ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ
ಚನ್ನಪಟ್ಟಣ: ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಬ್ರಾಡ್ಕಾಂ ವಿಜ್ಞಾನ ಕೇಂದ್ರ ಚನ್ನಪಟ್ಟಣ ಇವರ ವತಿಯಿಂದ ನಗರದ ದಿವ್ಯ ಚೇತನ ಇಂಗ್ಲಿಷ್ ಪ್ರೌಢಶಾಲೆಯಲ್ಲಿ ಮಿನಿ ವಿಜ್ಞಾನ ಮೇಳ ವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ಎಲ್. ವರದರಾಜು ರವರು ವಹಿಸಿದ್ದರು. ಇದೇ ವೇಳೆ ಮಾತನಾಡಿದ ಅವರು ವಿಜ್ಞಾನದ ಮಕ್ಕಳಿಗೆ ಶಿಕ್ಷಕರು ಮೇಳ ಆಯೋಜನೆ ಮಾಡಿರುವುದು ಶ್ಲಾಘನೀಯ ಎಂದರು. ಮಕ್ಕಳು ಇದರಿಂದ ಮತ್ತಷ್ಟು ಜ್ಞಾನ ಬಳಸಿಕೊಂಡು ಓದಿನಲ್ಲಿ ಚುರುಕಾಗಲು ಹಾಗೂ ಕಲಿಯುವ ಉತ್ಸಾಹವನ್ನು ತೋರಲು ಇಂತಹ ವಿಜ್ಞಾನ ಮೇಳಗಳು ನಡೆಯುತ್ತಾ ಇರಬೇಕು ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಶಿಕ್ಷಣ ಸಂಯೋಜಕ ಯೋಗೇಶ್ ಚೆಕ್ಕೆರೆ, ಗಂಗಾಧರ ಮೂರ್ತಿ, ಟೌನ್ ಮ ಸಿಆರ್ಪಿ ರವಿಕುಮಾರ್, ಟ್ರಸ್ಟಿಗಳಾದ ರಮೇಶ್ ಬಿಜಿ ರವರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಸ್ವಾಗತ ಮತ್ತು ನಿರೂಪಣೆಯನ್ನು ಅಗಸ್ತ್ಯ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಮನು ಎನ್ ರವರು ನಡೆಸಿದರು.
ಪ್ರದೀಪ್ ಕುಮಾರ್ ಅವರು ಕಾರ್ಯಕ್ರಮದಲ್ಲಿ ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಕಿರಣ್ ಕುಮಾರ್ ರವರು ಮತ್ತು ವಿಜ್ಞಾನ ಶಿಕ್ಷಕರಾದ ಸುನಿಲ್ ಮತ್ತು ಗೀತಾ ರವರು ಹಾಜರಿದ್ದರು. ಅಕ್ಕಪಕ್ಕದ ಶಾಲೆಯ ಮಕ್ಕಳು ಭೇಟಿ ನೀಡಿ ಕಾರ್ಯಕ್ರಮವನ್ನು ಯಶಸ್ವಿ ಗಳಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in education »
ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು
ಚನ್ನಪಟ್ಟಣ: ನಾವು ನಮ್ಮ ಕಾಲದಲ್ಲಿ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಹಲವಾರು ಸಮಸ್ಯೆಗಳು ನಮ್ಮ ಎದುರಿಗಿದ್ದವು. ಆದರೆ, ಈಗ ಅಂತಹ
ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ
ಚನ್ನಪಟ್ಟಣ: ಶಾಲಾ ವಿದ್ಯಾರ್ಥಿಗಳು ಕೇವಲ ಪಾಠ ಮತ್ತು ಆಟಕ್ಕೆ ಸೀಮಿತವಾಗದೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕೌಶಲ್ಯ ಕಲಿತ ಮಕ್ಕಳ ಪ್ರತಿಭೆಯನ್ನ
ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್
ಚನ್ನಪಟ್ಟಣ: ಪ್ರತಿ ವರ್ಷವೂ ಲಕ್ಷಾಂತರ ಯುವಕ ಯುವತಿಯರು ಪದವಿಯೊಂದಿಗೆ ಹೊರಬರುತ್ತಾರೆ. ವಿಶ್ವ ವಿದ್ಯಾಲಯಗಳಿಂದ ಪದವಿಯೊಂದಿಗೆ ಬರುವವರಿಗೆ ಸೂಕ್ತ ಉದ್ಯೋಗ
ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ
ಚನ್ನಪಟ್ಟಣ: ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಬ್ರಾಡ್ಕಾಂ ವಿಜ್ಞಾನ ಕೇಂದ್ರ ಚನ್ನಪಟ್ಟಣ ಇವರ ವತಿಯಿಂದ ನಗರದ ದಿವ್ಯ ಚೇತನ ಇಂಗ್ಲಿಷ್ ಪ್ರೌಢಶಾಲೆಯಲ್ಲ
ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ
ಚನ್ನಪಟ್ಟಣ,: ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣದ ಜೊತೆಯಲ್ಲಿ ಕ್ರೀಡಾಮನೋಭಾವನೆ ಬೆಳಸಿಕೊಳ್ಳಬೇಕು. ಮನಸ್ಸು ಉಲ್ಲಸಿತವಾಗಲು ಕ್ರೀಡೆ ಸಹಕಾರಿ ಎಂದು ಬಾಲು
ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ
ಚನ್ನಪಟ್ಟಣ: ಸರ್ಕಾರಿ ಕಾಲೇಜುಗಳ ಉಪನ್ಯಾಸಕರು ಧರಣಿ ನಿರತರಾಗಿರುವುದರಿಂದ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ. ಇದರಿಂದ ಶೈಕ್ಷಣಿಕ ವರ್ಷದ ಕಲಿಕೆಗೆ ತೊ
ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ
ಚನ್ನಪಟ್ಟಣ:bಆಸ್ಪತ್ರೆಗೆ ಬರುವ ರೋಗಿಗಳ ಅರೋಗ್ಯ ತಪಾಸಿಸಿ, ರೋಗ ವಾಸಿ ಮಾಡಿ, ಅವರ ಆರೋಗ್ಯ ದ ಜೊತೆಗೆ ಆಯಸ್ಸನ್ನು ಹೆಚ್ಚಿಸುವಲ್ಲಿ ನಿಷ್ಣಾತರಾದ ವೈದ್ಯರು
ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ
ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ
ಚನ್ನಪಟ್ಟಣ: ಬಡತನದ ಬೇಗೆಯಲ್ಲಿ ಬೆಂದು, ಉನ್ನತ ಶಿಕ್ಷಣ ಪಡೆದು, ಉತ್ತಮ ಸ್ಥಾನಮಾನದ ಜೊತೆಗೆ ಆರ್ಥಿಕವಾಗಿ ಸದೃಢವಾದ ನಂತರ ತನ್ನ ಜನ್ಮದಾತರಿಗೆ, ಹುಟ್ಡಿದೂರ
ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು
ರಾಮನಗರ: ನಮ್ಮ ರಾಜ್ಯದ ಕೆಲ ಭಾಗಗಳಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ, ಮಂಡ್ಯ, ಮೈಸೂರು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲಾ, ಇಂತಹ ಸಂಕಷ್ಟದ ಸಮಯ
ಪ್ರತಿಕ್ರಿಯೆಗಳು