Tel: 7676775624 | Mail: info@yellowandred.in

Language: EN KAN

    Follow us :


ಟ್ಯುಬೆರ್ ಕ್ಯುಲೋಸಿಸ್ ಇದ್ದರೆ ಅಣಬೆ ತಿಂದು ಗುಣ ಪಡಿಸಿಕೊಳ್ಳಿ
ಟ್ಯುಬೆರ್ ಕ್ಯುಲೋಸಿಸ್ ಇದ್ದರೆ ಅಣಬೆ ತಿಂದು ಗುಣ ಪಡಿಸಿಕೊಳ್ಳಿ

ಮಳೆಗಾಲ ಶುರುವಾಯಿತೆಂದರೆ ಹಣಬೆಗಳದ್ದೇ ಕಾರುಬಾರು . ರಸ್ತೆಯ ಇಕ್ಕೆಲಗಳಲ್ಲಿ ಎತ್ತ ನೋಡಿದರೂ ಅತ್ತ ಮಣ್ಣಿನ ಮೇಲೆ ಸಣ್ಣ ಸಣ್ಣ ಕೊಡೆಯಾಕಾರದಲ್ಲಿ ನೋಡಲು ಸುಂದರವಾಗಿ ಕಾಣುವ ಅಣಬೆ ವಿವಿಧ ಗಾತ್ರದಲ್ಲಿ ಬೆಳೆದಿರುತ್ತವೆ . ಇವು ತಿನ್ನಲು ಸಹ ಬಲು ರುಚಿ . ಬಗೆ ಬಗೆಯ ಖಾದ್ಯಗಳಿಗೆ ಅಣಬೆ ಸಾಕ್ಷಿಯಾಗುತ್ತದೆ . ಕರಿದ ಮಶ್ರೂಮ್ ಮಂಚೂರಿ ಕೂಡ ಇದಕ್ಕೆ ಒಳ್ಳೆಯ ಉದಾಹರಣೆ .ಅಣಬೆ ಮತ್ತು ಟಿ . ಬಿಅಣಬೆ ಕೇವಲ ತಿನ್ನಲು ರ

ಸರ್ಕಾರಿ ಮಾದರಿ ಮಾಧ್ಯಮಿಕ ಶಾಲೆಯಲ್ಲಿ ಉಚಿತ ಯೋಗಾಸನ
ಸರ್ಕಾರಿ ಮಾದರಿ ಮಾಧ್ಯಮಿಕ ಶಾಲೆಯಲ್ಲಿ ಉಚಿತ ಯೋಗಾಸನ

ಬೆಂಗಳೂರಿನ ಆಯುಷ್ಮಾ ಯೋಗಾಸನ ಕೇಂದ್ರದ ವತಿಯಿಂದ ನಗರದ ಮಂಗಳವಾರಪೇಟೆಯ ಸರ್ಕಾರಿ ಮಾದರಿ ಮಾಧ್ಯಮಿಕ ಪಾಠಶಾಲೆಯಲ್ಲಿ‌ ಹಮ್ಮಿಕೊಳ್ಳಲಾಗಿತ್ತು.ಬೆಳಿಗ್ಗೆ ಎಂಟೂವರೆಯಿಂದ ಒಂಭತ್ತೂವರೆ ಗಂಟೆಯವರೆಗೆ ಒಂದು ಗಂಟೆಯ ಕಾಲ ಆಯುಷ್ಮಾ ಯೋಗ ಕೇಂದ್ರದ ಗೀತಾ ಲಕ್ಷ್ಮಣ ಮತ್ತು ಪ್ರದೀಪ್ ಕುಮಾರ್ ರವರು ಎಲ್ಲಾ ವಯೋಮಾನದ ಮಕ್ಕಳಿಗೆ ಹಲವು ರೀತಿಯ ಯೋಗ ಭಂಗಿಗಳನ್ನು ಲೀಲಾಜಾಲವಾಗಿ ಪ್ರದರ್ಶಿಸುವ ಮೂಲಕ ಮಕ್ಕಳಿಗೆ ಯೋಗಾಸನ ಕಲಿಸಿಲಾಯಿತು.

ಹೀಗಿರಲಿ ನಿಮ್ಮ ಹಾಲುಗಂದಮ್ಮನ ಹಾರೈಕೆ.......
ಹೀಗಿರಲಿ ನಿಮ್ಮ ಹಾಲುಗಂದಮ್ಮನ ಹಾರೈಕೆ.......

