Tel: 7676775624 | Mail: info@yellowandred.in

Language: EN KAN

    Follow us :


ಕನಕಪುರದ ಮರಳೆಗವಿ ಮಠಕ್ಕೆ ರಾಜ್ಯಪಾಲರ ಭೇಟಿ ಪ್ರತಿಭಾನ್ವಿತ ಪುಟಾಣಿಗಳನ್ನು ಸನ್ಮಾನಿಸಿದ ರಾಜ್ಯಪಾಲರು
ಕನಕಪುರದ ಮರಳೆಗವಿ ಮಠಕ್ಕೆ ರಾಜ್ಯಪಾಲರ ಭೇಟಿ ಪ್ರತಿಭಾನ್ವಿತ ಪುಟಾಣಿಗಳನ್ನು ಸನ್ಮಾನಿಸಿದ ರಾಜ್ಯಪಾಲರು

ಕನಕಪುರ:16.01.2023:ಭರತ ಖಂಡವು ಇಡೀ ವಿಶ್ವದಲ್ಲೇ ತನ್ನ ಸಂಸ್ಕೃತಿ ಮತ್ತು ಸಂಸ್ಕಾರಗಳಿಂದ ವಿಶಿಷ್ಟ ಸ್ಥಾನವನ್ನು ಗಳಿಸಿದ ಕಾರಣ ಇಲ್ಲಿ ಸಾಧು ಸಂತರು ಸತ್ಪುರುಷರು ಮತ್ತು ಋಷಿಮುನಿಗಳು ತಮ್ಮ ಅಖಂಡವಾದ ತಪಃಗಳಿಂದ ಈ ಭರತಖಂಡವನ್ನು ಆಧ್ಯಾತ್ಮಿಕವಾಗಿ ಶ್ರೀಮಂತಿಗೊಳಿಸಿದ್ದಾರೆ. ಅಂತಹ ಪಂಕ್ತಿಯಲ್ಲಿ ಶ್ರೀ ಕ್ಷೇತ್ರ ಮರಳೆಗವಿ ಮಠವು ಒಂದಾಗಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.&

ಮಕ್ಕಳಿಂದ ಮಕ್ಕಳಿಗಾಗಿ ನಡೆದ ಬ್ಲಾಸಮ್ ಸಾಂಸ್ಕೃತಿಕ ಹಬ್ಬ
ಮಕ್ಕಳಿಂದ ಮಕ್ಕಳಿಗಾಗಿ ನಡೆದ ಬ್ಲಾಸಮ್ ಸಾಂಸ್ಕೃತಿಕ ಹಬ್ಬ

ಕನಕಪುರ: ಡಾ ಬಿ.ಶಶಿಧರ್ ರವರ ಬ್ಲಾಸಮ್ ಶಾಲೆಯು ವಿಶಿಷ್ಟವಾದ ಮೂವತ್ತೊಂದನೇ ವರ್ಷದ ಸಾಂಸ್ಕೃತಿಕ ಹಬ್ಬವನ್ನು ಬಹಳ ಸಂಭ್ರಮದಿಂದ ನಗರದ ಅಂಬೇಡ್ಕರ್ ಭವನದಲ್ಲಿ ನಡೆಸಲಾಯಿತು ಸಂಪೂರ್ಣ ಕಾರ್ಯಕ್ರಮವನ್ನು ಮಕ್ಕಳಿಂದ, ಮಕ್ಕಳಿಗಾಗಿ, ಮಕ್ಕಳೇ ವಿನೂತನವಾಗಿ ನಡೆಸಿಕೊಟ್ಟರು.ಶ್ರೀ ಸಿದ್ಧಲಿಂಗೇಶ್ವರ ಎಜುಕೇಷನಲ್ ಟ್ರಸ್ಟ್ ನ ಸಂಸ್ಥಾಪಕರಾದ ನಮ್ಮ ತಂದೆ ಡಾ. ಬಿ. ಶಶಿಧರ್ ರವರ ಮಹದಾಸೆಯಂ

ಜೂನಿಯರ್ ನೆಟ್ ಬಾಲ್ ತಂಡ ಮುನ್ನಡೆಸುವ ಸಚೇತ್ ಗೆ ಅಭಿನಂದನೆ
ಜೂನಿಯರ್ ನೆಟ್ ಬಾಲ್ ತಂಡ ಮುನ್ನಡೆಸುವ ಸಚೇತ್ ಗೆ ಅಭಿನಂದನೆ

