Tel: 7676775624 | Mail: info@yellowandred.in

Language: EN KAN

    Follow us :


ಪಜಾ ಮತ್ತು ಪಪಂ ದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Posted date: 17 Jun, 2023

Powered by:     Yellow and Red

ರಾಮನಗರ, ಜೂ. 17:    ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಪಿ.ಯು.ಸಿ/ಡಿಪ್ಲೊಮಾ/ಪದವಿ/ಸ್ನಾತಕೋತ್ತರ ಪದವಿ/ಇಂಜಿನಿಯರಿಂಗ್/ಮೆಡಿಕಲ್ ಕೋರ್ಸ್ ಗಳಲ್ಲಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು 2023ರ ಆಗಸ್ಟ್ 31 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.


ಪರಿಶಿಷ್ಟ ಜಾತಿ (ಎಸ್.ಸಿ)ಗೆ ಸೇರಿದ ವಿದ್ಯಾರ್ಥಿಗಳು  www.sw.kar.nic.in ಮೂಲಕ ಹಾಗೂ ಪರಿಶಿಷ್ಟ ಪಂಗಡ (ಎಸ್.ಟಿ)ಕ್ಕೆ ಸೇರಿದ ವಿದ್ಯಾರ್ಥಿಗಳು  tw.kar.nic.in  ಮೂಲಕ ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.


ಅರ್ಜಿ ಸಲ್ಲಿಸಿದ ನಂತರ ಡೌನ್‌ಲೋಡ್ ಮಾಡಿದ ಅರ್ಜಿ ಮತ್ತು ಅಗತ್ಯ ದಾಖಲೆಗಳ ಪ್ರತಿಯೊಂದಿಗೆ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಾಮನಗರ ಜಿಲ್ಲೆ ಮತ್ತು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಾಮನಗರ, ಚನ್ನಪಟ್ಟಣ, ಕನಕಪುರ ಹಾಗೂ ಮಾಗಡಿ ತಾಲ್ಲೂಕಿನ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.


ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಾಮನಗರ ಜಿಲ್ಲೆ ಹಾಗೂ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ ತಾಲ್ಲೂಕಿನ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ರಾಮನಗರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in education »

ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು
ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು

ಚನ್ನಪಟ್ಟಣ: ನಾವು ನಮ್ಮ ಕಾಲದಲ್ಲಿ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಹಲವಾರು ಸಮಸ್ಯೆಗಳು ನಮ್ಮ ಎದುರಿಗಿದ್ದವು. ಆದರೆ, ಈಗ ಅಂತಹ

ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ
ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ

ಚನ್ನಪಟ್ಟಣ: ಶಾಲಾ ವಿದ್ಯಾರ್ಥಿಗಳು ಕೇವಲ ಪಾಠ ಮತ್ತು ಆಟಕ್ಕೆ ಸೀಮಿತವಾಗದೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕೌಶಲ್ಯ ಕಲಿತ ಮಕ್ಕಳ ಪ್ರತಿಭೆಯನ್ನ

ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್
ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್

ಚನ್ನಪಟ್ಟಣ: ಪ್ರತಿ ವರ್ಷವೂ ಲಕ್ಷಾಂತರ ಯುವಕ ಯುವತಿಯರು ಪದವಿಯೊಂದಿಗೆ ಹೊರಬರುತ್ತಾರೆ. ವಿಶ್ವ ವಿದ್ಯಾಲಯಗಳಿಂದ ಪದವಿಯೊಂದಿಗೆ ಬರುವವರಿಗೆ ಸೂಕ್ತ  ಉದ್ಯೋಗ

ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ
ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ

ಚನ್ನಪಟ್ಟಣ: ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಬ್ರಾಡ್ಕಾಂ ವಿಜ್ಞಾನ ಕೇಂದ್ರ ಚನ್ನಪಟ್ಟಣ ಇವರ ವತಿಯಿಂದ ನಗರದ ದಿವ್ಯ ಚೇತನ ಇಂಗ್ಲಿಷ್ ಪ್ರೌಢಶಾಲೆಯಲ್ಲ

ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ
ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ

ಚನ್ನಪಟ್ಟಣ,: ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣದ ಜೊತೆಯಲ್ಲಿ ಕ್ರೀಡಾಮನೋಭಾವನೆ ಬೆಳಸಿಕೊಳ್ಳಬೇಕು. ಮನಸ್ಸು ಉಲ್ಲಸಿತವಾಗಲು ಕ್ರೀಡೆ ಸಹಕಾರಿ ಎಂದು ಬಾಲು

ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ
ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ

ಚನ್ನಪಟ್ಟಣ: ಸರ್ಕಾರಿ ಕಾಲೇಜುಗಳ ಉಪನ್ಯಾಸಕರು ಧರಣಿ ನಿರತರಾಗಿರುವುದರಿಂದ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ. ಇದರಿಂದ ಶೈಕ್ಷಣಿಕ ವರ್ಷದ ಕಲಿಕೆಗೆ ತೊ

ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ
ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ

ಚನ್ನಪಟ್ಟಣ:bಆಸ್ಪತ್ರೆಗೆ ಬರುವ ರೋಗಿಗಳ ಅರೋಗ್ಯ ತಪಾಸಿಸಿ, ರೋಗ ವಾಸಿ ಮಾಡಿ, ಅವರ ಆರೋಗ್ಯ ದ ಜೊತೆಗೆ ಆಯಸ್ಸನ್ನು ಹೆಚ್ಚಿಸುವಲ್ಲಿ ನಿಷ್ಣಾತರಾದ ವೈದ್ಯರು

ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ
ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ

ಚನ್ನಪಟ್ಟಣ: ನಗರದ ಡೂಂ ಲೈಟ್ ವೃತ್ತದಲ್ಲಿರುವ ಏಳು ದಶಕದಷ್ಟು ಹಳೆಯಾದಾದ ಪೆಟ್ಟಾ ಹೆಸರಿನ ಸರ್ಕಾರಿ ಶಾಲಾ ಆವರಣದಲ್ಲಿ ಹತ್ತಾರು ಟನ್ ಕಸದ ರಾಶಿಯನ್ನು ರಾ

ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ
ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ

ಚನ್ನಪಟ್ಟಣ: ಬಡತನದ ಬೇಗೆಯಲ್ಲಿ ಬೆಂದು, ಉನ್ನತ ಶಿಕ್ಷಣ ಪಡೆದು, ಉತ್ತಮ ಸ್ಥಾನಮಾನದ ಜೊತೆಗೆ ಆರ್ಥಿಕವಾಗಿ ಸದೃಢವಾದ ನಂತರ ತನ್ನ ಜನ್ಮದಾತರಿಗೆ, ಹುಟ್ಡಿದೂರ

ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು
ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು

ರಾಮನಗರ: ನಮ್ಮ ರಾಜ್ಯದ ಕೆಲ ಭಾಗಗಳಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ, ಮಂಡ್ಯ, ಮೈಸೂರು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲಾ, ಇಂತಹ ಸಂಕಷ್ಟದ ಸಮಯ

Top Stories »  


Top ↑