ಲತಳಿಗೆ ಮದುವೆಯಾಗಿ ವರ್ಷ ತುಂಬುವಷ್ಟರಲ್ಲಿ ಒಂದು ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದಳು. ಲತಾಳ ಕುಟುಂಬದವರಿಗೆಲ್ಲಾ ತಡೆಯಾಲಾಗದಷ್ಟು ಸಂತೋಷ. ಲತಾಳ ಕುಟುಂಬಕ್ಕೆ ಸಂತೋಷ ಪಡಲು ಕಾರಣವಾದ ಆ ಕಂದಮ್ಮನ ಹಾರೈಕೆಯು ಒಂದು ಜವಬ್ದಾರಿಯುತ ಕೆಲಸವಾಗಿರುತ್ತದೆ. ಪಾಪುವಾದ ನಂತರ ತಾಯಿ ಮತ್ತು ಮಗುವಿನ ಆರೋಗ್ಯ ವಿಚಾರಿಸಲು (ತಪಾಸಣೆಗೆಂದು) ಬಂದ ಡಾಕ್ಟರ್ ಮಾತುಗಳನ್ನು ಕೇಳುತ್ತಾ ಅಲ್ಲೆ ಕುಳಿತಿದ್ದ ಲತಾಳ ಅಜ್ಜಿ ಗೊಣಗಲು ಆರಂಭಿಸಿದರು. ನಮ್ಮ ಕಾಲದಲ್ಲಿ ಹೀಗಿರಲಿಲ್ಲಪ್ಪ

ಸರ್ಕಾರಿ ಶಾಲಾ ಮಕ್ಕಳು ಮತ್ತು ರೈತರಿಗೆ ಅನುಕೂಲವಾಗುವಂತೆ ಪ್ರಧಾನಮಂತ್ರಿಗಳಿಗೊಂದು ಪತ್ರ, ಸಿ ಪುಟ್ಟಸ್ವಾಮಿ.
ಸರ್ಕಾರಿ ಶಾಲಾ ಮಕ್ಕಳು ಮತ್ತು ರೈತರಿಗೆ ಅನುಕೂಲವಾಗುವಂತೆ ಪ್ರಧಾನಮಂತ್ರಿಗಳಿಗೊಂದು ಪತ್ರ, ಸಿ ಪುಟ್ಟಸ್ವಾಮಿ.

ಗೌರವಾನ್ವಿತರೇ;         ಇಡೀ ರಾಷ್ಟ್ರದಲ್ಲಿ ಆರರಿಂದ ಹದಿನೇಳು ವರ್ಷದ  ಸರಿಸುಮಾರು 29,59,50,674 ಸರ್ಕಾರಿ ಮತ್ತು ಖಾಸಗಿ ಶಾಲಾ ಮಕ್ಕಳು ಇದ್ದು ಶೇಕಡಾ ಐವತ್ತಕ್ಕೂ ಹೆಚ್ಚು ಮಕ್ಕಳು ಪೌಷ್ಟಿಕಾಂಶದ ಕೊರತೆಯಿಂದ ಬಳಲುತಿದ್ದಾರೆ. ಈ ಪೈಕಿ ಬಹುತೇಕ ಸರ್ಕಾರಿ ಶಾಲಾ ಮಕ್ಕಳಿದ್ದು ಅವರೆಲ್ಲರೂ ಬಡತನ ರೇಖೆಗಿಂತ ಕೆಳಗಿರುತ್ತಾರೆ. ಹಾಗೇ ದೇಶದ ಬೆನ್ನೆಲುಬು ಎನಿಸಿಕೊಂಡ ಜೀವನಾಡಿ ರೈತರು ಸಹ ಅತೀವೃಷ್ಟಿ, ಅನಾವೃಷ್ಟಿ, ಬೆಳೆದ ಬೆಳೆಗೆ ವೈಜ್ಞಾನಿಕ

ಆರೋಗ್ಯ ಸೇವೆ ಪಡೆಯುವ ವಿಧಾನಗಳ ಬಗ್ಗೆ ಜಾಗೃತಿ ಮೂಡಿಸಲು ಶಿಬಿರ, ಕಾರ್ಯಾಗಾರ

ಬೆಂಗಳೂರು: ಯಶಸ್ವಿನಿ ಯೋಜನೆಯು ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ವಿಲೀನವಾಗಿರುವುದರಿಂದ ಯಶಸ್ವಿನಿ ಅಡಿ ಆರೋಗ್ಯ ಸೇವೆ ಪಡೆಯುತ್ತಿದ್ದ ಸಹಕಾರ ಸಂಘಗಳ ಸದಸ್ಯರು ಆರೋಗ್ಯ ಕರ್ನಾಟಕ ಯೋಜನೆಯಡಿ ಆರೋಗ್ಯ ಸೇವೆ ಪಡೆಯುವ ವಿಧಾನಗಳ ಬಗ್ಗೆ ಜಾಗೃತಿ ಮೂಡಿಸಲು ಶಿಬಿರ, ಕಾರ್ಯಾಗಾರ ಆಯೋಜಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ರಾಜ್ಯದ ಸಮಸ್ತ ಜನರಿಗೆ ಸಾರ್ವತ್ರಿಕ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ರೂಪುಗೊಂಡ ಆರೋಗ್ಯ ಕರ್ನಾಟಕ ಯೋಜನೆಗೆ ಕಳೆದ ಮಾ.2ರಂದು ಹಿಂದ