ಕನಕಪುರ: ರಾಮನಗರ ಜಿಲ್ಲೆಯ ಕನಕಪುರದ ಸಚೇತ್ ಎಂಬ ಕ್ರೀಡಾಪಟುವು ಜೂನಿಯರ್ ನೆಟ್ ಬಾಲ್ ನ ಕರ್ನಾಟಕ ತಂಡವನ್ನು ಪ್ರತಿನಿಧಿಸಿರುವುದು ಹೆಮ್ಮೆಯ ವಿಷಯ ಎಂದು ತರಬೇತುದಾರ ಧನಶೇಖರ್ ತಿಳಿಸಿದರು. ಅವರು ಕನಕಪುರದಲ್ಲಿ ಸಚೇತ್ ರವರವನ್ನು ಅಭಿನಂದಿಸಿ ಮಾತನಾಡಿದರು.ಹರಿಯಾಣದಲ್ಲಿ ನಡೆದ 28 ನೇ ಸಬ್ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನಷಿಪ್ ನಲ್ಲಿ ಕರ್ನಾಟಕ ಬಾಲಕ ಮ

ಹಿರಿಯ ವಿದ್ಯಾರ್ಥಿಗಳನ್ನು ಶ್ರೀ ಮಠದಲ್ಲಿ ನೋಡಿ ಸಂತೋಷವಾಗಿದೆ: ಮುಮ್ಮಡಿ ನಿರ್ವಾಣ ಶ್ರೀಗಳು
ಹಿರಿಯ ವಿದ್ಯಾರ್ಥಿಗಳನ್ನು ಶ್ರೀ ಮಠದಲ್ಲಿ ನೋಡಿ ಸಂತೋಷವಾಗಿದೆ: ಮುಮ್ಮಡಿ ನಿರ್ವಾಣ ಶ್ರೀಗಳು

ಕನಕಪುರ: ಶ್ರೀ ದೇಗುಲ ಮಠದ ಹಿರಿಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ಸರ್ವ ಸದಸ್ಯರ ಮಹಾಧಿವೇಶ ಸಭೆಯ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದ ಪರಮಪೂಜ್ಯ ಡಾ: ಶ್ರೀ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳವರ ಹಿರಿಯ ವಿದ್ಯಾರ್ಥಿಗಳು ಸಂಘವನ್ನು 1975ರಲ್ಲಿ ಲಿಂಗೈಕ್ಯ ಶ್ರೀಶ್ರೀ ಇಮ್ಮಡಿ ಮಹಾಲಿಂಗಸ್ವಾಮಿಗಳವರು ಸಂಘವನ್ನು ಸ್ಥಾಪಿಸಿದ್ದು ಅವರ ಆಶಯದಂತೆ ಇಂದಿನವರೆಗೆ ನಡೆಸಿಕೊಂಡು ಬರಲಾಗಿದೆ.

ಸುತ್ತೂರಿನಲ್ಲಿ ವಿಜೃಂಭಣೆಯಿಂದ ಜಾತ್ರಾ ಮಹೋತ್ಸವ ನಡೆಯಲಿದೆ ಮುಮ್ಮಡಿ ನಿರ್ವಾಣ ಶ್ರೀ
ಸುತ್ತೂರಿನಲ್ಲಿ ವಿಜೃಂಭಣೆಯಿಂದ ಜಾತ್ರಾ ಮಹೋತ್ಸವ ನಡೆಯಲಿದೆ ಮುಮ್ಮಡಿ ನಿರ್ವಾಣ ಶ್ರೀ

ಕನಕಪುರ: ಶ್ರೀ ಕ್ಷೇತ್ರ ಸುತ್ತೂರಿನಲ್ಲಿ ವಿಜೃಂಭಣೆಯಿಂದ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಮುಮ್ಮಡಿ ನಿರ್ವಾಣ ಶ್ರೀಗಳು ತಿಳಿಸಿದರು. ಅವರು ದೇಗುಲ ಮಠಕ್ಕೆ ಸುತ್ತೂರಿನ ಜಾತ್ರಾ ರಥೋತ್ಸವ ಆಗಮಿಸಿದ ಸಂದರ್ಭದಲ್ಲಿ ಪುಷ್ಪಾರ್ಚನೆ ಮಾಡಿ ಸ್ವಾಗತಿಸಿ ಮಾತನಾಡಿದರು.

