Tel: 7676775624 | Mail: info@yellowandred.in

Language: EN KAN

    Follow us :

ವಿದ್ಯಾರ್ಥಿಗಳಿಗೆ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಸಲಹೆ - ಡಾ. ಕುಮಾರ್

Posted date: 22 Dec, 2021

Powered by:     Yellow and Red

ವಿದ್ಯಾರ್ಥಿಗಳಿಗೆ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಸಲಹೆ  - ಡಾ. ಕುಮಾರ್

ರಾಮನಗರ, ಡಿ:22/21. ಜಿಲ್ಲಾಡಳಿತ ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಛೇರಿ, ಜಿಲ್ಲಾ ನಿಯಂತ್ರಣ ಕೋಶ, ಜಿಲ್ಲಾ ಎಸ್ ಬಿ ಸಿ ಸಿ ಘಟಕ ರಾಮನಗರ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬಿಡದಿ ಜ್ಞಾನ ವಿಕಾಸ್ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಎನ್ಎಸ್ಎಸ್. ವಿದ್ಯಾರ್ಥಿಗಳಿಗೆ ಏಡ್ಸ್ ನಿಯಂತ್ರಣ, ಕೋವಿಡ್ ನಿಯಂತ್ರಣ ಮತ್ತು ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿತು.

ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಕುಮಾರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಹೆಚ್.ಐ.ವಿ / ಏಡ್ಸ್ ಕುರಿತು ಮಾತನಾಡುತ್ತಾ ಇದು ವೈರಸ್‌ನಿಂದ ಬರುವ ಖಾಯಿಲೆಯಾಗಿದ್ದು. ದೇಹದ ರೋಗ ನಿರೋಧಕ ಶಕ್ತಿಯನ್ನು ಕುಂಠಿತಗೊಳಿಸಿ ಅರ್ಜಿತ ರೋಗ ಲಕ್ಷಣಗಳ ಕೂಟವನ್ನು ಉಂಟುಮಾಡುತ್ತದೆ. ಇದು ಅಸುರಕ್ಷಿತ ಲೈಂಗಿಕ ಸಂಪರ್ಕ, ಪರೀಕ್ಷಿಸದೇ ಇರುವ ರಕ್ತ ಪಡೆಯುವುದು. ಸೋಂಕಿತ ತಾಯಿಯಿಂದ ಮಗುವಿಗೆ, ಸಂಸ್ಕರಿಸದ ಸೂಜಿ, ಸಿರಂಜ್ ಬಳಕೆಗಳಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಸೋಂಕಿತ ವ್ಯಕ್ತಿಯಲ್ಲಿ ದೀರ್ಘಕಾಲದವರೆಗೆ ಕೆಮ್ಮು, ಜ್ವರ, ಭೇದಿ, ತೂಕದಲ್ಲಿ ಶೇ%10 ರಷ್ಟು ಇಳಿಕೆ, ಹಸಿವಾಗದಿರುವುದು, ನಿಶಕ್ತಿ, ಚರ್ಮದ ಸೋಂಕು ಇತ್ಯಾದಿ ಲಕ್ಷಣಗಳು ಕಂಡುಬರುತ್ತವೆ. ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆಯಿರುವುದಿಲ್ಲ ಎಲ್ಲಾ ಸರ್ಕಾರಿ ಸಂಸ್ಥೆಗಳಲ್ಲಿ ಉಚಿತವಾಗಿ ಪರೀಕ್ಷೆ ಮಾಡಿ ಸೂಕ್ತ ಚಿಕಿತ್ಸೆಯನ್ನು ನೀಡಲಾಗುತ್ತದೆ. ಯುವ ಪೀಳಿಗೆ ಈ ರೋಗಕ್ಕೆ ಹೆಚ್ಚಾಗಿ ಬಲಿಯಾಗುತ್ತಿದ್ದು ಜಾಗೃತರಾಗಬೇಕಿದೆ ಜೊತೆಗೆ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಸಹಕರಿಸುವಂತೆ ಸಲಹೆ ನೀಡಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್ ಮಾತನಾಡುತ್ತಾ ಕೋವಿಡ್-19 ರ 3 ಅಲೆ ನಿಯಂತ್ರಿಸ ಬೇಕಾದರೆ 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆಯಬೇಕು ಇದರಿಂದ ರೂಪಾಂತರಿ ಓಮೀಕ್ರಾನ್ ನಿಯಂತ್ರಿಸಲು ಸಾಧ್ಯವಾಗುತ್ತದೆ. ಜೊತೆಗೆ ಕೋವಿಡ್ ನಿಯಂತ್ರಿಸಬೇಕಾದರೆ ಮುಂಜಾಗೃತ ಕ್ರಮವಾಗಿ ಸಾಮಾಜಿಕ ಅಂತರ, ಮಾಸ್ಕ್ ಬಳಕೆ, ಕೈಗಳ ಸ್ವಚ್ಛತೆ, ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಸಂಯೋಜಕ ಚಂದ್ರಶೇಖರ್ ಮಾತನಾಡಿ ತಂಬಾಕು ಉತ್ಪನ್ನಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಹೆಚ್ಚಾಗಿ ತಂಬಾಕು ಉತ್ಪನ್ನಗಳ ಸೇವನೆ ಚಟಕ್ಕೆ ಬಲಿಯಾಗಿ ತಮ್ಮ ಉಜ್ವಲ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಜಾಗೃತರಾಗ ಬೇಕೆಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ರೂಪ, ಎ.ಬಿ.ಆರ್.ಕೆ ಜಿಲ್ಲಾ ಸಂಯೋಜಕರಾದ ಡಾ. ಸುಷ್ಮಾ, ಎನ್.ಎಸ್.ಎಸ್.ಸಂಯೋಜಕರಾದ ಶರತ್, ಜಿಲ್ಲಾ ಎಸ್.ಬಿ.ಸಿ.ಸಿ ಸಂಯೋಜಕರಾದ ಸುರೇಶ್ ಬಾಬು, ರೆಡ್‌ಕ್ರಾಸ್ ಸಂಯೋಜಕರಾದ ರಾಜು, ಆರೋಗ್ಯ ನಿರೀಕ್ಷಣಾಧಿಕಾರಿ ಅರುಣ್, ಆರೋಗ್ಯ ಸಿಬ್ಬಂದಿಗಳಾದ ಬಸವರಾಜು, ಕೃಷ್ಣ,  ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಗೋ ರಾ ಶ್ರೀನಿವಾಸ...

