Tel: 7676775624 | Mail: info@yellowandred.in

Language: EN KAN

    Follow us :


ಉಚಿತ ಪೋಟೋಗ್ರಫಿ, ವೀಡೀಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ
ಉಚಿತ ಪೋಟೋಗ್ರಫಿ, ವೀಡೀಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ

ನಿರುದ್ಯೋಗಿಗಳಿಗೆ ಯಾವಾಗಲೂ ಸುವರ್ಣ ಅವಕಾಶವನ್ನು ಕಲ್ಪಿಸುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯೂ ಈ ಬಾರಿಯೂ ಸಹ ಉಚಿತವಾಗಿ ತರಬೇತಿ ನೀಡಲು ಮುಂದಾಗಿದೆ. ರಾಮನಗರ ಜಿಲ್ಲೆಯ ಹಾರೋಹಳ್ಳಿಯಲ್ಲಿರುವ ಕೇಂದ್ರ ಕಚೇರಿಯಲ್ಲಿ ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಯನ್ನು ನೀಡಲು ಮುಂದೆ ಬಂದಿದ್ದು ತರಬೇತಿ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಸಂಪರ್ಕಿಸುವಂತೆ ಸೂಚಿಸಲಾಗಿದೆ. ತರಬೇತಿಯ ಅವಧಿಯಲ್ಲಿ

ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ರಾಮನಗರ, ಜೂ. 09:   ರಾಮನಗರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ, ಕಾಲೇಜು ಹಾಗೂ ಮೌಲಾನಾ ಆಜಾ಼ದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗೆ ಅತಿಥಿ ಶಿಕ್ಷಕರ / ಉಪನ್ಯಾಸಕರಿಂದ ಗೌರವಧನದ ಆಧಾರದ ಮೇಲೆ ಅರ್ಜಿ ಅಹ್ವಾನಿಸಲಾಗಿದೆ.ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್

ವಿಕಲಚೇತನರಿಂದ ಅರ್ಜಿ ಆಹ್ವಾನ
ವಿಕಲಚೇತನರಿಂದ ಅರ್ಜಿ ಆಹ್ವಾನ

ರಾಮನಗರ, ಜೂ. 03:      ಕನಕಪುರ, ರಾಮನಗರ, ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕುಗಳ ಗ್ರಾಮ ಪಂಚಾಯಿತಿ/ ನಗರಸಭೆ/ ಪುರಸಭೆಗಳಲ್ಲಿ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮೀಣ/ ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಗೌರವಧನದ ಆಧಾರದ ಮೇಲೆ ಕಾರ್ಯನಿರ್ವಹಿಸಲು ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.   ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆಯು 2007-08ನೇ ಸಾಲಿನಿಂದ ರ

ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ
ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

ಚನ್ನಪಟ್ಟಣ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಚನ್ನಪಟ್ಟಣ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಇರುವ ಮುದುಗೆರೆ ಅರಣ್ಯ, ರಾಂಪುರ-, ಗೊಲ್ಲರದೊಡ್ಡಿ(ಮಿನಿ), ಕೊಂಡಾಪುರ, ಜೀವನಪುರ ಮೊಹಲ್ಲಾ-2 ಹುದ್ದೆ ಸೇರಿದಂತೆ 5 ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು.ಅಂಗನವಾಡಿ ಸಹಾಯಕಿಯರ ಹುದ್ದೆಗಳು; ಮಂಗಾಡಹಳ್ಳಿ-1, ಅಮ್ಮಳ್ಳಿದೊಡ್ಡಿ ಹೊಸಕನ್ನಿದೊಡ್ಡಿ , ಹೊನ್ನಿಗಾನಹಳ್ಳಿ, ಮತ್ತ

ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ
ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

ರಾಮನಗರ:ಅ/31/20/ಶನಿವಾರ.ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ  ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 30 ದಿನಗಳ ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್. ತರಬೇತಿಯನ್ನು ಆಯೋಜಿಸಲಾಗಿದೆ.ಆಸಕ್ತಿ ಉಳ್ಳವರು ಕನಿಷ್ಠ 7 ನೇ ತರಗತಿವರೆಗೆ ವಿದ್ಯಾಭ್ಯಾಸ ಪಡೆದಿರಬೇಕು. 18 ರಿಂದ 35  ವರ್ಷ ವಯೋಮಾನದವರಿರಬೇಕು. ತರಬೇತಿಯ ಅವಧಿಯಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯವಿರುತ್ತದೆ.

ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ  ಆಹ್ವಾನ
ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ರಾಮನಗರ:ಅ/11/20/ಭಾನುವಾರ. ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 30 ದಿನಗಳ ಉಚಿತ  ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್  ಪಂಪ್ ಸೆಟ್ ರಿಪೇರಿ ತರಬೇತಿಯನ್ನು ಆಯೋಜಿಸಲಾಗಿದೆ.ಆಸಕ್ತಿ ಉಳ್ಳವರು ಕನಿಷ್ಠ 7 ನೇ ತರಗತಿವರೆಗೆ ವಿದ್ಯಾಭ್ಯಾಸ ಪಡೆದಿರಬೇಕು.18 ರಿಂದ 35 ವ

ನರೇಗಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ನರೇಗಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ರಾಮನಗರ:ಆ/08/20/ಶನಿವಾರ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಸಮರ್ಪಕ ಅನುಷ್ಠಾನಕ್ಕಾಗಿ ರಾಮನಗರ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನುರಿತ ಅಕೌಂಟ್ಸ್ ಮ್ಯಾನೇಜರ್ ಅನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.ಎಂಕಾಂ ಇಲ್ಲವೇ ಎಂಬಿಎ ಫೈನಾನ್ಸ್ ನಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. 35 ವರ್ಷ ಮೀರಿರಬಾರದು. ಕ

ಅಗ್ನಿಶಾಮಕ ಇಲಾಖೆಯಿಂದ ೧೫೬೭ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅಗ್ನಿಶಾಮಕ ಇಲಾಖೆಯಿಂದ ೧೫೬೭ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಜೂ:೨೦/೨೦/ಶನಿವಾರ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಅಗ್ನಿಶಾಮಕ ಸಿಬ್ಬಂದಿಯ ೧೫೬೭ ವಿವಿಧ ವೃಂದಗಳ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಅಗ್ನಿಶಾಮಕ ಠಾಣಾಧಿಕಾರಿಗಳ ೩೬ ಹುದ್ದೆಗಳು, ಅಗ್ನಿಶಾಮಕ ಚಾಲಕರ ೨೨೭ ಹುದ್ದೆಗಳು, ಚಾಲಕ ತಂತ್ರಜ್ಞರ ೮೨ ಹುದ್ದೆಗಳು ಹಾಗೂ ಅಗ್ನಿಶಾಮಕ

ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸಂದರ್ಶನ
ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸಂದರ್ಶನ

ರಾಮನಗರ:ಏ/೦೩/೨೦/ಶುಕ್ರವಾರ. ರಾಜ್ಯಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನಕ್ಕೆ ಒಳಪಡುವ ಜಿಲ್ಲಾ ಆಸ್ಪತ್ರೆಗಳು ಹಾಗೂ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಸಮರ್ಪಕವಾಗಿ ನಿಭಾಯಿಸಲು ಗರಿಷ್ಠ ೬ ತಿಂಗಳ ಅವಧಿಗೆ ಗುತ್ತಿಗೆ ಅಥವಾ ಹೊರಗುತ್ತಿಗೆ ಆಧಾರದ ಮೇಲೆ ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಅನುಮ

ಸೇನೆ ಹುದ್ದೆಗೆ ಅರ್ಜಿ ಹಾಕಿ

ಹೊಸದಿಲ್ಲಿ: ಭಾರತೀಯ ಸೇನೆಯ ವಿವಿಧ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಶಸ್ತ್ರ ಪಡೆಯ ತಳಮಟ್ಟದಲ್ಲಿ ಹೋರಾಟ ನಡೆಸುವ ಘಟಕದ 175 ವಿವಿಧ ಶ್ರೇಣಿಯ ಹುದ್ದೆಗಳನ್ನು ತುಂಬಲಾಗುತ್ತದೆ. ಮಹಿಳೆಯರಿಗೆ 14 ಸ್ಥಾನಗಳನ್ನು ಮೀಸಲಿಡಲಾಗಿದೆ. ಶ್ರೇಣಿಯನ್ನು ಆಧರಿಸಿ 56 ಸಾವಿರ ರೂ.ನಿಂದ 2.5 ಲಕ್ಷ ರೂ. ವೇತನ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್‌ 9 ಕಡೆ ದಿನ. joinindianarmy.nic. ಸಂಪರ್ಕಿಸಬಹುದು.  

Top Stories »  



Top ↑