ನರೇಗಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ರಾಮನಗರ:ಆ/08/20/ಶನಿವಾರ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಸಮರ್ಪಕ ಅನುಷ್ಠಾನಕ್ಕಾಗಿ ರಾಮನಗರ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನುರಿತ ಅಕೌಂಟ್ಸ್ ಮ್ಯಾನೇಜರ್ ಅನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.
ಎಂಕಾಂ ಇಲ್ಲವೇ ಎಂಬಿಎ ಫೈನಾನ್ಸ್ ನಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. 35 ವರ್ಷ ಮೀರಿರಬಾರದು. ಕನಿಷ್ಠ 2 ವರ್ಷಗಳ ಅನುಭವ ಹೊಂದಿರುವವರಿಗೆ ಮಾಸಿಕ ಮೂವತ್ತು ಸಾವಿರ ರೂ.ಗಳು ಮತ್ತು ಪ್ರಯಾಣ ಭತ್ಯೆಯನ್ನು ಸಂಭಾವನೆ ರೂಪದಲ್ಲಿ ನೀಡಲಾಗುವುದು.
ಅಭ್ಯರ್ಥಿಗಳ ಅನುಭವವನ್ನು ಆಧರಿಸಿ ಆಯ್ಕೆ ಮಾಡಲಾಗುವುದು. ಯಾವುದೇ ರೀತಿಯ ಸಂದರ್ಶನವಿರುವುದಿಲ್ಲ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಗಸ್ಟ್ 10 ಅರ್ಜಿ ಸಲ್ಲಿಸಲು ಕೊನೆ ದಿನಾಂಕ. ಹೆಚ್ಚಿನ ಮಾಹಿತಿ ಮತ್ತು ಅರ್ಜಿಗಾಗಿ www. ramanagara.nic.in ಗೆ ಭೇಟಿ ನೀಡಿ ಪಡೆದುಕೊಳ್ಳಬಹುದು ಎಂದು ತಿಳಿಸಲಾಗಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in jobs »

ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ
ಚನ್ನಪಟ್ಟಣ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಚನ್ನಪಟ್ಟಣ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಇರುವ ಮುದುಗೆರೆ ಅರಣ್ಯ, ರಾಂಪುರ-, ಗೊಲ್ಲರದೊಡ್ಡಿ(ಮಿನ

ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ
ರಾಮನಗರ:ಅ/31/20/ಶನಿವಾರ.
ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 30 ದಿನಗಳ ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್. ತರಬೇತಿಯನ್ನು

ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ
ರಾಮನಗರ:ಅ/11/20/ಭಾನುವಾರ. ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ

ನರೇಗಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ರಾಮನಗರ:ಆ/08/20/ಶನಿವಾರ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಸಮರ್ಪಕ ಅನುಷ್ಠಾನಕ್ಕಾಗಿ ರಾಮನಗರ ಜಿಲ್ಲಾ ಪಂಚಾಯತಿ ವ್

ಅಗ್ನಿಶಾಮಕ ಇಲಾಖೆಯಿಂದ ೧೫೬೭ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಜೂ:೨೦/೨೦/ಶನಿವಾರ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಅಗ್ನಿಶಾಮಕ ಸಿಬ್ಬಂದಿಯ ೧೫೬೭ ವಿವಿಧ ವೃಂದಗಳ ಹು

ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸಂದರ್ಶನ
ರಾಮನಗರ:ಏ/೦೩/೨೦/ಶುಕ್ರವಾರ. ರಾಜ್ಯಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖ
ಸೇನೆ ಹುದ್ದೆಗೆ ಅರ್ಜಿ ಹಾಕಿ
ಹೊಸದಿಲ್ಲಿ: ಭಾರತೀಯ ಸೇನೆಯ ವಿವಿಧ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಶಸ್ತ್ರ ಪಡೆಯ ತಳಮಟ್ಟದಲ್ಲಿ ಹೋರಾಟ ನಡೆಸುವ ಘಟಕದ 175 ವಿವಿಧ ಶ್ರೇಣಿಯ ಹುದ್ದೆಗಳನ್ನು ತುಂಬಲಾಗುತ್ತದೆ. ಮಹ
2,997 ಅತಿಥಿ ಉಪನ್ಯಾಸಕರ ನೇಮಕ
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಖಾಲಿ ಇರುವ 2,997 ಉಪನ್ಯಾಸಕರ ಹುದ್ದೆಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿ
ಪಿಡಿಒ ನೇಮಕಾತಿಗೆ ತಾತ್ಕಾಲಿಕ ಬ್ರೇಕ್
ಬೆಂಗಳೂರು: ಚುನಾವಣಾ ನೀತಿ ಸಂಹಿತೆಯ ಬಿಸಿ ಪಿಡಿಒ ಹಾಗೂ ಗ್ರಾಪಂ ಕಾರ್ಯದರ್ಶಿಗಳ ನೇಮಕಾತಿಗೂ ತಟ್ಟಿದೆ. ಇನ್ನೇನು ಹುದ್ದೆಗಳನ್ನು ವಹಿಸಿಕೊಂಡು ಸೇವೆಗೆ ಅಣಿಯಾಗಬೇಕು ಅಂದುಕೊಂಡಿದ್ದ ಪಿಡಿಒ ಮತ್ತು ಪಂಚಾಯಿತ
ಉಚಿತ ಐಎಎಸ್ ಮತ್ತು ಕೆಎಎಸ್ ತರಬೇತಿಗೆ ಅರ್ಜಿ ಅಹ್ವಾನ
ಬೆಂಗಳೂರು:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2017-18 ನೇ ಸಾಲಿನ ಉಚಿತ ಐ.ಎ.ಎಸ್. ಮತ್ತು ಕೆ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಪ್ರವರ್ಗ-1, 2 (ಎ), 3 (ಎ) ಹಾ
ಪ್ರತಿಕ್ರಿಯೆಗಳು