Tel: 7676775624 | Mail: info@yellowandred.in

Language: EN KAN

    Follow us :

ಸಾಕುನಾಯಿಯ ಮೇಲೆ ಎರಡು ವರ್ಷ ನಿರಂತರ ಅತ್ಯಾಚಾರಗೈದ ಭೂಪ:

Posted date: 02 Apr, 2023

Powered by:     Yellow and Red

ಸಾಕುನಾಯಿಯ ಮೇಲೆ ಎರಡು ವರ್ಷ ನಿರಂತರ ಅತ್ಯಾಚಾರಗೈದ ಭೂಪ:

ಕೋಲ್ಕತ್ತಾ; 60 ವರ್ಷದ ವೃದ್ದನೋರ್ವ ಸತತ ಎರಡು ವರ್ಷಗಳ ಕಾಲ ತನ್ನ ಮನೆಯ ಸಾಕು ನಾಯಿಯ ಮೇಲೆ ನಿರಂತರ ಅತ್ಯಾಚಾರ ನಡೆಸಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದು, ಸ್ಥಳೀಯರಿಂದ ವೀಡಿಯೋ ವೈರಲ್ ಆದ ನಂತರ ಪ್ರಾಣಿದಯಾಸಂಘದವರ ದೂರಿನ ಮೇರೆಗೆ ಸ್ಥಳೀಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ರತಿಕಾಂತ್ ಸರ್ದಾರ್ ಎಂದು ಗುರುತಿಸಲಾಗಿದೆ. ಅತ್ಯಾಚಾರಕ್ಕೊಳಗಾಗುವ ಸಂದರ್ಭದಲ್ಲಿ ನಾಯಿ  ಕೂಗುತ್ತಿದ್ದಂತೆ ಸ್ಥಳೀಯರು ಅನುಮಾನದಿಂದ ನೋಡಿದ್ದಾರೆ. ಆ ಸಂದರ್ಭದಲ್ಲಿ ಸರ್ದಾರ್ ಅಮಲೇರಿದ ಮತ್ತು ಬಟ್ಟೆಯಿಲ್ಲದ ಸ್ಥಿತಿಯಲ್ಲಿ ಕಂಡುಬಂದಿದ್ದಾನೆ. ಅದಾದ ಬಳಿಕ ರತಿಕಾಂತ್ ನಾಯಿಯ ಮೇಲೆ ಅತ್ಯಾಚಾರ ನಡೆಸಿದ ಕೃತ್ಯವನ್ನು ಸ್ಥಳೀಯರು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ.

ಈ ಬಗ್ಗೆ ಸ್ಥಳೀಯ ವ್ಯಕ್ತಿ ಮಾತನಾಡಿ, ಸರ್ದಾರ್ ಸುಮಾರು 2 ವರ್ಷಗಳಿಂದ ತನ್ನ ಸಾಕು ನಾಯಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ. ನಾಯಿಯನ್ನು ಬಿಡುಗಡೆ ಮಾಡುವಂತೆ ಮತ್ತು ಅಂತಹ ಕೃತ್ಯದಿಂದ ದೂರವಿರುವಂತೆ ಪದೇ ಪದೇ ಕೇಳಿಕೊಂಡಿದ್ದೆವು. ಆದರೆ ಆತ ಮಾತನ್ನು ಕೇಳಲು ನಿರಾಕರಿಸುತ್ತಿದ್ದ ಎಂದು ಹೇಳಿದರು.

ಘಟನೆಗೆ ಸಂಬಂಧಿಸಿದಂತೆ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಸ್ಥಳೀಯರು ಹರಿಯಬಿಟ್ಟಿದ್ದಾರೆ. ವೀಡಿಯೋ ವೈರಲ್ ಆಗುತ್ತಿದ್ದಂತೆ ಪ್ರಾಣಿ ಪ್ರೇಮಿಗಳ ಸಂಘಟನೆಯ ಸದಸ್ಯರೊಬ್ಬರು ಸೋನಾರ್‌ಪುರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಲಿಖಿತ ದೂರು ದಾಖಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ರತಿಕಾಂತ್ ಸರ್ದಾರ್‌ನನ್ನು ಬಂಧಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಪ್ರಾಣಿ ಸಂರಕ್ಷಣಾ ಸಂಘಟನೆಯ ಸದಸ್ಯರು, ಈ ವಿಡಿಯೋವನ್ನು ಸ್ಥಳೀಯರು ಒಂದು ವರ್ಷದ ಹಿಂದೆ ಚಿತ್ರೀಕರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಆದಾಗ್ಯೂ, ಅವರಿಗೆ ಪ್ರಾಣಿ ಸಂರಕ್ಷಣಾ ಕಾಯಿದೆಗಳ ಬಗ್ಗೆ ತಿಳಿದಿರಲಿಲ್ಲ, ಹೀಗಾಗಿ, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಫಲವಾಗಿದ್ದಾರೆ ಎಂದು ತಿಳಿಸಿದರು.

ಗೋ ರಾ ಶ್ರೀನಿವಾಸ...