ಭಕ್ತರ ಕಣ್ಮನ ಸೆಳೆದ ದೇಗುಲಮಠದ ಲಕ್ಷದೀಪೋತ್ಸವ
ಭಕ್ತರ ಕಣ್ಮನ ಸೆಳೆದ ದೇಗುಲಮಠದ ಲಕ್ಷದೀಪೋತ್ಸವ

ಕನಕಪುರ ): ನಗರದ ಶ್ರೀ ದೇಗುಲಮಠದಲ್ಲಿ ಕಡೆ ಕಾರ್ತಿಕ ಮಾಸ ಅಮಾವಾಸ್ಯೆ ಪ್ರಯುಕ್ತ ಲಕ್ಷದೀಪೋತ್ಸದ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.ಮಠದ ಹಿರಿಯ ಪರಮಪೂಜ್ಯರಾದ ಡಾ. ಶ್ರೀ ಮುಮ್ಮಡಿ ನಿರ್ವಾಣ ಮಹಾ ಸ್ವಾಮೀಜಿಗಳು ದೀಪ ಬೆಳಗಿಸುವ ಮೂಲಕ ದೀಪೋತ್ಸವಕ್ಕೆ ಚಾಲನೆ ನೀಡಿದರು, ನಂತರ ಆಶೀರ್ವಚನ ನೀಡಿದ ಅವರು ಹಿಂದೂ ಧರ್ಮದಲ್ಲಿ ದೀಪಗಳಿಗೆ ವಿಶೇಷ ಮಹತ್

ನರೇಗಾ ದಲ್ಲಿ ವೈಯುಕ್ತಿಕ ಕಾಮಗಾರಿಗಳಿಗೆ ಒತ್ತು ನೀಡಿ ಜಿಪಂ ಸಿಇಓ
ನರೇಗಾ ದಲ್ಲಿ ವೈಯುಕ್ತಿಕ ಕಾಮಗಾರಿಗಳಿಗೆ ಒತ್ತು ನೀಡಿ ಜಿಪಂ ಸಿಇಓ

ಕನಕಪುರ: ನರೇಗಾ ಯೋಜನೆಯಡಿ ನಿಗದಿಪಡಿಸಿರುವ ಮಾನವ ದಿನಗಳ ಗುರಿ ಸಾದಿಸಿ, \"ನಮ್ಮ ಹೊಲ ನಮ್ಮ ದಾರಿಗೆ\" ಹೆಚ್ಚಿನ ಒತ್ತು ನೀಡಿ, ಹೆಚ್ಚು-ಹೆಚ್ಚು ವೈಯಕ್ತಿಕ ಕಾಮಗಾರಿಗಳನ್ನು  ಪ್ರಾರಂಭಿಸಿ ಎಂದು ರಾಮನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ ಅವರು ಅಧಿಕಾರಿಗಳಿಗೆ ಸೂಚಿಸಿದರು.ಬುಧವಾರ ಕನಕಪುರ ತಾಲ್ಲೂಕು ಪಂಚಾಯತಿಗೆ ಭೇಟಿ ನೀಡಿ ಅ

ಕೇರಳದಲ್ಲಿ ನಡೆಯುವ ಅನುಭಾವ ಸಂಗಮದಲ್ಲಿ ಪ್ರಭುಕಿರೀಟ ಸ್ವಾಮೀಜಿ ಭಾಗಿ
ಕೇರಳದಲ್ಲಿ ನಡೆಯುವ ಅನುಭಾವ ಸಂಗಮದಲ್ಲಿ ಪ್ರಭುಕಿರೀಟ ಸ್ವಾಮೀಜಿ ಭಾಗಿ

