Tel: 7676775624 | Mail: info@yellowandred.in

Language: EN KAN

    Follow us :


ಇಂಡಿಯನ್ ಆಯಿಲ್ ಕಾರ್ಪೋರೇಶನ್ ನಲ್ಲಿ ಉದ್ಯೋಗಾವಕಾಶ

Posted date: 04 Feb, 2018

Powered by:     Yellow and Red

ಹಾಸನ : ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟಿಡ್ ಇವರು ಕರ್ನಾಟಕದಲ್ಲಿ ಖಾಲಿ ಇರುವ 21 ಜೂನಿಯರ್ ಆಪರೇಟರ್ ಗ್ರೇಡ್-1 ಮತ್ತು 7 ಜೂನಿಯರ್ ಆಪರೇಟರ್ (ಏವಿಯೇಷನ್) ಗ್ರೇಡ್-1 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿರುತ್ತಾರೆ.
ವಿದ್ಯಾರ್ಹತೆ: ಜೂನಿಯರ್ ಆಪರೇಟರ್ ಗ್ರೇಡ್-1:- ಎಸ್ ಎಸ್ ಎಲ್ ಸಿ ಯೊಂದಿಗೆ ಎರಡು ವರ್ಷಗಳ ಐಟಿಐ-ಫಿಟ್ಟರ್, ಎಲೆಕ್ಟ್ರೀಷಿಯನ್, ಮಿಷಿನಿಷ್ಟ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್ಸಟ್ರಿಮೆಂಟೆಷನ್ ಮೆಕ್ಯಾನಿಕ್ ನೊಂದಿಗೆ ಒಂದು ವರ್ಷದ ಅನುಭವ ಅಥವಾ ಎರಡು ವರ್ಷಗಳ ಅಪ್ರೆಂಟೀಸ್ ಟ್ರೈನಿಂಗ್ ಪಡೆದವರು ಅರ್ಹರು.
ಜೂನಿಯರ್ ಆಪರೇಟರ್ (ಏವಿಯೇಷನ್) ಗ್ರೇಡ್-1:- ಪಿ.ಯು.ಸಿ ಯೊಂದಿಗೆ ಹೆವಿ ಡ್ರೈವಿಂಗ್ ಲೈಸನ್ಸ್, ಕನಿಷ್ಟ ಒಂದು ವರ್ಷದ ಹೆವಿ ಡ್ರೈವಿಂಗ್ ಅನುಭವ ಹೊಂದಿರಬೇಕು.
ವಯೋಮಿತಿ:- 18–26 ವರ್ಷಗಳು, ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳು & ಓ ಬಿ ಸಿ ಅಭ್ಯರ್ಥಿಗಳಿಗೆ 3 ವರ್ಷಗಳ ರಿಯಾಯಿತಿ ಇರುತ್ತದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಉಚಿತವಾಗಿ ಉದ್ಯೋಗ ವಿನಿಮಯ ಕಛೇರಿಯಿಂದಲೇ ನೋಂದಾಯಿಸಿ ಕೊಡಲಾಗುವುದು. ಅರ್ಜಿ ಸಲ್ಲಿಸಲು ಕಡೇ ದಿನಾಂಕ ಫೆ.10.
ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಹಾಸನ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 08172-268374 ಅನ್ನು ಸಂಪರ್ಕಿಸಿ ಮಾಹಿತಿ ಪಡೆಯಲು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಗೆ ಭೇಟಿ ಮಾಡಲು ತಿಳಿಸಲಾಗಿದೆ.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in jobs »

ಉಚಿತ ಪೋಟೋಗ್ರಫಿ, ವೀಡೀಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ
ಉಚಿತ ಪೋಟೋಗ್ರಫಿ, ವೀಡೀಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ

ನಿರುದ್ಯೋಗಿಗಳಿಗೆ ಯಾವಾಗಲೂ ಸುವರ್ಣ ಅವಕಾಶವನ್ನು ಕಲ್ಪಿಸುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯೂ ಈ ಬಾರಿಯೂ ಸಹ ಉಚಿತವಾಗಿ ತರಬೇತಿ ನೀಡಲು ಮುಂದಾಗಿದೆ. ರಾಮನಗರ ಜಿಲ್ಲೆಯ ಹಾರೋಹಳ

ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ರಾಮನಗರ, ಜೂ. 09:   ರಾಮನಗರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ, ಕಾಲೇಜು ಹಾಗೂ ಮೌಲಾನಾ ಆಜಾ಼ದ

ವಿಕಲಚೇತನರಿಂದ ಅರ್ಜಿ ಆಹ್ವಾನ
ವಿಕಲಚೇತನರಿಂದ ಅರ್ಜಿ ಆಹ್ವಾನ

ರಾಮನಗರ, ಜೂ. 03:      ಕನಕಪುರ, ರಾಮನಗರ, ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕುಗಳ ಗ್ರಾಮ ಪಂಚಾಯಿತಿ/ ನಗರಸಭೆ/ ಪುರಸಭೆಗಳಲ್ಲಿ ಗ್ರಾಮೀಣ ಪುನರ್ವಸತಿ ಯೋಜನ

ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ
ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

ಚನ್ನಪಟ್ಟಣ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಚನ್ನಪಟ್ಟಣ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಇರುವ ಮುದುಗೆರೆ ಅರಣ್ಯ, ರಾಂಪುರ-, ಗೊಲ್ಲರದೊಡ್ಡಿ(ಮಿನ

ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ
ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

ರಾಮನಗರ:ಅ/31/20/ಶನಿವಾರ.


ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ  ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 30 ದಿನಗಳ ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್. ತರಬೇತಿಯನ್ನು

ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ  ಆಹ್ವಾನ
ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ರಾಮನಗರ:ಅ/11/20/ಭಾನುವಾರ. ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ

ನರೇಗಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ನರೇಗಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ರಾಮನಗರ:ಆ/08/20/ಶನಿವಾರ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಸಮರ್ಪಕ ಅನುಷ್ಠಾನಕ್ಕಾಗಿ ರಾಮನಗರ ಜಿಲ್ಲಾ ಪಂಚಾಯತಿ ವ್

ಅಗ್ನಿಶಾಮಕ ಇಲಾಖೆಯಿಂದ ೧೫೬೭ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅಗ್ನಿಶಾಮಕ ಇಲಾಖೆಯಿಂದ ೧೫೬೭ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಜೂ:೨೦/೨೦/ಶನಿವಾರ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಅಗ್ನಿಶಾಮಕ ಸಿಬ್ಬಂದಿಯ ೧೫೬೭ ವಿವಿಧ ವೃಂದಗಳ ಹು

ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸಂದರ್ಶನ
ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸಂದರ್ಶನ

ರಾಮನಗರ:ಏ/೦೩/೨೦/ಶುಕ್ರವಾರ. ರಾಜ್ಯಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖ

ಸೇನೆ ಹುದ್ದೆಗೆ ಅರ್ಜಿ ಹಾಕಿ

ಹೊಸದಿಲ್ಲಿ: ಭಾರತೀಯ ಸೇನೆಯ ವಿವಿಧ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಶಸ್ತ್ರ ಪಡೆಯ ತಳಮಟ್ಟದಲ್ಲಿ ಹೋರಾಟ ನಡೆಸುವ ಘಟಕದ 175 ವಿವಿಧ ಶ್ರೇಣಿಯ ಹುದ್ದೆಗಳನ್ನು ತುಂಬಲಾಗುತ್ತದೆ. ಮಹ

Top Stories »  


Top ↑