Tel: 7676775624 | Mail: info@yellowandred.in

Language: EN KAN

    Follow us :


ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

Posted date: 03 Oct, 2022

Powered by:     Yellow and Red

ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ರಾಮನಗರ-ಅ.01: 2022-23ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಸುವ ಸಂಬಂಧ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಪಡೆದ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಮನಗರ ಜಿಲ್ಲೆಯ ಅರ್ಹ ಕ್ರೀಡಾಪಟುಗಳಿಂದ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಅರ್ಹ ಕ್ರೀಡಾಪಟುಗಳು ಅರ್ಜಿಯನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಮನಗರ ಜಿಲ್ಲಾ ಕಚೇರಿಯಲ್ಲಿ ಅಕ್ಟೋಬರ್ 18 ರೊಳಗಾಗಿ ಪಡೆದು ಅಕ್ಟೋಬರ್ 25 ರೊಳಗಾಗಿ ಸದರಿ ಕಚೇರಿಯಲ್ಲಿ ಸಲ್ಲಿಸುವಂತೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9972581308 ಗೆ ಸಂಪರ್ಕಿಸುವಂತೆ ಕೋರಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in education »

ಅನ್ಸರ್ ಅಹಮದ್ ಷೇಕ್ ರವರು  ಅತಿ ಚಿಕ್ಕ 21 ವಯಸ್ಸಿನಲ್ಲಿ ಐ.ಎ.ಎಸ್ ಅಧಿಕಾರಿ ಆಗಿ ಚರಿತ್ರೆ  ಸೃಷ್ಟಿಸಿದ್ದಾರೆ.
ಅನ್ಸರ್ ಅಹಮದ್ ಷೇಕ್ ರವರು ಅತಿ ಚಿಕ್ಕ 21 ವಯಸ್ಸಿನಲ್ಲಿ ಐ.ಎ.ಎಸ್ ಅಧಿಕಾರಿ ಆಗಿ ಚರಿತ್ರೆ ಸೃಷ್ಟಿಸಿದ್ದಾರೆ.

ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದ ಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವ

ಪ್ರವೇಶಾತಿಗೆ ಅರ್ಜಿ ಆಹ್ವಾನ
ಪ್ರವೇಶಾತಿಗೆ ಅರ್ಜಿ ಆಹ್ವಾನ

ರಾಮನಗರ-ಅ.11: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2022-23ನೇ ಜುಲೈ ಆವೃತ್ತಿಗೆ ಯುಜಿಸಿ ಅನಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ

ಕಂಪ್ಯೂಟರೈಸ್ಡ್ ಅಕೌಂಟಿಂಗ್ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ
ಕಂಪ್ಯೂಟರೈಸ್ಡ್ ಅಕೌಂಟಿಂಗ್ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ರಾಮನಗರ-ಅ.01: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ

ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ
ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ರಾಮನಗರ-ಅ.01: 2022-23ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಸುವ ಸಂಬಂಧ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ

NEET UG 2022 ಫಲಿತಾಂಶ ಪ್ರಕಟ: ಕರ್ನಾಟಕದ ಹೃಷಿಕೇಶ್​​​ಗೆ 3ನೇ ಸ್ಥಾನ
NEET UG 2022 ಫಲಿತಾಂಶ ಪ್ರಕಟ: ಕರ್ನಾಟಕದ ಹೃಷಿಕೇಶ್​​​ಗೆ 3ನೇ ಸ್ಥಾನ

ನವದೆಹಲಿ: 2022ನೇ ಸಾಲಿನ ನೀಟ್​ ಯುಜಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು 3 ಹಾಗೂ 4ನೇ ಸ್ಥಾನ ಗಿಟ್ಟಿಸಿ