ಮೊ:9845856139.

??????????????

  • ????? ???????? ??????????? ???? ??????????.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in health »

ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್   ಬೂಸ್ಟರ್ ಡೋಸ್
ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಬೂಸ್ಟರ್ ಡೋಸ್

ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳಿಗೆ ಜನವರಿ 10 ರಿಂದ ಹಂತ ಹಂತವಾಗಿ ಕೋವಿಡ್-19 ಮುನ್ನೆಚ್ಚ

ವಿದ್ಯಾರ್ಥಿಗಳಿಗೆ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಸಲಹೆ  - ಡಾ. ಕುಮಾರ್
ವಿದ್ಯಾರ್ಥಿಗಳಿಗೆ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಸಲಹೆ - ಡಾ. ಕುಮಾರ್

ರಾಮನಗರ, ಡಿ:22/21. ಜಿಲ್ಲಾಡಳಿತ ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ

ಪರಿಸರ ಉಳಿದರೆ ಮನು ಸಂಕುಲ ಉಳಿಯಲು ಸಾಧ್ಯ. ಸಚಿವ ಸಿ ಪಿ ಯೋಗೇಶ್ವರ್
ಪರಿಸರ ಉಳಿದರೆ ಮನು ಸಂಕುಲ ಉಳಿಯಲು ಸಾಧ್ಯ. ಸಚಿವ ಸಿ ಪಿ ಯೋಗೇಶ್ವರ್

