Tel: 7676775624 | Mail: info@yellowandred.in

Language: EN KAN

    Follow us :

ಮಾ.16 ರಂದು 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ

Posted date: 15 Mar, 2022

Powered by:     Yellow and Red

ಮಾ.16 ರಂದು 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ

ರಾಮನಗರ ಮಾ.15:  ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋರ್ಬಿವ್ಯಾಕ್ಸ್ ಲಸಿಕಾ ಅಭಿಯಾನದಡಿಯಲ್ಲಿ ಕೋವಿಡ್-19 ರ

ಲಸಿಕಾಕರಣ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವನ್ನು ಮಾರ್ಚ್ 16 ರಂದು ಬೆಳಿಗ್ಗೆ

11:30 ಕ್ಕೆ ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಯೋಜಿಸಿದ್ದು, ಈ ಕಾರ್ಯಕ್ರಮಕ್ಕೆ ಮಾನ್ಯ ಜಿಲ್ಲಾಧಿಕಾರಿಗಳು ಚಾಲನೆ ನೀಡಲಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ 12 ರಿಂದ 14 ವರ್ಷದೊಳಗಿನ ಒಟ್ಟು 36,925 ಮಕ್ಕಳಿದ್ದು,

ಮಾರ್ಚ್ 16 ರಂದು ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಸಾಂಕೇತಿಕವಾಗಿ ಚಾಲನೆ

ನೀಡಲಾಗುವುದು. ನಂತರದ ದಿನಗಳಲ್ಲಿ ಎಲ್ಲಾ ಅರ್ಹ ಮಕ್ಕಳಿಗೂ ಹಂತ-ಹಂತವಾಗಿ ಲಸಿಕೆ ನೀಡುವುದರ ಮೂಲಕ ಗುರಿ ಸಾಧಿಸಲಾಗುವುದು.

ರಾಮನಗರ ಜಿಲ್ಲೆಯಲ್ಲಿ ಎಲ್ಲಾ 60 ವರ್ಷ ಮೇಲ್ಪಟ್ಟ (2 ಡೋಸ್ ಲಸಿಕೆ ಪಡೆದು 9 ತಿಂಗಳು ಪೂರೈಸಿರುವವರು) ಒಟ್ಟು 32,617 ಫಲಾನುಭವಿಗಳಿದ್ದು, ಅರ್ಹ ಫಲಾನುಭವಿಗಳಿಗೆ

ಮುನ್ನೆಚ್ಚರಿಕಾ ಲಸಿಕೆ ನೀಡುವುದರ ಮೂಲಕ ಗುರಿ ಸಾಧಿಸಲಾಗುವುದು ಎಂದು ಆರ್.ಸಿ.ಹೆಚ್

ಅಧಿಕಾರಿ ಡಾ.ಪದ್ಮ ಅವರು ತಿಳಿಸಿದ್ದಾರೆ.

ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in health »

ಮೆದುಳು ಜ್ವರ ನಿಯಂತ್ರಣಕ್ಕೆ ಸಹಕರಿಸಲು ಮನವಿ: ಡಾ. ಶಶಿಧರ್
ಮೆದುಳು ಜ್ವರ ನಿಯಂತ್ರಣಕ್ಕೆ ಸಹಕರಿಸಲು ಮನವಿ: ಡಾ. ಶಶಿಧರ್

ರಾಮನಗರ, ಮೇ 22:    ಮೆದುಳು ಜ್ವರವು ವೈರಾಣುವಿನಿಂದ ಬರುವ ರೋಗವಾಗಿದ್ದು ಹೆಚ್ಚಾಗಿ ಮಕ್ಕಳು ಈ ರೋಗಕ್ಕೆ ತುತ್ತಾಗುತ್ತಾರೆ. ಕೆಲವರಿಗೆ ನರ ದೌರ್ಬಲ್ಯ

ಜಿಲ್ಲೆಯಲ್ಲಿ ಕ್ಷಯ ರೋಗ ನಿರ್ಮೂಲನೆ ಮಾಡಲು ಸೂಕ್ತ  ಕ್ರಮ ವಹಿಸಿ: ಚಿಕ್ಕಸುಬ್ಬಯ್ಯ
ಜಿಲ್ಲೆಯಲ್ಲಿ ಕ್ಷಯ ರೋಗ ನಿರ್ಮೂಲನೆ ಮಾಡಲು ಸೂಕ್ತ ಕ್ರಮ ವಹಿಸಿ: ಚಿಕ್ಕಸುಬ್ಬಯ್ಯ

ರಾಮನಗರ, ಮೇ೨೧: ಕ್ಷಯರೋಗದಿಂದ ಆರೋಗ್ಯ, ಸಾಮಾಜಿಕ ಮತ್ತು ಆರ್ಥಿಕ ವಿನಾಶಕಾರಿ ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು  ಕ್ಷಯ ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸುವ ಪ್ರಯತ್ನಗಳು

ಮಾ.16 ರಂದು 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ
ಮಾ.16 ರಂದು 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ

ರಾಮನಗರ ಮಾ.15:  ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋರ್ಬಿವ್ಯಾಕ್ಸ್ ಲಸಿಕಾ ಅಭಿಯಾನದಡಿಯಲ್ಲಿ ಕೋವಿ

