Tel: 7676775624 | Mail: info@yellowandred.in

Language: EN KAN

    Follow us :


ದೊಡ್ಡಮರಳವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌ ಇ.ಸಿ.ಜಿ. ಸೇವೆ ಸಿಇಓ ಇಕ್ರಂ
ದೊಡ್ಡಮರಳವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌ ಇ.ಸಿ.ಜಿ. ಸೇವೆ ಸಿಇಓ ಇಕ್ರಂ

ಗ್ರಾಮೀಣ ಪ್ರದೇಶದ ಜನರಿಗೆ ಎಲ್ಲಾ ರೀತಿಯ ಆರೋಗ್ಯ   ಸೇವೆಗಳು ದೊರೆಯಬೇಕು ಎಂಬ ದೃಷ್ಟಿಯಿಂದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಅವರು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಆರೋಗ್ಯ ಸೇವೆಗೆ ಬೇಕಿರುವ ಉಪಕರಣಗಳನ್ನು ಒದಗಿಸಲು ಮುಂದಾಗಿದ್ದಾರೆ.ದೊಡ್ಡಮರಳವಾಡಿ ಪ್ರಾಥಮಿಕ‌ ಆರೋಗ್ಯ ಕೇಂದ್ರಕ್ಕೆ ಟ್ರಿನಿಟಿ ಕೇರ್ ಸಂಸ್ಥೆಯ ಡಾ: ಟೋನಿ ಥಾಮಸ್ ಹಾಗೂ ಸಿರಾಜುದ್ದೀನ್ ಅವರ ಸಂಸ್ಥೆಯಿಂದ ನೀಡಲಾಗಿದ್ದ ಇ.ಸಿ.ಜಿ. ವೈದ್ಯಕೀಯ ಉಪಕ

ಯೋಗವನ್ನು ಒಂದು ದಿನಕ್ಕೆ ಸೀಮಿತಗೊಳಿಸಬೇಡಿ. ಪ್ರತಿದಿನ ರೂಡಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಿ: ಡಾ: ರಾಕೇಶ್ ಕುಮಾರ್
ಯೋಗವನ್ನು ಒಂದು ದಿನಕ್ಕೆ ಸೀಮಿತಗೊಳಿಸಬೇಡಿ. ಪ್ರತಿದಿನ ರೂಡಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಿ: ಡಾ: ರಾಕೇಶ್ ಕುಮಾರ್

ರಾಮನಗರ, ಜೂನ್.21. ಯೋಗವನ್ನು ಒಂದು ದಿನಕ್ಕೆ ಮೀಸಲಿಡದೆ, ಪ್ರತಿದಿನದ ಅಭ್ಯಾಸವಾಗಿ ರೂಢಿಸಿಕೊಂಡರೆ ಉತ್ತಮ ಆರೋಗ್ಯಭಾಗ್ಯ ಸಿಗುತ್ತದೆ. ಎಲ್ಲರು ಅಭ್ಯಾಸಿಸಿ,  ಆರೋಗ್ಯವನ್ನು ಪರಿಣಾಮಕಾರಿಯಾಗಿ ಕಾಯ್ದುಕೊಳ್ಳಬಹುದು. ಯೋಗವು ಇಂದಿಗೆ ಮಾತ್ರ ಸೀಮಿತವಾಗದೆ, ಪ್ರತಿನಿತ್ಯ ರೂಢಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ಕರೆ ನೀಡಿದರು. 

ಕೊರೊನಾ ಸಮಯದಲ್ಲಿ ರಕ್ತದ ಕೊರತೆಯಾಗಬಾರದು. ವ್ಯಾಕ್ಸಿನೇಷನ್‌ ಗೆ ಮೊದಲು ರಕ್ತದಾನ ಮಾಡಿ ಸಚಿವ ಸಿ ಪಿ ಯೋಗೇಶ್ವರ್
ಕೊರೊನಾ ಸಮಯದಲ್ಲಿ ರಕ್ತದ ಕೊರತೆಯಾಗಬಾರದು. ವ್ಯಾಕ್ಸಿನೇಷನ್‌ ಗೆ ಮೊದಲು ರಕ್ತದಾನ ಮಾಡಿ ಸಚಿವ ಸಿ ಪಿ ಯೋಗೇಶ್ವರ್