ನಮ್ಮ ಪೂರ್ವಜರು ಪರಿಸರಕ್ಕೆ ಬಹಳ ಒತ್ತು ನೀಡಿದ್ದರು. ಅವರ ಜಮೀನಿನ ಜೊತೆಗೆ ರಸ್ತೆ ಬದಿಯಲ್ಲಿಯೂ ಸಹ ಗಿಡಗಳನ್ನು ನೆಟ್ಟು ಪೋಷಿಸಿತ್ತಿದ್ದರು. ಎಲ್ಲಿ ಒಂದು ಆಲದ ಮರ ಕಡಿದರೂ ಸಹ, ಅದೇ ಆಲದ ಮರದ ಹತ್ತಾರ

ವಾರದಲ್ಲಿ ಎರಡು ದಿನ ವಿಶೇಷ ಲಸಿಕೆ ಅಭಿಯಾನ:ಜಿಲ್ಲೆಯಲ್ಲಿ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಎಚ್ಚರಿಕೆ ವಹಿಸಿ : ಡಾ.ರಾಕೇಶ್ ಕುಮಾರ್
ವಾರದಲ್ಲಿ ಎರಡು ದಿನ ವಿಶೇಷ ಲಸಿಕೆ ಅಭಿಯಾನ:ಜಿಲ್ಲೆಯಲ್ಲಿ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಎಚ್ಚರಿಕೆ ವಹಿಸಿ : ಡಾ.ರಾಕೇಶ್ ಕುಮಾರ್

ರಾಮನಗರ, ಜುಲೈ.01. ಮಕ್ಕಳಿಗೆ ನೀಡಲಾಗುವ ಬಿ.ಸಿ.ಜಿ, ಪೆಂಟಾವೆಲೆಂಟ್ ದಡಾರಾ ರುಬೆಲ್ಲಾ, ಡಿ.ಟಿ.ಪಿ ವರ್ಧಕ ಮುಂತಾದ ಲಸಿಕೆಯನ್ನು ನೀಡಲು  ವಾರದಲ್ಲಿ ಎರಡು ದಿನ,  ಮಂಗಳವಾರ ಮತ್ತು ಬುಧವಾರ

ದೊಡ್ಡಮರಳವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌ ಇ.ಸಿ.ಜಿ. ಸೇವೆ ಸಿಇಓ ಇಕ್ರಂ
ದೊಡ್ಡಮರಳವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌ ಇ.ಸಿ.ಜಿ. ಸೇವೆ ಸಿಇಓ ಇಕ್ರಂ

  • ಗ್ರಾಮೀಣ ಪ್ರದೇಶದ ಜನರಿಗೆ ಎಲ್ಲಾ ರೀತಿಯ ಆರೋಗ್ಯ   ಸೇವೆಗಳು ದೊರೆಯಬೇಕು ಎಂಬ ದೃಷ್ಟಿಯಿಂದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಅವರು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಆರೋಗ್ಯ ಸೇವೆಗೆ ಬೇಕಿರುವ

ಯೋಗವನ್ನು ಒಂದು ದಿನಕ್ಕೆ ಸೀಮಿತಗೊಳಿಸಬೇಡಿ. ಪ್ರತಿದಿನ ರೂಡಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಿ: ಡಾ: ರಾಕೇಶ್ ಕುಮಾರ್
ಯೋಗವನ್ನು ಒಂದು ದಿನಕ್ಕೆ ಸೀಮಿತಗೊಳಿಸಬೇಡಿ. ಪ್ರತಿದಿನ ರೂಡಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಿ: ಡಾ: ರಾಕೇಶ್ ಕುಮಾರ್

ರಾಮನಗರ, ಜೂನ್.21. ಯೋಗವನ್ನು ಒಂದು ದಿನಕ್ಕೆ ಮೀಸಲಿಡದೆ, ಪ್ರತಿದಿನದ ಅಭ್ಯಾಸವಾಗಿ ರೂಢಿಸಿಕೊಂಡರೆ ಉತ್ತಮ ಆರೋಗ್ಯಭಾಗ್ಯ ಸಿಗುತ್ತದೆ. ಎಲ್ಲರು

