Tel: 7676775624 | Mail: info@yellowandred.in

Language: EN KAN

    Follow us :


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

Posted date: 06 Sep, 2022

Powered by:     Yellow and Red

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕಾನೂನು ಅಧಿಕಾರಿ ಹುದ್ದೆಗೆ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. 

ಈ ಹುದ್ದೆ ಹೊರಗುತ್ತಿಗೆ ಆಧಾರದಲ್ಲಿ ನಡೆಯಲಿದೆ ಎಂದು ಇಲಾಖೆ ತಿಳಿಸಿದೆ.


ನ್ಯಾಯಾಲಯಕ್ಕೆ ಸಂಬಂಧಪಟ್ಟ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ, ಇಲಾಖೆಯ ಪ್ರಕರಣಗಳನ್ನು ವಿಚಾರಣೆಯ ದಿನಾಂಕಕ್ಕೂ ಮೊದಲು ಸರ್ಕಾರಿ ವಕೀಲರನ್ನು ಸಂಪರ್ಕಿಸಿ ಸರಿಯಾದ ಸಮಯದಲ್ಲಿ ನ್ಯಾಯಾಲಯ ಕೋರುವ ಮಾಹಿತಿ ಯಾ ದಾಖಲೆಯನ್ನು ಆಂಗ್ಲ ಭಾಷೆಯಲ್ಲಿ ರಚಿಸಿ ನೀಡುವ ಜವಾಬ್ದಾರಿ ಈ ಮೇಲ್ಕಂಡ ಹುದ್ದೆಗೆ ನಿಯುಕ್ತರಾಗುವ ವಕೀಲರಿಗೆ ಇರುತ್ತದೆ.


*ಗೌರವಧನ: 30,000/-*

ಆಯ್ಕೆಯಾದ ಅಭ್ಯರ್ಥಿಗೆ 30 ಸಾವಿರ ಗೌರವಧನ ನಿಡಲಾಗುತ್ತದೆ. ಮೊದಲ ಆದ್ಯತೆಯನ್ನು

ಮಹಿಳಾ ನ್ಯಾಯವಾದಿಗಳಿಗೆ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-09-2022 ಸಂಜೆ 5-00 ಗಂಟೆಯ ಒಳಗೆ ನಿಗದಿಪಡಿಸಲಾಗಿದೆ.

ಅರ್ಜಿ ಫಾರಂಗಳನ್ನು ಈ ಕೆಳಗಿನ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಬಹುದು.


dwcd.karnataka.gov.in

Phone Number: 08022353778


ವಿಳಾಸ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಬಹುಮಹಡಿ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀಧಿ,

ಬೆಂಗಳೂರು - 560 001


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in jobs »

ಪೋಲೀಸ್ ಇಲಾಖೆಯಲ್ಲಿ ಕೆಲಸಕ್ಕಾಗಿ ಅರ್ಜಿ ಆಹ್ವಾನ
ಪೋಲೀಸ್ ಇಲಾಖೆಯಲ್ಲಿ ಕೆಲಸಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು.ಸೆ.೧೫:ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) (

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕಾನೂನು ಅಧಿಕಾರಿ ಹುದ್ದೆಗೆ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.&nbs

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ 919 ಓತ್ ಕಮಿಷನರ್ ಹುದ್ದೆ; ನೇಮಕಾತಿಗೆ ಅಧಿಸೂಚನೆ ಪ್ರಕಟ
ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ 919 ಓತ್ ಕಮಿಷನರ್ ಹುದ್ದೆ; ನೇಮಕಾತಿಗೆ ಅಧಿಸೂಚನೆ ಪ್ರಕಟ



ಬೆಂಗಳೂರು:

ರಾಜ್ಯದಲ್ಲಿ ವಿವಿಧ ಜಿಲ್ಲೆಗಳ ನ್ಯಾಯಾಲಯಗಳಲ್ಲಿ ಖಾಲಿ ಇರುವ Oath commissioner ಸ್ಥಾನಗಳನ್ನು ತುಂಬಲು ಯುವ ವಕೀಲರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29

ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ
ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

ರಾಮನಗರ:ಅ/31/20/ಶನಿವಾರ.


ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ  ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 30 ದಿನಗಳ ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್. ತರಬೇತಿಯನ್ನು

ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ  ಆಹ್ವಾನ
ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ರಾಮನಗರ:ಅ/11/20/ಭಾನುವಾರ. ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ

ನರೇಗಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ನರೇಗಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ರಾಮನಗರ:ಆ/08/20/ಶನಿವಾರ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಸಮರ್ಪಕ ಅನುಷ್ಠಾನಕ್ಕಾಗಿ ರಾಮನಗರ ಜಿಲ್ಲಾ ಪಂಚಾಯತಿ ವ್

ಅಗ್ನಿಶಾಮಕ ಇಲಾಖೆಯಿಂದ ೧೫೬೭ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅಗ್ನಿಶಾಮಕ ಇಲಾಖೆಯಿಂದ ೧೫೬೭ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಜೂ:೨೦/೨೦/ಶನಿವಾರ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಅಗ್ನಿಶಾಮಕ ಸಿಬ್ಬಂದಿಯ ೧೫೬೭ ವಿವಿಧ ವೃಂದಗಳ ಹು

ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸಂದರ್ಶನ
ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸಂದರ್ಶನ

ರಾಮನಗರ:ಏ/೦೩/೨೦/ಶುಕ್ರವಾರ. ರಾಜ್ಯಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖ

ಸೇನೆ ಹುದ್ದೆಗೆ ಅರ್ಜಿ ಹಾಕಿ

ಹೊಸದಿಲ್ಲಿ: ಭಾರತೀಯ ಸೇನೆಯ ವಿವಿಧ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಶಸ್ತ್ರ ಪಡೆಯ ತಳಮಟ್ಟದಲ್ಲಿ ಹೋರಾಟ ನಡೆಸುವ ಘಟಕದ 175 ವಿವಿಧ ಶ್ರೇಣಿಯ ಹುದ್ದೆಗಳನ್ನು ತುಂಬಲಾಗುತ್ತದೆ. ಮಹ

2,997 ಅತಿಥಿ ಉಪನ್ಯಾಸಕರ ನೇಮಕ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಖಾಲಿ ಇರುವ 2,997 ಉಪನ್ಯಾಸಕರ ಹುದ್ದೆಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿ

Top Stories »  


Top ↑