲಾ ಮಕ್ಕಳಿಗೆ ಬ್ಯಾಗ್, ಪಠ್ಯ ಸಾಮಗ್ರಿ ವಿತರಣೆ

ಚನ್ನಪಟ್ಟಣ:  ದಾನಿಗಳು ನೀಡುವ ಪಠ್ಯ ಸಾಮಗ್ರಿಗಳನ್ನು ಸದ್ಬಳಕೆ ಮಾಡಿಕೊಂಡು ಶಾಲಾ ಮಕ್ಕಳು ವಿಶೇಷವಾಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಉನ್ನತ

ಜವಳಿ ಮತ್ತು ಕೈಮಗ್ಗ ಡಿಪ್ಲೊಮಾ ಗೆ ಅರ್ಜಿ ಆಹ್ವಾನ
ಜವಳಿ ಮತ್ತು ಕೈಮಗ್ಗ ಡಿಪ್ಲೊಮಾ ಗೆ ಅರ್ಜಿ ಆಹ್ವಾನ

ರಾಮನಗರ, ಜೂ. 09:    ರಾಮನಗರ ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2023-24ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು

ಎಂಬಿಬಿಎಸ್ ನಲ್ಲಿ ಗೋಲ್ಡ್ ಮೆಡಲ್, ಪಿಜಿ ಯಲ್ಲಿ ದೇಶಕ್ಕೆ ಎರಡು ಸಾವಿರ ರ್ಯಾಂಕ್ ಪಡೆದ ಅಪ್ಪಟ ಗ್ರಾಮೀಣ ಪ್ರತಿಭೆ ಚಕ್ಕಲೂರು ಗ್ರಾಮದ ಡಾ ಅನುಶ್ರೀ
ಎಂಬಿಬಿಎಸ್ ನಲ್ಲಿ ಗೋಲ್ಡ್ ಮೆಡಲ್, ಪಿಜಿ ಯಲ್ಲಿ ದೇಶಕ್ಕೆ ಎರಡು ಸಾವಿರ ರ್ಯಾಂಕ್ ಪಡೆದ ಅಪ್ಪಟ ಗ್ರಾಮೀಣ ಪ್ರತಿಭೆ ಚಕ್ಕಲೂರು ಗ್ರಾಮದ ಡಾ ಅನುಶ್ರೀ

ಚನ್ನಪಟ್ಟಣ: ತಾಲ್ಲೂಕಿನ ಚಕ್ಕಲೂರು ಗ್ರಾಮದಿಂದ ಚನ್ನಪಟ್ಟಣ ನಗರಕ್ಕೆ ಪ್ರತಿದಿನ ಅಂದರೆ ಹದಿನಾಲ್ಕು ವರ್ಷಗಳ ಕಾಲ ಇಪ್ಪತ್ನಾಲ್ಕು ಕಿಲೋಮೀಟರ್ ಪ್ರಯಾಣ

ಎನ್.ಎಸ್.ಎಸ್. ಶಿಬಿರಾರ್ಥಿಗಳಿಗೆ ಸಮೀಕ್ಷೆವೇಳೆ ಅಪೌಷ್ಠಿಕತೆ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ಸಲಹೆ - ಡಾ. ಶಶಿಕಲಾ
ಎನ್.ಎಸ್.ಎಸ್. ಶಿಬಿರಾರ್ಥಿಗಳಿಗೆ ಸಮೀಕ್ಷೆವೇಳೆ ಅಪೌಷ್ಠಿಕತೆ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ಸಲಹೆ - ಡಾ. ಶಶಿಕಲಾ

ರಾಮನಗರ, ಮೇ 2: ಅಪೌಷ್ಠಿಕತೆ ಮುಖ್ಯವಾದ ಆರೋಗ್ಯ ಸಮಸ್ಯೆಯಾಗಿದ್ದು. ಅಪೌಷ್ಠಿಕತೆ ಎಲ್ಲಾ ವಯಸ್ಸಿನಲ್ಲಿಯೂ ಕಂಡು ಬರುತ್ತದೆ. ಅಪೌಷ್ಠಿಕತೆ ನಿವಾರಿಸಲು ತಾಯಿ

ಶಿಸ್ತು ಮತ್ತು ಶ್ರದ್ಧೆ ಇದ್ದರೆ ಅಸಾಧ್ಯವಾದುದನ್ನು ಸಾಧಿಸಬಹುದು. ಸಾಹಿತಿ ವಿಜಯ್ ರಾಂಪುರ
ಶಿಸ್ತು ಮತ್ತು ಶ್ರದ್ಧೆ ಇದ್ದರೆ ಅಸಾಧ್ಯವಾದುದನ್ನು ಸಾಧಿಸಬಹುದು. ಸಾಹಿತಿ ವಿಜಯ್ ರಾಂಪುರ

ಚನ್ನಪಟ್ಟಣ :ಪ್ರತಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಅವಧಿಯಲ್ಲಿ ಶಿಸ್ತು ಮತ್ತು ಶ್ರದ್ಧೆಯ ಜೊತೆಗೆ ಸಮಯ ಪಾಲನೆ ರೂಢಿಸಿಕೊಂಡಲ್ಲಿ, ವಿದ್ಯಾರ್ಥಿಗಳು ತಮ್ಮ

Top Stories »  

Top ↑