ಮಾರ್ಚ್ 18 ಹಾಗೂ 19 ರಂದು ಚಿತ್ರದುರ್ಗದಲ್ಲಿ ಏರ್ಮೆನ್ ಭರ್ತಿ ರ್ಯಾಲಿ
ಕಲಬುರಗಿ : ಭಾರತೀಯ ವಾಯುಪಡೆಯ ಗ್ರೂಪ್-ವೈ ಟ್ರೇಡ್ಗಳ ಏರಮೆನ್ ಹುದ್ದೆಗಳ ಭರ್ತಿಗಾಗಿ ಇದೇ ಮಾರ್ಚ್ 18 ಮತ್ತು 19 ರಂದು ಚಿತ್ರದುರ್ಗದ ವೀರವನಿತೆ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ನೇಮಕಾತಿ ರ್ಯಾಲಿ ನಡೆಯಲಿದೆ ಎಂದು ಬೆಂಗಳೂರಿನ ಏರ್ಮೆನ್ ಸೆಲೆಕ್ಷನ್ ಸೆಂಟರಿನ ವಿಂಗ್ ಕಮಾಂಡರ್ ಎಸ್.ಕೆ. ಅರೋರಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತೀಯ ವಾಯುಪಡೆಯ ನೇಮಕ ರ್ಯಾಲಿಯಲ್ಲಿ ಗ್ರೂಪ್-ವೈ ಟ್ರೇಡ್ಗಳ (ಮೆಡಿಕಲ್ ಅಸಿಸ್ಟೆಂಟ್) ಏರಮೆನ್ ಹುದ್ದೆಗಳಿಗೆ ಆಯ್ಕೆ ನಡೆಯಲಿದೆ. ಮಾರ್ಚ್ 18 ರಂದು ದೈಹಿಕ ಕ್ಷಮತೆ ಹಾಗೂ ಲಿಖಿತ ಪರೀಕ್ಷೆ ನಡೆಯಲಿದ್ದು, ಲಿಖಿತ ಪರೀಕ್ಷೆಯಲ್ಲಿ ಉತ್ತಿರ್ಣರಾದವರಿಗೆ ಮಾರ್ಚ್ 19 ರಂದು ಅಡಾಪ್ಟೆಬಲಿಟಿ ಪರೀಕ್ಷೆ-1 ಮತ್ತು 2 ನಡೆಯಲಿದೆ. 1998ರ ಜನವರಿ 13 ರಿಂದ 2002 ರ ಜನವರಿ 02 ರ ಅವಧಿಯಲ್ಲಿ ಜನಿಸಿರಬೇಕು. ಕನಿಷ್ಠ 152.5 ಸೆಂ.ಮೀ. ಎತ್ತರ ಹೊಂದಿರುವ ಕರ್ನಾಟಕ ರಾಜ್ಯದ ಅವಿವಾಹಿತ ಪುರುಷರು ಈ ರ್ಯಾಲಿಯಲ್ಲಿ ಪಾಲ್ಗೊಳ್ಳಬಹುದು.
ಅಭ್ಯರ್ಥಿಗಳು ಇಂಟರ್ಮಿಡಿಯೇಟ್/ 10+2 ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಭೌತಶಾಸ್ತ್ರ, ರಸಾಯನ ಶಾಸ್ತ್ರ, ಜೀವಶಾಸ್ತ್ರ ವಿಷಯಗಳಲ್ಲಿ ಕನಿಷ್ಠ ಶೇ. 50 ರಷ್ಟು ಸರಾಸರಿ ಅಂಕ ಹಾಗೂ ಇಂಗ್ಲೀಷ್ ನಲ್ಲಿ ಕನಿಷ್ಠ ಶೇ.50 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಅರ್ಹ ಅಭ್ಯರ್ಥಿಗಳು ಪರೀಕ್ಷಾ ಸ್ಥಳದಲ್ಲಿ ಮೂಲ ಅಂಕಪಟ್ಟಿ ಹಾಗೂ ಎಸ್.ಎಸ್.ಎಲ್.ಸಿ. ಪ್ರಮಾಣಪತ್ರ, ಇಂಟರ ಮಿಡಿಯೆಟ್(10+2/ ದ್ವಿತೀಯ ಪಿ.ಯು.ಸಿ. ಉತ್ತೀರ್ಣರಾದ ಕುರಿತು ಪ್ರಮಾಣಪತ್ರ ಮತ್ತು ಎಲ್ಲ ಪ್ರಮಾಣ ಪತ್ರಗಳ 4 ಸ್ವಯಂ ದೃಢೀಕೃತ ಪ್ರತಿಗಳು ಮತ್ತು ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಬಣ್ಣದ 10 ಫೋಟೋಗÀಳೊಂದಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ತಿತಿತಿ.ಚಿiಡಿmeಟಿseಟeಛಿಣioಟಿ.ಛಿಜಚಿಛಿ.iಟಿ ವೆಬ್ಸೈಟ್ನ್ನು ಅಥವಾ 7 ಏರಮೆನ್ ಸೆಲೆಕ್ಷನ್ ಸೆಂಟರ್, ನಂ-01, ಕಬ್ಬನ್ ರಸ್ತೆ ಬೆಂಗಳೂರು-560001, ದೂರವಾಣಿ ಸಂಖ್ಯೆ 080-25592199, ಇ-ಮೇಲ್ ಛಿo.7ಚಿsಛಿ-ಞಚಿ@gov.iಟಿ ವಿಳಾಸಕ್ಕೆ ಸಂಪರ್ಕಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Recent news in jobs »
ಉಚಿತ ಪೋಟೋಗ್ರಫಿ, ವೀಡೀಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ
ನಿರುದ್ಯೋಗಿಗಳಿಗೆ ಯಾವಾಗಲೂ ಸುವರ್ಣ ಅವಕಾಶವನ್ನು ಕಲ್ಪಿಸುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯೂ ಈ ಬಾರಿಯೂ ಸಹ ಉಚಿತವಾಗಿ ತರಬೇತಿ ನೀಡಲು ಮುಂದಾಗಿದೆ. ರಾಮನಗರ ಜಿಲ್ಲೆಯ ಹಾರೋಹಳ
ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ರಾಮನಗರ, ಜೂ. 09: ರಾಮನಗರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ, ಕಾಲೇಜು ಹಾಗೂ ಮೌಲಾನಾ ಆಜಾ಼ದ
ವಿಕಲಚೇತನರಿಂದ ಅರ್ಜಿ ಆಹ್ವಾನ
ರಾಮನಗರ, ಜೂ. 03: ಕನಕಪುರ, ರಾಮನಗರ, ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕುಗಳ ಗ್ರಾಮ ಪಂಚಾಯಿತಿ/ ನಗರಸಭೆ/ ಪುರಸಭೆಗಳಲ್ಲಿ ಗ್ರಾಮೀಣ ಪುನರ್ವಸತಿ ಯೋಜನ
ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ
ಚನ್ನಪಟ್ಟಣ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಚನ್ನಪಟ್ಟಣ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಇರುವ ಮುದುಗೆರೆ ಅರಣ್ಯ, ರಾಂಪುರ-, ಗೊಲ್ಲರದೊಡ್ಡಿ(ಮಿನ
ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ
ರಾಮನಗರ:ಅ/31/20/ಶನಿವಾರ.
ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 30 ದಿನಗಳ ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್. ತರಬೇತಿಯನ್ನು
ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ
ರಾಮನಗರ:ಅ/11/20/ಭಾನುವಾರ. ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ
ನರೇಗಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ರಾಮನಗರ:ಆ/08/20/ಶನಿವಾರ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಸಮರ್ಪಕ ಅನುಷ್ಠಾನಕ್ಕಾಗಿ ರಾಮನಗರ ಜಿಲ್ಲಾ ಪಂಚಾಯತಿ ವ್
ಅಗ್ನಿಶಾಮಕ ಇಲಾಖೆಯಿಂದ ೧೫೬೭ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಜೂ:೨೦/೨೦/ಶನಿವಾರ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಅಗ್ನಿಶಾಮಕ ಸಿಬ್ಬಂದಿಯ ೧೫೬೭ ವಿವಿಧ ವೃಂದಗಳ ಹು
ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸಂದರ್ಶನ
ರಾಮನಗರ:ಏ/೦೩/೨೦/ಶುಕ್ರವಾರ. ರಾಜ್ಯಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖ
ಸೇನೆ ಹುದ್ದೆಗೆ ಅರ್ಜಿ ಹಾಕಿ
ಹೊಸದಿಲ್ಲಿ: ಭಾರತೀಯ ಸೇನೆಯ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಶಸ್ತ್ರ ಪಡೆಯ ತಳಮಟ್ಟದಲ್ಲಿ ಹೋರಾಟ ನಡೆಸುವ ಘಟಕದ 175 ವಿವಿಧ ಶ್ರೇಣಿಯ ಹುದ್ದೆಗಳನ್ನು ತುಂಬಲಾಗುತ್ತದೆ. ಮಹ
ಪ್ರತಿಕ್ರಿಯೆಗಳು