ಮೊ:9845846139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in health »

ವ್ಯವಹಾರಕ್ಕಾಗಿ ಆಸ್ಪತ್ರೆಯಲ್ಲಾ, ಸೇವೆಗಾಗಿ ನಮ್ಮ ಆಸ್ಪತ್ರೆ. ಕಾಂಗರೂ ಆಸ್ಪತ್ರೆಯ ಸಂಸ್ಥಾಪಕ ಡಾ ಶೇಖರ್ ಸುಬ್ಬಯ್ಯ
ವ್ಯವಹಾರಕ್ಕಾಗಿ ಆಸ್ಪತ್ರೆಯಲ್ಲಾ, ಸೇವೆಗಾಗಿ ನಮ್ಮ ಆಸ್ಪತ್ರೆ. ಕಾಂಗರೂ ಆಸ್ಪತ್ರೆಯ ಸಂಸ್ಥಾಪಕ ಡಾ ಶೇಖರ್ ಸುಬ್ಬಯ್ಯ

ರಾಮನಗರ: ನಾವು ಹಣಕ್ಕಾಗಿ ಆಸ್ಪತ್ರೆ ನಡೆಸುವುದಿಲ್ಲ, ಇದೊಂದು ಸೇವೆ ಎಂದು ಪರಿಗಣಿಸಿ ಆಸ್ಪತ್ರೆ ನಡೆಸುತ್ತಿದ್ದೇವೆ. ಬೆಂಗಳೂರು ಮೈಸೂರು ಸೇರಿದಂತೆ ನಾಲ್ಕು

೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು
೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು

ಚನ್ನಪಟ್ಟಣ: ತಾಲ್ಲೂಕಿನ ಗ್ರಾಮವೊಂದರ ೪೬ ವರ್ಷದ ಮಹಿಳೆಯೊಬ್ಬರ ಗರ್ಭ (ಅಂಡಾಶಯ) ದಲ್ಲಿದ್ದ ಬರೋಬ್ಬರಿ ೧೦ ಕಿಲೋ ೩೦೦ ಗ್ರಾಂ ತೂಕದ ಕ್ಯಾನ್ಸರ್ ಗಡ್ಡೆ ಯನ್ನ

ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ
ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ

ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಗೋಪಿ ಕ್ಲಿನಿಕ್ ಎಂಬ ಖಾಸಗಿ ಆಸ್ಪತ್ರೆ ಇದ್ದು, ಗೋಪಿ ಎಂಬುವವರು ವೈದ್ಯರಾಗಿ ಸೇವೆ ನಿರ್ವಹಿಸುತ್ತಿದ್ದಾರ

ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ
ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ

ಚನ್ನಪಟ್ಟಣ: ಪುರಾಣೇತೀಹಾಸದಿಂದಲೂ ಪ್ರಖ್ಯಾತವಾಗಿರುವ ಔಷಧ ಎಂದರೆ ಅದು ಆಯುರ್ವೇದ ಔಷಧ, ಜಗತ್ತಿನ ಅತ್ಯಂತ ಪ್ರಾಚೀನ ಔಷಧವೂ ಹೌದು, ನಮ್ಮ ಪ್ರಕೃತಿ ಹೇಗೆ ಸಮ

ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ
ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ

ಚನ್ನಪಟ್ಟಣ: ತಾಲ್ಲೂಕಿನ ದೊಡ್ಡಮಳೂರು ಗ್ರಾಮದ ದೇವಸ್ಥಾನದ ಬೀದಿಯಲ್ಲಿರುವ ದೀರ್ಘಾಯು ವೆಲ್ ನೆಸ್ ಸೆಂಟರ್ ಇವರ ವತಿಯಿಂದ ನಾಳೆ (ಭಾನುವಾರ) ಬೆಳಿ

ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ
ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ

ಚನ್ನಪಟ್ಟಣ : ತಾಲ್ಲೂಕಿನಿಂದ ಬೆಂಗಳೂರಿಗೆ ಹೋಗಿ, ಜೀವನ ಕಟ್ಟಿಕೊಂಡು ತಾಲ್ಲೂಕಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದ ಕ್ರಿಯೇಟಿವ್ ಅಸೋಸಿಯೇಷನ್ ಮತ್ತ

ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ
ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ

ರಾಮನಗರ, ಜೂ. 17:   ಇತ್ತೀಚೆಗೆ ಅತಿ ಹೆಚ್ಚು ಹಲವಾರು ದುಶ್ಚಟಗಳು ಮನುಷ್ಯನನ್ನು ಆವರಸಿಕೊಂಡಿವೆ. ಇದರಿಂದಾಗಿ ನೂರಾರು ಖಾಯಿಲೆಗಳು ದೇಹ ಹೊಕ್ಕು ನಿತ್ಯ ಸಾ

ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್
ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್

ರಾಮನಗರ, ಜೂ. 15:   ಫ್ಲೋರೈಡ್ ನಮ್ಮ ದೇಹಕ್ಕೆ ಬೇಕಾದ ಒಂದು ಖನಿಜಾಂಶ ನಾವು ಸೇವಿಸುವ ಆಹಾರ ಮತ್ತು ಕುಡಿಯುವ ನೀರಿನಲ್ಲಿ ಅವಶ್ಯಕತೆಗಿಂತ ಹೆಚ್ಚು ಫ್ಲೋರೈಡ

ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.
ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.

ರಾಮನಗರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆ.ಕರೇನಹಳ್ಳಿ ಇವರ ಸಂಯುಕ್ತ ಆಶ್ರ

ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ
ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ

ರಾಮನಗರ, ಜೂ. 07:   ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾತ್ಮಗಾಂಧಿ ನರೇಗಾ ಉದ್ಯೋಗ ಖಾತ್ರಿ ಯೋಜನೆ ಹಾಗೂ ಕುದೂರು ಪ್ರ

Top Stories »  

Top ↑