ಕಂಪ್ಯೂಟರೈಸ್ಡ್ ಅಕೌಂಟಿಂಗ್ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ರಾಮನಗರ-ಅ.01: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಕಂಪ್ಯೂಟರೈಸ್ಡ್ ಅಕೌಂಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರಬೇಕು.
ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಅರ್ಜಿ ಸಲ್ಲಿಕೆಗೆ 2022ರ ಅಕ್ಟೋಬರ್ 10 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಖುದ್ದಾಗಿ ಭೇಟಿ ನೀಡಬಹುದು ಅಥವಾ ಕಚೇರಿ ದೂರವಾಣಿ ಸಂಖ್ಯೆ: 080-27728166 (ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 6 ಗಂಟೆ), ಮೊಬೈಲ್ ಸಂಖ್ಯೆ: 9113880324, 8884554510, 8050549412, 9241482541, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ಆನಂದ್.ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in education »

ಅನ್ಸರ್ ಅಹಮದ್ ಷೇಕ್ ರವರು ಅತಿ ಚಿಕ್ಕ 21 ವಯಸ್ಸಿನಲ್ಲಿ ಐ.ಎ.ಎಸ್ ಅಧಿಕಾರಿ ಆಗಿ ಚರಿತ್ರೆ ಸೃಷ್ಟಿಸಿದ್ದಾರೆ.
ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದ ಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವ

ಪ್ರವೇಶಾತಿಗೆ ಅರ್ಜಿ ಆಹ್ವಾನ
ರಾಮನಗರ-ಅ.11: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2022-23ನೇ ಜುಲೈ ಆವೃತ್ತಿಗೆ ಯುಜಿಸಿ ಅನಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ

ಕಂಪ್ಯೂಟರೈಸ್ಡ್ ಅಕೌಂಟಿಂಗ್ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ
ರಾಮನಗರ-ಅ.01: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ

ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ
ರಾಮನಗರ-ಅ.01: 2022-23ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಸುವ ಸಂಬಂಧ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ

NEET UG 2022 ಫಲಿತಾಂಶ ಪ್ರಕಟ: ಕರ್ನಾಟಕದ ಹೃಷಿಕೇಶ್ಗೆ 3ನೇ ಸ್ಥಾನ
ನವದೆಹಲಿ: 2022ನೇ ಸಾಲಿನ ನೀಟ್ ಯುಜಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು 3 ಹಾಗೂ 4ನೇ ಸ್ಥಾನ ಗಿಟ್ಟಿಸಿ

ಸ್ಪರ್ಧಾತ್ಮಕ ಯುಗದಲ್ಲಿ ಡಿಜಿಟಲ್ ಗ್ರಂಥಾಲಯ ಸಹಕಾರಿಯಾಗಲಿದೆ; ಉಮಾ ಮಹದೇವನ್
ರಾಮನಗರ, ಆ.04: ಪ್ರತೀ ಗ್ರಾಮ ಪಚಾಯಿತಿಗಳಲ್ಲಿ ಡಿಜಿಟಲ್ ಗ್ರಂಥಾಲಯ ತೆರೆಯುವುದರಿಂದ ಗ್ರಾಮೀಣ ಭಾಗದ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಮತ್ತು

ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಚುನಾವಣೆ ಅಕ್ರಮ ವಸಂತಕುಮಾರ್ ಆರೋಪ
ಚನ್ನಪಟ್ಟಣ: ತಾಲ್ಲೂಕಿನ ಪ್ರೌಢಶಾಲೆ ಸಹಶಿಕ್ಷಕರ ಸಂಘದ ಚುನಾವಣೆಯಲ್ಲಿ ನನ್ನಂಥ ಹಲವಾರು ಮಂದಿ ಪ್ರೌಢಶಾಲಾ ಸಹಶಿಕ್ಷಕರ ಹೆಸರನ್ನು ಕೈಬಿಟ್ಟು, ತಮ

ಬಡ ವಿದ್ಯಾರ್ಥಿಗಳಿಗೆ ವಿದ್ಯೆ ಹೊರೆಯಾಗಬಾರದು ಟಿ ಕೆ ಯೋಗೇಶ್
ಚನ್ನಪಟ್ಟಣ: ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೆ ಯಾವುದೇ ಹೊರೆ ಆಗದಂತೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸಂಸ್ಥೆ ನಿರಂತರವಾಗಿ ಶ್ರಮಿಸುತ್

ಎಸ್ಎಸ್ಎಲ್ಸಿ ಪರೀಕ್ಷೆ ಅಕ್ರಮ: ಹೆಚ್ಚಿನ ವಿಚಾರಣೆಗಾಗಿ ಮೂವರು ಪೊಲೀಸರ ವಶಕ್ಕೆ: ಏಳು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ
ರಾಮನಗರ: 2022-23 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಹತ್ತು ಆರೋಪಿಗಳನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಇವರಲ್ಲಿ ಮೂವರನ್ನು ಹೆಚ್ಚಿನ ವಿಚಾರಣೆಗಾ

ಎಸ್ಎಸ್ಎಲ್ಸಿ ಯಲ್ಲಿ ತಾಲ್ಲೂಕಿನಲ್ಲಿ ಶೇ 95.46 ಫಲಿತಾಂಶ
ಚನ್ನಪಟ್ಟಣ: ತಾಲೂಕಿನಲ್ಲಿ ಈ ಬಾರಿ ಒಟ್ಟು 2821 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಬರೆದಿದ್ದು, ಅದರಲ್ಲಿ 269
ಪ್ರತಿಕ್ರಿಯೆಗಳು