ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

ಚನ್ನಪಟ್ಟಣ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಚನ್ನಪಟ್ಟಣ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಇರುವ ಮುದುಗೆರೆ ಅರಣ್ಯ, ರಾಂಪುರ-, ಗೊಲ್ಲರದೊಡ್ಡಿ(ಮಿನಿ), ಕೊಂಡಾಪುರ, ಜೀವನಪುರ ಮೊಹಲ್ಲಾ-2 ಹುದ್ದೆ ಸೇರಿದಂತೆ 5 ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು.
ಅಂಗನವಾಡಿ ಸಹಾಯಕಿಯರ ಹುದ್ದೆಗಳು; ಮಂಗಾಡಹಳ್ಳಿ-1, ಅಮ್ಮಳ್ಳಿದೊಡ್ಡಿ ಹೊಸಕನ್ನಿದೊಡ್ಡಿ , ಹೊನ್ನಿಗಾನಹಳ್ಳಿ, ಮತ್ತಿಕೆರೆ-2, ಹೊಸೂರುದೊಡ್ಡಿ ಮೆಣಸಿಗನಹಳ್ಳಿ-1 ಮಾರೇಗೌಡನದೊಡ್ಡಿ ಕುಂಟನದೊಡ್ಡಿ ಹೊಟ್ಟಿಗಾನಹೊಸಳ್ಳಿ, ಕೂರಣಗೆರೆ,ಇಂದಿರಾ ಕಾಟೇಜ್-1, ಕೋಟೆ ಮಸೀದಿ ಬೀದಿ, ಪೇಟೆಕೇರಿ ಬೀದಿ ಕಾಲೋನಿ-2. ಜೀವನ್‌ಪುರಮೊಹಲ್ಲಾ-2 , ಕಲಾನಗರ, ಅಪ್ಪರ್ ದೈರಾ, ಎಂ ಬಿ ಹಳ್ಳಿ, ಸಿದ್ದನಹಳ್ಳಿ ಕೃಷ್ಣಾಪುರ-1 ಹಾರೋಹಳ್ಳಿ ಚಕ್ಕಲೂರು-2, ಅವ್ವೆರಹಳ್ಳಿ, ಹಾರೋಹಳ್ಳಿದೊಡ್ಡಿ, ಹರಿಸಂದ್ರ, ಅಟ್ಟೂರು-2 ರಾಮನರಸಿಂಹರಾಜಪುರ, ಕರಿಕಲ್‌ದೊಡ್ಡಿ, ಬೆಳಕೆರೆ-2, ಕುಕ್ಕೂರು, ಚಿಕ್ಕನದೊಡ್ಡಿ ರಾಂಪುರ-2 ಸೇರಿದಂತೆ ಒಟ್ಟು 33 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಗಳನ್ನು ಶಿಶು ಅಭಿವೃದ್ಧಿ ಯೋಜನಾ ಕಚೇರಿ ಚನ್ನಪಟ್ಟಣ ಇಲ್ಲಿ ಪಡೆಯುವುದು. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ:21-06-2023 ಆಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ವಿವರಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, #4823 ಆ, ಅಪ್ಪಾಜಿ ಕಾಂಪ್ಲೆಕ್ಸ್, ಚಾನಲ್ ರಸ್ತೆ. (3ನೇ ಅಡ್ಡರಸ್ತೆ) ವೇಕಾನಂದನಗರ,ಚನ್ನಪಟ್ಟಣ ಟೌನ್ ಇವರನ್ನು ಸಂಪರ್ಕಿಸಿ ಅರ್ಜಿಯನ್ನು ಪಡೆಯಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಗೆ 0:080-7254891,9901074633 ಕರೆ ಮಾಡಬಹುದಾಗಿದೆ.
ಗೋ ರಾ ಶ್ರೀನಿವಾಸ...
ಮೊ:9845856139
Recent news in jobs »

ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ
ಚನ್ನಪಟ್ಟಣ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಚನ್ನಪಟ್ಟಣ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಇರುವ ಮುದುಗೆರೆ ಅರಣ್ಯ, ರಾಂಪುರ-, ಗೊಲ್ಲರದೊಡ್ಡಿ(ಮಿನ

ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ
ರಾಮನಗರ:ಅ/31/20/ಶನಿವಾರ.
ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 30 ದಿನಗಳ ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್. ತರಬೇತಿಯನ್ನು

ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ
ರಾಮನಗರ:ಅ/11/20/ಭಾನುವಾರ. ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ

ನರೇಗಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ರಾಮನಗರ:ಆ/08/20/ಶನಿವಾರ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಸಮರ್ಪಕ ಅನುಷ್ಠಾನಕ್ಕಾಗಿ ರಾಮನಗರ ಜಿಲ್ಲಾ ಪಂಚಾಯತಿ ವ್

ಅಗ್ನಿಶಾಮಕ ಇಲಾಖೆಯಿಂದ ೧೫೬೭ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಜೂ:೨೦/೨೦/ಶನಿವಾರ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಅಗ್ನಿಶಾಮಕ ಸಿಬ್ಬಂದಿಯ ೧೫೬೭ ವಿವಿಧ ವೃಂದಗಳ ಹು

ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸಂದರ್ಶನ
ರಾಮನಗರ:ಏ/೦೩/೨೦/ಶುಕ್ರವಾರ. ರಾಜ್ಯಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖ
ಸೇನೆ ಹುದ್ದೆಗೆ ಅರ್ಜಿ ಹಾಕಿ
ಹೊಸದಿಲ್ಲಿ: ಭಾರತೀಯ ಸೇನೆಯ ವಿವಿಧ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಶಸ್ತ್ರ ಪಡೆಯ ತಳಮಟ್ಟದಲ್ಲಿ ಹೋರಾಟ ನಡೆಸುವ ಘಟಕದ 175 ವಿವಿಧ ಶ್ರೇಣಿಯ ಹುದ್ದೆಗಳನ್ನು ತುಂಬಲಾಗುತ್ತದೆ. ಮಹ
2,997 ಅತಿಥಿ ಉಪನ್ಯಾಸಕರ ನೇಮಕ
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಖಾಲಿ ಇರುವ 2,997 ಉಪನ್ಯಾಸಕರ ಹುದ್ದೆಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿ
ಪಿಡಿಒ ನೇಮಕಾತಿಗೆ ತಾತ್ಕಾಲಿಕ ಬ್ರೇಕ್
ಬೆಂಗಳೂರು: ಚುನಾವಣಾ ನೀತಿ ಸಂಹಿತೆಯ ಬಿಸಿ ಪಿಡಿಒ ಹಾಗೂ ಗ್ರಾಪಂ ಕಾರ್ಯದರ್ಶಿಗಳ ನೇಮಕಾತಿಗೂ ತಟ್ಟಿದೆ. ಇನ್ನೇನು ಹುದ್ದೆಗಳನ್ನು ವಹಿಸಿಕೊಂಡು ಸೇವೆಗೆ ಅಣಿಯಾಗಬೇಕು ಅಂದುಕೊಂಡಿದ್ದ ಪಿಡಿಒ ಮತ್ತು ಪಂಚಾಯಿತ
ಉಚಿತ ಐಎಎಸ್ ಮತ್ತು ಕೆಎಎಸ್ ತರಬೇತಿಗೆ ಅರ್ಜಿ ಅಹ್ವಾನ
ಬೆಂಗಳೂರು:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2017-18 ನೇ ಸಾಲಿನ ಉಚಿತ ಐ.ಎ.ಎಸ್. ಮತ್ತು ಕೆ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಪ್ರವರ್ಗ-1, 2 (ಎ), 3 (ಎ) ಹಾ
ಪ್ರತಿಕ್ರಿಯೆಗಳು