ವಿಕಲಚೇತನರಿಂದ ಅರ್ಜಿ ಆಹ್ವಾನ

ರಾಮನಗರ, ಜೂ. 03: ಕನಕಪುರ, ರಾಮನಗರ, ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕುಗಳ ಗ್ರಾಮ ಪಂಚಾಯಿತಿ/ ನಗರಸಭೆ/ ಪುರಸಭೆಗಳಲ್ಲಿ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮೀಣ/ ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಗೌರವಧನದ ಆಧಾರದ ಮೇಲೆ ಕಾರ್ಯನಿರ್ವಹಿಸಲು ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆಯು 2007-08ನೇ ಸಾಲಿನಿಂದ ರಾಜ್ಯದಲ್ಲಿ ಅನುಷ್ಠಾನದಲ್ಲಿದ್ದು, ಈ ಯೋಜನೆಯಡಿ ರಾಮನಗರ ಜಿಲ್ಲೆಯಲ್ಲಿನ ಕನಕಪುರ, ರಾಮನಗರ, ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕುಗಳ ಗ್ರಾಮ ಪಂಚಾಯಿತಿ/ನಗರಸಭೆ/ಪುರಸಭೆಗಳಲ್ಲಿ ಪ್ರಸ್ತುತ ಖಾಲಿ ಇರುವ ಗ್ರಾಮೀಣ/ನಗರ ಪುನರ್ವಸತಿ ಕಾರ್ಯಕರ್ತರ (ಗಿಖW&UಖW) ಹುದ್ದೆಗಳಿಗೆ ಮಾಹೆಯಾನ 9,000 ರೂ.ಗಳ ಗೌರವಧನದ ಆಧಾರದ ಮೇಲೆ ನೇಮಕ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ವಿಕಲಚೇತನರು ಅರ್ಜಿಯನ್ನು ಜುಲೈ 3 ರೊಳಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ನಂ. 107, ನೆಲಮಹಡಿ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ಬಿ.ಎಂ ರಸ್ತೆ, ರಾಮನಗರ ಜಿಲ್ಲೆ, ಇವರಿಗೆ ಖುದ್ದಾಗಿ ಸಲ್ಲಿಸಲು ತಿಳಿಸಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ 080-29500205, 080-27273025 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in jobs »

ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ರಾಮನಗರ, ಜೂ. 09: ರಾಮನಗರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ, ಕಾಲೇಜು ಹಾಗೂ ಮೌಲಾನಾ ಆಜಾ಼ದ

ವಿಕಲಚೇತನರಿಂದ ಅರ್ಜಿ ಆಹ್ವಾನ
ರಾಮನಗರ, ಜೂ. 03: ಕನಕಪುರ, ರಾಮನಗರ, ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕುಗಳ ಗ್ರಾಮ ಪಂಚಾಯಿತಿ/ ನಗರಸಭೆ/ ಪುರಸಭೆಗಳಲ್ಲಿ ಗ್ರಾಮೀಣ ಪುನರ್ವಸತಿ ಯೋಜನ

ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ
ಚನ್ನಪಟ್ಟಣ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಚನ್ನಪಟ್ಟಣ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಇರುವ ಮುದುಗೆರೆ ಅರಣ್ಯ, ರಾಂಪುರ-, ಗೊಲ್ಲರದೊಡ್ಡಿ(ಮಿನ

ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ
ರಾಮನಗರ:ಅ/31/20/ಶನಿವಾರ.
ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 30 ದಿನಗಳ ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್. ತರಬೇತಿಯನ್ನು

ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ
ರಾಮನಗರ:ಅ/11/20/ಭಾನುವಾರ. ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ

ನರೇಗಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ರಾಮನಗರ:ಆ/08/20/ಶನಿವಾರ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಸಮರ್ಪಕ ಅನುಷ್ಠಾನಕ್ಕಾಗಿ ರಾಮನಗರ ಜಿಲ್ಲಾ ಪಂಚಾಯತಿ ವ್

ಅಗ್ನಿಶಾಮಕ ಇಲಾಖೆಯಿಂದ ೧೫೬೭ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಜೂ:೨೦/೨೦/ಶನಿವಾರ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಅಗ್ನಿಶಾಮಕ ಸಿಬ್ಬಂದಿಯ ೧೫೬೭ ವಿವಿಧ ವೃಂದಗಳ ಹು

ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸಂದರ್ಶನ
ರಾಮನಗರ:ಏ/೦೩/೨೦/ಶುಕ್ರವಾರ. ರಾಜ್ಯಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖ
ಸೇನೆ ಹುದ್ದೆಗೆ ಅರ್ಜಿ ಹಾಕಿ
ಹೊಸದಿಲ್ಲಿ: ಭಾರತೀಯ ಸೇನೆಯ ವಿವಿಧ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಶಸ್ತ್ರ ಪಡೆಯ ತಳಮಟ್ಟದಲ್ಲಿ ಹೋರಾಟ ನಡೆಸುವ ಘಟಕದ 175 ವಿವಿಧ ಶ್ರೇಣಿಯ ಹುದ್ದೆಗಳನ್ನು ತುಂಬಲಾಗುತ್ತದೆ. ಮಹ
2,997 ಅತಿಥಿ ಉಪನ್ಯಾಸಕರ ನೇಮಕ
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಖಾಲಿ ಇರುವ 2,997 ಉಪನ್ಯಾಸಕರ ಹುದ್ದೆಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿ
ಪ್ರತಿಕ್ರಿಯೆಗಳು