ಸ್ಪರ್ಧಾತ್ಮಕ ಯುಗದಲ್ಲಿ ಡಿಜಿಟಲ್ ಗ್ರಂಥಾಲಯ ಸಹಕಾರಿಯಾಗಲಿದೆ; ಉಮಾ ಮಹದೇವನ್
ಸ್ಪರ್ಧಾತ್ಮಕ ಯುಗದಲ್ಲಿ ಡಿಜಿಟಲ್ ಗ್ರಂಥಾಲಯ ಸಹಕಾರಿಯಾಗಲಿದೆ; ಉಮಾ ಮಹದೇವನ್

ರಾಮನಗರ, ಆ.04: ಪ್ರತೀ ಗ್ರಾಮ ಪಚಾಯಿತಿಗಳಲ್ಲಿ ಡಿಜಿಟಲ್ ಗ್ರಂಥಾಲಯ ತೆರೆಯುವುದರಿಂದ ಗ್ರಾಮೀಣ ಭಾಗದ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಮತ್ತು

ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಚುನಾವಣೆ ಅಕ್ರಮ ವಸಂತಕುಮಾರ್ ಆರೋಪ
ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಚುನಾವಣೆ ಅಕ್ರಮ ವಸಂತಕುಮಾರ್ ಆರೋಪ

ಚನ್ನಪಟ್ಟಣ: ತಾಲ್ಲೂಕಿನ ಪ್ರೌಢಶಾಲೆ ಸಹಶಿಕ್ಷಕರ ಸಂಘದ ಚುನಾವಣೆಯಲ್ಲಿ ನನ್ನಂಥ ಹಲವಾರು ಮಂದಿ ಪ್ರೌಢಶಾಲಾ ಸಹಶಿಕ್ಷಕರ ಹೆಸರನ್ನು ಕೈಬಿಟ್ಟು, ತಮ

ಬಡ ವಿದ್ಯಾರ್ಥಿಗಳಿಗೆ ವಿದ್ಯೆ ಹೊರೆಯಾಗಬಾರದು ಟಿ ಕೆ ಯೋಗೇಶ್
ಬಡ ವಿದ್ಯಾರ್ಥಿಗಳಿಗೆ ವಿದ್ಯೆ ಹೊರೆಯಾಗಬಾರದು ಟಿ ಕೆ ಯೋಗೇಶ್

ಚನ್ನಪಟ್ಟಣ: ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೆ ಯಾವುದೇ ಹೊರೆ ಆಗದಂತೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸಂಸ್ಥೆ ನಿರಂತರವಾಗಿ ಶ್ರಮಿಸುತ್

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಕ್ರಮ: ಹೆಚ್ಚಿನ ವಿಚಾರಣೆಗಾಗಿ ಮೂವರು ಪೊಲೀಸರ ವಶಕ್ಕೆ: ಏಳು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಕ್ರಮ: ಹೆಚ್ಚಿನ ವಿಚಾರಣೆಗಾಗಿ ಮೂವರು ಪೊಲೀಸರ ವಶಕ್ಕೆ: ಏಳು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

ರಾಮನಗರ: 2022-23 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಹತ್ತು ಆರೋಪಿಗಳನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಇವರಲ್ಲಿ ಮೂವರನ್ನು‌ ಹೆಚ್ಚಿನ ವಿಚಾರಣೆಗಾ

ಎಸ್ಎಸ್ಎಲ್ಸಿ ಯಲ್ಲಿ ತಾಲ್ಲೂಕಿನಲ್ಲಿ ಶೇ 95.46 ಫಲಿತಾಂಶ
ಎಸ್ಎಸ್ಎಲ್ಸಿ ಯಲ್ಲಿ ತಾಲ್ಲೂಕಿನಲ್ಲಿ ಶೇ 95.46 ಫಲಿತಾಂಶ

ಚನ್ನಪಟ್ಟಣ: ತಾಲೂಕಿನಲ್ಲಿ ಈ ಬಾರಿ  ಒಟ್ಟು 2821 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ  ಬರೆದಿದ್ದು,  ಅದರಲ್ಲಿ 269

Top Stories »  


Top ↑