ರಕ್ತದಾನ ಮಾಡುವುದರಿಂದ ಉತ್ತಮ ಆರೋಗ್ಯ, ಡಾ ಮಲವೇಗೌಡ.\
ರಕ್ತದಾನ ಮಾಡುವುದರಿಂದ ಉತ್ತಮ ಆರೋಗ್ಯ, ಡಾ ಮಲವೇಗೌಡ.\"

ರಕ್ತದಾನ ಮಾಡಿದರೆ ಅಗತ್ಯ ಇರುವವರಿಗೆ ಅನುಕೂಲ ಆಗುವುದರ ಜೊತೆಗೆ ರಕ್ತದಾನ ಮಾಡಿದವರಿಗೂ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಖ್ಯಾತ ಮೂಳೆ ತಜ್ಞ ಡಾ ಮಲವೇಗೌಡರು ತಿಳಿಸಿದರು. ಅವರು ತಮ್ಮ ಮಾತೃಶ್ರೀ ಆರ್ಥೋಪೆಡಿಕ್ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಚನ್ನಪಟ್ಟಣದಲ್ಲಿ ಬೃಹತ್ ರಕ್ತದಾನ ಶಿಬಿರ, ದಾನಿಗಳು ರಕ್ತದಾನ ಮಾಡಲು ಮನವಿ.
ಚನ್ನಪಟ್ಟಣದಲ್ಲಿ ಬೃಹತ್ ರಕ್ತದಾನ ಶಿಬಿರ, ದಾನಿಗಳು ರಕ್ತದಾನ ಮಾಡಲು ಮನವಿ.

ಸತತ ಆರು ವರ್ಷಗಳಿಂದ ನಗರದ ಮಾತೃಶ್ರೀ ಆರ್ಥೋಪೆಡಿಕ್ ಆಸ್ಪತ್ರೆ ವತಿಯಿಂದ ಬೃಹತ್ ರಕ್ತದಾನ ಶಿಬಿರ ಏರ್ಪಡಿಸುತ್ತಾ ಬಂದಿದೆ. ಅದರ ಮುಂದುವರಿದ ಭಾಗವಾಗಿ ೧೬/೦೬/೧೮ ನೇ ಶನಿವಾರವೂ ಸಹ ಕುವೆಂಪು ನಗರದ ೫ ನೇ ತಿರುವಿನಲ್ಲಿರುವ ಮಾತೃಶ್ರೀ ಆರ್ಥೋಪೆಡಿಕ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿರುವುದಾಗಿ ಆಯೋಜಕರಾದ ಡಾ ಮಲವೇಗೌಡರು ಮನವಿ ಮಾಡಿದ್ದಾರೆ. ಇಷ್ಟು ವರ್ಷಗಳು ಸಹ ಬಹುತೇಕ ರಕ್ತದಾನಿಗಳ ಸ್ವಯಂಪ್ರೇರಿತವಾಗಿ ಬಂದು ರಕ್ತದಾನ ಮಾಡುತ್ತಿದ್ದ

ಎರಡು ವರ್ಷಗಳ ವರೆಗೆ ಎದೆಹಾಲು ಕುಡಿಸುವುದು ಒಳ್ಳೆಯದು
ಎರಡು ವರ್ಷಗಳ ವರೆಗೆ ಎದೆಹಾಲು ಕುಡಿಸುವುದು ಒಳ್ಳೆಯದು