ಕೊರೊನಾ ಸಮಯದಲ್ಲಿ ರಕ್ತದ ಕೊರತೆಯಾಗಬಾರದು. ವ್ಯಾಕ್ಸಿನೇಷನ್‌ ಗೆ ಮೊದಲು ರಕ್ತದಾನ ಮಾಡಿ ಸಚಿವ ಸಿ ಪಿ ಯೋಗೇಶ್ವರ್
ಕೊರೊನಾ ಸಮಯದಲ್ಲಿ ರಕ್ತದ ಕೊರತೆಯಾಗಬಾರದು. ವ್ಯಾಕ್ಸಿನೇಷನ್‌ ಗೆ ಮೊದಲು ರಕ್ತದಾನ ಮಾಡಿ ಸಚಿವ ಸಿ ಪಿ ಯೋಗೇಶ್ವರ್

ಕೊರೊನಾ ಸಮಯದಲ್ಲಿ ಯೋಧರು ಸೇರಿದಂತೆ ಅಗತ್ಯವಿರುವ ರೋಗಿಗಳಿಗೆ ರಕ್ತದ ಕೊರತೆಯಾಗಬಾರದು. ಈ ನಿಟ್ಟಿನಲ್ಲಿ ಸರ್ವರೂ ಪಾಲ್ಗೊಂಡು ರಕ್ತದಾನ ಮಾಡಬೇಕು ಎಂದು ಪ್ರವಾಸೋದ್ಯಮ ಮತ್ತು ಜೀವಿಶಾಸ್ತ್ರ ಸಚಿವ ಸಿ ಪ

ಇಂದು ವಿಶ್ವ ದಾದಿಯರ ದಿನಾಚರಣೆ. ದಾದಿಯರನ್ನೂ ಬಿಡದ ಕೋವಿಡ್. ಅವರಿಗೊಂದು ಸಲಾಮ್
ಇಂದು ವಿಶ್ವ ದಾದಿಯರ ದಿನಾಚರಣೆ. ದಾದಿಯರನ್ನೂ ಬಿಡದ ಕೋವಿಡ್. ಅವರಿಗೊಂದು ಸಲಾಮ್

ಇಂದು ವಿಶ್ವ ದಾದಿಯರ ದಿನ. ಮೊದಲಿಗೆ ಅವರಿಗೊಂದು ಸಲಾಮು ಹೇಳಿಬಿಡೋಣಾ. ಹೆಂಗಸರನ್ನು ಸಿಸ್ಟರ್ ಎಂದು ಗಂಡಸರನ್ನು ಬ್ರದರ್ ಎಂದು ಸಂಬೋಧಿಸುವ ಮೂಲಕ ಒಟ್ಟಾರೆ ದಾದಿಯರೆಂದು ಕರೆಯುತ್ತಾರೆ. ಈ ದಾದಿಯರನ್ನೂ

ಹೋಟೆಲ್ ಗ್ರಾಹಕರಿಗೆ ವಿಶೇಷ ರೀತಿಯಲ್ಲಿ ಕೊರೊನಾ ಮುಂಜಾಗ್ರತಾ ಕ್ರಮಕೈಗೊಂಡ ಗೋಕುಲ ಹೋಟೆಲ್ ಮಾಲೀಕ
ಹೋಟೆಲ್ ಗ್ರಾಹಕರಿಗೆ ವಿಶೇಷ ರೀತಿಯಲ್ಲಿ ಕೊರೊನಾ ಮುಂಜಾಗ್ರತಾ ಕ್ರಮಕೈಗೊಂಡ ಗೋಕುಲ ಹೋಟೆಲ್ ಮಾಲೀಕ

ಕಳೆದ ವರ್ಷದಿಂದ ದಿನೇದಿನೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇತ್ತೀಚಿಗೆ ಚನ್ನಪಟ್ಟಣ ತಾಲ್ಲೂಕಿನಲ್ಲಿ ಶೂನ್ಯಕ್ಕೆ ಇಳಿದಿತ್ತು. ಈಗ ಮತ್ತೆ ಕೋವಿಡ್ ಎರಡನೆಯ ಅಲೆ ಶುರುವಾಗಿದ್ದು, ಕೇವಲ ಒಂದು

Top Stories »  

Top ↑