
ಅ.12 ರಂದು ನೇರಸಂದರ್ಶನ
ರಾಮನಗರ-ಅ.10: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಅಕ್ಟೋಬರ್ 12ರಂದು ಬೆಳಗ್ಗೆ 10.30.ಕ್ಕೆ ಜಿಲ್ಲಾ ಕೌಶಲ್ಯ ಕೇಂದ್ರ/ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಪ್ರಕಾಶ್ಚಂದ್ರ ಕಾಂಪ್ಲೆಕ್ಸ್, ಕೆ.ಎಸ್.ಅರ್.ಟಿ.ಸಿ ಡಿಪೋ ಎದುರು ಬಿ.ಎಂ.ರಸ್ತೆ. ರಾಮನಗರ ಇಲ್ಲಿ ನಡೆಸುವ ನೇರ ಸಂದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಆಸಕ್ತ ಪಿ.ಯು.ಸಿ ಹಾಗೂ ಯಾವುದೇ

ಪೋಲೀಸ್ ಇಲಾಖೆಯಲ್ಲಿ ಕೆಲಸಕ್ಕಾಗಿ ಅರ್ಜಿ ಆಹ್ವಾನ
ಬೆಂಗಳೂರು.ಸೆ.೧೫:ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) (ಸಿಎಆರ್ / ಡಿಎಆರ್)-೩೦೬೪ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟಂಬರ್ ೧೯ರಿಂದ ಆನ್‌ಲೈನ್ ಮೂಲಕ ಅರ್ಜಿ ಪಡೆದು ಅಕ್ಟೋಬರ್ ೩೧ರ ಒಳಗೆ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕವನ್ನು ಪಾವತಿಸಲು ನವೆಂಬರ್

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು: ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕಾನೂನು ಅಧಿಕಾರಿ ಹುದ್ದೆಗೆ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆ ಹೊರಗುತ್ತಿಗೆ ಆಧಾರದಲ್ಲಿ ನಡೆಯಲಿದೆ ಎಂದು ಇಲಾಖೆ ತಿಳಿಸಿದೆ.ನ್ಯಾಯಾಲಯಕ್ಕೆ ಸಂಬಂಧಪಟ್ಟ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ, ಇಲಾಖೆಯ ಪ್ರಕರಣಗಳನ್ನು ವಿಚಾರಣೆಯ ದಿನಾಂಕಕ್ಕೂ ಮೊದಲು ಸರ್ಕ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ 919 ಓತ್ ಕಮಿಷನರ್ ಹುದ್ದೆ; ನೇಮಕಾತಿಗೆ ಅಧಿಸೂಚನೆ ಪ್ರಕಟ
ಬೆಂಗಳೂರು:ರಾಜ್ಯದಲ್ಲಿ ವಿವಿಧ ಜಿಲ್ಲೆಗಳ ನ್ಯಾಯಾಲಯಗಳಲ್ಲಿ ಖಾಲಿ ಇರುವ Oath commissioner ಸ್ಥಾನಗಳನ್ನು ತುಂಬಲು ಯುವ ವಕೀಲರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29-08-2022 ಅಪರಾಹ್ನ 4-00 ಗಂಟೆಯ ವರೆಗೆ ಸಮಯ ನಿಗದಿಪಡಿಸಲಾಗಿದೆ. ರಾಜ್ಯದ ಹೈಕೋರ್ಟ್ ಪೀಠ ಸೇರಿದಂತೆ ವಿವಿಧ ನ್ಯಾಯಾಲಯಗಳಲ್ಲಿ ಸಿವಿಲ್ ವ್ಯಾಜ್ಯಗಳಲ್ಲಿ ಅಫಿದಾವಿತ್ ಅಟೆಸ್ಟ್ ಮಾಡಲು ಓತ್ ಕಮಿಷನರ್ ಗಳಿಗೆ ಅಧಿಕಾರ ನೀಡಲಾಗುತ್ತದೆ.

ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ
ರಾಮನಗರ:ಅ/31/20/ಶನಿವಾರ.ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 30 ದಿನಗಳ ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್. ತರಬೇತಿಯನ್ನು ಆಯೋಜಿಸಲಾಗಿದೆ.ಆಸಕ್ತಿ ಉಳ್ಳವರು ಕನಿಷ್ಠ 7 ನೇ ತರಗತಿವರೆಗೆ ವಿದ್ಯಾಭ್ಯಾಸ ಪಡೆದಿರಬೇಕು. 18 ರಿಂದ 35 ವರ್ಷ ವಯೋಮಾನದವರಿರಬೇಕು. ತರಬೇತಿಯ ಅವಧಿಯಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯವಿರುತ್ತದೆ.

ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ
ರಾಮನಗರ:ಅ/11/20/ಭಾನುವಾರ. ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 30 ದಿನಗಳ ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಯನ್ನು ಆಯೋಜಿಸಲಾಗಿದೆ.ಆಸಕ್ತಿ ಉಳ್ಳವರು ಕನಿಷ್ಠ 7 ನೇ ತರಗತಿವರೆಗೆ ವಿದ್ಯಾಭ್ಯಾಸ ಪಡೆದಿರಬೇಕು.18 ರಿಂದ 35 ವ

ನರೇಗಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ರಾಮನಗರ:ಆ/08/20/ಶನಿವಾರ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಸಮರ್ಪಕ ಅನುಷ್ಠಾನಕ್ಕಾಗಿ ರಾಮನಗರ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನುರಿತ ಅಕೌಂಟ್ಸ್ ಮ್ಯಾನೇಜರ್ ಅನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.ಎಂಕಾಂ ಇಲ್ಲವೇ ಎಂಬಿಎ ಫೈನಾನ್ಸ್ ನಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. 35 ವರ್ಷ ಮೀರಿರಬಾರದು. ಕ

ಅಗ್ನಿಶಾಮಕ ಇಲಾಖೆಯಿಂದ ೧೫೬೭ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಜೂ:೨೦/೨೦/ಶನಿವಾರ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಅಗ್ನಿಶಾಮಕ ಸಿಬ್ಬಂದಿಯ ೧೫೬೭ ವಿವಿಧ ವೃಂದಗಳ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಅಗ್ನಿಶಾಮಕ ಠಾಣಾಧಿಕಾರಿಗಳ ೩೬ ಹುದ್ದೆಗಳು, ಅಗ್ನಿಶಾಮಕ ಚಾಲಕರ ೨೨೭ ಹುದ್ದೆಗಳು, ಚಾಲಕ ತಂತ್ರಜ್ಞರ ೮೨ ಹುದ್ದೆಗಳು ಹಾಗೂ ಅಗ್ನಿಶಾಮಕ

ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸಂದರ್ಶನ
ರಾಮನಗರ:ಏ/೦೩/೨೦/ಶುಕ್ರವಾರ. ರಾಜ್ಯಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನಕ್ಕೆ ಒಳಪಡುವ ಜಿಲ್ಲಾ ಆಸ್ಪತ್ರೆಗಳು ಹಾಗೂ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಸಮರ್ಪಕವಾಗಿ ನಿಭಾಯಿಸಲು ಗರಿಷ್ಠ ೬ ತಿಂಗಳ ಅವಧಿಗೆ ಗುತ್ತಿಗೆ ಅಥವಾ ಹೊರಗುತ್ತಿಗೆ ಆಧಾರದ ಮೇಲೆ ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಅನುಮ
ಸೇನೆ ಹುದ್ದೆಗೆ ಅರ್ಜಿ ಹಾಕಿ
ಹೊಸದಿಲ್ಲಿ: ಭಾರತೀಯ ಸೇನೆಯ ವಿವಿಧ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಶಸ್ತ್ರ ಪಡೆಯ ತಳಮಟ್ಟದಲ್ಲಿ ಹೋರಾಟ ನಡೆಸುವ ಘಟಕದ 175 ವಿವಿಧ ಶ್ರೇಣಿಯ ಹುದ್ದೆಗಳನ್ನು ತುಂಬಲಾಗುತ್ತದೆ. ಮಹಿಳೆಯರಿಗೆ 14 ಸ್ಥಾನಗಳನ್ನು ಮೀಸಲಿಡಲಾಗಿದೆ. ಶ್ರೇಣಿಯನ್ನು ಆಧರಿಸಿ 56 ಸಾವಿರ ರೂ.ನಿಂದ 2.5 ಲಕ್ಷ ರೂ. ವೇತನ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 9 ಕಡೆ ದಿನ. joinindianarmy.nic. ಸಂಪರ್ಕಿಸಬಹುದು.