ಅಗ್ನಿಶಾಮಕ ಇಲಾಖೆಯಿಂದ ೧೫೬೭ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಜೂ:೨೦/೨೦/ಶನಿವಾರ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಅಗ್ನಿಶಾಮಕ ಸಿಬ್ಬಂದಿಯ ೧೫೬೭ ವಿವಿಧ ವೃಂದಗಳ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಅಗ್ನಿಶಾಮಕ ಠಾಣಾಧಿಕಾರಿಗಳ ೩೬ ಹುದ್ದೆಗಳು, ಅಗ್ನಿಶಾಮಕ ಚಾಲಕರ ೨೨೭ ಹುದ್ದೆಗಳು, ಚಾಲಕ ತಂತ್ರಜ್ಞರ ೮೨ ಹುದ್ದೆಗಳು ಹಾಗೂ ಅಗ್ನಿಶಾಮಕರ ೧೨೨೨ ಹುದ್ದೆಗಳಿಗೆ ಈ ನೇಮಕಾತಿ ಒಳಗೊಂಡಿದೆ.
ಅಂತರ್ಜಾಲ ತಾಣ www.ksp.gov.in ಲಾಗ್ಇನ್ ಆಗಿ ಜೂನ್ ೨೨ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿಗಳನ್ನು ಸಲ್ಲಿಸಲು ಜುಲೈ ೨೦ ಕೊನೆಯ ದಿನಾಂಕವಾಗಿದೆ.
ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಗೆ ಸೇರ್ಪಡೆಯಾಗಿ ಅಮೂಲ್ಯ ಜೀವಗಳನ್ನು ರಕ್ಷಿಸಲು ಇದೊಂದು ಸದಾವಕಾಶವಾಗಿದೆ ಎಂದು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in jobs »

ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ
ರಾಮನಗರ:ಅ/31/20/ಶನಿವಾರ.
ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 30 ದಿನಗಳ ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್. ತರಬೇತಿಯನ್ನು

ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ
ರಾಮನಗರ:ಅ/11/20/ಭಾನುವಾರ. ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ

ನರೇಗಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ರಾಮನಗರ:ಆ/08/20/ಶನಿವಾರ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಸಮರ್ಪಕ ಅನುಷ್ಠಾನಕ್ಕಾಗಿ ರಾಮನಗರ ಜಿಲ್ಲಾ ಪಂಚಾಯತಿ ವ್

ಅಗ್ನಿಶಾಮಕ ಇಲಾಖೆಯಿಂದ ೧೫೬೭ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಜೂ:೨೦/೨೦/ಶನಿವಾರ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಅಗ್ನಿಶಾಮಕ ಸಿಬ್ಬಂದಿಯ ೧೫೬೭ ವಿವಿಧ ವೃಂದಗಳ ಹು

ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸಂದರ್ಶನ
ರಾಮನಗರ:ಏ/೦೩/೨೦/ಶುಕ್ರವಾರ. ರಾಜ್ಯಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖ
ಸೇನೆ ಹುದ್ದೆಗೆ ಅರ್ಜಿ ಹಾಕಿ
ಹೊಸದಿಲ್ಲಿ: ಭಾರತೀಯ ಸೇನೆಯ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಶಸ್ತ್ರ ಪಡೆಯ ತಳಮಟ್ಟದಲ್ಲಿ ಹೋರಾಟ ನಡೆಸುವ ಘಟಕದ 175 ವಿವಿಧ ಶ್ರೇಣಿಯ ಹುದ್ದೆಗಳನ್ನು ತುಂಬಲಾಗುತ್ತದೆ. ಮಹ
2,997 ಅತಿಥಿ ಉಪನ್ಯಾಸಕರ ನೇಮಕ
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಖಾಲಿ ಇರುವ 2,997 ಉಪನ್ಯಾಸಕರ ಹುದ್ದೆಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿ
ಪಿಡಿಒ ನೇಮಕಾತಿಗೆ ತಾತ್ಕಾಲಿಕ ಬ್ರೇಕ್
ಬೆಂಗಳೂರು: ಚುನಾವಣಾ ನೀತಿ ಸಂಹಿತೆಯ ಬಿಸಿ ಪಿಡಿಒ ಹಾಗೂ ಗ್ರಾಪಂ ಕಾರ್ಯದರ್ಶಿಗಳ ನೇಮಕಾತಿಗೂ ತಟ್ಟಿದೆ. ಇನ್ನೇನು ಹುದ್ದೆಗಳನ್ನು ವಹಿಸಿಕೊಂಡು ಸೇವೆಗೆ ಅಣಿಯಾಗಬೇಕು ಅಂದುಕೊಂಡಿದ್ದ ಪಿಡಿಒ ಮತ್ತು ಪಂಚಾಯಿತ
ಉಚಿತ ಐಎಎಸ್ ಮತ್ತು ಕೆಎಎಸ್ ತರಬೇತಿಗೆ ಅರ್ಜಿ ಅಹ್ವಾನ
ಬೆಂಗಳೂರು:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2017-18 ನೇ ಸಾಲಿನ ಉಚಿತ ಐ.ಎ.ಎಸ್. ಮತ್ತು ಕೆ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಪ್ರವರ್ಗ-1, 2 (ಎ), 3 (ಎ) ಹಾ

ಪದವೀಧರ ಶಿಕ್ಷಕರ ಪರೀಕ್ಷೆ ಫಲಿತಾಂಶ ಚುನಾವಣೆ ಬಳಿಕ
ಬೆಂಗಳೂರು : ರಾಜ್ಯದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಖಾಲಿ ಇರುವ 10 ಸಾವಿರ ಶಿಕ್ಷಕರ ಹುದ್ದೆಗೆ ಬಿ.ಇಡಿ ಪದವೀಧರರನ್ನು ನೇಮಕ ಮಾಡಿಕೊಳ್ಳುವ ಉದ್ದೇಶದಿಂದ ನಡೆಸಿರುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದ ಅಭ್ಯರ್ಥಿಗಳು ಫ&
??????????????