Tel: 7676775624 | Mail: info@yellowandred.in

Language: EN KAN

    Follow us :


ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ
ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ

ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಗೋಪಿ ಕ್ಲಿನಿಕ್ ಎಂಬ ಖಾಸಗಿ ಆಸ್ಪತ್ರೆ ಇದ್ದು, ಗೋಪಿ ಎಂಬುವವರು ವೈದ್ಯರಾಗಿ ಸೇವೆ ನಿರ್ವಹಿಸುತ್ತಿದ್ದಾರೆ. ವೈದ್ಯಕೀಯಕ್ಕೆ ಸಂಬಂಧಿಸಿದ ಯಾವುದೇ ಪದವಿ ಪಡೆದಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಇತ್ತೀಚಿನ ದಿನಗಳಲ್ಲಿ ವಿಡಿಯೋ ವೈರಲ್ ಆಗಿತ್ತು. ಸಾರ್ವಜನಿಕರ ದೂರಿನ ಮೇರೆಗೆ ತಾಲೂಕು ವೈದ್ಯಾಧಿಕಾರಿ ರಾಜು ಅವರು ಸ್ಥಳಕ್ಕೆ ಭೇಟಿ ನೀಡಿ‌ ಪರಿಶೀಲನೆ ನಡೆಸ

ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ
ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ

ಚನ್ನಪಟ್ಟಣ: ಪುರಾಣೇತೀಹಾಸದಿಂದಲೂ ಪ್ರಖ್ಯಾತವಾಗಿರುವ ಔಷಧ ಎಂದರೆ ಅದು ಆಯುರ್ವೇದ ಔಷಧ, ಜಗತ್ತಿನ ಅತ್ಯಂತ ಪ್ರಾಚೀನ ಔಷಧವೂ ಹೌದು, ನಮ್ಮ ಪ್ರಕೃತಿ ಹೇಗೆ ಸಮತೋಲನ ಕಾಯ್ದುಕೊಳ್ಳುತ್ತಿದೆಯೋ ಹಾಗೆ ಆಯುರ್ವೇದ ಔಷಧವೂ ಸಹ ರೋಗಿಯ ದೇಹದ ಸಮತೋಲನವನ್ನು ಕಾಯ್ದುಕೊಳ್ಳುತ್ತದೆ.ಪುರಾತನ ಹಿನ್ನೆಲೆಯುಳ್ಳ ಆಯುರ್ವೇದ ಔಷಧಿಗಳಿಗೆ ಇಂದಿಗೂ ಸಾಕಷ್ಟು ಶಕ್ತಿಯಿದೆ. ಆದರೆ, ಇದರ ಬಗ್ಗೆ ಆಳವಾದ ಅರಿವು ಇಲ

ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ
ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ

ಚನ್ನಪಟ್ಟಣ: ತಾಲ್ಲೂಕಿನ ದೊಡ್ಡಮಳೂರು ಗ್ರಾಮದ ದೇವಸ್ಥಾನದ ಬೀದಿಯಲ್ಲಿರುವ ದೀರ್ಘಾಯು ವೆಲ್ ನೆಸ್ ಸೆಂಟರ್ ಇವರ ವತಿಯಿಂದ ನಾಳೆ (ಭಾನುವಾರ) ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಆಯುರ್ವೇದ ಉಚಿತ ಆರೋಗ್ಯ ಶಿಬಿರವನ್ನು ಏರ್ಪಾಡಿಸಲಾಗಿದೆ, ಇದರ ಸದುಪಯೋಗವನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಲು ಆಯುರ್ವೇದ ಮುಖ್ಯ ವೈದ್ಯೆ ಸಹನಾ ಕೃಷ್ಣ ತಿಳಿಸಿದ್ದಾರೆ.

ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ
ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ

ಚನ್ನಪಟ್ಟಣ : ತಾಲ್ಲೂಕಿನಿಂದ ಬೆಂಗಳೂರಿಗೆ ಹೋಗಿ, ಜೀವನ ಕಟ್ಟಿಕೊಂಡು ತಾಲ್ಲೂಕಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದ ಕ್ರಿಯೇಟಿವ್ ಅಸೋಸಿಯೇಷನ್ ಮತ್ತು ಕೋ-ಆಪರೇಟಿವ್ ಸೊಸೈಟಿ ಸ್ಥಾಪಿಸಿ ಅದರ ಮೂಲಕ ತಾಲ್ಲೂಕಿನ ಜನತೆಗೆ ಹಲವಾರು ಕಾರ್ಯಕ್ರಮಗಳನ್ನು ನೀಡಿ, ಇದೇ ಶನಿವಾರವೂ ಸಹ ಬೆಂಗಳೂರಿನ ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಕ್ರಿಯೇಟಿವ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 25ನೇ ವರ್ಷದ ಬೆಳ್ಳಿ ಹಬ್ಬ

ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ
ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ

ರಾಮನಗರ, ಜೂ. 17:   ಇತ್ತೀಚೆಗೆ ಅತಿ ಹೆಚ್ಚು ಹಲವಾರು ದುಶ್ಚಟಗಳು ಮನುಷ್ಯನನ್ನು ಆವರಸಿಕೊಂಡಿವೆ. ಇದರಿಂದಾಗಿ ನೂರಾರು ಖಾಯಿಲೆಗಳು ದೇಹ ಹೊಕ್ಕು ನಿತ್ಯ ಸಾವು ನೋವುಗಳು ಸಂಭವಿಸುತ್ತಿವೆ. ಆದ್ದರಿಂದ ನಾವು ದುಶ್ಚಟಗಳಿಂದ ದೂರವಿರಬೇಕು ಎಂದು ಆಡಳಿತ ವೈದ್ಯಾಧಿಕಾರಿ ಕೆ.ವಿ ಪ್ರತಿಮಾ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.ಜಿಲ್ಲಾ ಪಂಚಾಯತ್ ಮತ್ತು ಮಹಾತ್ಮಗಾಂಧಿ ರಾಷ್ಟ್ರೀಯ

ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್
ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್

ರಾಮನಗರ, ಜೂ. 15:   ಫ್ಲೋರೈಡ್ ನಮ್ಮ ದೇಹಕ್ಕೆ ಬೇಕಾದ ಒಂದು ಖನಿಜಾಂಶ ನಾವು ಸೇವಿಸುವ ಆಹಾರ ಮತ್ತು ಕುಡಿಯುವ ನೀರಿನಲ್ಲಿ ಅವಶ್ಯಕತೆಗಿಂತ ಹೆಚ್ಚು ಫ್ಲೋರೈಡ್ ಅಂಶವಿದ್ದರೆ ಫ್ಲೋರೋಸಿಸ್ ಉಂಟಾಗುತ್ತದೆ. ಇದರಿಂದ ದೇಹದ ಅನೇಕ ಭಾಗಗಳಲ್ಲಿ ದುಷ್ಪರಿಣಾಮ ಬೀರುತ್ತದೆ. ಸಾಮಾನ್ಯವಾಗಿ ಕುಡಿಯುವ ನೀರು, ಆಹಾರ, ಕೆಲವು ಔಷಧಗಳ ಸೇವನೆ, ಕಾರ್ಖಾನೆಗಳಿಂದ ಹೊರ ಹೊಮ್ಮುವ ಧೂಳು, ಹೊಗೆ, ಮುಂತಾದವುಗಳಿಂದ ಫ್ಲೋರೈಡ್ ದೇ

ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.
ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.

ರಾಮನಗರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆ.ಕರೇನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಆಸ್ಪತ್ರೆಯ ಸಭಾಂಗಣದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು / ಯೋಜನೆಗಳು / ಸೇವಾ ಸೌಲಭ್ಯಗಳ ಕುರಿತು  ಇಂದು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಬಿ.ಎಸ್.ಗಂಗಾಧರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿ

ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ
ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ

ರಾಮನಗರ, ಜೂ. 07:   ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾತ್ಮಗಾಂಧಿ ನರೇಗಾ ಉದ್ಯೋಗ ಖಾತ್ರಿ ಯೋಜನೆ ಹಾಗೂ ಕುದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಕಾರದೊಂದಿಗೆ ಶ್ರೀಗಿರಿಪುರ ಗ್ರಾಮ ಪಂಚಾಯ್ತಿಯ ಸಭಾಂಗಣದಲ್ಲಿ ಗ್ರಾಮ ಪಂಚಾಯ್ತಿ ಆರೋಗ್ಯ ಅಮೃತ ಅಭಿಯಾನ ಅಡಿಯಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಆರೋಗ್ಯ ತಪಾಸಣೆ ನಿಮ್ಮ ಗ್ರಾಮಗಳ ಕಡೆ: ಡಾ.ಚೈತ್ರಗೌಡ
ಆರೋಗ್ಯ ತಪಾಸಣೆ ನಿಮ್ಮ ಗ್ರಾಮಗಳ ಕಡೆ: ಡಾ.ಚೈತ್ರಗೌಡ

ಚನ್ನಪಟ್ಟಣ: ಆಸ್ಪತ್ರೆಗಳಿಗೆ ಹೋಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವ ಬದಲು ನೀವಿರುವ ಗ್ರಾಮಗಳಿಗೆ ಬಂದು ಆರೋಗ್ಯ ತಪಾಸಣೆಯನ್ನು  ಮಾಡಲಾಗುತ್ತಿದೆ ಇದನ್ನು ಎಲ್ಲರೂ ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಮೈಲನಾಯಕನ ಹೊಸಹಳ್ಳಿ ವೈದ್ಯೆ  ಡಾ.ಚೈತ್ರಾನಿಂಗೆಗೌಡ   ಅವರು ತಿಳಿಸಿದರು. ಅವರು ಇಂದು ಚನ್ನಪಟ್ಟಣ ತಾಲ್ಲೂಕಿನ ಮಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರಾಪಟ್ಟಣ ಗ್ರಾಮದಲ್ಲಿ  ಜಿಲ್ಲಾಡಳ

ಮೆದುಳು ಜ್ವರ ನಿಯಂತ್ರಣಕ್ಕೆ ಸಹಕರಿಸಲು ಮನವಿ: ಡಾ. ಶಶಿಧರ್
ಮೆದುಳು ಜ್ವರ ನಿಯಂತ್ರಣಕ್ಕೆ ಸಹಕರಿಸಲು ಮನವಿ: ಡಾ. ಶಶಿಧರ್

ರಾಮನಗರ, ಮೇ 22:    ಮೆದುಳು ಜ್ವರವು ವೈರಾಣುವಿನಿಂದ ಬರುವ ರೋಗವಾಗಿದ್ದು ಹೆಚ್ಚಾಗಿ ಮಕ್ಕಳು ಈ ರೋಗಕ್ಕೆ ತುತ್ತಾಗುತ್ತಾರೆ. ಕೆಲವರಿಗೆ ನರ ದೌರ್ಬಲ್ಯ ಮತ್ತು ಬುದ್ಧಿಮಾಂದ್ಯತೆ ಉಂಟಾಗುತ್ತದೆ. ಆದ್ದರಿಂದ ಸಮುದಾಯದಲ್ಲಿ ಮೆದುಳು ಜ್ವರದಿಂದ ಉಂಟಾಗುವ ಸಾವು-ನೋವುಗಳನ್ನು ತಪ್ಪಿಸಬೇಕಾದರೆ. ತಾವೆಲ್ಲರೂ ಮಾಹಿತಿಯನ್ನು ತಿಳಿದುಕೊಂಡು ಅನುಸರಿಸುವ ಮೂಲಕ ಮೆದುಳು ಜ್ವರ ನಿಯಂತ್ರಣಕ್ಕೆ ಸಹಕರಿಸಬೇಕೆಂದು ಜ

Top Stories »  



Top ↑