ಕೊರೊನಾ ಸಮಯದಲ್ಲಿ ಯೋಧರು ಸೇರಿದಂತೆ ಅಗತ್ಯವಿರುವ ರೋಗಿಗಳಿಗೆ ರಕ್ತದ ಕೊರತೆಯಾಗಬಾರದು. ಈ ನಿಟ್ಟಿನಲ್ಲಿ ಸರ್ವರೂ ಪಾಲ್ಗೊಂಡು ರಕ್ತದಾನ ಮಾಡಬೇಕು ಎಂದು ಪ್ರವಾಸೋದ್ಯಮ ಮತ್ತು ಜೀವಿಶಾಸ್ತ್ರ ಸಚಿವ ಸಿ ಪಿ ಯೋಗೇಶ್ವರ್ ಕೋರಿದರು. ಅವರು ಇಂದು ನಗರದ ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ವಯಂ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.ಕೊರೊನಾ ಲಸಿಕೆಗಳಾದ ಕೋವಿಶೀಲ್ಡ್ ಮತ್ತ

ಇಂದು ವಿಶ್ವ ದಾದಿಯರ ದಿನಾಚರಣೆ. ದಾದಿಯರನ್ನೂ ಬಿಡದ ಕೋವಿಡ್. ಅವರಿಗೊಂದು ಸಲಾಮ್
ಇಂದು ವಿಶ್ವ ದಾದಿಯರ ದಿನಾಚರಣೆ. ದಾದಿಯರನ್ನೂ ಬಿಡದ ಕೋವಿಡ್. ಅವರಿಗೊಂದು ಸಲಾಮ್

ಇಂದು ವಿಶ್ವ ದಾದಿಯರ ದಿನ. ಮೊದಲಿಗೆ ಅವರಿಗೊಂದು ಸಲಾಮು ಹೇಳಿಬಿಡೋಣಾ. ಹೆಂಗಸರನ್ನು ಸಿಸ್ಟರ್ ಎಂದು ಗಂಡಸರನ್ನು ಬ್ರದರ್ ಎಂದು ಸಂಬೋಧಿಸುವ ಮೂಲಕ ಒಟ್ಟಾರೆ ದಾದಿಯರೆಂದು ಕರೆಯುತ್ತಾರೆ. ಈ ದಾದಿಯರನ್ನೂ ಸಹ ಇಂದಿನ ಕೊರೊನಾ ಎಡೆಬಿಡದೆ ಕಾಡುತ್ತಿದ್ದು, ಅವರೂ ಸಹ ಜೀವ ಕೈಲಿಡಿದು ಕೆಲಸ ನಿರ್ವಹಿಸುತ್ತಿದ್ದಾರೆ.ಇಂದು ಕೊರೊನಾ ಗೆ ಸಂಬಂಧಿಸಿದಂತೆ ಅವರ ಕೆಲಸದ ಬಗ್ಗೆ ಮಾಹಿತಿ ಪಡೆಯಲೋಸುಗ ನಾಲ್ಕಾರು ದಾದಿಯರನ್ನು ಹುಡುಕಿಕೊ

ಹೋಟೆಲ್ ಗ್ರಾಹಕರಿಗೆ ವಿಶೇಷ ರೀತಿಯಲ್ಲಿ ಕೊರೊನಾ ಮುಂಜಾಗ್ರತಾ ಕ್ರಮಕೈಗೊಂಡ ಗೋಕುಲ ಹೋಟೆಲ್ ಮಾಲೀಕ
ಹೋಟೆಲ್ ಗ್ರಾಹಕರಿಗೆ ವಿಶೇಷ ರೀತಿಯಲ್ಲಿ ಕೊರೊನಾ ಮುಂಜಾಗ್ರತಾ ಕ್ರಮಕೈಗೊಂಡ ಗೋಕುಲ ಹೋಟೆಲ್ ಮಾಲೀಕ