ಕನಕಪುರ: ತಾಲೂಕಿನ ದೊಡ್ಡ ಮರಳವಾಡಿ ಶಿವಮಠದ ಕಿರಿಯ  ಪರಮಪೂಜ್ಯ ಶ್ರೀ ಶ್ರೀ ಪ್ರಭು ಕಿರೀಟ ಮಹಾಸ್ವಾಮಿಗಳವರು ಕೇರಳ ರಾಜ್ಯದ ತಿರುವಂತನಪುರದಲ್ಲಿ ಬಸವ ಸಮಿತಿ ವತಿಯಿಂದ ನಡೆಯುವ ಅನುಭಾವ ಸಂಗಮ ಎಂಬ ಶಿಬಿರದಲ್ಲಿ ಭಾಗವಹಿಸಲು ತೆರಳಿದರು.ಶರಣರಿಗೆ ಜ್ಞಾನಾರ್ಜನೆ ಅನುಷ್ಠಾನದ ಅವಶ್ಯಕತೆಯನ್ನು ಮನಗಂಡು ಅನುಭವ ಗೋಷ್ಠಿ, ಇಷ್ಟಲಿಂಗ ವಿಜ್ಞಾನ ಶರಣರ, ವೈಚಾರಿಕತೆಯ

ಶಮಿವೃಕ್ಷ ಪೂಜಿಸುವ ಮೂಲಕ ವಿಜಯದಶಮಿ ಆಚರಿಸಿದ ದೇಗುಲ ಮಠದ ಶ್ರೀಗಳು
ಶಮಿವೃಕ್ಷ ಪೂಜಿಸುವ ಮೂಲಕ ವಿಜಯದಶಮಿ ಆಚರಿಸಿದ ದೇಗುಲ ಮಠದ ಶ್ರೀಗಳು

ಕನಕಪುರ: ಈ ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯದಂತೆ ವಿಜಯ ದಶಮಿಯಂದು ದೇಗುಲಮಠದ ಕಿರಿಯ ಪರಮಪೂಜ್ಯ ಶ್ರೀ ಚನ್ನಬಸವಮಹಾಸ್ವಾಮಿಗಳು ಶಮೀವೃಕ್ಷಕ್ಕೆ ಪೂಜೆ ನೆರವೇರಿಸಿ ಆಶೀರ್ವಚನ ನೀಡಿದರು. ನವರಾತ್ರಿ ದಿನಗಳಂದು ಎಲ್ಲಾ ಪೂಜೆಗಳು ಎಂದಿನಂತೆ ನಮ್ಮ ಹಿರಿಯ ಪರಮಪೂಜ್ಯ ಡಾ. ಶ್ರೀ ಮುಮ್ಮಡಿ ನಿರ್ವಾಣಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ವಿಜಯ ದಶಮಿ ಪ್ರಯುಕ್ತ ರಾಜೋಪಚಾರ, ಭಜನೆ, ಗುರು ಶ್ರೀರ

ವಿದ್ಯಾರ್ಥಿ ಮತ್ತು ನೌಕರರ ಸಹಕಾರಿ ಸಂಸ್ಥೆಯ ವಾರ್ಷಿಕ ಸಭೆ ಉದ್ಘಾಟಿಸಿದ ಸ್ವಾಮೀಜಿ
ವಿದ್ಯಾರ್ಥಿ ಮತ್ತು ನೌಕರರ ಸಹಕಾರಿ ಸಂಸ್ಥೆಯ ವಾರ್ಷಿಕ ಸಭೆ ಉದ್ಘಾಟಿಸಿದ ಸ್ವಾಮೀಜಿ

ಕನಕಪುರ: ಶ್ರೀ ದೇಗುಲಮಠದ ಶ್ರೀ  ನಿರ್ವಾಣೇಶ್ವರ ಹಿರಿಯ ವಿದ್ಯಾರ್ಥಿಗಳ ಮತ್ತು ನೌಕರರ ಸೌಹಾರ್ದ ಸಹಕಾರಿ ಸಂಘ ನಿಯಮಿತ ದ 16ನೇ ವರ್ಷದ ವಾರ್ಷಿಕ ಮಹಾ ಸಭೆಯ ದಿವ್ಯ ಸಾನಿಧ್ಯವನ್ನು ಪರಮ ಪೂಜ್ಯ ಶ್ರೀ ಚನ್ನಬಸವ ಮಹಾಸ್ವಾಮಿಗಳು ಹಾಗೂ ಬಿಲ್ವಪತ್ರೆ ಮಠದ ಪರಮಪೂಜ್ಯ ಶ್ರೀ ಶಿವಲಿಂಗ ಮಹಾಸ್ವಾಮಿಗಳು ವಹಿಸಿದ್ದರು.ಸಾನಿಧ್ಯ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾ

Top Stories »  Top ↑