ದೆಹಲಿ:ಮಗು ಹುಟ್ಟಿದ ದಿನದಿಂದ ಮೊದಲ ಎರಡು ವರ್ಷಗಳವರೆಗೆ ತಾಯಿ ಎದೆಹಾಲು ಕುಡಿಸುವುದರಿಂದ ಪ್ರತಿ ವರ್ಷ ಐದು ವರ್ಷದ ಒಳಗಿನ ಸುಮಾರು 8.2 ಲಕ್ಷ ಜೀವ ಉಳಿಸಲು ಸಾಧ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್‌ಒ) ತಿಳಿಸಿದೆ. ಡಬ್ಲ್ಯುಎಚ್‌ಒ ಯುನಿಸೆಫ್ ಬಿಡುಗಡೆ ಮಾಡಿರುವ ಹತ್ತು ಅಂಶಗಳನ್ನು ಒಳಗೊಂಡ ನೂತನ ಮಾರ್ಗಸೂಚಿಯಲ್ಲಿ ಈ ವಿಚಾರವನ್ನು ಉಲ್ಲೇಖಿಸಿದೆ. ಜಗತ್ತಿನಾದ್ಯಂತ ತಾಯಂದಿರು ಮಕ್ಕಳಿಗೆ ಎದೆ ಹಾಲು ಕುಡಿಸುವಂತೆ ಪ್ರೋತ್ಸಾಹ ನೀಡಲು ಮತ್ತು ಮ

ಬಿಸಿ ನೀರಿನಿಂದ ಆಗುವ ಪ್ರಯೋಜನಗಳು
ಬಿಸಿ ನೀರಿನಿಂದ ಆಗುವ ಪ್ರಯೋಜನಗಳು

ಬಿಸಿನೀರಲ್ಲಿ ಕೇವಲ 5 ನಿಮಿಷ ಪಾದ ಅದ್ದಿದರೆ ಯಾವೆಲ್ಲಾ ಪ್ರಯೋಜನ ಆಗುತ್ತೆ ಗೊತ್ತಾ? ನಮ್ಮ ಕಾಲುಗಳೇ ನಮ್ಮ ದೇಹಕ್ಕೆ ಆಧಾರಸ್ತಂಭ, ನಮ್ಮ ಇಡೀ ದೇಹ ನಿಂತಿರುವುದೇ ನಮ್ಮ ಪಾದ ಮೇಲೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ ಆದರೆ ಅದೇ ಪಾದಗಳಿಗೆ ವ್ಯಾಯಾಮ ಮಾಡುವುದರಿಂದ ನಮ್ಮ ಆರೋಗ್ಯವನ್ನು ಹೆಚ್ಚಿಸಿಕೊಳ್ಳಬಹುದು ಎಂಬ ವಿಷಯ ಎಷ್ಟೋ ಮಂದಿಗೆ ತಿಳಿದೇ ಇಲ್ಲ. ಪ್ರತಿದಿನ ನೀವು ಯಾವಾಗ್ಯಾವಾಗ ಫ್ರೀ ಇರ್ತೇರೋ ಅವಾಗ, ಟಿವಿ ನೋಡ್ತಿರ್ವಾಗ ಅಥವಾ ನ್ಯೂಸ್ ಪೇಪರ್ ಓದುವಾಗ ನಿಮ್ಮ ಪಾದಗಳನ್

ಮಜ್ಜಿಗೆ ಮಹತ್ವ
ಮಜ್ಜಿಗೆ ಮಹತ್ವ

(ಮಲಗುವ ಮುನ್ನ) ಹಾಲು ಕುಡಿದರೆ, ಬೆಳಿಗ್ಗೆ (ಎದ್ದ ಮೇಲೆ ಮುಖ ತೊಳೆದುಕೊಂಡು) ನೀರು ಕುಡಿದರೆ, ಊಟದ ಕೊನೆಯಲ್ಲಿ ಮಜ್ಜಿಗೆ ಕುಡಿದರೆ ವೈದ್ಯನಿಗೇನು ಕೆಲಸ? ಹಾಲು, ನೀರಿನ ಹಾಗೆಯೇ ಮಜ್ಜಿಗೆ ಕೂಡ ನಮ್ಮ ಆರೋಗ್ಯವನ್ನು ಕಾಪಿಡಲು ನೆರವಾಗುತ್ತದೆ. ಹಾಲಿಗೆ ಹೋಲಿಸಿದರೆ, ಮಜ್ಜಿಗೆಯಲ್ಲಿ ಅರ್ಧದಷ್ಟು ಕಡಿಮೆ ಕ್ಯಾಲರಿ ಹಾಗೂ ಮುಕ್ಕಾಲು ಅಂಶ ಕಡಿಮೆ ಕೊಬ್ಬಿನಂಶವಿದೆ.  ಮೊಸರಿನಲ್ಲಿ ಅಧಿಕ ಪ್ರಮಾಣದಲ್ಲಿ ಕೊಬ್ಬಿನ ಅಂಶ ಇರುತ್ತದೆ. ಆದರೆ ಮೊಸರಿನಿಂದ ಬೆಣ್ಣೆ ತೆಗೆದು ಮಜ್ಜಿಗೆ ಮಾಡ

Top Stories »  



Top ↑