ಕಳೆದ ವರ್ಷದಿಂದ ದಿನೇದಿನೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇತ್ತೀಚಿಗೆ ಚನ್ನಪಟ್ಟಣ ತಾಲ್ಲೂಕಿನಲ್ಲಿ ಶೂನ್ಯಕ್ಕೆ ಇಳಿದಿತ್ತು. ಈಗ ಮತ್ತೆ ಕೋವಿಡ್ ಎರಡನೆಯ ಅಲೆ ಶುರುವಾಗಿದ್ದು, ಕೇವಲ ಒಂದು ವಾರದಲ್ಲಿ 30 ಕ್ಕೂ ಹೆಚ್ಚು ಮಂದಿಗೆ ಸೋಂಕು ಹರಡಿದ್ದು, ಸದ್ಯ 28 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಚನ್ನಪಟ್ಟಣ ನಗರದ ಎಂ.ಜಿ ರಸ್ತೆಯಲ್ಲಿರುವ ಶುಚಿ ಮತ್ತು ರುಚಿಗೆ ಹೆಸರುವಾಸಿವಾದ ಗೋಕ

ವಿಸ್ತರಿತ ಆಸ್ಪತ್ರೆಯಾಗಿ ಕಂದಾಯ ಭವನ ಮುಂದುವರಿಕೆ: ಡಿಸಿಎಂ ಅಶ್ವಥ್ ನಾರಾಯಣ
ವಿಸ್ತರಿತ ಆಸ್ಪತ್ರೆಯಾಗಿ ಕಂದಾಯ ಭವನ ಮುಂದುವರಿಕೆ: ಡಿಸಿಎಂ ಅಶ್ವಥ್ ನಾರಾಯಣ

ರಾಮನಗರ:ಜು/೧೬/೨೦/ಗುರುವಾರ. ಕೋವಿಡ್-೧೯ ರೆಫೆರೆಲ್ ಆಸ್ಪತ್ರೆಯಾಗಿ ಪರಿವರ್ತಿಸಲಾಗಿರುವ ಕಂದಾಯ ಭವನವನ್ನು ಮುಂದಿನ ದಿನಗಳಲ್ಲಿ ವಿಸ್ತರಿತ ಆಸ್ಪತ್ರೆಯಾಗಿ ಮುಂದುವರೆಸುವಂತೆ ಉಪಮುಖ್ಯಮಂತ್ರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು ಜಿಲ್ಲಾಡಳಿತಕ್ಕೆ ಇಂದು ಸೂಚಿಸಿದರು.ಅವರು ರಾಮನಗರ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಕುರಿತಂತೆ ಗ

ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿಗೆ ಉಪಮುಖ್ಯಮಂತ್ರಿಗಳಿಂದ ಎಚ್ಚರಿಕೆ
ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿಗೆ ಉಪಮುಖ್ಯಮಂತ್ರಿಗಳಿಂದ ಎಚ್ಚರಿಕೆ

ಬೆಂಗಳೂರು/ರಾಮನಗರ:ಜು/೧೦/೨೦/ಶುಕ್ರವಾರ. ರಾಮನಗರ ಜಿಲ್ಲೆಯ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ವಿಳಂಬ ಮಾಡುತ್ತಿರುವ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಉಪಮುಖ್ಯಮಂತ್ರಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ ಅವರು ತಕ್ಷಣವೇ ಸ್ಪಂದಿಸುವಂತೆ ಆಸ್ಪತ್ರೆಯ ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದರು.ರಾಮನಗರದಿ

ಕೋವಿಡ್ ಸಮಯದಲ್ಲಿ ರಕ್ತದಾನ ಸರ್ವದಾನಕ್ಕಿಂತಲೂ ಮಿಗಿಲು ಡಾ ಮೋಹನ್
ಕೋವಿಡ್ ಸಮಯದಲ್ಲಿ ರಕ್ತದಾನ ಸರ್ವದಾನಕ್ಕಿಂತಲೂ ಮಿಗಿಲು ಡಾ ಮೋಹನ್