ಸಮರ್ಥನಂ ಸಂಸ್ಥೆಯ ಸೇವೆ ಶ್ಲಾಘನೀಯ ಡಾ. ವೇಣುಗೋಪಾಲ್
ಸಮರ್ಥನಂ ಸಂಸ್ಥೆಯ ಸೇವೆ ಶ್ಲಾಘನೀಯ ಡಾ. ವೇಣುಗೋಪಾಲ್

ಚನ್ನಪಟ್ಟಣ ತಾಲ್ಲೂಕು, ಬಿ.ವಿ.ಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಎಸ್.ಬಿ.ಸಿ.ಸಿ ಘಟಕ ಮತ್ತು ಸಮರ್ಥನಂ ಅಂಗವಿಕಲರ ಸಂಸ್ಥೆ ವತಿಯಿಂದ ಜಾಗೃತಿ ಕಾರ್ಯಕ್ರಮ ಮತ್ತು ಆರೋಗ್ಯ ಪರಿಕರ ವಿತರಣ

ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್   ಬೂಸ್ಟರ್ ಡೋಸ್
ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಬೂಸ್ಟರ್ ಡೋಸ್

ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳಿಗೆ ಜನವರಿ 10 ರಿಂದ ಹಂತ ಹಂತವಾಗಿ ಕೋವಿಡ್-19 ಮುನ್ನೆಚ್ಚ

ವಿದ್ಯಾರ್ಥಿಗಳಿಗೆ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಸಲಹೆ  - ಡಾ. ಕುಮಾರ್
ವಿದ್ಯಾರ್ಥಿಗಳಿಗೆ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಸಲಹೆ - ಡಾ. ಕುಮಾರ್

ರಾಮನಗರ, ಡಿ:22/21. ಜಿಲ್ಲಾಡಳಿತ ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ

ಪರಿಸರ ಉಳಿದರೆ ಮನು ಸಂಕುಲ ಉಳಿಯಲು ಸಾಧ್ಯ. ಸಚಿವ ಸಿ ಪಿ ಯೋಗೇಶ್ವರ್
ಪರಿಸರ ಉಳಿದರೆ ಮನು ಸಂಕುಲ ಉಳಿಯಲು ಸಾಧ್ಯ. ಸಚಿವ ಸಿ ಪಿ ಯೋಗೇಶ್ವರ್

ನಮ್ಮ ಪೂರ್ವಜರು ಪರಿಸರಕ್ಕೆ ಬಹಳ ಒತ್ತು ನೀಡಿದ್ದರು. ಅವರ ಜಮೀನಿನ ಜೊತೆಗೆ ರಸ್ತೆ ಬದಿಯಲ್ಲಿಯೂ ಸಹ ಗಿಡಗಳನ್ನು ನೆಟ್ಟು ಪೋಷಿಸಿತ್ತಿದ್ದರು. ಎಲ್ಲಿ ಒಂದು ಆಲದ ಮರ ಕಡಿದರೂ ಸಹ, ಅದೇ ಆಲದ ಮರದ ಹತ್ತಾರ

ವಾರದಲ್ಲಿ ಎರಡು ದಿನ ವಿಶೇಷ ಲಸಿಕೆ ಅಭಿಯಾನ:ಜಿಲ್ಲೆಯಲ್ಲಿ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಎಚ್ಚರಿಕೆ ವಹಿಸಿ : ಡಾ.ರಾಕೇಶ್ ಕುಮಾರ್
ವಾರದಲ್ಲಿ ಎರಡು ದಿನ ವಿಶೇಷ ಲಸಿಕೆ ಅಭಿಯಾನ:ಜಿಲ್ಲೆಯಲ್ಲಿ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಎಚ್ಚರಿಕೆ ವಹಿಸಿ : ಡಾ.ರಾಕೇಶ್ ಕುಮಾರ್

ರಾಮನಗರ, ಜುಲೈ.01. ಮಕ್ಕಳಿಗೆ ನೀಡಲಾಗುವ ಬಿ.ಸಿ.ಜಿ, ಪೆಂಟಾವೆಲೆಂಟ್ ದಡಾರಾ ರುಬೆಲ್ಲಾ, ಡಿ.ಟಿ.ಪಿ ವರ್ಧಕ ಮುಂತಾದ ಲಸಿಕೆಯನ್ನು ನೀಡಲು  ವಾರದಲ್ಲಿ ಎರಡು ದಿನ,  ಮಂಗಳವಾರ ಮತ್ತು ಬುಧವಾರ

ದೊಡ್ಡಮರಳವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌ ಇ.ಸಿ.ಜಿ. ಸೇವೆ ಸಿಇಓ ಇಕ್ರಂ
ದೊಡ್ಡಮರಳವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌ ಇ.ಸಿ.ಜಿ. ಸೇವೆ ಸಿಇಓ ಇಕ್ರಂ

  • ಗ್ರಾಮೀಣ ಪ್ರದೇಶದ ಜನರಿಗೆ ಎಲ್ಲಾ ರೀತಿಯ ಆರೋಗ್ಯ   ಸೇವೆಗಳು ದೊರೆಯಬೇಕು ಎಂಬ ದೃಷ್ಟಿಯಿಂದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಅವರು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಆರೋಗ್ಯ ಸೇವೆಗೆ ಬೇಕಿರುವ

Top Stories »  

Top ↑