ಚನ್ನಪಟ್ಟಣ:ಜೂ/೨೮/೨೦/ಭಾನುವಾರ. ರಕ್ತದಾನ ಮಹಾದಾನ ಎಂಬುದು ವೈದ್ಯೋಕ್ತಿ. ಅದರಲ್ಲೂ ಈ ಕೋವಿಡ್ ಸಮಯದಲ್ಲಿ ರಕ್ತ ದಾನ ಮಾಡುವುದು ಸರ್ವದಾನಗಳಿಗೂ ಮಿಗಿಲಾದದ್ದು. ಈ ದಿನ ರಕ್ತದಾನ ಮಾಡುವ ಎಲ್ಲರಿಗೂ ನಾವುಗಳು ನಮನಗಳನ್ನು ಸಲ್ಲಿಸಬೇಕು ಎಂದು ಗಂಗಪ್ಪ ಕ್ಲಿನಿಕ್ ನ ಡಾ ಮೋಹನ್ ಹೇಳಿದರು.ಅವರು ಇಂದು ನಗರದ ಮಾತೃಶ್ರೀ ಆರ್ಥೋಫೆಡಿಕ್ ಆಸ್ಪತ್ರೆ, ಜೀವಾಮೃತ ರಕ್ತನಿಧಿ ಕೇಂದ್ರ ಹಾಗೂ

ಮಾನಸಿಕ ಖಾಯಿಲೆ ಮಾರಕವಲ್ಲ; ಮಾನಸಿಕ ತಜ್ಞ ಡಾ ಆದರ್ಶ
ಮಾನಸಿಕ ಖಾಯಿಲೆ ಮಾರಕವಲ್ಲ; ಮಾನಸಿಕ ತಜ್ಞ ಡಾ ಆದರ್ಶ

ಚನ್ನಪಟ್ಟಣ:ಜೂ/೧೦/೨೦/ಬುಧವಾರ. ಮಾನಸಿಕ ಖಾಯಿಲೆಯು ವಾಸಿಯಾಗುವ ಖಾಯಿಲೆಯಾಗಿದ್ದು ಆತಂಕ ಪಡಬೇಕಾಗಿಲ್ಲ. ಶೇಕಡಾ ೧೦ ರಷ್ಟು ಮಾನಸಿಕ ರೋಗಿಗಳು ನಮ್ಮೊಡನಿದ್ದಾರೆ. ಪೋಷಕರು ಆಸ್ಥೆ ವಹಿಸಿದರೆ ರೋಗ ಗುಣಮುಖವಾಗುವುದರಲ್ಲಿ ಅನುಮಾನವಿಲ್ಲ ಎಂದು ಮಾನಸಿಕ ತಜ್ಞ ಡಾ ಆದರ್ಶ ರವರು ತಿಳಿಸಿದರು.ಅವರು ಇಂದು ನಗರದ ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕ

ಕರ್ನಾಟಕ ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಲು ಸ್ವರಾಜ್ ಸಂಘಟನೆ ಮನವಿ
ಕರ್ನಾಟಕ ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಲು ಸ್ವರಾಜ್ ಸಂಘಟನೆ ಮನವಿ

ಚನ್ನಪಟ್ಟಣ:ಮೇ/೧೬/೨೦/ಶನಿವಾರ. ಬಡ ಜನರು, ಕೂಲಿಕಾರ್ಮಿಕರು ನೆಮ್ಮದಿಯಿಂದ ಬದುಕಬೇಕಾದರೆ, ಹೆಂಡತಿ ಮಕ್ಕಳ ಮೇಲೆ ಕುಡಿದು ಬಂದವರು ದೌರ್ಜನ್ಯ ನಡೆಸದೇ ಇರಬೇಕಾದರೆ, ರಾಜ್ಯ ಸರ್ಕಾರವು ಮದ್ಯ ನಿಷೇಧ ಮಾಡಬೇಕು. ಸರ್ಕಾರವು ಮದ್ಯವನ್ನು ಆದಾಯದ ಮೂಲವಾಗಿ ನೋಡದೆ ಬಡ ಮತ್ತು ಕೂಲಿಕಾರ್ಮಿಕರ ಹಿತ ಕಾಪಾಡಲು ಮುಂದಾಗಬೇಕು ಎಂದು ಸ್ವರಾಜ್ ಸಂಘಟನೆಯ ಮುಖ್ಯಸ್ಥೆ ಸುಕನ್ಯಾ ಅಭಿಪ್ರಾಯಪಟ್ಟರು.

Top Stories »  



Top ↑